ವಿಜಯಪುರ: ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತರಲು ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿ ಮಸೂದೆ ಮಂಡಿಸುವುದಾಗಿ ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ. ಇಲ್ಲಿನ ಕೆಎಂಎಫ್ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಗೋಹತ್ಯೆ ನಿಷೇಧ ಮಾಡಿದಲ್ಲಿ ಉಂಟಾಗುವ ಸಾಧಕ, ಬಾಧಕಗಳ ಕ...
ಮೈಸೂರು: ಐದು ವರ್ಷಗಳಿಂದ ಸತತ ಪ್ರೀತಿಯ ಬಳಿಕ “ನೀನು ಡ್ರೈವರ್, ನಿನ್ನನ್ನು ನಾನು ಮದುವೆಯಾಗುವುದಿಲ್ಲ” ಎಂದು ಪ್ರೇಯಸಿ ಹೇಳಿದ್ದು, ಇದರಿಂದ ಸಿಟ್ಟಿಗೆದ್ದ ಯುವಕ ಯುವತಿಗೆ ಚಾಕುವಿನಿಂದ ಇರಿದ ಘಟನೆ ನಡೆದಿದೆ. ದೀವಾನ್ಸ್ ರಸ್ತೆಯಲ್ಲಿ ಮನೆ ಮುಂದೆ ನಿಂತಿದ್ದ ಯುವತಿಗೆ ನ.15ರಂದು ಯುವತಿಗೆ ಚಾಕುವಿನಿಂದ ಇರಿದು ಕೊಲೆ ಯುವಕ ಯತ್ನಿಸಿದ್ದ...
ಬೆಂಗಳೂರು: ಪಟಾಕಿ, ಹಸಿರು ಪಟಾಕಿ ಚರ್ಚೆಗಳ ನಡುವೆಯೇ ಬೆಂಗಳೂರಿನಲ್ಲಿ ಪಟಾಕಿ ಹಚ್ಚಿ 10ಕ್ಕೂ ಅಧಿಕ ಮಕ್ಕಳು ಕಣ್ಣು ಹಾಗೂ ಮುಖಕ್ಕೆ ಗಾಯ ಮಾಡಿಕೊಂಡು ತಮ್ಮ ಭವಿಷ್ಯಕ್ಕೆ ಕೊಡಲಿಯೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಪಟಾಕಿ ಹಚ್ಚಿ ಗಾಯಗೊಂಡ 10 ಮಕ್ಕಳ ಪೈಕಿ ನಾಲ್ವರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. 12 ವರ್ಷದ ಸುವೇಲ್ ಎಂಬ ಬಾಲಕ ಮಿಂ...
ಚನ್ನಗಿರಿ: ಸಂತೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಎಲ್ಲಾ ಪೊಲೀಸ್ ಸಿಬ್ಬಂದಿ ವರ್ಗದವರೊಂದಿಗೆ ಈ ಬಾರಿ ಪೋಲಿಸ್ ಠಾಣೆಯಲ್ಲಿ ಬೆಳಕಿನ ಹಬ್ಬ ದೀಪಾವಳಿ ಹಬ್ಬವನ್ನು ಠಾಣೆಯ ಪಿಎಸ್ ಐ ಶಿವರುದ್ರಪ್ಪ ಎಸ್. ಮೇಟಿ ರವರು ಎಲ್ಲಾ ಪೊಲೀಸ್ ಸಿಬ್ಬಂದಿಗಳಿಗೆ ಸಿಹಿಯನ್ನು ಹಂಚಿ ದೀಪಾವಳಿ ಆಚರಿಸಲಾಯಿತು. ಈ ಹಬ್ಬವು ಕತ್ತಲಿನ ಮೇಲೆ ಬೆಳ...
ಬೆಳಗಾವಿ: ಕೆಎಸ್ಸಾರ್ಟಿಸಿ ಹಾಗೂ ಬಿಎಂಟಿಸಿ ನೌಕರರು ಸಂಬಳ ಸಿಗದೇ ಪರದಾಡುತ್ತಿದ್ದು, ಈ ಸಂಬಂಧ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ ಲಕ್ಷ್ಮಣ್ ಸವದಿ ಸರ್ಕಾರದ ಬಳಿಯಲ್ಲಿ ದುಡ್ಡಿಲ್ಲ, ಟಿಕೆಟ್ ನಿಂದ ಬಂದಿರುವ ಹಣ ಡೀಸೆಲ್ ಹಾಕೋಕು ಸಾಕಾಗುತ್ತಿಲ್ಲ ಎಂದು ಹೇಳಿದ್ದಾರೆ. ಕಳೆದ 8 ತಿಂಗಳಿಂದ ಕೊರೊನಾ ಕಾರಣದಿಂದಾಗಿ ಸಾರಿಗೆ ಇಲಾಖೆ...
ಕುಶಾಲನಗರ: ಕೊಡಗಿನಲ್ಲೊಂದ ಹೃದಯ ವಿದ್ರಾವಕ ಘಟನೆ ನಡೆದಿದ್ದು, ಮೂವರು ಮಕ್ಕಳೊಂದಿಗೆ ತಾಯಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಹಿಳೆ ಈ ಕೃತ್ಯ ಎಸಗಿದೆ. ಚಿತ್ರದುರ್ಗ ಮೂಲದ ವಿನಯ್, ವಿಜಯ್ ಹಾಗೂ ದೀಕ್ಷಾ ಹಾಗೂ ಅವರ ತಾಯಿ ಚೆನ್ನಮ್ಮ(28) ಆತ್ಮಹತ್ಯೆಗೆ ಶರಣಾದವರು. ಕೂಲಿ ಕೆಲಸಕ...
ಚಾಮರಾಜನಗರ: ನನ್ನನ್ನು ಟೀಕಿಸಿ ನಾಯಕರಾಗಬೇಕು ಎನ್ನುವ ಭ್ರಮೆಯಲ್ಲಿ ಕೆಲವರಿದ್ದಾರೆ. ಹೀಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ನನ್ನನ್ನು ಟೀಕಿಸಿ ಕಾಲ ಕಳೆಯುತ್ತಿದ್ದಾರೆ. ಟೀಕಿಸುವುದನ್ನು ಬಿಟ್ಟು ಅವರು ಪಕ್ಷ ಸಂಘಟನೆ ಮಾಡಲಿ ಎಂದು ಮಾಜಿ ಸಚಿವ, ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಹೇಳಿದರು. ಚಾಮರಾಜನಗರ ಜಿಲ್ಲೆಯ ಹೊಟೇಲೊಂದರಲ್ಲಿ ಮಾಧ್ಯಮಗಳ ಜೊ...
ಮೈಸೂರು: ಬಿಜೆಪಿಗೆ ಬಂದ 17 ಜನರು ಪಕ್ಷ ಕಟ್ಟಿದವರಲ್ಲ, ಪಕ್ಷ ಅಧಿಕಾರಕ್ಕೆ ಬರಲು ಸಹಕಾರ ನೀಡಿದವರಷ್ಟೇ ಎಂದು, ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರು ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಸಂದರ್ಭದಲ್ಲಿ ಅಪಸ್ವರ ಎತ್ತಿದ್ದಾರೆ. ಬಿಜೆಪಿಗೆ ಹೊರಗಿನಿಂದ 17 ಜನರು ಬರುವುದಕ್ಕೂ ಮೊದಲು 105 ಮಂದಿ ಇದ್ದರು ಎನ್ನುವುದನ್ನೂ ನಾವು ನೆನಪಿನಲ್ಲಿ...
ಬೆಂಗಳೂರು: ಉಪ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿಯೂ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಬಳಿಕ ಇದೀಗ ಮುಖ್ಯಮಂತ್ರಿ ಯಡಿಯೂರಪ್ಪನವರು ಸಚಿವ ಸಂಪುಟ ವಿಸ್ತರಣೆಗೆ ಮುಂದಾಗುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಹಲವು ಸಚಿವರು ತಮ್ಮ ಸ್ಥಾನವನ್ನು ಬಿಟ್ಟುಕೊಡಬೇಕಾಗುತ್ತದೆ ಎಂದು ಹೇಳಲಾಗುತ್ತಿದೆ. ಇಂದು ಬೆಂಗಳೂರಿನಲ್ಲಿ ಸಚಿವ ಸಂಪುಟ ವಿಸ್ತರ...
ಬೆಂಗಳೂರು: ಆರ್.ಆರ್.ನಗರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಭರ್ಜರಿ ಜಯಗಳಿಸಿದ್ದು, ಈ ಮೂಲಕ ಇದೇ ಕ್ಷೇತ್ರದಲ್ಲಿ ಅವರು ಮೂರನೇ ಬಾರಿಗೆ ಗೆಲುವು ಸಾಧಿಸಿದ್ದಾರೆ. 25 ಸುತ್ತುಗಳಲ್ಲಿ ಮತ ಎಣಿಕೆ ನಡೆಯಿತು. ಮುನಿರತ್ನ ಅವರು ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರನ್ನು 57,936 ಮತಗಳ ಅಂತರದಲ್ಲಿ ಸೋಲಿಸ...