ನವದೆಹಲಿ: ಸುದ್ದಿವಾಹಿನಿ ಸೇರಿದಂತೆ ಇತರ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಪ್ರಸಾರ ತಡೆಗೆ ಕೇಂದ್ರ ಸರ್ಕಾಕ್ಕೆ ಮಂಗಳವಾರ ಸುಪ್ರೀಂ ಕೋರ್ಟ್ ಹೇಳಿದೆ. ಈ ಹಿಂದಿನ ಆದೇಶದಲ್ಲಿ ಸುಪ್ರೀಂ ಕೊರ್ಟ್, ಸುದ್ದಿವಾಹಿನಿಗಳಲ್ಲಿ ಸುಳ್ಳುಸುದ್ದಿಗಳನ್ನು ತಡೆಯಲು ಕೇಬಲ್ ಟಿವಿ ಜಾಲ ನಿಯಂತ್ರಣ ಕಾಯ್ದೆ ಅಡಿ ಏನು ಕ್ರಮ ತೆಗೆದುಕೊಂಡಿದ್ದೀರಿ ಎಂಬುದರ ಬಗ್ಗ...
ಮೇಲ್ಮರವತ್ತೂರ್: ತಮಿಳುನಾಡು ಬಿಜೆಪಿ ನಾಯಕಿ ಖುಷ್ಬೂ ಸುಂದರ್ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಟ್ಯಾಂಕರ್ ಡಿಕ್ಕಿ ಹೊಡೆದಿದ್ದು, ಕಾರು ನಜ್ಜುಗುಜ್ಜಾಗಿದ್ದು, ಅದೃಷ್ಟವಶಾತ್ ಖುಷ್ಬೂ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಖುಷ್ಬೂ ಅವರು ಕಡಲೂರು ಕಡೆಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಮೇಲ್ ಮರವತ್ತೂರ್ ಸಮೀಪ ಟ್ಯಾಂಕರ್ ಕಾರಿಗೆ ...
ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪನವರು ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ತೀರ್ಮಾನ ಕೈಗೊಂಡ ಬೆನ್ನಲ್ಲೇ ಇದೀಗ ಎಲ್ಲ ಜಾತಿಗಳೂ ನಮಗೂ ನಿಗಮ ಬೇಕು ಎಂದು ಸರ್ಕಾರವನ್ನು ಒತ್ತಾಯ ಮಾಡಿದೆ. ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಯಾಗುತ್ತಿದ್ದಂತೆಯೇ ಒಕ್ಕಲಿಗರು ನಮಗೂ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು ಎಂದು ಒತ್ತಾಯಿ...
ಪಾಟ್ನಾ: ಮದುವೆಗೆ ನಾಲ್ಕು ದಿನ ಬಾಕಿಯಿರುವಾಗಲೇ ಯುವತಿಯ ಮೇಲೆ ಆ್ಯಸಿಡ್ ದಾಳಿ ನಡೆಸಿ, ನಡು ರಸ್ತೆಯಲ್ಲಿ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ, ಬಾವಿಯೊಂದಕ್ಕೆ ಎಸೆದಿರುವ ಭೀಕರ ಘಟನೆ ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಗಳಾದ ಸತೀಶ್ ಕುಮಾರ್ ರಾಯ್ ಹಾಗೂ ಚಂದನ್ ಕುಮಾರ್ ರಾಯ್ ಈ ಕೃತ್ಯ ಎಸಗಿರುವುದಾಗಿ ಯುವತಿಯ ತಾಯಿ ಹೇ...
ಚೆನ್ನೈ: ಕ್ಯಾನ್ಸರ್ ವಿರುದ್ಧ ಹೋರಾಡುತ್ತಾ ನಾಲ್ಕನೇ ಹಂತಕ್ಕೆ ತಲುಪಿರುವ ಹಾಸ್ಯ ನಟ ಹಾಗೂ ಖಳ ನಟ ತವಾಸಿ ಅವರಿಗೆ ತಮಿಳು ಚಿತ್ರರಂಗದ ನಟರಾದ ವಿಜಯ್ ಸೇತುಪತಿ ಹಾಗೂ ಶಿವಕಾರ್ತಿಕೇಯನ್ ಸಹಾಯ ಮಾಡಿದ್ದಾರೆ. ತವಾಸಿ ಅವರ ಅನಾರೋಗ್ಯದ ಸುದ್ದಿ ಕೇಳಿದ ತಕ್ಷಣವೇ ವಿಜಯ್ ಸೇತುಪತಿ ಹಾಗೂ ಶಿವಕಾರ್ತಿಕೇಯನ್ ಹಾಗೂ ಸೂರಿ ಸೇರಿದಂತೆ ಹಲವಾರು ನಟ...
ನವದೆಹಲಿ: ಭಾರತದ ಮಾಜಿ ಆಲ್ ರೌಂಡರ್ ಕ್ರಿಕೆಟರ್ ಇರ್ಫಾನ್ ಪಠಾಣ್ ಅವರು ಶ್ರೀಲಂಕಾ ಪ್ರೀಮಿಯರ್ ಲೀಗ್ ನಲ್ಲಿ ಆಡಲು ಶ್ರೀಲಂಕಾಕ್ಕೆ ಕಾಲಿಟ್ಟಿದ್ದಾರೆ. ಇದೇ ಸಂದರ್ಭದಲ್ಲಿ ಫೋಟೋವೊಂದನ್ನು ಶೇರ್ ಮಾಡಿರುವ ಪಠಾಣ್ ಈ ಚಿತ್ರವು ಶ್ರೀಲಂಕಾದ ಪ್ರಯಾಣವನ್ನು ಎದುರು ನೋಡುತ್ತಿದೆ ಎಂದು ಹೇಳಿದ್ದಾರೆ. ಶ್ರೀಲಂಕಾ ಪ್ರೀಮಿಯರ್ ಲೀಗ್ ನಲ್ಲಿ ಕ್ಯ...
ಚೆನ್ನೈ: ತಮಿಳಿನ ಖ್ಯಾತ ನಟರೊಬ್ಬರು ಕ್ಯಾನ್ಸರ್ ನಿಂದ ಬಳಲುತ್ತಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಕ್ಯಾನ್ಸರ್ ನಿಂದ ಬಳಲುತ್ತಿರುವ ಅವರು ಸದ್ಯ ಗುರುತಿಸಲು ಸಾಧ್ಯವಿಲ್ಲದಷ್ಟು ರೂಪದಲ್ಲಿ ಬದಲಾಗಿದ್ದಾರೆ. ಸುಮಾರು 30 ವರ್ಷಗಳಿಂದ ತಮಿಳು ಚಿತ್ರರಂಗದಲ್ಲಿ ನೆಗೆಟಿವ್ ಕ್ಯಾರೆಕ್ಟರ್ ಆಗಿ ಹಾಗೂ ಹಾಸ...
ಕೊಲ್ಲಂ: ಕರೊನಾ ಪದವನ್ನು ಕೇಳಿದ ತಕ್ಷಣವೇ ಜನರು ಭಯ ಭೀತರಾಗುತ್ತಾರೆ. ಆದರೆ, ಕೇರಳ ಕೊಲ್ಲಂ ಜಿಲ್ಲೆಯಲ್ಲಿ ನಡೆಯುತ್ತಿರುವ ಕಾರ್ಪೊರೇಶನ್ ಚುನಾವಣೆಗೆ ಬಿಜೆಪಿಯು ಕರೊನಾವನ್ನೇ ಅಭ್ಯರ್ಥಿಯಾಗಿ ಘೋಷಿಸಿದ್ದಾರೆ. ಅರೆ… ಕರೊನಾವನ್ನು ಹೇಗೆ ಅಭ್ಯರ್ಥಿಯಾಗಿ ಘೋಷಿಸಲಾಗಿದೆ ಎಂದು ನೀವು ಅಚ್ಚರಿ ಪಡಬೇಡಿ, ಬಿಜೆಪಿ ಅಭ್ಯರ್ಥಿಯ ಹೆಸರು ಕರೋನಾ ಥಾ...
ಉತ್ತರಪ್ರದೇಶ: ಆರು ವರ್ಷದ ಬಾಲಕಿಯ ಮೃತದೇಹ ಛಿದ್ರವಾಗಿ ದೊರೆತ ನಂತರ, ಬಾಲಕಿಯನ್ನು ವಾಮಾಚಾರಕ್ಕಾಗಿ ಬಳಸಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇಂತಹ ಘಟನೆಗಳು ಕೇವಲ ಯೋಗಿ ಆದಿತ್ಯನಾಥ್ ಆಡಳಿತದಲ್ಲಿರುವ ಉತ್ತರಪ್ರದೇಶದಲ್ಲಿ ಮಾತ್ರವೇ ನಡೆಯಲು ಸಾಧ್ಯ. ಕಾನ್ಪುರದ ಮಗು ದೀಪಾವಳಿಯಂದು ನಾಪತ್ತೆಯಾಗಿದ್ದಳು. ಆ ಬಳಿಕ ಆಕೆಯ ಮೃತದೇಹ ಇಲ್ಲ...
ಪ್ರಯಾಗ್ ರಾಜ್: ಪಟಾಕಿ ಸಿಡಿದು ಗಂಭೀರವಾಗಿ ಗಾಯಗೊಂಡಿದ್ದ ಬಿಜೆಪಿ ಸಂಸದೆ ರೀತಾ ಬಹುಗುಣ ಅವರ ಮೊಮ್ಮಗಳು ಸಾವನ್ನಪ್ಪಿದ ಘಟನೆ ನಡೆದಿದೆ. ರೀತಾ ಬಹುಗುಣ ಅವರ ಪುತ್ರ ಮಾಯಾಂಕ್ ಜೋಷಿಯವರ ಪುತ್ರಿಯಾಗಿದ್ದ 8 ವರ್ಷದ ಮಗು ದೀಪಾವಳಿ ಪ್ರಯಕ್ತ ಪಟಾಕಿ ಸಿಡಿಸಿ ಸಂಭ್ರಮಿಸುತ್ತಿದ್ದಳು. ಈ ವೇಳೆ ಈ ಘಟನೆ ನಡೆದಿದೆ. ಪಟಾಕಿ ಸಿಡಿದ ಪರಿಣಾಮ ಬ...