ಚಿತ್ರದುರ್ಗ: ಪೀಠಾಧಿಕಾರ ಕೈತಪ್ಪಿದ ಬೇಸರದಲ್ಲಿ ಸಚಿವ ಶ್ರೀರಾಮುಲು ಮುಂದೆಯೇ ಸ್ವಾಮೀಜಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದ್ದು, ಘಟನೆಯಿಂದ ಕೆಲ ಸಚಿವ ಶ್ರೀರಾಮುಲು ಕಕ್ಕಾಬಿಕ್ಕಿಯಾದ ಪ್ರಸಂಗವೂ ನಡೆಯಿತು. ಚಿತ್ರದುರ್ಗದ ಬಿಜೆಪಿ ಕಚೇರಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಸಚಿವರು ಭಾಗವಹಿಸಿದ್ದರು. ...
ಅರ್ಜೆಂಟ್ ಹಣ ಬೇಕಿತ್ತು ಆದರೆ, ಎಟಿಎಂ ಕಾರ್ಡ್ ತಂದಿಲ್ಲ ಎಂದು ಚಿಂತಿಸುವ ಅಗತ್ಯ ಇನ್ನು ಮುಂದೆ ಇಲ್ಲ. ಎಟಿಎಂ ಕಾರ್ಡ್ ಇಲ್ಲದಿದ್ದರೂ ಈಗ ನೀವು ಹಣ ಡ್ರಾ ಮಾಡಬಹುದು. ಈ ಹೊಸ ತಂತ್ರಜ್ಞಾನ ಸದ್ಯದಲ್ಲಿಯೇ ಬರಲು ಸಿದ್ಧವಾಗಿದ್ದು, ಬ್ಯಾಂಕ್ ಗ್ರಾಹಕರ ವ್ಯವಹಾರವನ್ನು ಸುಲಭಗೊಳಿಸಲು ಬ್ಯಾಂಕ್ ಗಳು ಚಿಂತನೆ ನಡೆಸಿವೆ. ಎಟಿಎಂ ಕಾರ್ಡ್ ಬಳಸದೇ ...
ಮಂಡ್ಯ: ಭಾರತದಲ್ಲಿ ಕನ್ನಡವನ್ನು ಪಕ್ಕಕ್ಕೆ ಸರಿಸಿ ಬಲವಂತವಾಗಿ ಹಿಂದಿ ಹೇರಿಕೆ ಮಾಡಿದರೆ, ರಕ್ತಪಾತವಾಗುತ್ತದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದು, ಕನ್ನಡಕ್ಕೆ ಪ್ರಥಮ ಸ್ಥಾನ ಕೊಡಬೇಕು ಎಂದು ಅವರು ಹೇಳಿದ್ದಾರೆ. ಪ್ರಶಸ್ತಿ ಪ್ರಧಾನ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಹಿಂದಿ ಎಂದಿಗೂ ರಾಷ್ಟ್ರ ಭಾಷೆಯಾಗಲು ಸಾ...
ಬೆಂಗಳೂರು: ಪ್ರೇಮಿಗಳ ದಿನವಾಗಿ ಆಚರಿಸಲ್ಪಡುತ್ತಿರುವ ಫೆಬ್ರವರಿ 14 ದಿನವನ್ನು ಮಾತಾ-ಪಿತಾ ಪೂಜೆ ಆಚರಿಸುವುದಾಗಿ ಹೇಳಿರುವ ಶ್ರೀರಾಮ ಸೇನೆ, ಪ್ರತಿ ವರ್ಷ ನಾವು ರಾಜ್ಯದಾದ್ಯಂತ 'ಮಾತಾ-ಪಿತಾ' ಪೂಜೆಯನ್ನು ಆಯೋಜಿಸುತ್ತೇವೆ ಎಂದು ಹೇಳಿದೆ. ಪ್ರೇಮಿಗಳ ದಿನದಂದು ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಅಶ್ಲೀಲ ಚಟುವಟಿಕೆಗಳು ನಡೆಯದಂತೆ ತಡೆಯಲು ...
ಕೊಪ್ಪಳ: ಹಣ್ಣಿನಂಗಡಿಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಯುವಕನೋರ್ವ ಸಜೀವ ದಹನವಾಗಿರುವ ದಾರುಣ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಂಗಡಿಗೆ ಬೆಂಕಿ ಹತ್ತಿಕೊಂಡಿದೆ ಎಂದು ಹೇಳಲಾಗಿದೆ. ಬೆಂಕಿ ಹತ್ತಿಕೊಂಡ ವೇಳೆ ಅಂಗಡಿಯೊಳಗೆ 18 ವರ್ಷದ ವಯಸ್ಸಿನ ಎಳೆಯ ಯುವಕ ವೀರೇಶ್ ಮುಂಡರಗಿ ಮಾತ್ರ ಇದ್ದ. ಯುವ...
ಮಂಗಳೂರು: ನಗರದ ಲಾಲ್ ಭಾಗ್ ಬಳಿಯಲ್ಲಿ ತಂಡವೊಂದು ಯುವಕನೋರ್ವನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಫೆ.7ರಂದು ರಾತ್ರಿ ಸುಮಾರು 9:20ರ ವೇಳೆಗೆ ದೀಪಕ್ ಕುಮಾರ್ ಎಂಬ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಲಾಗಿತ್ತು. ದ್ವಿಚಕ್ರ ವಾಹನದಲ್ಲಿ ಬಂದಿದ್ದ ಮೂವರ...
ಉಳ್ಳಾಲ: ಈತ ಆಸ್ಪತ್ರೆಯಲ್ಲಿ ಕೂಡ ತನ್ನ ಕಾಮುಕ ಬುದ್ಧಿಯನ್ನು ಬಿಡಲಿಲ್ಲ. ಖಾಸಗಿ ಆಸ್ಪತ್ರೆಯ ಕೊಠಡಿಯಲ್ಲಿ ಮಹಿಳೆ ಸ್ನಾನ ಮಾಡುತ್ತಿದ್ದ ದೃಶ್ಯವನ್ನು ಮೊಬೈಲ್ ನಲ್ಲಿ ಸೆರೆ ಹಿಡಿದು ಅಲ್ಲಿಂದ ಪರಾರಿಯಾಗಿದ್ದ ಕಾಮುಕನನ್ನು ಉಳ್ಳಾಲ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಮದನಿನಗರ ನಿವಾಸಿ ಅಬ್ದುಲ್ ಮುನೀರ್(40) ಬಂಧಿತ ಆರೋಪಿಯಾಗಿದ್ದಾನೆ...
ಮಂಗಳೂರು: ಭಾರೀ ಗಾತ್ರದ ಮೀನೊಂದು ಆಳ ಸಮುದ್ರದಲ್ಲಿ ಬೋಟ್ ಗೆ ಡಿಕ್ಕಿ ಹೊಡೆದ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಮೀನು ಡಿಕ್ಕಿ ಹೊಡೆದ ಪರಿಣಾಮ ಬೋಟ್ ಗೆ ಹಾನಿಯಾಗಿದೆ. ಮಂಗಳೂರಿನ ಆಳ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಬೋಟ್ ಗೆ ಬೃಹತ್ ಮೀನೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಮೀನಿಗೂ ಏಟು ತಗಲಿದ್ದು, ಮೀನಿನ ಬಾಯಿ...
ಉತ್ತರ ಕನ್ನಡ: ದೇಶದಲ್ಲಿ, ರಾಜ್ಯದಲ್ಲಿ ಇಷ್ಟೊಂದು ಆಧುನಿಕತೆಗಳು ಬಂದರು ಕೂಡ ಈ ಗ್ರಾಮಗಳಿಗೆ ಇನ್ನೂ ಮೂಲಭೂತ ಸೌಕರ್ಯವನ್ನು ಕೂಡ ಒದಗಿಸಲು ಸಾಧ್ಯವಾಗಿಲ್ಲ. ಇಲ್ಲಿ ಯಾರಿಗಾದರೂ ಅನಾರೋಗ್ಯ ಕಾಡಿದರೆ, ಅವರನ್ನು ಆಸ್ಪತ್ರೆಗೆ ಸಾಗಿಸಬೇಕಾದರೆ, ರಸ್ತೆ ಸೌಕರ್ಯ ಕೂಡ ಇಲ್ಲ. ಇದು ಉತ್ತರ ಕನ್ನಡ ಜಿಲ್ಲೆಯ ಗುಡ್ಡಳ್ಳಿ ಎಂಬ ಗ್ರಾಮದ ದುಸ್ಥಿತಿಯಾ...
ವಿಜಯಪುರ: ಭಿಕ್ಷುಕನೋರ್ವನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಗರದ ವಿಶ್ವೇಶ್ವರ ಕಾಲನಿಯ ಸಿಟಿಬಸ್ ನಿಲ್ದಾಣದಲ್ಲಿ ನಡೆದಿದ್ದು, ಕಳೆದ ಮೂರು ನಾಲ್ಕು ತಿಂಗಳಿನಿಂದ ಇದೇ ಬಸ್ ನಿಲ್ದಾಣದಲ್ಲಿ ವಾಸಿಸುತ್ತಿದ್ದ ಭಿಕ್ಷುಕನನ್ನು ಹತ್ಯೆ ಮಾಡಲಾಗಿದೆ. ಬಸ್ ನಿಲ್ದಾಣದಲ್ಲಿ ರಕ್ತದ ಮಡುವಲ್ಲಿ ಭಿಕ್ಷುಕನ ಮೃತದೇಹ ಪತ್ತೆಯಾಗಿದೆ. ಈ ಸಂಬಂಧ...