ಕಾಬುಲ್: ಅಫ್ಘಾನಿಸ್ತಾನದಿಂದ ಅಮೆರಿಕಾದ ಕೊನೆಯ ವಿಮಾನ ಪ್ರಯಾಣಿಸುತ್ತಿದ್ದಂತೆಯೇ ತಾಲಿಬಾನಿಗಳು ಕಾಬುಲ್ ಏರ್ಪೋರ್ಟ್ ನ್ನು ಸಂಪೂರ್ಣವಾಗಿ ವಶಪಡಿಸಿಕೊಂಡಿದ್ದಾರೆ. ಬೆಳಗಾಗುತ್ತಿದ್ದಂತೆ ಅಮೆರಿಕಾ ಸೇನಾ ಪಡೆಗಳು ನಿಲ್ದಾಣದಿಂದ ಖಾಲಿಯಾಗುತ್ತಿದ್ದಂತೆ ಶಸ್ತ್ರಸಜ್ಜಿತ ತಾಲಿಬಾನಿಗಳು ಇಡೀ ವಿಮಾನ ನಿಲ್ದಾಣವನ್ನು ವಶಕ್ಕೆ ಪಡೆದುಕೊಂಡರು. ವಿ...
ಕಾಬೂಲ್: ಅಫ್ಘಾನಿಸ್ತಾನದ ಜನಪ್ರಿಯ ಹಾಡುಗಾರನನ್ನು ತಾಲಿಬಾನ್ ಉಗ್ರರು ಹುಡುಕಿಕೊಂಡು ಬಂದು ಹತ್ಯೆ ಮಾಡಿದ್ದು, ತಾಲಿಬಾನ್ ಗೆ ವಿರುದ್ಧವಾಗಿ ಹಾಡುಕಟ್ಟಿ ಹಾಡುತ್ತಿದ್ದ ಇವರನ್ನು ತಾಲಿಬಾನ್ ಉಗ್ರರು ಇದೀಗ ಹತ್ಯೆ ಮಾಡಿರುವುದಾಗಿ ವರದಿಯಾಗಿದೆ. ಫವಾದ್ ಕಿಶನಾಬಾದ್(Fawad Andarabi) ಹತ್ಯೆಗೀಡಾದ ಜನಪ್ರಿಯ ಹಾಡುಗಾರರಾಗಿದ್ದಾರೆ. ಸಾರ್ವ...
ಚೀನಾ: ಚೀನಾದಲ್ಲಿ 386. 434 CE ಕಾಲಮಾನದ ಉತ್ತರ ವೀ ರಾಜವಂಶದ ಗಂಡು ಹೆಣ್ಣಿನ ಅಸ್ಥಿಪಂಜರಗಳು ಪತ್ತೆಯಾಗಿದ್ದು, ಉತ್ತರ ಚೀನಾದ ಶಾಂಕ್ಸಿ ಪ್ರಾಂತ್ಯವನ್ನು ಉತ್ಖನನ ಮಾಡುವ ವೇಳೆ, ಇಲ್ಲಿನ ಕಾರ್ಮಿಕರು ಅವುಗಳನ್ನು ಕಂಡು ಹಿಡಿದಿದ್ದಾರೆ. ಅಸ್ಥಿ ಪಂಜರದಲ್ಲಿರುವ ಮೃತದೇಹಗಳು ಗಂಡು ಮತ್ತು ಹೆಣ್ಣಿನ ಅಸ್ಥಿ ಪಂಜರಗಳಾಗಿದ್ದು, ಈ ಪೈಕಿ ಪು...
ಫ್ಲೋರಿಡಾ: ಮಹಿಳೆಯೊಬ್ಬರು ವಿಮಾನದ ಕ್ಯಾಬಿನ್ ನಲ್ಲಿಯೇ ಕುಳಿತು ಸಿಗರೇಟ್ ಸೇದಿದ ಘಟನೆ ಫ್ಲೋರಿಡಾಕ್ಕೆ ತೆರಳುವ ಸ್ಪಿರಿಟ್ ಏರ್ ಲೈನ್ಸ್ ನಲ್ಲಿ ನಡೆದಿದ್ದು, ಈ ವೇಳೆ ಸಮೀಪದಲ್ಲಿದ್ದ ಇತರ ಪ್ರಯಾಣಿಕರು ಮಹಿಳೆಯ ಕೆಲಸವನ್ನು ನೋಡಿ ಬೆಚ್ಚಿ ಬಿದ್ದಿದ್ದಾರೆ. ಸಹ ಪ್ರಯಾಣಿಕರ ದೂರಿನ ಹಿನ್ನೆಲೆಯಲ್ಲಿ ಸ್ಥಳಕ್ಕೆ ಬಂದ ಪೊಲೀಸರು ಮಹಿಳೆಯ ಬಳಿಯ...
ಕಾಬೂಲ್: ತಾಲಿಬಾನ್ ಆಡಳಿತಕ್ಕೊಳಗಾಗಿರುವ ಅಫ್ಘಾನಿಸ್ತಾನದಿಂದ ತಪ್ಪಿಸಿಕೊಂಡು ಸುರಕ್ಷಿತ ಸ್ಥಾನಕ್ಕೆ ತೆರಳಬೇಕು ಎಂದು ವಿಮಾನ ನಿಲ್ದಾಣದ ಬಳಿಯಲ್ಲಿ ಕಾಯುತ್ತಿರುವ ಸಾವಿರಾರು ಜನರು ಗುರುವಾರ ಸಂಭವಿಸಿದ ಭೀಕರ ಸ್ಫೋಟಕ್ಕೆ ಬೆಚ್ಚಿ ಬಿದ್ದಿದ್ದಾರೆ. ಈ ಸ್ಫೋಟದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಹಲವಾರು ಫೋಟೋಗಳು ವೈರಲ್ ಆಗುತ್ತಿದ್ದು, ಛಿದ್...
ಅಫ್ಘಾನಿಸ್ತಾನ: ಅಫ್ಘಾನಿಸ್ತಾನದಲ್ಲಿರುವ ಹಿಂದೂ ಹಾಗೂ ಸಿಖ್ ರು ಅಲ್ಲಿಂದ ವಲಸೆ ಹೋಗಲು ನಿರ್ಧರಿಸಿದ್ದಾರೆ. ಆದರೆ ಭಾರತಕ್ಕೆ ಬರಲು ಅವರು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಸ್ಥಳಾಂತರ ಪ್ರಕ್ರಿಯೆಯಲ್ಲಿ ತೊಡಕುಂಟಾಗುತ್ತಿದೆ ಎಂದು ಭಾರತೀಯ ವಿಶ್ವ ವೇದಿಕೆಯ ಅಧ್ಯಕ್ಷ ಪುನೀತ್ ಸಿಂಗ್ ಚಾಂದೋಕ್ ತಿಳಿಸಿದ್ದಾರೆ ಎಂದು ವರದಿಯಾಗಿದೆ. ಅಫ್...
ಕಾನ್ಫೆರಾ: ಆಫ್ಘಾನಿಸ್ತಾನದಲ್ಲಿರುವ ಆಸ್ಟ್ರೇಲಿಯಾದ ಪ್ರಜೆಗಳು ಕಾಬೂಲ್ ವಿಮಾನ ನಿಲ್ದಾಣದ ಕಡೆ ಹೋಗಬೇಡಿ ಎಂದು ಆಸ್ಟ್ರೇಲಿಯಾ ಸರ್ಕಾರ ಎಚ್ಚರಿಕೆ ನೀಡಿದ್ದು, ವಿಮಾನ ನಿಲ್ದಾಣಕ್ಕೆ ಯಾವುದೇ ಸಂದರ್ಭದಲ್ಲಿ ಉಗ್ರರು ದಾಳಿ ನಡೆಸಬಹುದು ಎಂದು ಆಸ್ಟ್ರೇಲಿಯಾ ಆತಂಕ ವ್ಯಕ್ತಪಡಿಸಿದೆ. ವಿಮಾನ ನಿಲ್ದಾಣದ ಸುತ್ತಮುತ್ತ ಭಯೋತ್ಪಾದಕರ ದಾಳಿ, ಬೆದರಿ...
ಅಫ್ಘಾನಿಸ್ತಾನ ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದ ಸೈಯದ್ ಅಹ್ಮದ್ ಸಾದತ್ ಅವರು ಇದೀಗ ಜರ್ಮನಿಯಲ್ಲಿ ಪಿಜ್ಜಾ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದಾರೆ. ಅಫ್ಘಾನಿಸ್ತಾನವನ್ನು ತಾಲಿಬಾನ್ ವಶಪಡಿಸಿಕೊಂಡ ಬಳಿಕ ಅಫ್ಘಾನಿಸ್ತಾನ ತೊರೆದ ಅವರು ಇದೀಗ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದಾರೆ. ಸೈಯದ್ ಅವರು ಅಶ್ರಫ್ ಘನ...
ಅಫ್ಘಾನಿಸ್ತಾನ: ಮಹಿಳೆಯರಿಗೆ ಇಸ್ಲಾಮ್ ನ ಮಿತಿಯೊಳಗೆ ಕೆಲಸ ಮಾಡಲು, ಶಿಕ್ಷಣ ಪಡೆಯಲು ಅವಕಾಶ ನೀಡುತ್ತೇವೆ ಎಂದು ತಾಲಿಬಾನ್ ಹೇಳಿದ್ದರೂ ಸಹ, ಮಹಿಳೆಯರು ಯಾವುದೇ ಕಾರಣಕ್ಕೂ ಮನೆಯಿಂದ ಹೊರಗೆ ಬರಬೇಡಿ, ಮನೆಯಲ್ಲೇ ಇರಿ ಎಂದು ತಾಲಿಬಾನ್ ಉಗ್ರ ನಾಯಕರು ಹೇಳಿದ್ದು, ಇದರ ಹಿಂದಿನ ಉದ್ದೇಶವೇನು ಎನ್ನುವುದನ್ನು ಸ್ಪಷ್ಟಪಡಿಸಿದ್ದಾರೆ. ಮಹಿಳೆಯರಿ...
ಮಾಸ್ಕೋ: ಕಾಬುಲ್ ಏರ್ಪೋರ್ಟ್ ನಿಂದ ಉಕ್ರೇನ್ ವಿಮಾನ ಹೈಜಾಕ್ ಆಗಿದೆ ಎನ್ನುವ ಸುದ್ದಿ ಸದ್ಯ ಹರಡಿದ್ದು, ಆದರೆ, ಉಕ್ರೇನ್ ವಿಮಾನ ಹೈಜಾಕ್ ಆಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಅಂತಾರಾಷ್ಟ್ರೀಯ ಸುದ್ದಿಸಂಸ್ಥೆಯೊಂದರ ವರದಿಯನ್ನಾಧರಿಸಿ ಎಎನ್ ಐ ಸುದ್ದಿ ಸಂಸ್ಥೆಯು ಈ ಬಗ್ಗೆ ವರದಿ ಮಾಡಿತ್ತು. ಆದರೆ, ಇದೀಗ ಇರಾನ್ ಈ ಹೇಳಿಕೆ ನೀಡಿದೆ ಎಂದ...