ಬೆಲ್ಜಿಯಂ: ಕೊರೊನಾದಿಂದ ಪಾರಾಗಲು ದೇಶದಲ್ಲಿ ಎಂತೆಂತಹದ್ದೋ ಸಾಹಸಗಳನ್ನು ಜನರು ಮಾಡುತ್ತಿದ್ದಾರೆ ಈ ನಡುವೆ ಬೆಲ್ಜಿಯಂನ ಕಲಾವಿದ ಹಾಗೂ ಸಾಮಾಜಿಕ ಕಾರ್ಯಕರ್ತ ಅಲೈನ್ ವರ್ಸ್ಚುರೆನ್ ಅವರು ಮಾಡಿರುವ ಕೆಲಸ ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಅಲೈನ್ ವರ್ಸ್ಚುರೆನ್ ಎಂಬವರು ಕುತ್ತಿಗೆಯ ಸುತ್ತೆಲ್ಲ ಪೋರ್ಟೆಬಲ್ ಒಯಸಿಸ್ ಹಾಕಿಕೊಂಡು ತಿರ...
ನ್ಯೂಯಾರ್ಕ್: ತನ್ನ ಹದಿಹರೆಯದ ಮಗುವನ್ನೇ ಮದುವೆಯಾಗಲು ಕೋರಿ ಪೋಷಕರೊಬ್ಬರು ಕೋರ್ಟ್ ಮೆಟ್ಟಿಲೇರಿದ ಘಟನೆ ನ್ಯೂಯಾರ್ಕ್ ನಲ್ಲಿ ನಡೆದಿದ್ದು, ರಕ್ತ ಸಂಬಂಧ ಎಂಬ ಬಂಧವನ್ನು ಮೀರಿದ ಭಾವನೆಗಳಿಗೆ ಕೋರ್ಟ್ ಸಮ್ಮತಿ ನೀಡುವುದೇ ಎನ್ನುವ ಕುತೂಹಲ ಇದೀಗ ಸಾರ್ವಜನಿಕವಾಗಿ ಮೂಡಿದೆ. ಅರ್ಜಿದಾರರು ಯಾರು ಎನ್ನುವುದನ್ನು ಗೌಪ್ಯವಾಗಿಡಲಾಗಿದೆ. ತನ್ನದ...
ಮಲಾಂಗ್: ಇಂಡೊನೇಷ್ಯಾದ ಪೂರ್ವ ಜಾವಾ ದ್ವೀಪದಲ್ಲಿ ಸಂಭವಿಸಿದ ಭೂಕಂಪದಲ್ಲಿ ಎಂಟು ಮಂದಿ ಮೃತಪಟ್ಟ ದಾರುಣ ಘಟನೆ ನಡೆದಿದ್ದು, 1,300ಕ್ಕೂ ಹೆಚ್ಚು ಕಟ್ಟಡಗಳಿಗೆ ತೀವ್ರ ಸ್ವರೂಪದ ಹಾನಿಯಾಗಿದೆ. ಜಾವಾ ದ್ವೀಪದ ದಕ್ಷಿಣ ಕರಾವಳಿ ಭಾಗದಲ್ಲಿ ಶನಿವಾರ ಮಧ್ಯಾಹ್ನ 2 ಗಂಟೆಗೆ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 6.0ರಷ್...
ಲಂಡನ್: ಎರಡನೇ ರಾಣಿ ಎಲಿಜಬೆತ್ ಅವರ ಪತಿ ರಾಜ ಫಿಲಿಪ್ ತಮ್ಮ 99ನೇ ವರ್ಷ ವಯಸ್ಸಿನಲ್ಲಿ ಶುಕ್ರವಾರ ನಿಧನರಾಗಿದ್ದಾರೆ ಎಂದು ಬಕಿಂಗ್ಲ್ಯಾಮ್ ಅರಮನೆ ಪ್ರಕಟಣೆ ತಿಳಿಸಿದೆ. 99 ವರ್ಷದ ರಾಜ ಫಿಲಿಪ್ ಅವರು ಇತ್ತೀಚೆಗಷ್ಚೇ ಆಸ್ಪತ್ರೆಗೆ ದಾಖಲಾಗಿದ್ದರು ಮತ್ತು ಯಶಸ್ವಿ ಹೃದಯ ಶಸ್ತ್ರ ಚಿಕಿತ್ಸೆ ಪ್ರಕ್ರಿಯೆಗೆ ಒಳಗಾಗಿದ್ದರು ಎಂದು ಪ್ರಕಟಣೆಯ...
ಕೊಲಂಬೋ: “ಮಿಸಸ್ ಶ್ರೀಲಂಕಾ” ಸೌಂದರ್ಯ ಸ್ಪರ್ಧೆಯಲ್ಲಿ ವಿಜೇತೆಗೆ ತೊಡಿಸಲಾಗಿದ್ದ ಕಿರೀಟವನ್ನು ವೇದಿಕೆಯಲ್ಲಿಯೇ ಕಿತ್ತುಕೊಂಡ ಘಟನೆ ನಡೆದಿದ್ದು, ಘಟನೆಯಿಂದ ತೀವ್ರವಾಗಿ ಮುಜುಗರಕ್ಕೊಳಗಾದ ವಿಜೇತೆ ಸ್ಥಳದಿಂದ ತೆರಳಿದ್ದಾರೆ. ಭಾನುವಾರ ರಾತ್ರಿ ಮಿಸಸ್ ಶ್ರೀಲಂಕಾ ಸೌಂದರ್ಯ ಸ್ಪರ್ಧೆ ಪುಷ್ಪಿಕಾ ಡಿ ಸಿಲ್ವಾ ಮಿಸಸ್ ಶ್ರೀಲಂಕಾ ವಿಜೇತೆಯಾಗಿ ...
ದುಬೈ: ಕಟ್ಟಡದ ಬಾಲ್ಕನಿಯಲ್ಲಿ ನಗ್ನ ಫೋಟೋ ಶೂಟ್ ಮಾಡಿರುವ ಡಜನ್ ಯುವತಿಯರ ಮೇಲೆ ದುಬೈ ಸರ್ಕಾರ ಕಠಿಣ ಕ್ರಮಕೈಗೊಂಡಿದ್ದು, ಬಂಧಿತ ಎಲ್ಲರನ್ನುಗಡೀಪಾರು ಮಾಡಿದೆ ಎಂದು ದುಬೈ ಅಟಾರ್ನಿ ಜನರಲ್ ಇಸಾಮ್ ಇಸಾ ಅಲ್ ಹುಮೈದಾನ್ ಹೇಳಿದ್ದಾರೆ. ದುಬೈ ಮರೀನಾ ಪ್ರದೇಶದ ಫ್ಲ್ಯಾಟ್ನ ಬಾಲ್ಕನಿಯಲ್ಲಿ ಯುವತಿಯರು ಸಂಪೂರ್ಣವಾಗಿ ನಗ್ನವಾಗಿ ನಿಂತ ವಿಡಿಯೋ...
ಸ್ಕಾಟ್ಲೆಂಡ್: ವಾಷಿಂಗ್ ಮೆಶಿನ್ ಅನ್ನು ಆನ್ ಮಾಡಿಟ್ಟು ಮನೆಯಿಂದ ಹೊರಗೆ ಹೋಗಲೇ ಬಾರದಂತೆ, ಹೀಗೆಂದು ಮಹಿಳೆಯೋರ್ವರು ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿಕೊಂಡಿದ್ದು, ತಮಗೆ ಆಗಿರುವ ಕೆಟ್ಟ ಅನುಭವವನ್ನು ಅವರು ವಿವರಿಸಿದ್ದಾರೆ. ಸ್ಕಾಟ್ಲೆಂಡ್ ನ ಗ್ಲ್ಯಾಸ್ಗೋದಲ್ಲಿ ವಾಸಿಸುತ್ತಿರುವ ಲಾರಾ ಬೈರೆಲ್ ಎಂಬ ಗೃಹಿಣಿಯೋರ್ವರು ಯಾವುದೋ ಕೆಲಸಕ್ಕಾ...
ಲಂಡನ್: ಸತ್ತ ಮನುಷ್ಯರು ಜೀವ ಪಡೆದುಕೊಳ್ಳುವಂತಹ ಹಲವಾರು ಘಟನೆಗಳು ನಡೆಯುತ್ತಿರುತ್ತದೆ. ಇದನ್ನು ಕೆಲವರು ಪುನರ್ಜನ್ಮ ಎಂದೋ, ಪವಾಡ ಎಂದೂ ಹೇಳುತ್ತಾರೆ. ಆದರೆ ಇದಕ್ಕೆ ವಿಜ್ಞಾನದಲ್ಲಿ ಸ್ಪಷ್ಟ ಕಾರಣಗಳನ್ನು ನೀಡಲಾಗುತ್ತದೆ. ಆದರೆ, ಇಲ್ಲೊಬ್ಬ 18 ವರ್ಷದ ಯುವಕ ವಿಜ್ಞಾನಿಗಳಿಗೆ ಸವಾಲಾಗಿದ್ದಾನೆ. ಆತನ ಹೆಸರು ಲೆವೀಸ್ ರಾಬರ್ಟ್ಸ್. ಮಾರ್...
ವಾಷಿಂಗ್ಟನ್: ಮ್ಯಾನ್ಮಾರ್ ನಲ್ಲಿ ಮಿಲಿಟರಿ ಆಡಳಿತವು ಪ್ರಜಾಸತ್ತಾತ್ಮಕವಾಗಿ ಚುನಾಯಿತ ಸರಕಾರವನ್ನು ಉರುಳಿಸಿ, ಅಮಾಯಕ ನಾಗರಿಕರನ್ನು ಹತ್ಯೆಗೈದಿರುವ ಘಟನೆಯನ್ನು ಅಮೆರಿಕ ಅಧ್ಯಕ್ಷ ಜೋ ಬೈಡನ್ ತೀವ್ರವಾಗಿ ಖಂಡಿಸಿದ್ದಾರೆ. ಇದು ಭಯಾನಕ. ನಿಜಕ್ಕೂ ಅತಿರೇಕದ ಘಟನೆ. ನನಗೆ ಲಭಿಸಿದ ವರದಿಗಳ ಪ್ರಕಾರ ಅನಗತ್ಯವಾಗಿ ನಾಗರಿಕರನ್ನು ಕೊಲೆ ಮಾಡ...
ಡಾಕಾ: ಬಾಂಗ್ಲಾದೇಶಕ್ಕೆ ಪ್ರಧಾನಿ ಮೋದಿ ಭೇಟಿಯ ಬೆನ್ನಲ್ಲೇ ಬಾಂಗ್ಲಾದೇಶದಲ್ಲಿ ಹಿಂಸಾಚಾರ ಆರಂಭವಾಗಿದ್ದು, ಈವರೆಗೆ 10 ಮಂದಿ ಹಿಂಸಾಚಾರಕ್ಕೆ ಬಲಿಯಾಗಿದ್ದಾರೆ. ಭಾನುವಾರ ಪೂರ್ವ ಬಾಂಗ್ಲಾದೇಶದ ಹಿಂದೂ ದೇವಾಲಯಗಳು ಮತ್ತು ರೈಲಿನ ಮೇಲೆ ದಾಳಿ ಮಾಡಿದ್ದಾರೆ ಎಂದು ಪೊಲೀಸರು ಮತ್ತು ಸ್ಥಳೀಯ ಪತ್ರಕರ್ತ ತಿಳಿಸಿದ್ದಾರೆ. ಮೋದಿ ಭೇಟಿಯ ವಿರು...