ಛತ್ತೀಸ್ ಗಢ: ಛತ್ತೀಸ್ ಗಢದಲ್ಲಿ ಕೊರೊನಾ ರೋಗಿಗಳ ಸ್ಥಿತಿ ಕರುಣಾಜನಕವಾಗಿದ್ದು, ಮೂಲ ಸೌಕರ್ಯಗಳಿಲ್ಲದೇ ಆಸ್ಪತ್ರೆಯ ಸಿಬ್ಬಂದಿ ರೋಗಿಗಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗದೇ ಪರದಾಡುತ್ತಿದ್ದಾರೆ. ಈ ನಡುವೆ ಮಹಾಸಮುಂಡ್ ನ ಜಿಲ್ಲಾ ಆಸ್ಪತ್ರೆಯಲ್ಲಿ ಕೋವಿಡ್ ಪೀಡಿತ ಯುವಕನೊಬ್ಬ ಆಸ್ಪತ್ರೆಯಲ್ಲಿ ಖಾಲಿ ಹಾಸಿಗೆಗಳಿಲ್ಲದ ಕಾರಣ ಮೂರು ಗಂಟೆಗಳ ...
ಭೋಪಾಲ್: ಕೊರೊನಾ ಸೋಂಕಿನಿಂದ ಸಂಭವಿಸುತ್ತಿರುವ ಸಾವನ್ನು ಯಾರಿದಂದಲೂ ತಡೆಯಲು ಸಾಧ್ಯವಿಲ್ಲ. ವಯಸ್ಸಾಗುತ್ತಿರುವ ಜನರು ಸಾಯುತ್ತಿದ್ದಾರೆ. ವಯಸ್ಸಾದ ಮೇಲೆ ಸಾಯಲೇಬೇಕಲ್ಲವೇ? ಹೀಗಂತ ಹೇಳಿಕೆ ನೀಡಿದ್ದು ಮಧ್ಯಪ್ರದೇಶ ಬಿಜೆಪಿ ಸಚಿವ ಪ್ರೇಮ್ ಸಿಂಗ್ ಪಟೇಲ್. ಕೊರೊನಾ ಸೋಂಕಿನಿಂದಾಗಿ ಈ ಸಾವುಗಳು ಸಂಭವಿಸುತ್ತಿವೆ ಎಂಬುದನ್ನು ಒಪ್ಪುತ್ತೇನೆ....
ನವದೆಹಲಿ: **ಕಾ ಉತ್ಸವ್(“Tika ustav”) ಸರ್ಕಾರದ ಮತ್ತೊಂದು ಮೋಸ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್, ಕೊವಿಡ್ ಪರಿಸ್ಥಿತಿಗಳನ್ನು ಸರಿಯಾಗಿ ನಿಭಾಯಿಸಲು ಸಾಧ್ಯವಾಗದ ಕೇಂದ್ರ ಸರ್ಕಾರವು **ಕಾ ಉತ್ಸವ್ ಮಾಡುತ್...
ಪಾಟ್ನಾ: ಆರೋಗ್ಯ ಮೂಲ ಸೌಕರ್ಯದ ಕೊರತೆಯಿಂದಾಗಿ ದೇಶಾದ್ಯಂತ ಕೊರೊನಾ ನಿಯಂತ್ರಣ ಕಷ್ಟಕರವಾಗಿದ್ದು, ಸರ್ಕಾರಗಳು ಕೊರೊನಾ ತುರ್ತುಪರಿಸ್ಥಿತಿ ವಿರುದ್ಧ ಹೋರಾಡಲು ಸಾಕಷ್ಟು ಅವಕಾಶಗಳಿದ್ದರೂ ನಿರ್ಲಕ್ಷ್ಯವಹಿಸಿದ ಪರಿಣಾಮ ಮತ್ತೆ ದೇಶದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ. ಇದೀಗ ಬಿಹಾರದಲ್ಲಿ ಸಚಿವರು ಆಸ್ಪತ್ರೆ ಭೇಟಿಯಲ್ಲಿರ...
ವಿಶಾಖಪಟ್ಟಣ: ವೈಯಕ್ತಿಕ ದ್ವೇಷಕ್ಕೆ ಇಲ್ಲಿ ಬಲಿಯಾಗಿದ್ದು, ಒಬ್ಬರು ಇಬ್ಬರಲ್ಲ, ಬರೋಬ್ಬರಿ 10 ಜನರು ಈ 10 ಜನರ ಪೈಕಿ ಇನ್ನೂ ಪ್ರಪಂಚ ಜ್ಞಾನವೇ ಇಲ್ಲದ ಆರು ತಿಂಗಳ ಮಗು ಕೂಡ ಸೇರಿದೆ. ಇಂತಹದ್ದೊಂದು ಅವಿವೇಕತನ ಮತ್ತು ಅಮಾನವೀಯ ಘಟನೆ ನಡೆದಿರುವುದು ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ… ಒಂದೇ ಕುಟುಂಬದ 6 ಮಂದಿಯನ್ನು ವಿಶಾಖಪಟ್ಟಣ ಜಿಲ್...
ಲಕ್ನೋ: ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಕೊರೊನಾ ಪಾಸಿಟಿವ್ ರಿಪೋರ್ಟ್ ಬಂದಿದ್ದು, ಅವರು ವೈದ್ಯರ ಸಲಹೆ ಪಡೆದು ಐಸೋಲೇಷನ್ ನಲ್ಲಿದ್ದಾರೆ ಎಂದು ಸ್ವತಃ ಟ್ವೀಟ್ ಮಾಡಿದ್ದಾರೆ. ಸೋಂಕುಗಳ ಲಕ್ಷಣ ಕಂಡು ಬಂದ ಕಾರಣ ಯೋಗಿ ಆದಿತ್ಯನಾಥ್ ಅವರು ವೈದ್ಯರ ಸಲಹೆ ಪಡೆದುಕೊಂಡು, ಕೊವಿಡ್ ಪರೀಕ್ಷೆಗೆ ಒಳಗಾಗಿದ್ದಾರೆ. ಪರೀಕ್ಷೆಯ ವೇಳೆ ...
ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ಸಂಕಷ್ಟದ ನಡುವೆಯೇ ಘಟನೆಯೊಂದು ವರದಿಯಾಗಿದ್ದು, ಸಾರ್ವಜನಿಕರಲ್ಲಿ ಇನ್ನಷ್ಟು ಆತಂಕವನ್ನುಂಟು ಮಾಡಿದೆ. ಮಹಾರಾಷ್ಟ್ರದ ಜಲ್ಗಾಂವ್ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಖಾನೆಗಳು ಮಾಡಿರುವ ಘನಂಧಾರಿ ಕೆಲಸಗಳಿಂದ ಇದೀಗ ಜನರು ನೆಮ್ಮದಿನಿಂದ ನಿದ್ರಿಸಲೂ ಭಯಪಡುವಂತಾಗಿದೆ. ಹೌದು...! ಮಹಾರಾಷ್ಟ...
ಕೊಯಂಬತ್ತೂರು: ರಾತ್ರಿ ವೇಳೆ ಹಸಿವಿನಿಂದ ಹೊಟೇಲ್ ಗೆ ಊಟ ಮಾಡಲು ಬಂದ ಜನರಿಗೆ ಪೊಲೀಸ್ ಪೇದೆಯೋರ್ವ ಹೊಟೇಲ್ ಗೆ ನುಗ್ಗಿ ಹಲ್ಲೆ ನಡೆಸಿರುವ ದಾರುಣ ಘಟನೆ ನಡೆದಿದ್ದು, ಈ ಘಟನೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ತಮಿಳುನಾಡಿನಲ್ಲಿ ರಾತ್ರಿ 11 ಗಂಟೆಯವರೆಗೆ ಹೋಟೆಲ್ ಹಾಗೂ ರೆಸ್ಟಾರೆಂಟ್...
ತಿರುವನಂತಪುರಂ: ಭಾರತವನ್ನು ಹಿಂದೂ ರಾಷ್ಟ್ರವಾಗಿ ಘೋಷಿಸಬೇಕು ಎಂದು ಕೇರಳದ ಪೂಂಜಾರ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಜನಪಕ್ಷನ್ ಪಕ್ಷದ ಶಾಸಕ ಪಿ.ಸಿ.ಜಾರ್ಜ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇಡುಕ್ಕಿ ಜಿಲ್ಲೆಯ ತೊಡುಪುಳದಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಸೊಸೈಟಿ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ಈ ...
ಪಾಲ್ಘರ್: ಆಮ್ಲಜನಕದ ಕೊರತೆಯಿಂದ ಒಂದೇ ದಿನ 10 ಮಂದಿ ಕೊರೊನಾ ರೋಗಿಗಳು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಾಸೈ ಪಟ್ಟಣ ಆಸ್ಪತ್ರೆಯಲ್ಲಿ ನಡೆದಿದ್ದು, ಇದೀಗ ರಾಜ್ಯವೇ ಬೆಚ್ಚಿಬಿದ್ದಿದೆ. ವಾಸೈನಲ್ಲಿ 7,000ಕ್ಕೂ ಹೆಚ್ಚು ಕೋವಿಡ್ ಪ್ರಕರಣಗಳು ಸಕ್ರಿಯವಾಗಿದ್ದು, ಈ ಪೈಕಿ 3,000 ಸೋಂಕಿತರಿಗೆ ಆಮ್ಲಜನಕ ಸೌಲಭ್ಯ ಅ...