ಬೆಂಗಳೂರು: ಮರಾಠರಿಗೆ ಮಾತ್ರವಲ್ಲ ತಮಿಳರಿಗೂ ನಿಗಮ ಮಾಡುತ್ತೇವೆ ಎಂದು ಡಿಸಿಎಂ ಅಶ್ವತ್ ನಾರಾಯಣ್ ಅವರು ಹೇಳಿದ್ದು, ನಾಳೆ ಕನ್ನಡ ಪರ ಸಂಘಟನೆಗಳು, ಮರಾಠರ ನಿಗಮ ಮಂಡಳಿ ವಿರುದ್ಧ ಕರ್ನಾಟಕ ಬಂದ್ ಗೆ ಕರೆ ನೀಡಿದ ಬೆನ್ನಲ್ಲೇ ಡಿಸಿಎಂ ಅಶ್ವತ್ ನಾರಾಯಣ್ ಹೇಳಿಕೆ ನೀಡಿದ್ದಾರೆ. (adsbygoogle = window.adsbygoogle || []).p...
ಕೊಳ್ಳೇಗಾಲ: ಮಾಜಿ ಸಚಿವ ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರ ಬೆಂಬಲಿಗನ ಮೇಲೆ ಹಲ್ಲೆ ನಡೆದಿದ್ದು, ಈ ಸಂಬಂಧ ಹಲವರ ವಿರುದ್ಧ ದೂರು ದಾಖಲಾಗಿದೆ. ಮಾಂಬಳ್ಳಿ ಗ್ರಾಮದ ಮಲ್ಲಿಕಾರ್ಜುನ ಹಲ್ಲೆಗೊಳಗಾದವರಾಗಿದ್ದಾರೆ. ಬಟ್ಟೆ ಖರೀದಿಸಲು ತೆರಳುತ್ತಿದ್ದ ಸಂದರ್ಭದಲ್ಲಿ ಇವರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಲಾಗಿದೆ ಎಂದು ಅವರು ದೂರಿನಲ್ಲ...
ಬೆಂಗಳೂರು: ಕೊವಿಡ್ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಕರ್ಫ್ಯೂ ಜಾರಿಯಾಗುತ್ತದೆಯೇ ಎಂಬ ಬಗ್ಗೆ ಆರೋಗ್ಯ ಸಚಿವ ಡಾ.ಸುಧಾಕರ್ ಅವರು ಸ್ಪಷ್ಟನೆ ನೀಡಿದ್ದು, ಕೆಲವು ನಿಯಮಗಳನ್ನು ನಾವು ಕಠಿಣಗೊಳಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ. (adsbygoogle = window.adsbygoogle || []).push({}); ವಿಧಾನಸೌಧದಲ್ಲಿ ಕ...
ಶಿವಮೊಗ್ಗ: ಬಜರಂಗ ದಳದ ಕಾರ್ಯಕರ್ತನ ಮೇಲೆ ಶಿವಮೊಗ್ಗದಲ್ಲಿ ಇಂದು ಮುಂಜಾನೆ ಮಾರಣಾಂತಿಕ ಹಲ್ಲೆ ನಡೆದಿದ್ದು, ಕಾರ್ಯಕರ್ತನ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಬಜರಂಗದಳದ ಕಾರ್ಯಕರ್ತ ನಾಗೇಶ್ ಹಲ್ಲೆಗೊಳಗಾದವರಾಗಿದ್ದು, ಶಿವಮೊಗ್ಗದ ದೀಪಕ್ ಪೆಟ್ರೋಲ್ ಬಂಕ್ ಹಿಂಭಾಗದ ರಸ್ತೆಯಲ್ಲಿ ಬೈಕ್ ನಲ್ಲಿ ಸಂಚರಿಸುತ್ತಿದ್ದ ಸಂದರ್ಭದಲ...
(adsbygoogle = window.adsbygoogle || []).push({}); ಪುತ್ತೂರು: ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಯುವತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಿರೋ ಟ್ರಾಫಿಕ್ ಮೂಲಕ ಆಂಬುಲೆನ್ಸ್ನಲ್ಲಿ ಪುತ್ತೂರಿನಿಂದ ಬೆಂಗಳೂರಿನ ಆಸ್ಸತ್ರೆಗೆ ತಲುಪಿಸಲಾಯಿತು. ಶ್ವಾಸಕೋಶದ ಸಮಸ್ಯೆಯಿಂದ ಬಳಲುತಿದ್ದಸುಹಾನ (2...
ಬೆಂಗಳೂರು: ಮಾಜಿ ಸಚಿವ ಬಿಜೆಪಿ ಶಾಸಕ ಅರವಿಂದ್ ಲಿಂಬಾವಳಿ ಅವರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ತೆರೆದು ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟ ಘಟನೆ ನಡೆದಿದ್ದು, ಈ ಬಗ್ಗೆ ಮಾಹಿತಿ ಪಡೆದ ಲಿಂಬಾವಳಿ ಅವರು, ಬುಧವಾರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. :ನನ್ನ ಸ್ನೇಹಿತರೇ, ಕಾರ್ಯಕರ್ತರೇ. ನನ್ನ ಹೆಸರಿನಲ್ಲಿ ನಕಲಿ ಖಾತೆ ತೆರೆದು ಹ...
ಬೆಂಗಳೂರು: ನಾನು ಚುನಾವಣೆಯಲ್ಲಿ ಸೋಲಲು ಸಿ.ಪಿ.ಯೋಗೇಶ್ವರ್ ಹಾಗೂ ಎನ್.ಆರ್.ಸಂತೋಷ್ ಕಾರಣ ಎಂದು ಎಂಎಲ್ ಸಿ ಹೆಚ್.ವಿಶ್ವನಾಥ್ ಅವರು ಕಿಡಿಕಾರಿದ್ದಾರೆ. ಮಾಧ್ಯಮಗಳ ಜೊತೆಗೆ ಮಾತನಾಡುತ್ತಾ ಈ ವಿಚಾರ ತಿಳಿಸಿದ ಅವರು, ಹುಣಸೂರು ಕ್ಷೇತ್ರದಲ್ಲಿ ನಾನು ಸೋಲಲು ಯೋಗೇಶ್ವರ್ ಕಾರಣವಾಗಿದ್ದಾರೆ. ಚುನಾವಣೆಗೆ ಮುಂಚಿತವಾಗಿಯೇ ಸೀರೆ ಹಂಚಿ ಅವರು ನನ್...
ಬೆಂಗಳೂರು: 2021ರವರೆಗೆ ಎಚ್.ವಿಶ್ವನಾಥ್ ಸಚಿವರಾಗುವಂತಿಲ್ಲ ಎಂದು ಹೈಕೋರ್ಟ್ ವಿಭಾಗೀಯ ಪೀಠ ಮಹತ್ವದ ಆದೇಶ ನೀಡಿದ್ದು, ವಿಶ್ವನಾಥ್ ಅನರ್ಹರಾಗಿ ಸೋತು ನಾಮ ನಿರ್ದೇಶನಗೊಂಡಿದ್ದಾರೆ. ಹೀಗಾಗಿ ಅವರು 2021ರವರೆಗೆ ಸಚಿವರಾಗುವಂತಿಲ್ಲ ಎಂದು ಕೋರ್ಟ್ ಹೇಳಿದೆ. ಹೆಚ್ ವಿಶ್ವನಾಥ್, ಆರ್ ಶಂಕರ್ ಮತ್ತು ಎಂಟಿಬಿ ನಾಗರಾಜ್ ಅವರಿಗೆ ಸಚಿವ ಸ್ಥಾನ ...
ಗದಗ: ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಪೈಕಿ 16 ಸಾವಿರ ಸಿಬ್ಬಂದಿಯ ನೇಮಕಾತಿಗೆ ಸರ್ಕಾರ ಶೀಘ್ರವೇ ಅರ್ಜಿ ಕರೆಯಲಿದೆ ಎಂದು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಅವರು, 16 ಸಾವಿರ ಸಿಬಂದಿಯ ನೇಮಕಾತಿಗೆ ಸಂಬಂಧಪಟ್ಟಂತೆ ಈಗಾಗಲೇ ಅರ್ಥಿಕ ಇಲಾಖೆಯಿಂದ ಅನು...
ದೇವನಹಳ್ಳಿ: ಬೆಳಗಾವಿ ಲೋಕಸಭಾ ಉಪ ಚುನಾವಣೆಯಲ್ಲಿ ಮುಸ್ಲಿಮರಿಗೆ ಟಿಕೆಟ್ ಕೊಡುವುದಿಲ್ಲ ಎಂದು ಹೇಳಿಕೆ ನೀಡಿರುವ ಕೆ.ಎಸ್.ಈಶ್ವರಪ್ಪ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಈಶ್ವರಪ್ಪನವರಿಗೆ ಸಂವಿಧಾನ ಓದಿಸಬೇಕು. ಸಂವಿಧಾನದ ಆಶಯ ಏನು ಎನ್ನುವುದನ್ನು ಅವರು ತಿಳಿದುಕೊಳ್ಳಬೇಕು ಎಂದು ಡಿ.ಕೆ.ಶಿವಕುಮಾರ್...