ಬೆಂಗಳೂರು: ಕೊರೊನಾ ಸಂದರ್ಭದಲ್ಲಿ ಕರ್ನಾಟಕರಕ್ಷಣಾವೇದಿಕೆ ಬೆಂಗಳೂರು ನಗರ ವಿದ್ಯಾರ್ಥಿ ಘಟಕದ ಉಪಾಧ್ಯಕ್ಷರು ಮತ್ತು ಕರ್ನಾಟಕ ರಾಜ್ಯ ಕುಂಚಿಟಿಗರ ಸಂಘದ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಹಾಗೂ ಧ್ರುವ ಸರ್ಜಾ ಯುವ ಘರ್ಜನೆ(ರಿ) ಅಧ್ಯಕ್ಷ ವೈ.ಎಸ್.ಸುಮಂತ್ ಗೌಡ ಅವರು ಸಂಕಷ್ಟದಲ್ಲಿರುವ ಜನರಿಗೆ ನೆರವು ನೀಡುವ ಕೆಲಸ ಮಾಡುತ್ತಿದ್ದಾರೆ. ಇಂಜಿ...
ದಾವಣಗೆರೆ: ವಿವಾಹಿತ ಪುರುಷನೋರ್ವನ ವಂಚನೆಯ ಪ್ರೀತಿಯಿಂದ ನೊಂದು ಯುವತಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ದಾವಣಗೆರೆ ಭರತ್ ಕಾಲೋನಿಯಲ್ಲಿ ನಡೆದಿದೆ. ಬ್ಯುಟಿಷಿಯನ್ ಆಗಿ ಕೆಲಸ ಮಾಡುತ್ತಿದ್ದ ಯುವತಿಯು ಕೆಇಬಿಯಲ್ಲಿ ಕೆಲಸ ಮಾಡುತ್ತಿದ್ದ ಈರಣ್ಣ ಎಂಬಾತನನ್ನು ಪ್ರೀತಿಸುತ್ತಿದ್ದಳು. ಆದರೆ, ಈ ಈರಣ್ಣ ಎಂಬಾತನಿಗೆ...
ಮಂಗಳೂರು: ABVP ಕರ್ನಾಟಕ ವತಿಯಿಂದ ಜೂನ್ 5 ವಿಶ್ವ ಪರಿಸರ ದಿನದಂದು ಪ್ರಾರಂಭವಾದ ಕಾರ್ಯಕ್ರಮ , ಆಕ್ಸಿಜೆನ್ ಚಾಲೆಂಜ್ ಹೆಸರಿನಲ್ಲಿ ಕರ್ನಾಟಕದ 31 ಜಿಲ್ಲೆಗಳಲ್ಲಿ 972 ಸ್ಥಳಗಳಲ್ಲಿ 45,000 ಕಾರ್ಯಕರ್ತರು 50,900 ಗಿಡಗಳನ್ನು ನೆಟ್ಟಿದ್ದಾರೆ. ಒಬ್ಬರು 5 ಗಿಡಗಳನ್ನ, ೫ ಲಕ್ಷ ಗಿಡಗಳನ್ನು, 5 ದಿನಗಳಲ್ಲಿ ನೆಡಬೇಕು ಹಾಗೂ ಒಂದು ವರ್ಷ ಸಂ...
ಮಹಾಮಾರಿ ಕೊರೊನಾ ವ್ಯಾಪಿಸುತ್ತಿರುವ ಸಂದರ್ಭದಲ್ಲಿ ಶ್ರೀಪವಾಡ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯದ ಬಸರಕೋಡ ಸಂಸ್ಥೆಯ ಸಂಕಷ್ಟಕ್ಕೀಡಾಗಿರುವ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗೆ ಆಹಾರ ಕಿಟ್ ವಿತರಿಸಲಾಯಿತು. ಗ್ರಾಮೀಣ ವಿದ್ಯವರ್ಧಕ ಸಂಘ ಚರ್ಚಿನಕಲ್ಲ ಇದರಡಿಯಲ್ಲಿ ನಡೆಯುತ್ತಿರುವ ಶ್ರೀಪವಾಡ ಬಸವೇಶ್ವರ ಕಲಾ ಮತ್ತು ವಾಣಿ...
ಉಡುಪಿ: ಊಟ ಕೇಳಿದ 82 ವರ್ಷ ವಯಸ್ಸಿನ ತಾಯಿಗೆ ಪುತ್ರ ಹಿಗ್ಗಾಮುಗ್ಗಾ ಥಳಿಸಿ ಮನೆಯಿಂದ ಹೊರಗೆ ಹಾಕಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಡೆದಿದ್ದು, ಎದ್ದು ನಿಲ್ಲಲು ಕೂಡ ಆಗದ ತಾಯಿಯ ಜೊತೆಗೆ ಮಗ ಕ್ರೂರವರ್ತನೆ ತೋರಿದ್ದಾನೆ ಎಂದು ವರದಿಯಾಗಿದೆ. ತಾಲೂಕಿನ ಕಲ್ಯಾ ಗ್ರಾಮದ ಕೈಕಂಬ ಎಂಬಲ್ಲಿನ 82 ವರ್ಷ ವಯಸ್ಸಿನ ಯಶೋಧ ಅವರು ಪುತ್ರನಿ...
ಉಡುಪಿ: ವೃದ್ಧೆಯೊಬ್ಬರು ತಾವು ವಾಸಿಸುತ್ತಿದ್ದ ಕಟ್ಟಡದ ಏಳನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದ್ದು, ಪತಿ ಅನಾರೋಗ್ಯದಿಂದ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ. ಚಿತ್ರದುರ್ಗ ಮೂಲದ 70 ವರ್ಷ ವಯಸ್ಸಿನ ಗಂಗಮ್ಮನವರು ಆತ್ಮಹತ್ಯೆಗೆ ಶರಣಾದವರಾಗಿದ್ದು, ನಗರದ ಬಿಗ್ ಬಜಾರ್ ಸಮೀಪದ ಮಗನ ...
ಪುತ್ತೂರು: ನೆಟ್ಟನಿಗೆ ಮೂಡ್ನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಈಶ್ವರಮಂಗಲ ಸುನ್ನಿ ಸೆಂಟರ್ ಸಮೀಪದ ಹನೀಫ್ ಎಂಬವರ ಬಡ ಕುಟುಂಬದ ಮನೆಯ ಮೇಲ್ಚಾವಣಿಯ ನಿರ್ಮಾಣದ ಕೆಲಸವನ್ನು ಈ ಲಾಕ್ ಡೌನ್ ಸಂದರ್ಭದಲ್ಲಿ ಕರ್ನಾಟಕ ರಕ್ಷಣ ವೇದಿಕೆ ಸ್ವಾಭಿಮಾನಿ ಬಣದ ಜಿಲ್ಲಾ ಸಮಿತಿ ಅಧ್ಯಕ್ಷ ಉದ್ಯಮಿ ಮಹಮ್ಮದ್ ಹಾಜಿ ಕುಕ್ಕುವಳ್ಳಿ ಅವರ ನೇತೃತ್ವದಲ್ಲಿ ನಡೆಸಲ...
ನೆಟ್ಟನಿಗೆ ಮೂಡ್ನೂರು ಗ್ರಾಮ ಪಂಚಾಯಿತಿಯ ವಾಪ್ತಿಯ ಈಶ್ವರಮಂಗಲದ ಮೇನಾಲ ಪರಿಸರದಲ್ಲಿ ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್(SSF ಸಂಘಟನೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ ನಡೆಸಲಾಯಿತು. ಈ ಸಂದರ್ಭ ಕೊವಿಡ್ ಮಾರ್ಗ ಸೂಚಿಗಳನ್ನು ಪಾಲಿಸಿ ಕೊಂಡು, ರಸ್ತೆಯ ಬದಿಯಲ್ಲಿ ಗಿಡಗಳನ್ನು ನೆಡುವ ಮೂಲಕ ಸರಳ ರೀತಿಯಲ್ಲಿ ಆಚರಿಸಲಾಯಿತು. ಈ ಸಂದರ್ಭ...
ಮಂಗಳೂರು: ಜಪ್ಪಿನಮೊಗರುನಲ್ಲಿ ಉಚಿತ ಅಕ್ಕಿ ವಿತರಣೆ ಕಾರ್ಯಕ್ರಮವು " ಮೋಕ್ಷ" ನಿಧಿ ಜಪ್ಪಿನಮೊಗರು, ಜಪ್ಪಿನಮೊಗರು ಗ್ರಾಮ ಯುವಕ ಮಂಡಲ(ರಿ), DYFI ಜಪ್ಪಿನಮೊಗರು ಘಟಕ ಇದರ ನೇತೃತ್ವದಲ್ಲಿ ಹಾಗೂ Y.S.M ಅಂತಾರಾಷ್ಟ್ರೀಯ ಸಂಸ್ಥೆ ಮಂಗಳೂರು ಇವರ ಸಹಕಾರದಲ್ಲಿ ತಾ: 30/05/2021 ಭಾನುವಾರ ಯುವಕ ಮಂಡಲದ ಕಚೇರಿಯಲ್ಲಿ ನಡೆಯಿತು. ಈ ಕಾರ್ಯಕ್...
ಮುದ್ದೇಬಿಹಾಳ: ಪಟ್ಟಣದ ಇಂದಿರಾ ನಗರದ ನಿವಾಸಿಯಾಗಿದ್ದ ಶತಾಯುಷಿ (110 ) ಯಲ್ಲವ್ವ.ರೇವಣಪ್ಪ.ಅಜಮನಿ ಇಂದು ಬಾರದ ಲೋಕಕ್ಕೆ ತೆರಳಿದ್ದಾರೆ. ಮೃತರು ಚಲವಾದಿ ಸಮಾಜದ ಹಿರಿಯಜ್ಜಿಯಾಗಿದ್ದು ಮೊಮ್ಮಕ್ಕಳು, ಮರಿಮೊಮ್ಮಕ್ಕಳು, ಗಿರಿಮೊಮ್ಮಕ್ಕಳನ್ನು ಕಂಡಿದ್ದರು. ಮೃತ ಅಜ್ಜಿಗೆ ನಾಲ್ಕು ಜನ ಹೆಣ್ಣುಮಕ್ಕಳು, ಅಪಾರ ಬಂಧು-ಬಳಗವನ್ನು ಅಗಲಿದ್ದಾರ...