ಬೆಳ್ತಂಗಡಿ: ಬಾಡಿಗೆಯ ನೆಪದಲ್ಲಿ ಕರೆದು ಆಟೋ ಚಾಲಕನಿಗೆ ಚೂರಿಯಿಂದ ಇರಿದು ಹತ್ಯೆಗೆ ಯತ್ನಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಿಡಿಗಲ್ ಸೀಟು ಎಂಬಲ್ಲಿ ನಡೆದಿದೆ. (adsbygoogle = window.adsbygoogle || []).push({}); ಇಲ್ಲಿನ ಉಜಿರೆ ಗ್ರಾಮದ ಗುರಿಪಳ್ಳ ಮಾಳಿಗೆ ಮನೆ ನಿವಾಸಿ ಸದಾನಂದ...
ಬೆಂಗಳೂರು: ಉಪ ಚುನಾವಣೆಯ ಬಳಿಕ ಬಿಜೆಪಿಗೆ ಸೇರಿದ 17 ಶಾಸಕರ ಪಾಡು, ನಾಯಿ ಪಾಡಾಗುತ್ತದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯನವರು ಹೇಳಿದ್ದರು. ಆದರೆ ಅವರು ಯಾವ ನಾಯಿಯಾಗಿದ್ದಾರೆ ಎಂದು ಎಂದು ವಿಧಾನಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಪ್ರಶ್ನಿಸಿದ್ದಾರೆ. (adsbygoogle = window.adsbygoogle || []).push({})...
ಚಿತ್ರದುರ್ಗ: ಕನ್ನಡ ಉಚ್ಛಾರಣೆ ತಪ್ಪು ತಪ್ಪಾಗಿ ಮಾಡುವ ಸಚಿವ ಶ್ರೀರಾಮುಲು ಅವರು ತಮ್ಮ ಎಡವಟ್ಟಿಗೆ ಆಗಾಗ ಸುದ್ದಿಯಾಗುತ್ತಾರೆ. ಈ ಬಾರಿ ಸಚಿವ ಸೋಮಣ್ಣ ಅವರೂ ಈ ಸಾಲಿಗೆ ಸೇರಿಕೊಂಡಿದ್ದಾರೆ. (adsbygoogle = window.adsbygoogle || []).push({}); ಚಿತ್ರದುರ್ಗದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲ...
ಕಲಬುರಗಿ: ಕನ್ನಡ ರಾಜ್ಯೋತ್ಸವ ದಿನದಂದೇ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ,ಮ ಧ್ವಜಾರೋಹಣ ಮಾಡಲು ಯತ್ನಿಸಿದ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. Inside artilce ad (adsbygoogle = window.adsbygoogle || []).push({}); ಕಲಬುರಗಿಯಲ್ಲಿ ಪ್ರತ್ಯೇಕ ಕಲ್ಯಾಣ ...
ಬೆಂಗಳೂರು: ರಾಜ್ಯದಲ್ಲಿ ಶಿರಾ ಮತ್ತು ಆರ್.ಆರ್.ನಗರ ಕ್ಷೇತ್ರದ ವಿಧಾನಸಭಾ ಉಪ ಚುನಾವಣಾ ಕಣ ರಂಗೇರಿದ್ದು, ರಾಜಕೀಯ ಜಿದ್ದಾಜಿದ್ದಿನ ಪ್ರಚಾರದ ಬಳಿಕ ಇಂದು ಸಂಜೆ 6ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆಬೀಳಲಿದೆ. Inside artilce ad (adsbygoogle = window.adsbygoogle || []).push({}); ಬಹಿರಂಗ ಪ್ರಚಾರದ ಬಳ...
ಬೆಂಗಳೂರು: ಆರ್.ಆರ್.ನಗರದಲ್ಲಿ ಡಿ ಬಾಸ್ ದರ್ಶನ್ ನಿನ್ನೆ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರ ಪರವಾಗಿ ಪ್ರಚಾರ ಮಾಡಿದ್ದರು. ಈ ಸಂಬಂಧ ಇಂದು ಕಾಂಗ್ರಸ್ ಅಭ್ಯರ್ಥಿ ಕುಸುಮಾ ಮಾಧ್ಯಮಗಳ ಪ್ರಶ್ನೆಗೆ ಬಹಳ ಪ್ರಬುದ್ಧವಾಗಿ ಉತ್ತರಿಸಿದ್ದಾರೆ. (adsbygoogle = window.adsbygoogle || []).push({}); ಪ್ರಜಾಪ್ರಭುತ್ವ ...
ಚಿತ್ರದುರ್ಗ: ಮೂಢನಂಬಿಕೆಗಳನ್ನು ನಂಬಬೇಡಿ ಎಂದು ಜನ ಎಷ್ಟು ಹೇಳಿದರೂ ಕೇಳುವುದಿಲ್ಲ. ಈ ರೀತಿಯ ಬುದ್ಧಿ ಹೇಳಿದ ತಕ್ಷಣವೇ ನೀವು ನಾಸ್ತಿಕರು ಎಂದು ಬಹುತೇಕರು ಬುದ್ಧಿ ಹೇಳಿದವರಿಗೇ ಬುದ್ಧಿ ಹೇಳುತ್ತಾರೆ. ಆದರೆ ಕೊನೆಗೆ ಸಂಕಷ್ಟಕ್ಕೆ ಸಿಲುಕುತ್ತಾರೆ. ಇಲ್ಲೊಂದು ಅಂತಹದ್ದೇ ಘಟನೆ ನಡೆದಿದೆ. (adsbygoogle = window.adsbygoo...
ಬೆಂಗಳೂರು: ರಾಜರಾಜೇಶ್ವರಿ ನಗರ ಉಪ ಚುನಾವಣೆಯಲ್ಲಿ ಮುನಿರತ್ನ ಗೆದ್ದ ಕೂಡಲೇ ಅವರಿಗೆ ಸಚಿವ ಸ್ಥಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಘೋಷಿಸಿದ್ದಾರೆ. (adsbygoogle = window.adsbygoogle || []).push({}); ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಸಿಎಂ, ಉಪ ಚುನಾವಣೆ ಮುಗಿದ ಬಳಿಕ...
ಬೆಂಗಳೂರು: ಸರ್ಕಾರಿ ಹುದ್ದೆಯಲ್ಲಿದ್ದರೂ ವಿವಿಧ ಚಟುವಟಿಕೆಗಳನ್ನು ಮಾಡುತ್ತಾ, ಸರ್ಕಾರಿ ಕೆಲಸದ ಸಮಯವನ್ನು ವೈಯಕ್ತಿಕ ಕೆಲಸಕ್ಕೆ ಬಳಸುವುದು, ಟಿವಿ, ರೇಡಿಯೋ, ಪತ್ರಿಕೆಗಳಲ್ಲಿ ಪ್ರಚಾರ ಗಿಟ್ಟಿಸಿಕೊಳ್ಳುವುದು ಈ ಮೊದಲಾದ ಸರ್ಕಾರಿ ನೌಕರರ ಚಟುವಟಿಕೆಗಳಿಗೆ ಸರ್ಕಾರ ಕಡಿವಾಣ ಹಾಕಲು ಮುಂದಾಗಿದೆ. (adsbygoogle = window.ad...
ಮಂಗಳೂರು: ನಗರದ ಫಳ್ನೀರ್ ನಲ್ಲಿ ಇಂದು ಸಂಜೆ ಗುಂಡಿನ ದಾಳಿ ನಡೆದಿದ್ದು, ಪರಿಣಾಮವಾಗಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ನಡೆದ ವಾಗ್ವಾದವು ಗುಂಡಿನ ದಾಳಿಯೊಂದಿಗೆ ಅಂತ್ಯಕಂಡಿದೆ ಎಂದು ತಿಳಿದು ಬಂದಿದೆ. (adsbygoogle = window.adsbygoogle || []).push({}); ಶುಕ್ರವಾರ ಸಂಜೆ 5:3...