ಚಿಕ್ಕಮಗಳೂರು: ಕಾಫಿನಾಡಲ್ಲಿ ಕಾಡಾನೆ ಹಾವಳಿ ಮಿತಿ ಮೀರಿದ್ದು, ಇದೀಗ ಮನೆಯೊಂದರ ಬಾಗಿಲಿಗೆ ಒಂಟಿ ಸಲಗವೊಂದು ಬಂದಿದೆ. ಮೂಡಿಗೆರೆ ತಾಲೂಕಿನ ದಾರದಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ಯಶವಂತ್ ಎಂಬುವರ ಮನೆ ಬಾಗಿಲಿಗೆ ಒಂಟಿ ಸಲಗವೊಂದು ಬಂದಿದೆ. ಆನೆ ಬಂದ ದೃಶ್ಯವನ್ನ ಮೊಬೈಲ್ ನಲ್ಲಿ ಮನೆ ಮಾಲೀಕ ಸೆರೆ ಹಿಡಿದ್ದಾರೆ. ಆನೆ ಗ...
ಕೊಟ್ಟಿಗೆಹಾರ: 90 ವರ್ಷದ ಹಿರಿಯ ನಾಗರಿಕರೊಬ್ಬರು ತಮ್ಮ ಹುಟ್ಟು ಹಬ್ಬವನ್ನ ಅದ್ದೂರಿಯಾಗಿ ಆಚರಣೆ ಮಾಡಲು ಮುಂದಾಗಿದ್ದಾರೆ. ಕಲ್ಯಾಣ ಮಂಟಪದಲ್ಲಿ ಹುಟ್ಟು ಹಬ್ಬ ಆಯೋಜನೆ ಮಾಡಿ ಎಲ್ಲರಿಗೂ ಆಹ್ವಾನ ನೀಡಿದ್ದಾರೆ. 90 ವರ್ಷದ ಹಿರಿಯ ನಾಗರಿಕ ಮೂಡಿಗೆರೆ ತಾಲೂಕಿನ ಹೆಗ್ಗುಡ್ಲು ಸಿದ್ದೇಗೌಡ ಪ್ರೀತಿ ಪೂರ್ವಕವಾಗಿ ಬರೆದ ಆಮಂತ್ರಣ ಪತ್ರಿಕೆಗೆ ಮಲ...
ಮಂಗಳೂರು: ಪತ್ರಕರ್ತ ನವೀನ್ ಸೂರಿಂಜೆ ಅವರ ‘ಸತ್ಯೊಲು’ ಶ್ರಮಿಕರ ಜನಪದ ಐತಿಹ್ಯ ಪುಸ್ತಕವು ಏಪ್ರಿಲ್ 20ರಂದು ಮಂಗಳೂರಿನ ಸಹೋದಯದಲ್ಲಿ ಸಂಜೆ 3:30ಕ್ಕೆ ಬಿಡುಗಡೆಯಾಗಲಿದೆ. ಅಹರ್ನಿಶಿ ಪ್ರಕಾಶನದ ಮೂಲಕ ಈ ಪುಸ್ತಕ ಮೂಡಿಬಂದಿದೆ. ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಪುಸ್ತಕ ಬಿಡುಗಡೆ ಮಾಡಲಿದ್ದಾರೆ.ಪುಸ್ತಕದ ಕುರಿತು ಜನಪದ ಸಂಶೋಧಕರ...
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತ ಎಸಗಿದ್ದ ಆರೋಪಿಯನ್ನು ಕಿತ್ತೂರು ಪೊಲೀಸರು ಬಂಧಿಸಿದ್ದು, ಬಂಧಿತ ಆರೋಪಿ ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಾಲೂಕಿನ ತಕ್ರಾರವಾಡಿ ಗ್ರಾಮದ ನಿವಾಸಿ ಎಂದು ತಿಳಿದು ಬಂದಿದೆ. ಮಧುಕರ ಕೊಂಡಿರಾಮ ಸೋಮವಂಶ (65) ಬಂಧಿತ ಆರೋಪಿಯಾಗಿದ್ದಾನೆ. ಅಪಘಾತ ಎಸಗಿದ ಲಾರಿಯನ್ನೂ ಸಹ ಕಿತ್ತೂರ...
ನವದೆಹಲಿ: ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಹಲವಾರು ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಕಠಿಣ ಪ್ರಶ್ನೆಗಳನ್ನು ಕೇಳಿದೆ. ಕೇಂದ್ರ ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರನ್ನು ಸೇರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಕೋರ್ಟ್ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದು, ಸರ್ಕಾರ ಹಿಂದೂ ಧಾ...
ಅಭಿಮಾನಿಗಳನ್ನ ದೇವರು ಅಂತ ಕರೆದು, ಅಭಿಮಾನಿಗಳ ಪಾಲಿಗೆ ದೇವರೇ ಆದ ನಟ ಸಾರ್ವಭೌಮ ಡಾ.ರಾಜ್ ಕುಮಾರ್ ಅವರ ಹುಟ್ಟುಹಬ್ಬ ಏಪ್ರಿಲ್ 24ರಂದು ನಡೆಯಲಿದೆ. ಈಗಾಗಲೇ ಅಭಿಮಾನಿಗಳು ಹುಟ್ಟು ಹಬ್ಬ ಆಚರಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಡಾ.ರಾಜ್ ಕುಮಾರ್ ಅವರ ಅಪರೂಪದ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸದ್ದ...
ಬೆಂಗಳೂರು: ಏರ್ ಪೋರ್ಟ್ ಮಾರ್ಗದ ಮೆಟ್ರೋ ಕಾಮಗಾರಿಗೆ ಸಾಗಿಸುತ್ತಿದ್ದ ವಯಾಡೆಕ್ಟ್ ಕುಸಿದು ಬಿದ್ದು ಆಟೋ ಚಾಲಕ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಬಿಎಂಆರ್ ಸಿಎಲ್ ಸಂಸ್ಥೆ ವಿಷಾದ ವ್ಯಕ್ತಪಡಿಸಿದೆ. ನಿನ್ನೆ ರಾತ್ರಿ 12:00 ಗಂಟೆ ಸುಮಾರಿಗೆ ನಡೆದ ದುರದೃಷ್ಟಕರ ಘಟನೆಯಲ್ಲಿ ಆಟೋ ಚಾಲಕನೊಬ್ಬ ಸಾವನ್ನಪ್ಪಿದ ವಿಷಯ ತಿಳಿಸಲು ಬಿಎಂಆರ್ಸಿಎ...
ಬೆಂಗಳೂರು: ಒಂದನೇ ತರಗತಿಗೆ ಮಕ್ಕಳ ಸೇರ್ಪಡೆಗೆ ಇರುವ ವಯೋಮಿತಿಯನ್ನು ಕರ್ನಾಟಕ ಶಿಕ್ಷಣ ಇಲಾಖೆ ಸ್ವಲ್ಪ ಸಡಿಲಿಕೆ ಮಾಡಿದ್ದು, ಇಂದು ಈ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. 5 ವರ್ಷ 5 ತಿಂಗಳಾಗಿದ್ದರೂ ಶಾಲೆಗೆ ಸೇರಿಸಲು ಈ ವರ್ಷ ಅವಕಾಶ ಮಾಡಿಕೊಡಲಾಗುತ್ತದೆ, ಇದು ಈ ವರ್ಷಕ್ಕೆ ಮಾತ್ರ ಅನ್ವಯವಾಗುತ್ತದೆ. ಮುಂದಿನ ವರ್...
ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣ ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ರಜತ್ ಹಾಗೂ ವಿನಯ್ ಗೌಡ ಬೆಂಬಿಡದೇ ಕಾಡುತ್ತಿದೆ. ಇದೀಗ ಜಾಮೀನು ಷರತ್ತುಗಳನ್ನ ಉಲ್ಲಂಘಿಸಿದ ಆರೋಪದಲ್ಲಿ ಬಿಗ್ ಬಾಸ್ ಸ್ಪರ್ಧಿ ರಜತ್ ನನ್ನು ಬಸವೇಶ್ವರ ನಗರ ಪೊಲೀಸರು ಮತ್ತೆ ಬಂಧಿಸಿದ್ದಾರೆ. ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗ...
ಬಳ್ಳಾರಿ: 5G ಯುಗದಲ್ಲಿ ನಾವಿದ್ದೇವೆ… ಆದರೂ ಇನ್ನೂ ಕೂಡ ಜಾತಿ, ಲಿಂಗ ಅಸಮಾನತೆ ಹೋಗಿಲ್ಲ. ಇವೆಲ್ಲದರ ನಡುವೆ ಸಾವಿರಾರು ವರ್ಷಗಳಿಂದ ದೇವರ ಹೆಸರಿನಲ್ಲಿ ನಡೆಸಲಾಗುತ್ತಿರುವ ಅನಾಚಾರಗಳು ಇನ್ನೂ ಜೀವಂತವಾಗಿವೆ ಎನ್ನುವುದು ಆಘಾತಕಾರಿಯಾದರೂ ವಾಸ್ತವವಾಗಿದೆ. ಬಳ್ಳಾರಿ ಜಿಲ್ಲೆಯಲ್ಲಿ ಇಂತಹದ್ದೊಂದು ಘಟನೆ ನಡೆದಿದ್ದು, ನಾಗರಿಕ ಸಮಾಜ ತಲೆತಗ್ಗಿ...