ನವದೆಹಲಿ: ಡಚ್ ಮಹಿಳೆ ಎಮ್ಮಾ ಹೀಸ್ಟರ್ಸ್ ಪುಷ್ಪ ಚಿತ್ರದ ಓ ಅಂಟವಾ ಹಾಡನ್ನು ಹಾಡುವ ಮೂಲಕ ಭಾರತೀಯರ ಮನಗೆದ್ದಿದ್ದಾರೆ. ಇನ್ಸ್ಟಾಗ್ರಾಮನ್ನಲ್ಲಿ ಹಾಡನ್ನು ಹಂಚಿಕೊಳ್ಳುವ ನೆಟ್ಟಿಗರ ಗಮನ ಸೆಳೆದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸದ್ಯ ಈ ವಿಡಿಯೋ ಸಖತ್ ವೈರಲ್ ಆಗಿದೆ. ಈ ಹಿಂದೆ ಶ್ರೀವಲ್ಲಿ ಹಾಡಿಗೆ ಧನಿಯಾಗಿದ್ದ ಡಚ್ ಮಹಿಳೆ ಇದೀಗ ...
ಮಾಸ್ಕೋ: ರಷ್ಯಾ ಮತ್ತು ಉಕ್ರೇನ್ ನಡುವಿನ ಬಿಕ್ಕಟ್ಟು ಮತ್ತಷ್ಟು ಜಟಿಲಗೊಂಡಿದ್ದು, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿಲ್, ಉಕ್ರೇನ್ ಮೇಲೆ ಯುದ್ಧವನ್ನು ಘೋಷಿಸಿದ್ದಾರೆ. ಗುರುವಾರ ಉಕ್ರೇನ್ ಮೇಲೆ ಮಿಲಿಟರಿ ದಾಳಿ ನಡೆಸುವಂತೆ ತನ್ನ ಪುಟಿನ್ ಅವರು ಸೇನೆಗೆ ಸೂಚನೆ ನೀಡಿದ್ದಾರೆ. ಸೂಚನೆ ಬೆನ್ನಲ್ಲೇ ರಷ್ಯಾ ಸೇನೆಯು ವೈಮಾನಿಕ ದಾಳಿ ...
ಕೊಲಂಬಿಯಾ: ಕೊಲಂಬಿಯಾದಲ್ಲಿ ಆರು ತಿಂಗಳವರೆಗಿನ ಗರ್ಭಪಾತವನ್ನು ಅಪರಾಧಮುಕ್ತಗೊಳಿಸಲಾಗಿದೆ. ಈ ಕುರಿತ ಅರ್ಜಿಗಳ ವಿಚಾರಣೆ ನಡೆಸಿದ ಅಲ್ಲಿನ ಉಚ್ಛ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. 9 ನ್ಯಾಯಾಧೀಶರಿದ್ದ ನ್ಯಾಯಪೀಠವು ಈ ಕಾನೂನಿನ ಪರ ಮತ ಚಲಾಯಿಸಿದೆ. ನ್ಯಾಯಮಂಡಳಿಯು ಈ ಕಾನೂನಿನ ಪರ ಮತ ಚಲಾಯಿಸುವ ಮುನ್ನ, ಮಹಿಳೆಯು ಪ್ರಾಣಾಪಾಯದಲ್ಲಿದ್...
ಬುರ್ಕಿನಾ ಫಾಸೊ: ಚಿನ್ನದ ಗಣಿಯಲ್ಲಿ ಪ್ರಬಲವಾದ ಸ್ಫೋಟ ಸಂಭವಿಸಿ, ಸುಮಾರು 59 ಮಂದಿ ಸಾವನ್ನಪ್ಪಿ, ನೂರಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಬುರ್ಕಿನಾ ಫಾಸೊ ರಾಷ್ಟ್ರದ ನೈರುತ್ಯ ಭಾಗದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಆರ್ಟಿಬಿ ವರದಿಯಲ್ಲಿ ಗ್ಯಾಂಬ್ಲೋರಾ ಗ್ರಾಮದಲ್ಲಿ ಈ ನಡೆದಿದ್ದು, ಗಣಿ ಪ್ರದೇಶದಲ್ಲಿ ಚಿನ್ನವನ್ನು ಸಂಸ್ಕರ...
ಬ್ರೆಜಿಲ್: ಬ್ರೆಜಿಲ್ನ ರಿಯೊ ಡಿ ಜನೈರೊರಾಜ್ಯದ ಪರ್ವತ ಪ್ರದೇಶದಲ್ಲಿ ಭೀಕರ ಪ್ರವಾಹ ಮತ್ತು ಮಣ್ಣಿನ ಕುಸಿತದಿಂದ 94ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಮಳೆ ಮತ್ತು ಪ್ರವಾಹದ ಬಳಿಕ ಮನೆಗಳು ಕುಸಿದಿದ್ದು, ಹಲವು ಕಾರುಗಳು ಕೊಚ್ಚಿ ಹೋಗಿದೆ. ಹಲವು ಕುಟುಂಬಗಳು ಸತ್ತವರನ್ನು ಸಮಾಧಿ ಮಾಡಲು ಸಿದ್ಧವಾಗಿದ್ದರೂ ಸಹ, ಮಣ...
ಇಂಡೋನೇಷ್ಯಾ: 13 ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಎಸಗಿದ ಶಿಕ್ಷಕನಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ನೀಡಿ ತೀರ್ಪು ನೀಡಿದೆ. 36 ವರ್ಷ ವಯಸ್ಸಿನ ಹೆರ್ರಿ ವಿರಾವನ್ ಅತ್ಯಾಚಾರ ಪ್ರಕರಣ ಅಪರಾಧಿಯಾಗಿದ್ದು, ಈತ ಸ್ಕ್ಯಾಪರ್ ಶಿಪ್ ಸೇರಿದಂತೆ ಇನ್ನಿತರ ಆಮಿಷ ಒಡ್ಡಿ ಬಡವರ ಮಕ್ಕಳನ್ನು ಇಂಡೋನೇಷ್ಯಾದ ಜಕಾರ್ತದ ಧಾ...
ಲಿಬಿಯಾ: ಲಿಬಿಯಾ ಪ್ರಧಾನಿ ಅಬ್ದುಲ್-ಹಮೀದ್ ದ್ಬೈಬಾ ಅವರ ಬೆಂಗಾವಲು ವಾಹನದ ಮೇಲೆ ಅಪರಿಚಿತ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಲಿಬಿಯಾದ ಗೃಹ ಸಚಿವಾಲಯ ಮಾಹಿತಿ ನೀಡಿದೆ. ರಾಜಧಾನಿ ಟ್ರಿಪೋಲಿಯಲ್ಲಿ ಗುರುವಾರ ಅಪರಿಚಿತ ವಾಹನದಲ್ಲಿದ್ದ ವ್ಯಕ್ತಿಗಳು ಬಂದೂಕುಗಳಿಂದ ಪ್ರಧಾನಮಂತ್ರಿ ಬೆಂಗಾವಲು ಪಡೆಯ ವಾಹನದ ಮೇಲೆ ದಾಳಿ ನಡೆ...
ಲಿಮಾ: ಕೌಟುಂಬಿಕ ಹಿಂಸಾಚಾರದ ಆರೋಪದ ಹಿನ್ನೆಲೆಯಲ್ಲಿ ತಾವು ನೇಮಿಸಿದ ಮೂರು ದಿನದಲ್ಲೇ ಪೆರು ಪ್ರಧಾನ ಮಂತ್ರಿಯನ್ನು ಪೆರುವಿಯನ್ ಅಧ್ಯಕ್ಷ ಪೆಡ್ರೋ ಕ್ಯಾಸ್ಟಿಲ್ಲೋ ವಜಾಗೊಳಿಸಿದ್ದಾರೆ. ಹೆಕ್ಟರ್ ವ್ಯಾಲರ್ ಪಿಂಟೋ ಅವರು ಫೆ.1ರಂದು ಪೆರು ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಅದಾದ ಮೂರು ದಿನದಲ್ಲೇ ಅವರನ್ನು ಪ್ರಧಾನಿ ಸ್ಥಾನದಿಂದ...
ಅಂಕಾರ: ಇಸ್ತಾಂಬುಲ್ ನ ಉಮ್ರಾನಿಯೇ ಜೈಲಿನಲ್ಲಿ ಶುಕ್ರವಾರ ಅಗ್ನಿ ಅವಘಡ ಸಂಭವಿಸಿದ್ದು, 20 ಕೈದಿಗಳು ಸೇರಿ ಒಬ್ಬ ಜೈಲಿನ ವಾರ್ಡನ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಟರ್ಕಿಯ ನ್ಯಾಯ ಸಚಿವರು ಟ್ವೀಟ್ ನಲ್ಲಿ ತಿಳಿಸಿದ್ದಾರೆ. ಟರ್ಕಿಯ ಜೈಲಿನಲ್ಲಿದ್ದ ಕೈದಿಗಳು ಬಂಧನದ ಪರಿಸ್ಥಿತಿಗಳನ...
ಲಿಮಾ: ವಿಶ್ವ ಪಾರಂಪರಿಕ ತಾಣ ಪೆರು ದೇಶದ ನಾಜ್ಕಾ ರೇಖೆಗಳನ್ನು ನೋಡಲು ತೆರಳಿದ್ದ ವಿಮಾನವೊಂದು ಪತನವಾಗಿ ಏಳು ಮಂದಿ ಮೃತಪಟ್ಟ ಘಟನೆ ನಡೆದಿದೆ. ಪ್ರವಾಸಿಗರನ್ನು ಹೊತ್ತ ಲಘು ವಿಮಾನ ಇದಾಗಿತ್ತು. ಏರೋ ಸ್ಯಾಂಟೋಸ್ ಎಂಬ ಟೂರ್ ಸಂಸ್ಥೆಯ ವಿಮಾನ ಇದಾಗಿದೆ. ಐವರು ಪ್ರವಾಸಿಗರು, ಓರ್ವ ಪೈಲಟ್ ಮತ್ತು ಸಹ ಪೈಲಟ್ ಸೇರಿ ಏಳು ಜನ ಮೃತಪಟ್ಟಿದ್ದ...