ಬೆಂಗಳೂರು: ಸಾಹಿತಿ ಕೆ.ಎಸ್.ಭಗವಾನ್ ಮುಖಕ್ಕೆ ಮಸಿ ಬಳಿದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ಮೇಲೆ ಕೇಸ್ ದಾಖಲಾಗಿದ್ದು, ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಭಗವಾನ್ ಮುಖಕ್ಕೆ ಮಸಿ ಬಳಿದ ಮೀರಾ ಮತ್ತು ಅವರ ಪತಿ ರಾಘವೇಂದ್ರ ವಿರುದ್ಧ ಮೊಕದ್ದಮೆ ದಾಖಲಾಗಿದೆ. ಮಸಿ ಬಳಿದ ಸಂದರ್ಭದಲ್ಲಿ ಭಗವಾನ್ ಅವರನ್ನು ಕೊಲೆ ಮ...
ನವದೆಹಲಿ: ರಸ್ತೆ ಬದಿ ಆಹಾರ ಮಾರಾಟ ಮಾಡುವವರಿಗೆ ಮೋದಿ ಸರ್ಕಾರ ಹೊಸ ಆಫರ್ ನೀಡಿದ್ದು, ಪ್ರಧಾನ ಮಂತ್ರಿ ಬೀದಿ ಮಾರಾಟಗಾರರ ಸ್ವಾವಲಂಬಿ ನಿಧಿ (ಪಿ ಎಂ ಸ್ವನಿಧಿ ಯೋಜನೆ) ಆರಂಭಿಸಿದೆ. ನಗರಾಭಿವೃದ್ಧಿ ಸಚಿವಾಲಯವು ಆನ್ಲೈನ್ ಆಹಾರ ಮಾರಾಟ ಕಂಪನಿಯಾದ ಜೊಮಾಟೊ ಜೊತೆ ಒಪ್ಪಂದ ಮಾಡಿಕೊಂಡಿದ್ದು, ಈಗಾಗಲೇ ಸ್ವಿಗ್ಗಿ ಹಾಗೂ ಝೋಮೆಟೋ ಜೊತೆಗೆ ಸರ್...
ಹರ್ಯಾಣ: “ಚಕ್ಕಾ ಜಾಮ್”ನ ಅಂಗವಾಗಿ ಹರ್ಯಾಣದಲ್ಲಿ ರೈತರು ಹೆದ್ದಾರಿ ತಡೆದಿದ್ದು, ಈ ಸಂದರ್ಭ ಆ್ಯಂಬುಲೆನ್ಸ್ ವೊಂದು ಬಂದಿದ್ದು, ಈ ವೇಳೆ ಟ್ರಾಕ್ಟರ್ ಒಂದರ ನೆರವಿನಿಂದ ಆ್ಯಂಬುಲೆನ್ಸ್ ಗೆ ದಾರಿ ಮಾಡಿಕೊಡಲಾಯಿತು. ಇಂದು ದೇಶಾದ್ಯಂತ “ಚಕ್ಕಾ ಜಾಮ್” ಮಾಡಲಾಗಿದ್ದು, ಇದರ ಅಂಗವಾಗಿ ಪಾಲ್ವಾಲ್ ಬಳಿಯ ಅಟೋಹನ್ ಚೌಕ್ ನಲ್ಲಿ ಪಾಲ್ವಾಲ್ –ಆಗ...
ನವದೆಹಲಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ಇಂದು ರೈತರು ದೇಶಾದ್ಯಂತ ‘ಚಕ್ಕಾ ಜಾಮ್’ ಹಮ್ಮಿಕೊಂಡಿದ್ದಾರೆ. ರೈತ ಸಂಘಟನೆಗಳು ನೂತನ ಕೃಷಿ ಕಾಯ್ದೆಯನ್ನು ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಚಕ್ಕ ಜಾಮ್ ಕೂಡ ಒಂದಾಗಿದೆ. ಆದರೆ ಏನಿದು ಚಕ್ಕಾ ಚಾಮ್? ಇದರ ಅರ್ಥವೇನು ಎನ್ನುವುದು ಬಹುತೇಕ ಜನರಿಗೆ ಗೊತ್ತಿಲ್ಲ. ...
ಪುದುಚೇರಿ: ನನಗೆ 5 ಕೋಟಿ ರೂಪಾಯಿ ಯಾರಾದರೂ ಕೊಟ್ಟರೆ ನಾನು ಮೋದಿಯನ್ನು ಕೊಲ್ಲುವುದಾಗಿ ಫೇಸ್ ಬುಕ್ ಪೋಸ್ಟ್ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. 43 ವರ್ಷದ ಸತ್ಯಾನಂದಂ ಬಂಧಿತ ಆರೋಪಿಯಾಗಿದ್ದು, ಈತ ಆರ್ಯಂಕುಪ್ಪಂ ಗ್ರಾಮದ ನಿವಾಸಿಯಾಗಿದ್ದು, ಆತನನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಬಂಧಿತ ಆರೋಪ...
ಹೈದರಾಬಾದ್: ಕಳೆದ 25 ದಿನಗಳಿಂದ ತಮ್ಮ ಮಾಲಿಕರು ಮಾಡಿದ ತಪ್ಪಿಗೆ ಎರಡು ಹುಂಜಗಳು ಜೈಲಿನಲ್ಲಿ ಬಂಧಿಯಾಗಿರುವ ಘಟನೆಗಳು ತೆಲಂಗಾಣದ ಖಮ್ಮಮ್ ಜಿಲ್ಲೆಯಲ್ಲಿ ನಡೆದಿದೆ. ಜನವರಿ 10ರಂದು ಕೋಳಿ ಅಂಕಕ್ಕೆ ದಾಳಿ ನಡೆಸಿದ್ದ ಪೊಲೀಸರು 10 ಜನರನ್ನು ಬಂಧಿಸಿದ್ದರು. ಈ ವೇಳೆ ಒಂದು ಬೈಕ್ ಹಾಗೂ ಎರಡು ಹುಂಜಗಳನ್ನು ಮೊದಿಗೊಂಡ ಠಾಣೆ ಪೊಲೀಸರು ವಶಪಡಿ...
ನವದೆಹಲಿ: ರೈತರ ಹೋರಾಟ ಬೆಂಬಲಿಸಿ ದೇಶಾದ್ಯಂತ ಚಕ್ಕಾ ಜಾಮ್ ನಡೆಸಲು ನಿರ್ಧರಿಸಿದ್ದು, ಈ ಹೋರಾಟವು ಶಾಂತಿಯುತವಾಗಿ ನಡೆಯುವಂತೆ ನೋಡಿಕೊಳ್ಳುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಕಿಸಾನ್ ಅಂದೋಲನ್ ಸಮಿತಿಯ(ಕೆಎಸಿ) ನಾಯಕ ಜಗ್ತಾರ್ ಸಿಂಗ್ ಬಜ್ವಾ ಹೇಳಿದ್ದಾರೆ. ರೈತ ಸಮುದಾಯ ಶಾಂತಿಯುತವಾಗಿ ರಸ್ತೆ ತಡೆದು ಚಕ್ಕಾ ಜಾಮ್ ನಡೆಸಲು ಬಯಸ...
ಥಾಣೆ: ಕೇವಲ 20 ರೂಪಾಯಿಗಾಗಿ ಇಡ್ಲಿ ಮಾರಾಟಗಾರನನ್ನು ಮೂವರು ವ್ಯಕ್ತಿಗಳು ಸೇರಿ ಹತ್ಯೆಗೈದ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದಿದ್ದು, ಕೃತ್ಯದ ಬಳಿಕ ಮೂವರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದು, ತಲೆಮರೆಸಿಕೊಂಡಿದ್ದಾರೆ. ವೀರೇಂದ್ರ ಯಾದವ್ ಹತ್ಯೆಯಾದ ಇಡ್ಲಿ ಮಾರಾಟಗಾರರಾಗಿದ್ದಾರೆ. ಇಲ್ಲಿನ ಮೀರಾ ರೋಡ್ ನಲ್ಲಿ ಇವರು ಇಡ್ಲಿ ...
ನವದೆಹಲಿ: ರೈತರ ಪ್ರತಿಭಟನೆಯನ್ನು ತಡೆಯಲು ಹೆದ್ದಾರಿಗಳಲ್ಲಿ ಮುಳ್ಳಿನ ಮೊಳೆ ಹಾಕಿದ್ದ ಜಾಗದಲ್ಲಿ ಪ್ರತಿಭಟನಾ ನಿರತ ರೈತರು ಹೂವಿನ ಗಿಡ ನೆಡುವ ಮೂಲಕ ಕೇಂದ್ರ ಸರ್ಕಾರಕ್ಕೆ ಶಾಂತಿಯ ಸಂದೇಶ ನೀಡಿದ್ದಾರೆ. ಮೊಳೆ ಹಾಕಿರುವ ಜಾಗದಲ್ಲಿ ರೈತರು ಹೂವಿನ ಗಿಡ ನೆಡುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಪೊಲೀಸರು ನೆಟ್ಟಿರು...
ಬೆಳಗಾವಿ; ಮರಾಠಿ ಮಾತನಾಡುವಂತೆ ಧಮ್ಕಿ ಹಾಕಿ ಕನ್ನಡಿಗ ಲಾರಿ ಚಾಲಕನಿಗೆ ಮಹಾರಾಷ್ಟ್ರದಲ್ಲಿ ಹಲ್ಲೆ ನಡೆಸಿರುವ ಘಟನೆ ನಡೆದಿದ್ದು, ಮಹಾರಾಷ್ಟ್ರದ ಸಾತಾರಾ ನಗರದ ಟೋಲ್ ಗೇಟ್ ಬಳಿಯಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.’ ಕರ್ನಾಟಕದ ಲಾರಿ ಚಾಲಕನ ಬಟ್ಟೆ ಬಿಚ್ಚಿಸಿ ಹಲ್ಲೆ ನಡೆಸಲಾಗಿದೆ. ಶುಕ್ರವಾರ ಸಂಜೆ 7 ಗಂಟೆಗೆ ಈ ಘಟನೆ ನಡೆದಿ...