ಹೈದರಾಬಾದ್: ಪತಿಯನ್ನು ಮನೆಯೊಳಗೆ ಕೂಡಿ ಹಾಕಿ ಬಾಗಿಲಿಗೆ ಲಾಕ್ ಮಾಡಿ ಪತ್ನಿ ತನ್ನ 8 ತಿಂಗಳ ಮಗುವಿನೊಂದಿಗೆ ಕಟ್ಟಡದಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಬಿಹಾರ ಮೂಲದ 24 ವರ್ಷದ ಅನಿತಾ ಆತ್ಮಹತ್ಯೆಗೆ ಶರಣಾದ ಮಹಿಳೆಯಾಗಿದ್ದಾರೆ. ಬಿಸ್ಮಲ್ ಸಿಂಗ್ ಎಂಬವರನ್ನು ವಿವಾಹವಾಗಿದ್ದ ಈಕೆಗೆ 8 ತಿಂಗಳ ಮ...
ಕಾಸರಗೋಡು: ಟಿವಿ ಮೈಮೇಲೆ ಬಿದ್ದ ಪರಿಣಾಮ ಎರಡು ವರ್ಷದ ಮಗು ಸಾವನ್ನಪ್ಪಿರುವ ದಾರುಣ ಘಟನೆ ಬೋವಿಕ್ಕಾನದಲ್ಲಿ ಬುಧವಾರ ನಡೆದಿದೆ. ತೆಕ್ಕಿಲ್ ಉಕ್ರಂಪಾಡಿಯ ನಿಸಾರ್-ಫಾಯಿಝ ದಂಪತಿಯ ಏಕೈಕ ಪುತ್ರ ಶಾಕಿರ್(2) ಮೃತಪಟ್ಟ ಮಗುವಾಗಿದೆ. ಬುಧವಾರ ಮಧ್ಯಾಹ್ನ ಬೋವಿಕ್ಕಾನದ ಅಜ್ಜಿ ಮನೆಯಲ್ಲಿ ಈ ಘಟನೆ ನಡೆದಿದೆ. ಆಟವಾಡುತ್ತಿದ್ದ ಮಗು ಟಿವಿಯ ಕೇ...
ನವದೆಹಲಿ: ನಾವು ಕೃಷಿ ಮಂತ್ರಿಗಳ ಜೊತೆಗೆ ಚರ್ಚೆಗೆ ಸಿದ್ಧರಿಲ್ಲ. ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವರು ನಮ್ಮೊಂದಿಗೆ ಮಾತನಾಡಲಿ ಎಂದು ಭಾರತೀಯ ಕಿಸಾನ್ ಯೂನಿಯನ್ ಪ್ರವರ್ತಕ ರಾಕೇಶ್ ಟಿಕಾಯತ್ ಹೇಳಿದ್ದಾರೆ. ಕೃಷಿ ಕಾನೂನು ಸಂಬಂಧ ರೈತರು ಬುಧವಾರ ಹರ್ಯಾಣದ ಜಿಂದ್ ಜಿಲ್ಲೆಯ ಕಂಡೇಲಾ ಗ್ರಾಮದಲ್ಲಿ ಮಹಾಪಂಚಾಯತ್ ಸಭೆಯಲ್ಲಿ ಮಾತನಾಡಿದ...
ಚಂಡೀಗಢ: ನೂತನ ಕೃಷಿ ಕಾಯ್ದೆ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿದ್ದು, ಈ ಹಿನ್ನೆಲೆಯಲ್ಲಿ ಹರ್ಯಾಣ ಸರ್ಕಾರವು 5 ಜಿಲ್ಲೆಗಳ ಇಂಟರ್ ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿ ಆದೇಶಿಸಿದ್ದು, ಇಂದು 5 ಗಂಟೆಯವರೆಗೂ ಇಂಟರ್ ನೆಟ್ ಕಡಿತ ಆದೇಶವನ್ನು ವಿಸ್ತರಿಸಲಾಗಿದೆ. ಕೃಷಿ ಕಾಯ್ದೆ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆ ಹಿಂಸಾತ್ಮಕ...
ಛತ್ತೀಸ್ ಗಢ: ಬುಡಕಟ್ಟು ಸಮುದಾಯಕ್ಕೆ ಸೇರಿದ 16 ವರ್ಷದ ಬಾಲಕಿಯನ್ನು ಸಾಮೂಹಿಕ ಅತ್ಯಾಚಾರ ನಡೆಸಿ, ಆಕೆಯ ತಂದೆ ಹಾಗೂ 4 ವರ್ಷದ ಮಗುವನ್ನು ಹತ್ಯೆ ಮಾಡಿದ ಘೋರ ಘಟನೆ ಲೆಮ್ರು ಪೊಲೀಸ್ ಠಾಣೆ ವ್ಯಾಪ್ತಿಯ ಗಧುಪ್ರೋದಾ ಗ್ರಾಮದಲ್ಲಿ ನಡೆದಿದೆ. ಈ ಘಟನೆ ಜನವರಿ 29ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಪ್ರಕರಣದ ಪ್ರಮುಖ ಆರೋಪಿ ಸಂ...
ಅಸ್ಸಾಂ: ಅಸ್ಸಾಂನ ಸಿಎಂ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಬಿರಿಯಾನಿ ಸೇವಿಸಿ ಸಚಿವರು ಸೇರಿದಂತೆ 145 ಜನರು ಅಸ್ವಸ್ಥರಾಗಿರುವ ಘಟನೆ ಅಸ್ಸಾಮಿನ ಕರ್ಬಿ ಅಂಗ್ಲಾಂಗ್ ಜಿಲ್ಲೆಯಲ್ಲಿ ನಡೆದಿದೆ. ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಕೋರ್ಸ್ ನ ಶೈಕ್ಷಣಿಕ ಉದ್ಘಾಟಿಸಿದ್ದರು. ದಿಫು ಮೆಡಿಕಲ್ ಕಾಲೇಜಿನಲ್ಲಿ...
ನವದೆಹಲಿ: ಹೊಸ ಕಾನೂನುಗಳನ್ನು ಜಾರಿ ಮಾಡುವ ಮೂಲಕ ಸರ್ಕಾರಗಳು ಜನರನ್ನು ಕಟ್ಟಿ ಹಾಕಲು ಆರಂಭಿಸಿದೆ. ಭಾರತ ಪ್ರತಿಯೊಬ್ಬ ಪ್ರಜೆಗೂ ಪ್ರತಿಭಟಿಸುವ, ಪ್ರಶ್ನಿಸುವ ಹಕ್ಕನ್ನು ಸಂವಿಧಾನ ನೀಡಿದ್ದರೆ, ಇಲ್ಲೊಂದು ಸರ್ಕಾರ ಪ್ರತಿಭಟಿಸಿದರೆ ಸರ್ಕಾರಿ ಉದ್ಯೋಗ, ಸೇರಿದಂತೆ ವಿವಿಧ ಸೌಲಭ್ಯಗಳು ಸಿಗುವುದಿಲ್ಲ ಎಂಬ ಕಾನೂನು ಜಾರಿಗೆ ಮುಂದಾಗಿದೆ. ಈ ಸ...
ಮುಂಬೈ: ಬಿಗ್ ಬಾಸ್ ನಲ್ಲಿ ಸ್ಪರ್ಧಿಯಾಗಿದ್ದ ದೇವಮಾನವ ಓಂ ಸ್ವಾಮಿ ನಿಧನರಾಗಿದ್ದು, ತಮ್ಮ 63ನೇ ವಯಸ್ಸಿನಲ್ಲಿ ಉತ್ತರ ಪ್ರದೇಶದ ಘಾಜಿಯಾಬಾದ್ ನ ಸ್ವಗೃಹದಲ್ಲಿ ಅವರು ನಿಧನರಾಗಿದ್ದಾರೆ. ಬಿಗ್ ಬಾಸ್ ಸೀಸನ್ 10ರಲ್ಲಿ ಈ ಸ್ವಾಮೀಜಿ ಸ್ಪರ್ಧಿಸಿದ್ದರು. ಸ್ವಾಮೀಜಿ ಪಾರ್ಶ್ವವಾಯುವಿಗೆ ತುತ್ತಾಗಿದ್ದರು ಎಂದು ಅವರ ಸ್ನೇಹಿತ ಮುಖೇಶ್ ಅವರ ಪುತ...
ಮುಂಬೈ: ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೋರೇಷನ್(ಬಿಎಂಸಿ) ಉಪ ಕಮಿಷನರ್ ರಮೇಶ್ ಪವಾರ್ ಸಭೆಯಲ್ಲಿ ಬಂದು ಕುಳಿತುಕೊಂಡ ತಕ್ಷಣವೇ ಸ್ಯಾನಿಟೈಸರ್ ಕುಡಿದ ಘಟನೆ ನಡೆದಿದ್ದು, ನೀರು ಎಂದು ಭಾವಿಸಿ ಅವರು ಸ್ಯಾನಿಟೈಸರ್ ಕುಡಿದಿದ್ದಾರೆ. ಇಂದು ನಾಗರಿಕ ಸಂಸ್ಥೆಯ ಶಿಕ್ಷಣ ಬಜೆಟ್ ಮಂಡನೆಗೆ ಬಂದಿದ್ದ ಅವರು, ಸಭೆಗೆ ಬಂದು ಕುಳಿತುಕೊಳ್ಳುತ್ತಿದ...
ನವದೆಹಲಿ: 2019 ರಲ್ಲಿ ಎಸ್ ಸಿ, ಎಸ್ ಟಿ ಸಮುದಾಯದ ಜನರ ಮೇಲಿನ ಅಪರಾಧಗಳು ಕ್ರಮವಾಗಿ ಶೇಕಡಾ 7.3 ಮತ್ತು ಶೇಕಡಾ 26.5 ರಷ್ಟು ಹೆಚ್ಚಾಗಿದೆ ಎಂದು ಕೇಂದ್ರ ಸರ್ಕಾರ ಬುಧವಾರ ರಾಜ್ಯ ಸಭೆಗೆ ತಿಳಿಸಿದೆ. ಕಾಂಗ್ರೆಸ್ ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಜಿ.ಕಿಶನ್ ರೆಡ್ಡಿ, 'ಎ...