ಉಪ್ಪಿನಂಗಡಿ: ದರೋಡೆಕೋರರ ತಂಡವೊಂದು ಮನೆಯ ಮಾಲಿಕನನ್ನು ಕಟ್ಟಿಹಾಕಿ ದರೋಡೆ ನಡೆಸಿದ್ದು, ಈ ವೇಳೆ ತಡೆಯಲು ಬಂದ ಮಾಲಿಕನ ಪತ್ನಿಗೆ ಚೂರಿಯಲ್ಲಿ ಇರಿದು ಗಂಭೀರವಾಗಿ ಗಾಯಗೊಳಿಸಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕೌಕ್ರಾರಿ ಗ್ರಾಮದ ಸೌತಡ್ಕ ಮಹಾಗಣಪತಿ ದೇವಾಲಯದ ಸಮೀಪದಲ್ಲಿ ಈ ಘಟನೆ ನಡೆದಿದೆ. ಮನೆಗೆ ನುಗ್ಗಿದ ದರೋಡೆಕೋರರು ...
ಮಂಗಳೂರು: ITM ಸೇಲ್ ಮಾರ್ಕೆಟಿಂಗ್ ಕಂಪೆನಿ ಹೆಸರಿನಲ್ಲಿ ಸಿಸ್ಟಮ್ ಕೆಲಸ ಕೊಡುವುದಾಗಿ ನಂಬಿಸಿ ಸುಮಾರು 500ಕ್ಕೂ ಅಧಿಕ ಜನರಿಗೆ ಪಂಗನಾಮ ಹಾಕಿದ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಸಾಲ ಮಾಡಿ, ಚಿನ್ನ ಅಡವಿರಿಸಿ ಉದ್ಯೋಗದ ಆಸೆಯಿಂದ ಬಂದ ಯುವಕ, ಯುವತಿಯರು ಇದೀಗ ಅಕ್ಷರಶಃ ಬೀದಿ ಪಾಲಾಗಿದ್ದಾರೆ. ಈ ಯುವಕ -ಯುವತಿಯರಿಗೆ SRM ಪರ್ಚೆಸಿಂಗ್ ...
ಚನ್ನಗಿರಿ: ಅಪರಾಧಗಳು ನಡೆಯುವ ಬಗ್ಗೆ ತಮಗೆ ಮಾಹಿತಿಗಳಿದ್ದರೆ ತಕ್ಷಣ ಪೊಲೀಸ್ ಇಲಾಖೆಯ ಗಮನಕ್ಕೆ ತಂದರೆ ಅಪರಾಧವನ್ನು ತಡೆಯಲು ಸಹಕಾರವಾಗುತ್ತದೆ, ಮಾಹಿತಿ ನೀಡಿದವರನ್ನು ಇಲಾಖೆಯು ಬಹಿರಂಗ ಪಡಿಸುವುದಿಲ್ಲಾ ಎಂದು ಚನ್ನಗಿರಿ ಉಪವಿಭಾಗದ ಪೊಲೀಸ್ ಉಪಾಧೀಕ್ಷರಾದ ಪ್ರಶಾಂತ್ ಜಿ ಮುನ್ನೂಳಿ ಹೇಳಿದರು. ತಾಲೂಕಿನ ಸಂತೇಬೆನ್ನೂರು ಪೊಲೀಸ್ ಠಾಣಾ ...
ಚಾಮರಾಜನಗರ: ಶ್ರೀ ಭದ್ರಕಾಳಿ ಸಹಿತ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಪುನರ್ ನಿರ್ಮಾಣ ಕಾರ್ಯಕ್ಕೆ ಮಾಜಿ ಸಚಿವ, ಚಾಮುಂಡೇಶ್ವರಿ ಕ್ಷೇತ್ರ ಶಾಸಕರಾದ ಜಿ.ಟಿ.ದೇವೇಗೌಡರು ಶಂಕುಸ್ಥಾಪನೆ ನೆರವೇರಿಸಿದರು. ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠ ಸುತ್ತೂರು ಶ್ರೀ ಕ್ಷೇತ್ರದ ಶ್ರೀಗಳಾದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮ...
ಕಡಬ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊಫೆಸರ್ ಕೃಷ್ಣಪ್ಪ ಸ್ಥಾಪಿತ 47-75/75) ತಾಲೂಕು ಶಾಖೆ ಕಡಬ ಇದರ ವತಿಯಿಂದ ವಿಶ್ವ ರತ್ನ ,ಸಂವಿಧಾನ ಶಿಲ್ಪಿ, ಪರಮಪೂಜ್ಯ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ 64 ನೇ ವರ್ಷದ ಪರಿನಿಬ್ಬಾಣ ಹಾಗೂ ಮಹಾನಾಯಕ ಧಾರಾವಾಹಿಯ ಫ್ಲೆಕ್ಸ್ ಅನಾವರಣ ಕಾರ್ಯಕ್ರಮವನ್ನು ಕಡಬದ ಮುಖ್ಯ ಪೇಟೆಯಲ್ಲಿ ನಡೆಸಲಾಯಿತು . ...
ಮಂಗಳೂರು: ದಲಿತ ಹಕ್ಕುಗಳ ಸಮಿತಿಯು ರಾಜ್ಯ ಸಮಿತಿಯ ಕರೆಯ ಭಾಗವಾಗಿ ಯೆಯ್ಯಾಡಿ ಕೊಂಚಾಡಿಯಲ್ಲಿ ಡಿಸೆಂಬರ್ 6ರಂದು ಅಂಬೇಡ್ಕರ್ ರವರ 64ನೇ ಮಹಾಪರಿನಿರ್ವಾಣ ದಿನವನ್ನು ಕ್ಯಾಂಡಲ್ ದೀಪಗಳನ್ನು ಹೊತ್ತಿಸುವ ಪ್ರತಿಜ್ಞೆ ಬೋಧಿಸುವ ಮೂಲಕ ವಿಶೇಷವಾಗಿ ಆಚರಿಸಲಾಯಿತು. ದಲಿತ ಹಕ್ಕುಗಳ ಸಮಿತಿಯ ಜಿಲ್ಲಾ ಸಮಿತಿ ಅಧ್ಯಕ್ಷರಾದ ತಿಮ್ಮಯ್ಯ ಕೆ. ಕ್ಯಾಂಡ...
ಬೆಂಗಳೂರು: ನಂದಿನಿ ಬಡಾವಣೆಯ ಕಂಠೀರವ ನಗರದ ಗ್ರಾಮಸ್ಥರು ಮಹಾನಾಯಕ ಧಾರಾವಾಹಿ ಅಭಿನಂದನಾ ಕಟೌಟ್ ಉದ್ಘಾಟನೆ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಪರಿನಿಬ್ಬಾಣ ದಿನಾಚರಣೆಯನ್ನು ಕ್ಯಾಂಡಲ್ ಜಾಥಾದ ಮೂಲಕ ಆಚರಿಸಿದರು. ಕಂಠೀರವ ನಗರದ ಸಕಲ ಗ್ರಾಮಸ್ಥರು ಡಾ.ಬಿ.ಆರ್ ಅಂಬೇಡ್ಕರ್ ರ 64ನೇ ಪರಿನಿಬ್ಬಾಣ ದಿನಾಚರಣೆಯನ್ನು ಕಂಠೀರವ ನಗರದ ಮೊದಲನೆಯ ಹಂ...
ಮಂಗಳೂರು: ಕಂಟೈನಡಿಗೆ ಬಿದ್ದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ನಗರದ ಪಡೀಲ್ ನಲ್ಲಿ ನಡೆದಿದ್ದು, ನಂತೂರಿನ ಕಡೆಯಿಂದ ಪಡೀಲ್ ಕಡೆಗೆ ಬರುತ್ತಿದ್ದ ಕಂಟೈನರ್ ಗೆ ಬೈಕ್ ಡಿಕ್ಕಿ ಹೊಡೆದಿದೆ. ನೀರುಮಾರ್ಗದ ಮನ್ವಿತ್(22) ಮೃತಪಟ್ಟ ಬೈಕ್ ಸವಾರ. ರವಿವಾರ 11:45ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೃತ ಮನ್ವಿತ್ ಪ್ರಯಾ...
ಮೂಡುಬಿದಿರೆ: ಶ್ರೀ ಸತ್ಯಸಾರಮಾನಿ ಯುವ ಸೇನೆ, ಕೇಂದ್ರ ಸಮಿತಿ ಮೂಡುಬಿದಿರೆ ವತಿಯಿಂದ ಪರಮಪೂಜ್ಯ, ವಿಶ್ವಮಾನ್ಯ, ಭಾರತ ರತ್ನ, ಮಹಾನಾಯಕ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪರಿನಿಬ್ಬಾಣ ದಿನ ಹಾಗೂ ಶ್ರೀಸತ್ಯಸಾರಮಾನಿ ಯುವಸೇನೆ ಲೋಕಾರ್ಪಣೆ ಕಾರ್ಯಕ್ರಮವು ಡಿಸೆಂಬರ್ 6ರಂದು ನಡೆಯಲಿದೆ. ಕಾರ್ಯಕ್ರಮವು ಮೂಡುಬಿದಿರೆಯ ಸ್ವರ್ಣ ಮಂದಿ...
ಕೊಪ್ಪಳ: ಪೌಷ್ಠಿಕಾಂಶದ ಕಣಜ ಎಂದೇ ಕರೆಯಲ್ಪಡುವ ನುಗ್ಗೆ ಕಾಯಿಯನ್ನು ಮಕ್ಕಳ ಅಪೌಷ್ಠಿಕತೆಯನ್ನು ಹೋಗಲಾಡಿಸಲು ಕೊಪ್ಪಳ ಜಿಲ್ಲಾಡಳಿತ ಮುಂದಾಗಿದ್ದು, ಈ ನಿಟ್ಟಿನಲ್ಲಿ “ಸಾವಯವ ನುಗ್ಗೆ ಪೌಡರ್” ಪೂರೈಕೆಗೆ ಮುಂದಾಗಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರ ಇಂತಹ ಅಪೌಷ್ಟಿಕ ಮಕ್ಕಳ ಆರೋಗ್ಯವನ್ನು ಸದೃಢ ಮಾಡಬೇಕೆಂಬ ಉದ್ದೇಶದಿಂದ ಹಲವು ಯೋಜನೆ ಜಾರಿ...