ಬೆಂಗಳೂರು: ರಾಜ್ಯ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ನಡೆಯುತ್ತದೆಯೇ, ಇಲ್ಲವೇ ? ಎನ್ನುವುದು ಇದೀಗ ಅನುಮಾನವಾಗಿಯೇ ಉಳಿದಿದೆ. ಈ ನಡುವೆ ಸಿಎಂ ಯಡಿಯೂರಪ್ಪನವರು ಮತ್ತೊಮ್ಮೆ ಅಮಿತ್ ಶಾ ಅವರನ್ನು ಭೇಟಿ ಮಾಡುತ್ತೇನೆ ಎಂದು ಹೇಳಿದ್ದಾರೆ. ವಿಧಾನಸೌಧದಲ್ಲಿಂದು ಈ ಸಂಬಂಧ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಮತ್ತೊಮ್ಮೆ ದೆಹಲಿಗೆ...
ಚಿಕ್ಕಬಳ್ಳಾಪುರ: ಕಂಟೈನರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಕಾರುಗಳಿಗೆ ಡಿಕ್ಕಿ ಹೊಡೆದು ಬಳಿಕ ಹೊಟೇಲ್ ಗೆ ನುಗ್ಗಿದ ಘಟನೆ ನಗರದ ಹೊರವಲಯದ ಚದಲಪುರ ಕ್ರಾಸ್ ನಲ್ಲಿ ನಡೆದಿದ್ದು, ಪರಿಣಾಮವಾಗಿ ಕಾರಿನಲ್ಲಿದ್ದ ಓರ್ವರು ಹಾಗೂ ಹೊಟೇಲ್ ನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ. ತಾಲ್ಲೂಕಿನ ಗವಿಗಾನಹಳ್ಳಿಯ ಗಾರೆ ಯಮುನಾಚಾರಿ, ವೆಂಕಟೇಶಪ್ಪ ...
ಮಂಗಳೂರು: ರೌಡಿ ಶೀಟರ್ ಓರ್ವನನ್ನು ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕುದ್ರೋಳಿ ಬಳಿಯ ಕರ್ನಲ್ ಗಾರ್ಡನ್ ನಡೆದಿದ್ದು, ಬುಧವಾರ ತಡರಾತ್ರಿ ಅಥವಾ ಬೆಳಗ್ಗಿನ ಜಾವ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಪಾಂಡೇಶ್ವರ ಠಾಣಾ ವ್ಯಾಪ್ತಿಯಲ್ಲಿ ರೌಡಿ ಶೀಟರ್ ಆಗಿದ್ದ ನಿವಾಸಿ ಇಂದ್ರಜಿತ್ (45) ಹತ್ಯೆಗೊಳಗಾಗಿರುವ ವ್ಯಕ್ತಿಯಾಗಿದ್ದಾ...
ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಪಟ್ಟಂತೆ ಬಂಧಿತರಾಗಿ ಜೈಲಿನಲ್ಲಿರುವ ಮಾಜಿ ಸಚಿವ ರೋಷನ್ ಬೇಗ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಬಿಐನಿಂದ ಬಂಧಿತರಾಗಿದ್ದ ರೋಷನ್ ಬೇಗ್ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು. ಇಂದು ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅ...
ಮಂಗಳೂರು: ನಕಲಿ ಫೇಸ್ ಬುಕ್ ಖಾತೆ ಬಳಸಿ ಮಹಿಳೆಯರ ಹೆಸರಿನಲ್ಲಿ ವ್ಯವಹರಿಸಿ ಅಶ್ಲೀಲ ಫೋಟೋಗಳನ್ನು ಸಂಗ್ರಹಿಸಿ ಪೊಲೀಸ್ ಅಧಿಕಾರಿ ಸೋಗಿನಲ್ಲಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಬೆಂಗಳೂರಿನ ಗೋಕುಲ್ ರಾಜ್(20) ಮತ್ತು ಪವನ್ (20) ಎಂದು ಗುರುತಿಸಲಾಗಿ...
ಬೆಂಗಳೂರು: ಕೇವಲ 17 ಜನರಿಂದ ಬಿಜೆಪಿ ಸರ್ಕಾರ ಬಂದಿಲ್ಲ ಎನ್ನುವುದು ಸುಳ್ಳು ಎನ್ನುವುದನ್ನು “ನನ್ನಿಂದಲೇ ಬಿಜೆಪಿ ಸರ್ಕಾರ ಬಂದಿದೆ” ಎಂದು ಹೇಳುವವರು ತಿಳಿದುಕೊಳ್ಳಬೇಕಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿಂದು ಅವರು ಮಾಧ್ಯಮಗಳ ಜೊತೆಗೆ ಮಾತನಾಡುತ್ತಾ, ಬಿಜೆಪಿಗೆ ಇತರ ಪಕ್ಷಗಳಿಂ...
ಹಾಸನ: ಸ್ವಾಮೀಜಿ ಯೊಬ್ಬರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಸ್ವಾಮೀಜಿಯ ಆತ್ಮಹತ್ಯೆ ಇದೀಗ ವ್ಯಾಪಕ ಅನುಮಾನಗಳಿಗೆ ಕಾರಣವಾಗಿದೆ. ಆಲೂರು ತಾಲೂಕಿನ ಬಾಳೆಹೊನ್ನೂರು ಶಾಖಾ ಮಠ, ಕಾರ್ಜುವಳ್ಳಿ ಮಠದ ಶ್ರೀ ಶಂಭುಲಿಂಗ ಶಿವಾಚಾರ್ಯ ಸ್ವಾಮೀಜಿ(50) ಅವರ ಮೃತದೇಹ...
ಕಲಬುರಗಿ: ನನ್ನ ಮಗಳ ಎಂಗೇಜ್ ಮೆಂಟ್ ಇದ್ದ ಸಂದರ್ಭದಲ್ಲಿಯೇ ಮನೆಗೆ ಬಂದು ನೋಟಿಸ್ ನೀಡಲಾಗಿದೆ. ನಾಳೆ ಸಿಬಿಐ ವಿಚಾರಣೆಗೆ ಹಾಜರಾಗಲು ಹೋಗುತ್ತಿದ್ದೇನೆ ಎಂದು ಹೇಳಿರುವ ಡಿ.ಕೆ.ಶಿವಕುಮಾರ್, ಯಡಿಯೂರಪ್ಪನವರ ಮೇಲೆ ಬೇಸರ ಮಾಡಿಕೊಂಡಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ. ನನ್ನ ಮೇಲೆ ಎಫ್ ಐಆರ್ ಹಾಕಿರುವು...
ಮಂಗಳೂರು: ನಗರದಲ್ಲಿ ಸೋಮವಾರ ರಾತ್ರಿ ಯುವಕನೋರ್ವನ ಮೇಲೆ ತಲವಾರು ದಾಳಿ ನಡೆದಿದ್ದು, ಕಂದಾವರದಲ್ಲಿ ಇತ್ತೀಚೆಗೆ ಚೂರಿ ಇರಿತಕ್ಕೊಳಗಾದ ವ್ಯಕ್ತಿಯ ಸಂಬಂಧಿಯ ಮೇಲೆ ಈ ತಲವಾರು ದಾಳಿ ನಡೆದಿದೆ. ಇದು ಹಲವು ಅನುಮಾನಗಳಿಗೆ ಕಾರಣವಾಗಿದೆ. ನೌಶಾದ್(30) ಎಂಬವರ ಮೇಲೆ ನಿನ್ನೆ ರಾತ್ರಿ ಮಂಗಳೂರಿನ ಯುನಿಟಿ ಆಸ್ಪತ್ರೆ ಸಮೀಪದಲ್ಲಿ ತಲವಾರು ದಾಳಿ ನಡ...
ಬೆಂಗಳೂರು: ಶಾಲೆ ಆರಂಭದ ಹಲವು ಗೊಂದಲಗಳ ನಡುವೆಯೇ ಇದೀಗ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಶಾಲಾ ಪ್ರಾರಂಭದ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿದ್ದು, ಸೋಮವಾರ ಸಿಎಂ ನೇತೃತ್ವದಲ್ಲಿ ನಡೆದ ಚರ್ಚೆಯ ಬಳಿಕ ಈ ವರ್ಷ ಶಾಲೆ ಆರಂಭಿಸುವುದಿಲ್ಲ ಎಂದು ಹೇಳಿದ್ದಾರೆ. ಶಾಲೆ ಆರಂಭದ ಕುರಿತು ಡಿಸೆಂಬರ್ ಮೂರನೇ ವಾರದಲ್ಲಿ ಮತ್ತೊಂದು ಸಭೆ ನಡೆಯಲಿದ...