ಕೊಟ್ಟಿಗೆಹಾರ: ರಸ್ತೆ ದಾಟುತ್ತಿದ್ದಾಗ ವಾಹನ ಅಪಘಾತ ಸಂಭವಿಸಿ ಗಾಯಗೊಂಡ ನಾಗರಹಾವಿಗೆ ಉರಗ ಪ್ರೇಮಿ ಮೊಹಮ್ಮದ್ ಆರೀಫ್ ಚಿಕಿತ್ಸೆ ನೀಡಿ ರಕ್ಷಣೆ ಮಾಡಿದ ಘಟನೆ ಬಣಕಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬಣಕಲ್ ಪಶು ಆಸ್ಪತ್ರೆಯಲ್ಲಿ ನಾಗರ ಹಾವಿನ ಹೊಟ್ಟೆಯ ಬಳಿ ಗಾಯವಾಗಿದ್ದು ಪಶುವೈದ್ಯೆ ಪೂಜಾ ಚಿಕಿತ್ಸೆ ನೀಡಿದ್ದಾರೆ.ಬಳಿಕ ನಾಗರ ...
ಬೆಳ್ತಂಗಡಿ: ಯುವಕನೊಬ್ಬ ಆಧುನಿಕ ಶೈಲಿಯ ಪ್ಯಾಂಟ್ ಧರಿಸಿ ಮಾರುಕಟ್ಟೆಗೆ ಬಂದಿದ್ದು, ಆ ಯುವಕನನ್ನು ಹಿಡಿದು ಕೆಲವರು ಕೈಗಳನ್ನು ಹಿಂದಕ್ಕೆ ಲಾಕ್ ಮಾಡಿ ಹಿಡಿದುಕೊಂಡು, ಪ್ಯಾಂಟ್ ನ್ನು ಗೋಣಿ ಚೀಲದ ಸೂಜಿಯಿಂದ ಹೊಲಿದು ಅದರ ವಿಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದು, ಇದರಿಂದ ತೀವ್ರವಾಗಿ ಅವಮಾನಕ್ಕೊಳಗಾದ ಯುವಕ ಸಾವಿಗೆ...
ಚಿಕ್ಕಮಗಳೂರು: ಯಾರಿಗೂ... ಯಾವ್ದುಕ್ಕೂ ಹೆದ್ರುಬಾರ್ದು ನಡೀ ಮಗಾ... ನಾವು ಹೋಗಿದ್ದೆಲ್ಲಾ ನಮ್ದೆ ದಾರಿ... ನಾವು ನಡೆದಿದ್ದೇ ದಾರಿ... ಅಡ್ಡ ಸಿಕ್ಕಿದ್ದೆಲ್ಲವನ್ನೂ ತುಳ್ಕೊಂಡು, ತಳ್ಕೊಂಡು ನುಗ್ತಿರ್ಬೇಕು ಹೀಗಂತಾ ತಾಯಿ ಆನೆಯೊಂದು ತನ್ನ ಮರಿಯನ್ನ ಕಾಡಿನ ದಾರಿಯಲ್ಲಿ ನಡೆಸುತ್ತಿರುವ ದೃಶ್ಯ ಡ್ರೋನ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಚ...
ಹಾಸನ: ಬಂದೂಕಿನಿಂದ ಗುಂಡು ಹಾರಿಸಿಕೊಂಡು ವ್ಯಕ್ತಿಯೊಬ್ಬರು ಸಾವಿಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಚೀಹಳ್ಳಿ ಗ್ರಾಮದಲ್ಲಿ ನಡೆದಿದೆ. ಕರುಣಾಕರ(40) ಸಾವಿಗೆ ಶರಣಾದವರಾಗಿದ್ದಾರೆ. ಕಾಫಿ ಬೆಳೆಗಾರನಾಗಿರುವ ಕರುಣಾಕರ ವಿವಾಹಿತರಾಗಿದ್ದು, ಒಂದು ಗಂಡು ಹಾಗೂ ಒಂದು ಹೆಣ್ಣು ಮಗುವಿದೆ. ಮನೆಯಲ್ಲಿ ಅತ್ತೆ ಸೊಸೆ ಜಗಳ...
ಉಡುಪಿ: ಎನ್ ಕೌಂಟರ್ ನಲ್ಲಿ ಮೃತಪಟ್ಟಿದ್ದ ನಕ್ಸಲ್ ವಿಕ್ರಂ ಗೌಡನ ಮೃತದೇಹವನ್ನು ಅಂತ್ಯ ಸಂಸ್ಕಾರಕ್ಕೆ ತೆಗೆದುಕೊಂಡು ಹೋಗುತ್ತಿದ್ದ ವೇಳೆ ಆ್ಯಂಬುಲೆನ್ಸ್ ಪಲ್ಟಿಯಾಗಿರುವ ಘಟನೆ ನಡೆಯಿತು. ಹೆಬ್ರಿಯ ಕೂಡ್ಲು ಸಮೀಪದಲ್ಲಿ ಈ ಘಟನೆ ನಡೆದಿದೆ. ಕೆಎಂಸಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಅಂತ್ಯಸಂಸ್ಕಾರಕ್ಕಾಗಿ ವಿಕ್ರಂ ಗ...
ಕೊಟ್ಟಿಗೆಹಾರ: ಮಕ್ಕಳ ಗ್ರಾಮ ಸಭೆಯಲ್ಲಿ ಶಾಲಾ ಮಕ್ಕಳ ಸಮಸ್ಯೆಯನ್ನು ಆಲಿಸಲು ಸೂಕ್ತ ವೇದಿಕೆಯಾಗಿದೆ' ಎಂದು ನಿವೃತ್ತ ಶಿಕ್ಷಕಿ ಮಾರ್ಗರೇಟ್ ಡಿಸೋಜ ಅಭಿಪ್ರಾಯ ಪಟ್ಟರು. ಅವರು ಬಾಳೂರು ಶಾಲೆಯಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. 'ಶಾಲಾ ಮಕ್ಕಳ ಬೌದ್ಧಿಕ ಮಟ್ಟದ ಅಭಿವೃದ್ಧಿಗಾಗಿ ಶಾಲಾ ಮಕ್ಕಳ ಸಮಸ್ಯ...
ಚಿಕ್ಕಮಗಳೂರು: ಕೆರೆಯಲ್ಲಿ ಮುಳುಗಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೂಡಿಗೆರೆ ತಾಲೂಕಿನ ಗೋಣಿಬೀಡು ಸಮೀಪದ ಜಿ.ಹೊಸಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಜಿ.ಹೊಸಹಳ್ಳಿ ಲಕ್ಷ್ಮಯ್ಯ ಎಂಬುವವರ ಕಾಫಿ ಎಸ್ಟೇಟ್ ನ ಕೆರೆಯಲ್ಲಿ ಮುಳುಗಿ ಕಾರ್ಮಿಕ ಸಾವನ್ನಪ್ಪಿದ್ದಾರೆ. ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ಮೂಲದ ತಿಮ್ಮಯ್ಯ(5...
ಬೆಂಗಳೂರು: ಜಾನುವಾರುಗಳಿಗೆ ಮೇವು ತರಲು ಜಮೀನಿಗೆ ತೆರಳಿದ್ದ ಮಹಿಳೆಯೊಬ್ಬರು ಚಿರತೆ ದಾಳಿಗೆ ಬಲಿಯಾಗಿರುವ ಹೃದಯ ವಿದ್ರಾವಕ ಘಟನೆ ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟದ ತಪ್ಪಲಿನ ಕಂಬಾಳು ಗೊಲ್ಲರಹಟ್ಟಿಯಲ್ಲಿ ನಡೆದಿದೆ. ಗೊಲ್ಲರ ಹಟ್ಟಿಯ ಕರಿಯಮ್ಮ(55) ಮೃತಪಟ್ಟ ಮಹಿಳೆಯಾಗಿದ್ದಾರೆ. ನಿನ್ನೆ ರಾತ್ರಿ ಜಾನುವಾರುಗಳಿಗೆ ಮೇವು ತರಲು ಹೋಗಿದ್...
ಪುತ್ತೂರು: ಮಹಿಳೆಯೊಬ್ಬರ ಮಾನಭಂಗಕ್ಕೆ ಯತ್ನಿಸಿದ ಪ್ರಕರಣದ ಅಪರಾಧಿಗೆ ಪುತ್ತೂರು ಹೆಚ್ಚುವರಿ ಹಿರಿಯ ಪ್ರಧಾನ ವ್ಯವಹಾರಿಕ ನ್ಯಾಯಾಲಯವು 2 ವರ್ಷಗಳ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದೆ. 2022ರ ಸೆ.14ರಂದು ದಕ್ಷಿಣ ಕನ್ನೆ ಜಿಲ್ಲೆಯ ಪುತ್ತೂರು ತಾಲೂಕಿನ ತಿಂಗಳಾಡಿಯ ಬಜಾರ್ ಸ್ಟೋರ್ ಸ್ವೀಟ್ ಸ್ಟಾಲ್ ಎಂಬ ಅಂಗಡಿಗೆ ಸಂತ್ರಸ್ತ ಮಹಿಳೆ ತನ್...
ಹಿರಿಯ ಕಾಂಗ್ರೆಸ್ ಮುಖಂಡ, ಹೆಸರಾಂತ ಗುತ್ತಿಗೆದಾರ ಡಿ.ಆರ್. ರಾಜು (68 ವರ್ಷ) ನಿಧನ ಹೊಂದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಕಳದಲ್ಲಿ ನೆಲೆಸಿದ್ದ ರಾಜು ಅವರು ಭಾನುವಾರ ಸಂಜೆ ಕಾರ್ಕಳದಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಮೂಲತಃ ಮೂಡಿಗೆರೆ ತಾಲ್ಲೂಕಿನ ಗೋಣಿಬೀಡು ಸಮೀಪದ ದೇವರಮಕ್ಕಿ ಗ್ರಾಮದ ಸಾಮಾನ್ಯ ಕುಟುಂಬದಲ್ಲ...