ನವದೆಹಲಿ: ಕೇಂದ್ರ ಸರ್ಕಾರವು ಒನ್ ನೇಷನ್ ಒನ್ ರೇಷನ್ ಕಾರ್ಡ್ ಯೋಜನೆಯನ್ನು ಬಜೆಟ್ ನಲ್ಲಿ ಘೋಷಣೆ ಮಾಡಿದೆ. ಬಜೆಟ್ ಮಂಡಿಸುತ್ತಿರುವ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ನಲ್ಲಿ ಈ ವಿಚಾರ ಪ್ರಸ್ತಾಪಿಸಿದರು. ಒನ್ ನೇಷನ್ , ಒನ್ ರೇಷನ್ ಕಾರ್ಡ್ ಯೋಜನೆ ಜಾರಿ ಮಾಡಲಾಗುವುದು. ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶ ಎರಡೂ ಕಡೆಗಳಲ್ಲಿಯೂ ಈ ಯೋ...
ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸುತ್ತಿದ್ದು, ಇದೇ ಸಂದರ್ಭದಲ್ಲಿ ತಮಿಳುನಾಡು, ಅಸ್ಸಾಂ ಮತ್ತು ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೂಲಸೌಕರ್ಯ ಯೋಜನೆಗಳಿಗೆ ಹೆಚ್ಚಿನ ಉತ್ತೇಜನ ನೀಡಲಾಗಿದೆ. ಆದಾಯದ ಮೂಲಗಳು ಕಡಿಮೆಯಾಗಿದ್ದರೂ ಈ ವರ್ಷ 5.54 ಕೋಟಿಯಷ್ಟು ಮೊತ್ತದ ಬಂಡವಾಳ ಬಜೆಟ್ ನಲ್...
ನವದೆಹಲಿ: 15 ವರ್ಷ ಹಳೆಯ ವಾಹನಗಳನ್ನು ಗುಜರಿಗೆ ಹಾಕುವಂತೆ ಬಜೆಟ್ ನಲ್ಲಿ ಸೂಚನೆ ನೀಡಲಾಗಿದ್ದು, ಹಳೆಯ ವಾಹನವನ್ನು ಬಳಕೆ ಮಾಡುತ್ತಿರುವ ವಾಹನ ಸವಾರರಿಗೆ ಕೇಂದ್ರ ಸರ್ಕಾರ ಬಿಗ್ ಶಾಕ್ ನೀಡಿದೆ. ವಾಯು ಮಾಲಿನ್ಯ ನಿಯಂತ್ರಣಕ್ಕಾಗಿ 15 ವರ್ಷಕ್ಕಿಂತಲೂ ಹಳೆಯ ವಾಹನಗಳನ್ನು ಸ್ವಯಂ ಪ್ರೇರಿತವಾಗಿ ವಾಹನಗಳನ್ನು ಗುಜರಿಗೆ ಹಾಕುವಂತೆ ಸೂಚನೆ ನೀ...
ದೆಹಲಿ: ಕಾನೂನು ಮರೆತು ಬೇಕಾಬಿಟ್ಟಿ ತೀರ್ಪು ನೀಡಿ ಹಲವು ವಿವಾದಗಳಿಗೆ ಕಾರಣರಾಗಿರುವ ನ್ಯಾಯಧೀಶೆ ಪುಷ್ಪಾ ಗಣೇದಿವಾಲಾ ಅವರನ್ನು ನ್ಯಾಯಾಲಯದ ಖಾಯಂ ನ್ಯಾಯಾಧೀಶರನ್ನಾಗಿ ನೇಮಿಸುವ ಪ್ರಸ್ತಾಪಕ್ಕೆ ಸುಪ್ರೀಂ ಕೋರ್ಟ್ ನ ಕೊಲಿಜಿಯಂ ತಡೆ ನೀಡಿದೆ. ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪ...
ಚೆನ್ನೈ: ಪಬ್ಜಿಗೆ ಬಾಲಕನೋರ್ವ ಬಲಿಯಾದ ಘಟನೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆ ಹೊಸೂರಿನ ಭಾರತಿದಾಸನ್ ನಗರದಲ್ಲಿ ನಡೆದಿದ್ದು, ತಾಯಿಯ ಸೀರೆಯಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಐಟಿಐ ಪ್ರಥಮ ವರ್ಷ ವಿದ್ಯಾರ್ಥಿ 16 ವರ್ಷದ ರವಿ ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಆನ್ ಲೈನ್ ತರಗತಿಗಾಗಿ ತಾಯಿ ಜಯಲಕ...
ಕಲಬುರಗಿ: ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ನಾಥೂರಾಮ್ ಗೋಡ್ಸೆ ಎಂದು ಎಐಎಂಐಎಂ ಮುಖ್ಯಸ್ಥ, ಸಂಸದ ಅಸಾದುದ್ದೀನ್ ಒವೈಸಿ ಹೇಳಿದ್ದು, ಇದೀಗ ರೈತರನ್ನು ಕೊಲ್ಲಲು ಗೋಡ್ಸೆ ಅನುಯಾಯಿಗಳು ಸಂಚು ನಡೆಸಿದ್ದಾರೆ ಎಂದು ಹೇಳಿದ್ದಾರೆ. ಇಲ್ಲಿನ ಮೊಘಲ್ ಫಂಕ್ಷನ್ ಹಾನ್ ನಿಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಂಗ್ರೆಸ್ ನವರು ನ...
ನಾಗ್ಪುರ: ಹಣ ನೀಡುವಂತೆ ಪತಿ ಒತ್ತಾಯಿಸಿದರೆ ಅದು ಕಿರುಕುಳ ಅಲ್ಲ ಎಂದು ಮುಂಬೈ ಹೈಕೋರ್ಟ್ ನ ನಾಗ್ಪುರ ಪೀಠ ಮಹತ್ವದ ತೀರ್ಪು ನೀಡಿದ್ದು, ಹಣ ನೀಡುವಂತೆ ಕಿರುಕುಳ ನೀಡಿ ಪತ್ನಿಯ ಆತ್ಮಹತ್ಯೆಗೆ ಕಾರಣವಾಗಿದ್ದ ಆರೋಪ ಎದುರಿಸುತ್ತಿದ್ದ ಪತಿಯನ್ನು ಆರೋಪ ಮುಕ್ತವಾಗಿಸಿ ಕೋರ್ಟ್ ತೀರ್ಪು ನೀಡಿದೆ. ಹಣ ನೀಡುವಂತೆ ಪತ್ನಿಯನ್ನು ಒತ್ತಾಯಿಸುವುದ...
ನವದೆಹಲಿ: ರೈತರ ಪ್ರತಿಭಟನೆಯ ಸಂದರ್ಭದಲ್ಲಿ ಸಿಂಘು ಗಡಿ ಪ್ರದೇಶದಲ್ಲಿ ಪೊಲೀಸ್ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿದ ಪತ್ರಕರ್ತನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಫ್ರಿಲ್ಯಾನ್ಸ್ ಪತ್ರಕರ್ತ ಮನದೀಪ್ ಪೂನಿಯಾ ಬಂಧಿತ ಆರೋಪಿಯಾಗಿದ್ದಾನೆ. ಶನಿವಾರ ರಾತ್ರಿ ಈತನನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಕರ್ತವ್ಯಕ್ಕೆ ಅ...
ನವದೆಹಲಿ: ಕೇಂದ್ರ ಸರ್ಕಾರದ ಗನ್ ಪಾಯಿಂಟ್ ನಲ್ಲಿ ನಾವು ಮಾತುಕತೆ ನಡೆಸಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರದ ಜೊತೆಗಿನ ಮಾತುಕತೆ ಸಾಧ್ಯವಿಲ್ಲ ಎಂದು ರೈತ ಮುಖಂಡ ರಾಕೇಶ್ ಟಿಕೈಟ್ ಮಾರ್ಮಿಕವಾಗಿ ಹೇಳಿದ್ದಾರೆ. ಕೃಷಿ ಕಾನೂನು ಸಂಬಂಧ ರೈತರ ಜೊತೆಗೆ ಕೇಂದ್ರ ಸರ್ಕಾರದ ಪ್ರಸ್ತಾವನೆ ಇನ್ನೂ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ...
ನವದೆಹಲಿ: ರೈತರು ಜನವರಿ 26ರಂದು ನಡೆಸಿದ ಟ್ರ್ಯಾಕ್ಟರ್ ಪರೇಡ್ ಸಂದರ್ಭದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಮನ್ ಕಿ ಬಾತ್ ನಲ್ಲಿ ಆಘಾತ ವ್ಯಕ್ತಪಡಿಸಿದ್ದಾರೆ. ಗಣರಾಜ್ಯೋತ್ಸವದ ದಿನ ರಾಷ್ಟ್ರಧ್ವಜಕ್ಕೆ ಆಗಿರುವ ಅವಮಾನದಿಂದ ಭಾರತ ಆಘಾತಕ್ಕೊಳಗಾಗಿದೆ ಎಂದು ಅವರು ಹೇಳಿದ್ದಾರೆ. ರೈತರ ಟ್ರ್ಯಾ...