ಉಕ್ರೇನ್ ದೇಶದ ನಾಗರೀಕರನ್ನು ರಷ್ಯಾ ವಿರುದ್ಧದ ಹೋರಾಟಕ್ಕೆ ಪ್ರೇರೇಪಿಸಲು ಸ್ವತಹ ಉಕ್ರೇನ್ ದೇಶದ ಅಧ್ಯಕ್ಷರೇ ಬಂದೂಕು ಹಿಡಿದು ಹೋರಾಟ ನಡೆಸುತ್ತಿದ್ದಾರೆ. ಇದೆಲ್ಲದರ ಮಧ್ಯೆ ಉಕ್ರೇನ್ ನಲ್ಲಿ ನಡೆಯುತ್ತಿರುವ ಘಟನೆಗಳು ದೇಶಪ್ರೇಮದ ಕಿಚ್ಚು ಹೇಗೆ ಪ್ರತಿಯೊಬ್ಬರಲ್ಲಿ ಇದೇ ಎಂಬುದನ್ನು ಜಗತ್ತಿಗೆ ಸಾರಿ ಹೇಳುತ್ತಿವೆ. ಅಲ್ಲದೆ, ಉಕ್ರೇನ್ ದ...
ಉಕ್ರೇನ್: ಉಕ್ರೇನ್ನ ಎರಡನೇ ಅತಿ ದೊಡ್ಡ ನಗರ ಕರ್ಕಿವ್ನಲ್ಲಿರುವ ಗ್ಯಾಸ್ ಪೈಪ್ಲೈನ್ನ್ನು ರಷ್ಯಾ ಸೇನೆ ಸ್ಫೋಟಿಸಿದೆ ಎಂದು ಉಕ್ರೇನ್ ಅಧ್ಯಕ್ಷರ ಕಚೇರಿ ಅಧಿಕೃತವಾಗಿ ತಿಳಿಸಿದೆ. ಈ ಸ್ಫೋಟದ ಪರಿಣಾಮ ಪರಿಸರಕ್ಕೆ ಅಪಾರ ಪ್ರಮಾಣದಲ್ಲಿ ಹಾನಿ ಉಂಟು ಮಾಡಲಿದೆ ಎಂದು ಸರ್ಕಾರ ತೀವ್ರ ಕಳವಳ ವ್ಯಕ್ತಪಡಿಸಿದೆ. ಹೀಗಾಗಿ, ನಗರದಲ್ಲಿ ವಾಸಿಸುತ್...
ಬೆಂಗಳೂರು: ಉಕ್ರೇನ್ ರಷ್ಯಾ ನಡುವಿನ ಯುದ್ಧ ರೋಮಾಂಚಕಕಾರಿ ಅಲ್ಲ. ಮಾಧ್ಯಮಗಳಲ್ಲಿ ಯುದ್ಧವನ್ನು ರೋಮಾಂಚನಕಾರಿಯಾಗಿ ವಿವರಿಸುವಂತೆ ಉಕ್ರೇನ್ ನ ಪರಿಸ್ಥಿತಿಗಳಿಲ್ಲ. ಕೇವಲ ಉಕ್ರೇನ್ ಮಾತ್ರವಲ್ಲದೇ ಉಕ್ರೇನ್ ನಲ್ಲಿ ಸಿಲುಕಿರುವ ಭಾರತದ ಜನರ ಸ್ಥಿತಿ ಅಕ್ಷರಶಃ ನರಕ ಸಾದೃಶವಾಗಿದೆ. ರಷ್ಯಾ ಸೇನೆಯ ಕ್ರೌರ್ಯ ವಿಜೃಂಬಿಸುತ್ತಲೇ ಇದೆ. ಸದ್ಯ ...
ಉಕ್ರೇನ್: ರಷ್ಯಾ ಪಡೆಗಳು ಕೀವ್ ನಗರವನ್ನು ಸುತ್ತುವರಿಯುತ್ತಿದೆ. ಆದರೆ ಉಕ್ರೇನ್, ನಾವು ಸಾಯಲು ಸಿದ್ಧರಿದ್ದೇವೆ, ನಿಮ್ಮ ಮುಂದೆ ಸೋತು ಮಂಡಿಯೂರಲು ಸಿದ್ಧರಿಲ್ಲ ಎನ್ನುವ ಸಂದೇಶವನ್ನು ರವಾನಿಸಿದೆ. ರಷ್ಯಾವು ಉಕ್ರೇನ್ ನಲ್ಲಿ ಕಿಲೋ ಮೀಟರ್ ಗೆ ಒಂದರಂತೆ ಪ್ರಬಲ ಬಾಂಬ್ ಗಳನ್ನು ಸ್ಫೋಟಿಸುತ್ತಿದ್ದು, ಉಕ್ರೇನ್ ನ ಸ್ಥಿತಿ ತೀವ್ರ ಚಿಂತಾ ಜ...
ಉಕ್ರೇನ್: ರಷ್ಯಾ ಮತ್ತು ಉಕ್ರೇನ್ ನಡುವಿನ ದಾಳಿ-ಪ್ರತಿದಾಳಿಗಳು ತೀವ್ರವಾಗುತ್ತಿದ್ದು, ಈ ಬೆನ್ನಲ್ಲೇ ರಷ್ಯಾದ ಸಾರಿಗೆ ವಿಮಾನ ಐಎಲ್-76 (IL-76)ನ್ನು ಉಕ್ರೇನ್ ಹೊಡೆದುರುಳಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಘಟನೆ ಕೀವ್ ನಗರದ ವಾಸಿಲ್ಕಿವ್ ಪಟ್ಟಣದ ಬಳಿ ನಡೆದಿದೆ. ಉಕ್ರೇನ್ ಸಶಸ್ತ್ರ ಪಡೆಗಳ ಜನರಲ್ ಸ್ಟಾಫ್ ಫೇಸ್ಬು...
ಜಕಾರ್ತ: ಇಂಡೋನೇಷ್ಯಾದ ಪಶ್ಚಿಮ ಸುಮಾತ್ರಾ ಪ್ರಾಂತ್ಯದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.2ರಷ್ಟು ತೀವ್ರತೆ ದಾಖಲಾಗಿದೆ. ಘಟನೆಯಲ್ಲಿ 10,000ಕ್ಕೂ ಹೆಚ್ಚು ಕಟ್ಟಡಗಳು, ಮನೆಗಳು ಧ್ವಂಸವಾಗಿದ್ದು, ಏಳು ಮಮದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಇಂಡೋನೇಷ್ಯಾದ ಪಸಮನ್ ಬರಾತ್ ಜಿಲ್...
ಕೀವ್: ಉಕ್ರೇನ್ ಮೇಲಿನ ರಷ್ಯಾ ದಾಳಿ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಉಕ್ರೇನ್ ರಾಜಧಾನಿ ಕೀವ್ ಮೇಲೆ ರಷ್ಯಾ ಸೈನಿಕರು ದಾಳಿ ಮುಂದುವರಿಸಿದ್ದಾರೆ. ಈ ವೇಳೆ ರಷ್ಯಾದ ಇಬ್ಬರು ಸೈನಿಕರನ್ನು ಸೆರೆ ಹಿಡಿಯಲಾಗಿದೆ ಎಂದು ಉಕ್ರೇನ್ ಸೇನೆ ತಿಳಿಸಿದೆ. ಉಕ್ರೇನ್ ನ ಸಶಸ್ತ್ರ ಪಡೆಗಳ ಜನರಲ್ ಸ್ಟಾಫ್, ರಷ್ಯಾದ ಇಬ್ಬರು ಸೈನಿಕರ ಚಿತ್ರಗಳನ...
ದೆಹಲಿ: ಉಕ್ರೇನ್ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರೊಂದಿಗೆ ಇಂದು ರಾತ್ರಿ ಮಾತುಕತೆ ನಡೆಸಲಿದ್ದಾರೆ. ಈ ಕುರಿತು ಎಎನ್ಐ ಸುದ್ದಿಸಂಸ್ಥೆ ಟ್ವೀಟ್ನಲ್ಲಿ ತಿಳಿಸಿದೆ.ಅಮೆರಿಕ ಮತ್ತು ಯುರೋಪ್ ನ ಹಲವು ದೇಶಗಳ ಪ್ರಬಲ ವಿರೋಧವನ್ನೂ ಲೆಕ್ಕಿಸದೆ ಉಕ್ರೇನ್ ಮೇಲೆ ರಷ್ಯಾ ದಾಳಿ ಮಾಡಿ...
ವಾಷಿಂಗ್ಟನ್: ಉಕ್ರೇನ್ ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಮಾಹಿತಿ ಸಂಗ್ರಹಕ್ಕೆ ಸರ್ಕಾರ ವೆಬ್ ಫೋರ್ಟಲ್ ಪ್ರಾರಂಭಿಸಿದೆ. http://ukraine.karnataka.tech/stranded ಈ ವೆಬ್ ಪೋರ್ಟಲ್ ಮೂಲಕ ಮಾಹಿತಿಗಳನ್ನ ಅಪ್ ಲೋಡ್ ಮಾಡಬಹುದಾಗಿದೆ. ಈ ವಿಚಾರವಾಗಿ ಮಾತನಾಡಿದ ನೋಡಲ್ ಅಧಿಕಾರಿ ಮನೋಜ್ ರಾಜನ್, ಸಿಎಂ ಸೂಚನೆ ಮೇರೆಗೆ ಕೇಂದ್ರ ಸರ್ಕಾ...
ಉಕ್ರೇನ್: ರಷ್ಯಾ ದಾಳಿ ಉಕ್ರೇನ್ಗೆ ಮಾತ್ರವಲ್ಲ, ಸುತ್ತಲಿನ ರಾಷ್ಟ್ರಗಳ ಮೇಲೆಯೂ ಆತಂಕ ಮೂಡಿಸಿದೆ. ರಷ್ಯಾದ ಪಡೆಗಳು ಭೀಕರ ದಾಳಿ ನಡೆಸಿ, ಉಕ್ರೇನ್ ಪಡೆಗಳನ್ನು ಹಿಮ್ಮೆಟ್ಟಿಸಿದ್ದು, ಪ್ರಮುಖ ನಗರವಾದ ಚೆರ್ನೋಬಿಲ್ನಲ್ಲಿರುವ ಪರಮಾಣು ವಿದ್ಯುತ್ ಸ್ಥಾವರ(Chernobyl nuclear power plant )ವನ್ನು ವಶಕ್ಕೆ ಪಡೆದುಕೊಂಡಿವೆ ಎಂದು ಉಕ್ರೇನ್...