ನವದೆಹಲಿ: ಸಂಸತ್ ನಲ್ಲಿ ರಾಷ್ಟ್ರಪತಿ ಅವರ ಜಂಟಿ ಭಾಷಣದ ಕಲಾಪವನ್ನು ಬಹಿಷ್ಕರಿಸಲು 16 ವಿಪಕ್ಷಗಳು ನಿರ್ಧರಿಸಿದ್ದು, ಕೃಷಿ ಕಾಯ್ದೆ ವಿರೋಧಿಸಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಹೇಳಿದ್ದಾರೆ. ವಿವಾದಿತ ಕೃಷಿ ಕಾಯ್ದೆ ಮಾತ್ರವಲ್ಲದೇ, ದೇಶದ ಆರ್ಥಿಕ ಸ್ಥಿತಿ, ಭಾರತ ಮತ್ತು ಚೀನಾ ನಡುವಿನ ಸ...
ನವದೆಹಲಿ: ಟ್ರ್ಯಾಕ್ಟರ್ ಪರೇಡ್ ಸಂದರ್ಭದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಆರೋಪಿಗಳ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಲಾಗಿದೆ. ಭಾರತೀಯ ದಂಡಸಂಹಿತೆ 124ಎ (ದೇಶದ್ರೋಹ) ಅನ್ವಯ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಹೇಳಲಾಗಿದೆ. ನಟ ದೀಪ್ ಸಿಧು ಮತ್ತು ಗ್ಯಾಂಗ್ಸ್ಟರ್ ಲಖಾ ಸಿಧಾನಾ ವಿರುದ್ಧ ಕೆಂಪುಕೋಟೆ ಬಳಿ ನಡೆದಿದ್ದ ದಾಂದ...
ಮುಂಬೈ: ರೈತರ ಪ್ರತಿಭಟನೆ ನಿಲ್ಲಿಸಲು ಸಾಧ್ಯವಾಗದೇ ಕೇಂದ್ರ ಸರ್ಕಾರವು ರೈತರ ಪ್ರತಿಭಟನೆಗೆ ಕೆಟ್ಟ ಹೆಸರು ತಂದಿದೆ. ರೈತರನ್ನು ಕೆರಳಿಸಿ ಪ್ರತಿಭಟನೆ ಹಿಂಸಾಸ್ವರೂಪ ಪಡೆಯುವಂತೆ ಮಾಡಲಾಗಿದೆ ಎಂದು ಶಿವಸೇನೆ ಆರೋಪಿಸಿದೆ. ತನ್ನ ಮುಖವಾಣಿ ಸಾಮ್ನಾದಲ್ಲಿ ಈ ಬಗ್ಗೆ ಸಂಪಾದಕೀಯ ಬರೆದಿರುವ ಶಿವಸೇನೆ, ರೈತರ ಪ್ರತಿಭಟನೆಗೆ ಕೆಟ್ಟ ಹೆಸರು ಬರಬೇಕು...
ಮದನಪಲ್ಲಿ: ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಮದನಪಲ್ಲಿಯಲ್ಲಿ ವಿದ್ಯಾವಂತ ದಂಪತಿ ತಮ್ಮ ಇಬ್ಬರು ಹೆಣ್ಣು ಮಕ್ಕಳನ್ನು ಬೆತ್ತಲೆಗೊಳಿಸಿ, ಭೀಕರವಾಗಿ ಹತ್ಯೆ ಮಾಡಿದ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಸತ್ಯ ಯುಗದಲ್ಲಿ ಮಕ್ಕಳು ಮತ್ತೆ ಹುಟ್ಟಿ ಬರುತ್ತಾರೆ ಎಂದು ಮಕ್ಕಳನ್ನು ಕೊಂದಿರುವುದಾಗಿ ಈ ದಂಪತಿ ಹೇಳಿಕೊಂಡಿದ್ದರು. ಇದ...
ನವದೆಹಲಿ: ಗಣರಾಜ್ಯೋತ್ಸವ ದಿನದಂದು ರೈತರು ನಡೆಸಿದ ಟ್ರ್ಯಾಕ್ಟರ್ ಪರೇಡ್ ಸಂದರ್ಭದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿಯು ಪ್ರತಿಭಟನೆಯಿಂದ ಹಿಂದಕ್ಕೆ ಸರಿದಿದೆ. ಬೇರೆಯವರ ನಿರ್ದೇಶನದ ಮೇರೆಗೆ ಪ್ರತಿಭಟನೆಯನ್ನು ಮುಂದುವರಿಸಲು ಸಾಧ್ಯವಿಲ್ಲ. ನಾವು ಅವರಿಗೆ ಶುಭ ಹಾರೈಸುತ್ತೇವೆ. ಆದರ...
ಕೋಲ್ಕತ್ತಾ: ಟೀಮ್ ಇಂಡಿಯಾದ ಮಾಜಿ ನಾಯಕ, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರು ಮತ್ತೆ ಎದೆನೋವಿನಿಂದ ಅಸ್ವಸ್ಥಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಕೋಲ್ಕತ್ತಾದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತೀಚೆಗಷ್ಟೆ ಲಘು ಹೃದಯಾಘಾತಕ್ಕೊಳಗಾಗಿದ್ದ ಗಂಗೂಲಿ ಅವರು ಚೇತರಿಸಿಕೊಂಡಿದ್ದರು. ಆದರೆ ಇದೀಗ ಮತ್ತೆ ಅವರಿಗೆ ಎದೆನೋವು ಕಾಣಿ...
ಲಕ್ನೋ: ದೆಹಲಿಯಲ್ಲಿ ರೈತರ ಟ್ರ್ಯಾಕ್ಟರ್ ಪರೇಡ್ ಸಂದರ್ಭದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಹುಜನ ಸಮಾಜ ಪಾರ್ಟಿ(ಬಿಎಸ್ ಪಿ)ಯ ಮುಖ್ಯಸ್ಥೆ ಮಾಯಾವತಿ ಪ್ರತಿಕ್ರಿಯೆ ನೀಡಿದ್ದಾರೆ. ದೆಹಲಿಯಲ್ಲಿ ನಡೆದ ಹಿಂಸಾಚಾರ ದುರದೃಷ್ಟಕರ ಎಂದು ಮಾಯಾವತಿ ಅವರು ಟ್ವೀಟ್ ಮಾಡಿದ್ದಾರೆ. ಇಂತಹದ್ದೊಂದು ಘಟನೆ ನಡೆಯಬಾರದಿತ್ತು. ಕೇಂದ್ರ ಸರ್ಕಾರ ...
ನವದೆಹಲಿ: ಬಾಂಬೆ ಹೈಕೋರ್ಟ್ ನ ವಿವಾದಿತ ತೀರ್ಪಿಗೆ ಸುಪ್ರೀಂ ಕೊರ್ಟ್ ತಡೆ ನೀಡಿದೆ. ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಆಕ್ಷೇಪಾರ್ಹ ತೀರ್ಪು ನೀಡಿತ್ತು. ಬಟ್ಟೆ ಧರಿಸಿದ್ದ ವೇಳೆ ಖಾಸಗಿ ಅಂಗ ಸ್ಪರ್ಶಿಸಿದರೆ ಅದು ಲೈಂಗಿಕ ದೌರ್ಜನ್ಯವಲ್ಲ ಎಂದು ಕೋರ್ಟ್ ತೀರ್ಪು ...
ದೆಹಲಿ: ನಿನ್ನೆ ದೆಹಲಿಯ ಕೆಂಪುಕೋಟೆ ಬಳಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದರು. ಮಾಧ್ಯಮಗಳು ಹೇಳಿದಂತೆಯೇ ಇದೊಂದು ಹೈಡ್ರಾಮಾ ಎನ್ನುವುದು ಇದೀಗ ಸ್ಪಷ್ಟವಾಗುತ್ತಿದೆ. ಬಿಜೆಪಿ ಕಾರ್ಯಕರ್ತ ದೀಪ್ ಸಿಧು ನೇತೃತ್ವದಲ್ಲಿ ಕೆಂಪುಕೋಟೆಯ ಮೇಲೆ ಹತ್ತಿ ರೈತರ ಬಾವುಟ ಹಾರಿಸಲಾಗಿದೆ ಎನ್ನುವುದು ಇದೀಗ ರೈತ ಮುಖಂಡರ ಆರೋಪವೂ ಆಗಿದೆ. ನಿನ್ನೆ ...
ದೆಹಲಿ: ನಿನ್ನೆ ರೈತರು ಕೆಂಪು ಕೋಟೆಯ ಮೇಲೆ ರೈತರ ಬಾವುಟ ಹಾರಿಸುವ ಮೂಲಕ ವಿಶ್ವದಲ್ಲಿಯೇ ಸುದ್ದಿಯಾಗಿದ್ದರು. ಆದರೆ ಇದೀಗ ಕೆಂಪು ಕೋಟೆಯ ಮೇಲೆ ಧ್ವಜ ಹಾರಿಸುವಲ್ಲಿ ಪ್ರಮುಖ ಪಾತ್ರವಹಿಸಿದ ವ್ಯಕ್ತಿ ರೈತ ಅಲ್ಲ, ಬಿಜೆಪಿ ಕಾರ್ಯಕರ್ತ ಎನ್ನುವುದು ಬಯಲಾಗಿದೆ. ರೈತರ ಹೋರಾಟವನ್ನು ದಿಕ್ಕು ತಪ್ಪಿಸಲು ಹೋರಾಟದೊಳಗೆ ನುಸುಳಿದ್ದ ಬಿಜೆಪಿ ಕಾರ್ಯ...