ಚಿಕ್ಕಮಗಳೂರು : ಕಾಫಿನಾಡ ಖಾಕಿ ಪಡೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 25 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ್ದ ದರೋಡೆಕೋರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಿಕ್ಕಮಗಳೂರು ನಗರದ ಬಸವನಹಳ್ಳಿ ಪೊಲೀಸರ ಕಾರ್ಯಾಚರಣೆ ನಡೆಸಿ, ಮಹಮದ್ ಕಬೀರ್, ಯೂಸೂಫ್ ಪಾಷಾ ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ. 2020ರ ಜುಲೈ ತಿಂಗ...
ಕೊಟ್ಟಿಗೆಹಾರ: ಚಾರ್ಮಾಡಿ ಘಾಟ್ ವ್ಯಾಪ್ತಿಯ ಬಾಳೂರು ಮೀಸಲು ಅರಣ್ಯದಲ್ಲಿ ಸೋಮವಾರ ರಾತ್ರಿ ಕಾಡಗಿಚ್ಚು ಉಂಟಾಗಿದ್ದು, ನೂರಾರು ಎಕರೆ ಅರಣ್ಯ ಬೆಂಕಿಗೆ ಆಹುತಿಯಾಗಿದೆ ಬಾಳೂರು ಮೀಸಲು ಅರಣ್ಯಕ್ಕೆ ಹೊಂದಿಕೊಂಡಿರುವ ಬಿದಿರುತಳಗ್ರಾಮದ ಅರಣ್ಯದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು ನೂರಾರು ಎಕರೆ ಅರಣ್ಯ ನಾಶವಾಗಿರುವ ಬಗ್ಗೆ ವರದಿಯಾಗಿದೆ. ...
ಚಿಕ್ಕಮಗಳೂರು: ಮಗಳ ಮದುವೆ ಲಗ್ನಪತ್ರಿಕೆ ಕೊಡಲು ಹೋಗಿದ್ದ ಅಪ್ಪ ಅಪಘಾತದಲ್ಲಿ ಮೃತಪಟ್ಟಿದ್ದು, ಅತ್ತ, ಮಗಳ ಮದುವೆ ನಿಂತು ಹೋಗಬಾರದು ಎನ್ನುವ ಉದ್ದೇಶದಿಂದ ತಂದೆ ಸಾವನ್ನಪ್ಪಿದ ವಿಷಯ ಮಗಳಿಗೆ ತಿಳಿಸದೆಯೇ ಸಂಬಂಧಿಕರು ಮಗಳಿಗೆ ಮದುವೆ ಮಾಡಿಸಿದ ಹೃದಯವಿದ್ರಾವಕ ಘಟನೆ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯಲ್ಲಿ ನಡೆದಿದೆ. ಚೀಲದ ಪ...
ಚಿಕ್ಕಮಗಳೂರು : ಕಡವೆ ಶಿಕಾರಿ ಮಾಡಿದ್ದ ವ್ಯಕ್ತಿ ಓರ್ವನನ್ನು ಬಂಧಿಸಿರುವ ಅರಣ್ಯ ಸಂಚಾರಿ ದಳ ವಾಹನ ಸಹಿತ ಎರಡು ಕೋವಿ ವಶಪಡಿಸಿಕೊಂಡಿದೆ. ಚಿಕ್ಕಮಗಳೂರು ವಲಯದ ಅತ್ತಿಗಿರಿ ಸೆಕ್ಷನ್, ತೋಗರಿಹಂಕಲ್ ಗ್ರಾಮದ ಸರ್ವೇ ಸಂಖ್ಯೆ 37 ರಲ್ಲಿ ಕೂತನ್ಕುಲ್ ಎಸ್ಟೇಟ್ ನಲ್ಲಿ ಇಂದು ನಸುಕಿನಲ್ಲಿ ತೋಟದ ರೈಟರ್ ದೇವಯ್ಯ ಕಡವೆ ಶಿಖಾರಿ ಮಾಡಿದ್ದ. ...
ಕೊಟ್ಟಿಗೆಹಾರ : ಮೂಡಿಗೆರೆ ತಾಲೂಕು ಪಲ್ಗುಣಿ ಗ್ರಾಮದ ಮಹೇಂದ್ರ ಕುಮಾರ್ ಪಲ್ಗುಣಿ (57) ಅವರಿಗೆ ಇಂದು ಬೆಳಿಗ್ಗೆ ಮೂಡಿಗೆರೆ ಕೃಷ್ಣ ಪುರದ ಅವರ ಅಕ್ಕನ ಮನೆಯಲ್ಲಿ ಬೆಳಿಗ್ಗೆ 8.45.ಕ್ಕೆ ತೀವ್ರ ಎದೆ ನೋವು ಕಾಣಿಸಿಕೊಂಡಿದ್ದು ಮೂಡಿಗೆರೆ ಎಂ.ಜಿ.ಎಂ ಆಸ್ಪತ್ರೆಗೆ ದಾಖಲು ಮಾಡಿದರು. ಚಿಕಿತ್ಸೆ ಪಲಕಾರಿ ಆಗದೆ ಮೃತ ಪಟ್ಟಿದ್ದಾರೆ. ಮೃತರು ಒಬ್...
ಉಳ್ಳಾಲ: ಬೀದರ್ ನಲ್ಲಿ ಎಟಿಎಂಗೆ ಹಣ ತುಂಬಿಸಲು ಬಂದಿದ್ದ ಸಿಬ್ಬಂದಿಯನ್ನು ಕೊಂದು ಹಣ ದರೋಡೆ ಮಾಡಿದ ಪ್ರಕರಣ ನಡೆದ ಮರುದಿನವೇ ಇದೀಗ ಮಂಗಳೂರಿನ ಉಳ್ಳಾಲದಲ್ಲಿ ಮತ್ತೊಂದು ಬ್ಯಾಂಕ್ ದರೋಡೆ ನಡೆದಿದ್ದು, ಕಾರೊಂದರಲ್ಲಿ ಬಂದ ದರೋಡೆಕೋರರು ಸಿಬ್ಬಂದಿಯನ್ನು ಬಂದೂಕು, ತಲವಾರು ತೋರಿಸಿ ಬೆದರಿಸಿ ನಗ—ನಗದು ದೋಚಿ ಪರಾರಿಯಾಗಿದ್ದಾರೆ. ಕಾರೊಂದರಲ್...
ಚಿಕ್ಕಮಗಳೂರು : 2 ದಿನದ ಗಂಡು ಮಗುವನ್ನು ತಾಯಿಯೊಬ್ಬಳು ತೋಟದಲ್ಲಿ ಬಿಟ್ಟು ಹೋದ ಘಟನೆ ಚಿಕ್ಕಮಗಳೂರು ತಾಲೂಕಿನ ಅಲ್ಲಂಪುರ ಗ್ರಾಮದಲ್ಲಿ ನಡೆದಿದೆ. ಕರುಳುಬಳ್ಳಿಯನ್ನ ಮೈಗೆ ಸುತ್ತಿಕೊಂಡು ಕಾಫಿತೋಟದ ಕಾಫಿಗಿಡದಡಿ ಹಸುಗೂಸು ಅಳುತ್ತಿತ್ತು. ಮಗುವಿನ ಅಳು ಕೇಳಿಸಿ, ತೋಟದ ಪಕ್ಕದ ಮನೆಯ ಚಂದ್ರಮ್ಮ ಎಂಬವರು ಮಗುವನ್ನು ರಕ್ಷಣೆ ಮಾಡಿದ್ದಾರೆ. ...
ಕೊಟ್ಟಿಗೆಹಾರ : ಯುವ ಕೃಷಿಕರೊಬ್ಬರು ಹೃದಯಾಘಾತದಿಂದ ನಿಧನ ಹೊಂದಿರುವ ಘಟನೆ ನಡೆದಿದೆ. ಮೂಡಿಗೆರೆ ತಾಲ್ಲೂಕಿನ ಬಾಳೂರು ಹೋಬಳಿ ಹಾದಿಹೋಣಿ ಹೊಸ್ಮನೆಮಕ್ಕಿ ಗ್ರಾಮದ ಕೃಷಿಕ, ಬಿಜೆಪಿ ಯುವ ಮುಖಂಡ ಹೆಚ್.ಆರ್. ಚೇತನ್ (35 ವರ್ಷ) ಗುರುವಾರ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಚೇತನ್ ಅವರು ಕೂವೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ರಮೇ...
ಮಂಗಳೂರು: ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ವೇಳೆ ಯುವಕನೊಬ್ಬ ಕುಸಿದು ಬಿದ್ದು ಮೃತಪಟ್ಟ ಘಟನೆ ಫಳ್ನೀರ್ ನಲ್ಲಿ ಜನವರಿ 15ರಂದು ನಡೆದಿದೆ. ಅತ್ತಾವರ ಐವರಿ ಟವರ್ ನಿವಾಸಿ, ಅಡ್ಡೂರು ಮೂಲದ ಶರೀಫ್ ಅವರ ಪುತ್ರ ಶಮೀಮ್(20) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ತನ್ನ ಸ್ನೇಹಿತರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ವೇಳೆ ಏಕಾಏಕಿ...
ಕಾರವಾರ: ಅಯ್ಯಪ್ಪ ಸ್ವಾಮಿ ದೇವಸ್ಥಾನದ ಜಾತ್ರೆ ವೇಳೆ ಭಕ್ತರ ಮೇಲೆ ಕಾರು ಹರಿದ ಪರಿಣಾಮ ಒಬ್ಬಳು ಯುವತಿ ಸಾವನ್ನಪ್ಪಿ, 8 ಮಂದಿ ಗಾಯಗೊಂಡಿರುವ ಘಟನೆ ಸಿದ್ಧಾಪುರದ ರವೀಂದ್ರ ನಗರದಲ್ಲಿ ನಡೆದಿದೆ. ಸಿದ್ಧಾಪುರ ಕವಲಕೊಪ್ಪದ ದೀಪಾ ರಾಮಗೊಂಡ(21) ಮೃತಪಟ್ಟ ಯುವತಿಯಾಗಿದ್ದಾರೆ. ಸಿದ್ಧಾಪುರದ ಕಲ್ಪನಾ, ಜಾನಕಿ, ಚೈತ್ರಾ, ಜ್ಯೋತಿ, ಮಾದೇವಿ, ಗೌ...