ಮೂಡಿಗೆರೆ: ತಾಲೂಕಿನ ಹಾಂದಿ ಬಳಿ ಸರ್ಕಾರಿ ಬಸ್ ಮತ್ತು ಪಿಕಪ್ ವಾಹನ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ನಡೆದಿದೆ. ಪಿಕಪ್ ವಾಹನವು ಬಸ್ಸಿನ ಒಂದು ಬದಿಗೆ ಉಜ್ಜಿಕೊಂಡು ಹೋದ ಪರಿಣಾಮ, ಅದರ ಒಂದು ಭಾಗವು ಫ್ರಂಟ್ ಗಾಜಿಗೆ ಸಿಲುಕಿ ಬಸ್ಸಿನಲ್ಲಿಯೇ ಉಳಿಯಿತು. ಅದೃಷ್ಟವಶಾತ್, ಪಿಕಪ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಅ...
ಕೊಟ್ಟಿಗೆಹಾರ: ತುಮಕೂರು ಜಿಲ್ಲೆಯ ತಿಪಟೂರು ಮೂಲದ 103 ವರ್ಷದ ಪಾರ್ವತಮ್ಮ ಅಜ್ಜಿ, ತಮ್ಮ ಅದ್ಭುತ ಧೈರ್ಯ ಮತ್ತು ಭಕ್ತಿಯಿಂದ ಇಡೀ ದೇಶದ ಗಮನ ಸೆಳೆದಿದ್ದಾರೆ. ದೇಶದ ಸೈನಿಕರ ಸುಖ--ಶಾಂತಿಗಾಗಿ ಅವರು ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನಕ್ಕೆ ಪಾದಯಾತ್ರೆ ಕೈಗೊಂಡಿದ್ದು, ಅವರ ದೈವಭಕ್ತಿಯೊಂದಿಗೆ ದೇಶಭಕ್ತಿಯು ಸಹ ತೋರುತ್ತದೆ. ಯಾತ್ರೆಯ ಉ...
ಕೊಟ್ಟಿಗೆಹಾರ: ಭಾರತದ ಪಶ್ಚಿಮ ಘಟ್ಟಗಳಲ್ಲಿ ಅಪರೂಪವಾಗಿ ಕಾಣಿಸಿಕೊಳ್ಳುವ ಕೇಸರಿ ರೀಡ್ಟೈಲ್(Saffron Reedtail) ಎಂಬ ಚಿಟ್ಟೆ ಕರ್ನಾಟಕದಲ್ಲಿ ಮೊದಲ ಬಾರಿಗೆ ಪತ್ತೆಯಾಗಿದ್ದು, ಮಲೆನಾಡ ಪರಿಸರ ಇನ್ನು ಸಮತೋಲನದಿಂದ ಕೂಡಿದೆ ಎಂಬುದಕ್ಕೆ ಈ ಚಿಟ್ಟೆಗಳು ಪತ್ತೆಯಾಗಿರುವುದೇ ಸಾಕ್ಷಿಯಾಗಿದೆ. ಮಲೆನಾಡಿನ ಪಶ್ಚಿಮಘಟ್ಟದಲ್ಲಿ ನಿಸರ್ಗದ ಅಧ್...
Mangalore-- Puttur Passenger Train--ದಕ್ಷಿಣ ಕನ್ನಡ: ಮಂಗಳೂರಿನಿಂದ ಪುತ್ತೂರಿನವರೆಗೆ ಸಂಚರಿಸುತ್ತಿದ್ದ ಪ್ಯಾಸೆಂಜರ್ ರೈಲು ಇನ್ನು ಮುಂದೆ ಸುಬ್ರಹ್ಮಣ್ಯ ರೋಡ್(ನೆಟ್ಟಣ) ನಿಲ್ದಾಣದ ವರೆಗೆ ವಿಸ್ತರಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ರೈಲ್ವೆ ಮಂಡಳಿಯ ಜಂಟಿ ನಿರ್ದೇಶಕರಾದ ವಿವೇಕ್ ಕುಮಾರ್ ಸಿನ್ಹಾ ಅವರು ಹೊರಡಿರುವ ಆದೇಶದಲ...
ಚಿಕ್ಕಮಗಳೂರು: ಜಿಲ್ಲೆಯ ಕಳಸ ತಾಲೂಕಿನ ಹೊರನಾಡು ಸಮೀಪದ ಬಲಿಗೆ ಮತ್ತು ಮಾವಿನಹೊಲ ಗ್ರಾಮಗಳ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ಸಂಭವಿಸಿದೆ. ಈ ಬೆಂಕಿಯಿಂದ ಹತ್ತಾರು ಎಕರೆ ಅರಣ್ಯ ಸಂಪತ್ತು ಸುಟ್ಟು ಕರಕಲಾಗಿದೆ. ಗುಡ್ಡ ಪ್ರದೇಶದಲ್ಲಿ ಬೆಂಕಿ ಹಬ್ಬಿದ ಪರಿಣಾಮ, ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸ್ಥಳೀಯರು ಬೆಂಕಿ ನಂದಿಸಲು ಹರಸಾಹಸ ಪಡುತ್ತ...
ಕೊಟ್ಟಿಗೆಹಾರ ಬಾಳೂರು ಮೀಸಲು ಅರಣ್ಯಕ್ಕೆ ಹೊಂದಿಕೊಂಡಿರುವ ಐತಿಹಾಸಿಕ ದೇವರು ಮನೆ ಗುಡ್ಡದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಅರಣ್ಯ ಇಲಾಖೆಯ ಸಿಬ್ಬಂದಿ ತ್ವರಿತ ಕಾರ್ಯಾಚರಣೆಯ ಮೂಲಕ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಪ್ರದೇಶಕ್ಕೆ ಪ್ರವಾಸಿಗರು ಹಾಗೂ ಭಕ್ತರು ಸಾವಿರಾರು ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದು, ಕಾಡ್...
ಮೂಡಿಗೆರೆ: ಸಮೀಪದ ಮುತ್ತಿಗೆರೆಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಈಗ ಮಾದರಿ ಶಾಲೆಯಾಗಿ ಪರಿವರ್ತನೆಗೊಂಡಿದೆ. ಇದರ ಹಿಂದಿನ ಕಾರಣ ಮುದ್ರೆಮನೆ ಕಾಫಿ ಕ್ಯೂರಿಂಗ್ ಮಾಲೀಕರಾದ ಬಿ.ಎಸ್. ಸಂತೋಷ್ ಅವರ ಜನ್ಮಭೂಮಿಗೆ ನೀಡಿದ ನಿಸ್ವಾರ್ಥ ಕೊಡುಗೆ. ಎರಡು ಕೋಟಿ ರೂಪಾಯಿಗೂ ಅಧಿಕ ವ್ಯಯ: ಸಂತೋಷ್ ಅವರು ಸುಮಾರು 2 ಕೋಟಿ ರೂಪಾಯಿಗೂ ಹೆಚ್ಚು ವೆ...
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕು ಮಾಳಿಗನಾಡು ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಮನೆ ಸಂಪೂರ್ಣ ಸುಟ್ಟು ಕರಕಲಾಗಿದೆಯಾಗಿದೆ. ಈ ದುರ್ಘಟನೆಯಲ್ಲಿ ಮನೆಯಲ್ಲಿ ಇದ್ದ ಗೃಹಪಯೋಗಿ ವಸ್ತುಗಳು ಬಹುತೇಕ ನಾಶವಾಗಿದ್ದು, ಹತ್ತಾರು ಮೂಟೆ ಕಾಫಿ ಬೀಜಗಳು ಕೂಡಾ ಬೆಂಕಿಗಾಹುತಿಯಾಗಿವೆ. ಅಗ್ನಿ ಅವಘಡದ ವೇಳೆ ಮನೆಯಲ್ಲಿ ಇದ್ದ ರೇ...
ಕೊಟ್ಟಿಗೆಹಾರ: ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ತೆರಳುತ್ತಿದ್ದ ಚಿಕ್ಕಮಗಳೂರು ತಾಲೂಕಿನ ಅಲ್ಲಂಪುರ ಮೂಲದ ಕುಮಾರ್ ಎಂಬ ವ್ಯಕ್ತಿ ಅಸ್ವಸ್ಥನಾಗಿ ರಸ್ತೆ ಮಧ್ಯೆ ಬಿದ್ದ ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಡೆದಿದೆ. ಯಾತ್ರೆಯ ವೇಳೆ ತೀವ್ರ ರಕ್ತವಾಂತಿಯನ್ನು ಅನುಭವಿಸಿದ ಕುಮಾರ್ ಪ್ರಜ್ಞೆ ತಪ್ಪಿದ್ದು, ಈ ದೃಶ್ಯ ಕಂಡ ಸ್ಥಳೀಯರ...
ಮೈಸೂರು: ಕಬ್ಬಿನ ಸೋಗು ತುಂಬಿಸಿಕೊಂಡು ಬರುತ್ತಿದ್ದ ಕ್ಯಾಂಟರ್ ಗೆ ವಿದ್ಯುತ್ ತಂತಿ ಸ್ಪರ್ಶಿಸಿದ ಪರಿಣಾಮ ಕ್ಯಾಂಟರ್ ಹೊತ್ತಿ ಉರಿದ ಘಟನೆ ಹೆಚ್.ಡಿ.ಕೋಟೆಯ ಬೆಟ್ಟದಬೀಡು ಗ್ರಾಮದಲ್ಲಿ ನಡೆದಿದೆ. ಬೆಟ್ಟದಬೀಡು ಗ್ರಾಮದಲ್ಲಿ ವಿದ್ಯುತ್ ತಂತಿ ಕ್ಯಾಂಟರ್ ಗೆ ತಗುಲಿದ್ದು, ಪರಿಣಾಮವಾಗಿ ನೋಡನೋಡುತ್ತಿದ್ದಂತೆಯೇ ಬೆಂಕಿಯ ಕೆನ್ನಾಲಿಗೆಗೆ ಕ್ಯಾ...