ನವದೆಹಲಿ: ರೈತರು ಜನವರಿ 26ರಂದು ನಡೆಸಿದ ಟ್ರ್ಯಾಕ್ಟರ್ ಪರೇಡ್ ಸಂದರ್ಭದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಮನ್ ಕಿ ಬಾತ್ ನಲ್ಲಿ ಆಘಾತ ವ್ಯಕ್ತಪಡಿಸಿದ್ದಾರೆ. ಗಣರಾಜ್ಯೋತ್ಸವದ ದಿನ ರಾಷ್ಟ್ರಧ್ವಜಕ್ಕೆ ಆಗಿರುವ ಅವಮಾನದಿಂದ ಭಾರತ ಆಘಾತಕ್ಕೊಳಗಾಗಿದೆ ಎಂದು ಅವರು ಹೇಳಿದ್ದಾರೆ. ರೈತರ ಟ್ರ್ಯಾ...
ಬಾದಾನ್: ಅತ್ಯಾಚಾರಿಗಳ ಸ್ವರ್ಗ ಎಂದೇ ಕರೆಯಲ್ಪಡುತ್ತಿರುವ ಉತ್ತರ ಪ್ರದೇಶದ ಮೀರತ್ ನಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದ್ದು, 15ರಿಂದ 17 ವರ್ಷ ವಯಸ್ಸಿನ 6 ಅಪ್ರಾಪ್ತ ವಯಸ್ಕರು 36 ವರ್ಷದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಉತ್ತರ ಪ್ರದೇಶದ ಮೀರತ್ ಬಳಿಯ ಬಾದೌನ್ ದಲಿತ ಮಹಿಳೆ ಅತ್ಯಾಚಾರಕ್ಕೊಳಗಾದವರ...
ಮಧುರೈ: ಮಲತಂದೆಯಿಂದಲೇ ಅತ್ಯಾಚಾರಕ್ಕೊಳಗಾಗಿ ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳು 4 ತಿಂಗಳ ಗರ್ಭಿಣಿಯಾಗಿರುವ ಘಟನೆ ತಮಿಳುನಾಡಿನ ಮಧುರೈನಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಧುರೈನ ಟಿ ಕಲ್ಲುಪಟ್ಟಿ ನಿವಾಸಿ ರಾಮಮೂರ್ತಿ ಬಂಧಿತ ಆರೋಪಿಯಾಗಿದ್ದಾನೆ. 9 ವರ್ಷಗಳ ಹಿಂದೆ ಕೇರಳದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದ...
ಅನಂತ್ ನಾಗ್: ವನ್ಯ ಜೀವಿಗಳ ಚರ್ಮ ಸೇರಿದಂತೆ ವಿವಿಧ ಅಂಗಾಂಗಳನ್ನು ವ್ಯಕ್ತಿಯೋರ್ವನಿಂದ ವಶಪಡಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಅನಂತ್ ನಾಗ್ ಪೊಲೀಸರು ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆಯ ಜಂಟಿ ತಂಡವು ಅನಂತ್ ನಾಗ್ ನಲ್ಲಿ ದಾಳಿ ನಡೆಸಿ 8 ಚಿರತೆ ಚರ್ಮ, 38 ಕರಡಿಯ ಪಿತ್ತಕೋಶಗಳು ಹಾಗೂ 4 ಕಸ್ತೂರಿ ಪ್ರಿಯ ಬೀಜಕ...
ಆಂಧ್ರಪ್ರದೇಶ: ಮೊನ್ನೆಯಷ್ಟೇ ತಮ್ಮ ಇಬ್ಬರು ಮಕ್ಕಳನ್ನು ಮಧ್ಯರಾತ್ರಿ ಬೆತ್ತಲೆಗೊಳಿಸಿ ಹತ್ಯೆ ಮಾಡಿದ್ದ ದಂಪತಿ ಪ್ರಕರಣ ಹಸಿಯಾಗಿರುವಂತೆಯೇ ಇದರ ನಡುವೆ ಇನ್ನೊಂದು ಇಂತಹದ್ದೇ ವಿಚಿತ್ರ ಘಟನೆ ನಡೆದಿದೆ. ಆಂಧ್ರ ಪ್ರದೇಶದ ಚಿತ್ತೂರಿನಲ್ಲಿ ಒಂದರ ಹಿಂದೊಂದರಂತೆ ಮೌಢ್ಯತೆಯ ಪರಮಾವಧಿ ಎಂಬಂತೆ ಚಿತ್ರ ವಿಚಿತ್ರ ಘಟನೆಗಳು ನಡೆಯುತ್ತಿವೆ. ಗಂಗ...
ಮುಂಬೈ: ಪತ್ನಿಯ ಜೊತೆಗೆ ಜಗಳ ನಡೆದು ವಿಜ್ಞಾನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು, ಭಾಭಾ ಪರಮಾಣು ಸಂಶೋಧನಾ ಕೇಂದ್ರದ 37 ವರ್ಷದ ಯುವ ವಿಜ್ಞಾನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಕ್ಕಳಿಗೆ ಊಟ ನೀಡುವ ವಿಚಾರದಲ್ಲಿ ಪತ್ನಿಯೊಂದಿಗೆ ಜಗಳ ನಡೆದಿದ್ದು, ಆ ಬಳಿಕ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರ...
ನವದೆಹಲಿ: ಕೃಷಿ ಕಾಯ್ದೆ ವಿರುದ್ಧ ರೈತರ ಪ್ರತಿಭಟನೆಯನ್ನು ಬೆಂಬಲಿಸಿ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ಘೋಷಿಸಿದ್ದ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ತಮ್ಮ ನಿರ್ಧಾರದಿಂದ ಹಿಂದಕ್ಕೆ ಸರಿದಿದ್ದಾರೆ. ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಣ್ಣಾ ಹಜಾರೆ ಮಹಾರಾಷ್ಟ್ರದ ಅಹ್ಮದ್ ನಗರದ ರಾಲೇಗನ್ ಸಿದ್ಧಿಯಲ್ಲಿ ಜನವರಿ ...
ಮೀರತ್: : ಉತ್ತರಪ್ರದೇಶದ ಮೀರತ್ ಘೋರ ಘಟನೆಯೊಂದು ನಡೆದಿದ್ದು, ಅತ್ತೆಯನ್ನು ಅತ್ಯಾಚಾರಕ್ಕೆ ಯತ್ನಿಸಿ ವಿಫಲವಾದ ಸೋದರಳಿಯ ಆಕೆಯ ಕುತ್ತಿಗೆಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ಮೀರತ್ ನ ಜಾನಿ ಗ್ರಾಮದ ನಿವಾಸಿಯಾಗಿರುವ ಮಹಿಳೆಯ ಮನೆಗೆ ಬಂದ ಆರೋಪಿ ಈ ಕೃತ್ಯ ಎಸಗಿದ್ದಾನೆ. ಮಹಿಳೆಯ ಮಕ್ಕಳು ಮನೆಯಿಂದ ಹೊರಹೋಗಿದ್ದರು. ಈ ಸಂದರ್ಭದ...
ನವದೆಹಲಿ: ದೆಹಲಿ ಹಿಂಸಾಚಾರ ನಡೆಸಿದವರು ರೈತರಲ್ಲ. ರೈತರ ವೇಷದಲ್ಲಿ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಹಿಂಸಾಚಾರ ನಡೆಸಿದ್ದಾರೆ ಎಂದು ಭಾರತೀಯ ರೈತ ಸಂಘದ ವಕ್ತಾರ ರಾಕೇಶ್ ಟಿಕತ್ ಆರೋಪಿಸಿದ್ದಾರೆ. ಜನವರಿ 26ರಂದು ಇಬ್ಬರು ಬಿಜೆಪಿ ಶಾಸಕರು ರೈತರೊಂದಿಗೆ 400 ಜನರ ಜೊತೆ ಸೇರಿ ರೈತರ ಪ್ರತಿಭಟನೆಯನ್ನು ಹಾಳು ಮಾಡಲು ಬಂದಿದ್ದಾರೆ. ಇ...
ಭುವನೇಶ್ವರ: ಬರ್ತ್ ಡೇ ಪಾರ್ಟಿಗೆ ಹೋದ ಯುವತಿ ಮರಳಿ ಬರಲಿಲ್ಲ. ಆದರೆ ಆಕೆಯ ಮೃತದೇಹ ರಸ್ತೆ ಬದಿಯಲ್ಲಿ ಪತ್ತೆಯಾಯಿತು. ಈ ಪ್ರಕರಣಗಳ ಬೆನ್ನು ಹತ್ತಿ ಹೋದ ಪೊಲೀಸರಿಗೆ ಅಚ್ಚರಿಯ ತಿರುವುಗಳು ದೊರೆಯುತ್ತಲೇ ಹೋಗುತ್ತದೆ. ಕೊನೆಗೂ ಕೊಲೆಗಾರರನ್ನು ಯಶಸ್ವಿಯಾಗಿ ಪೊಲೀಸರು ಬಂಧಿಸುತ್ತಾರೆ. ಇದು ಯಾವುದೋ ಸಿನಿಮಾದ ಕಥೆ ಅಲ್ಲ. ಒಡಿಶಾದ ಜಾಜ್ ಪ...