ನವದೆಹಲಿ: ಕೊರೊನಾ ಸಂದರ್ಭದಲ್ಲಿ ನಾಗರಿಕ ಸೇವಾ ಆಯೋಗದ ಪರೀಕ್ಷೆ ಬರೆಯಲು ಸಾಧ್ಯವಾಗದೇ ಇರುವವರಿಗೆ ಹೆಚ್ಚುವರಿಯಾಗಿ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಮ್ ಕೋರ್ಟ್ ಗೆ ತಿಳಿಸಿದೆ. ಕೊರೊನಾ ಸಂದರ್ಭದಲ್ಲಿ ಅನಿವಾರ್ಯವಾಗಿ ಯುಪಿಎಸ್ ಸಿ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗಿರಲಿಲ್ಲ. ದೇ...
ಬೆಂಗಳೂರು: ಹಾಡುಹಗಲೇ ಮುತ್ತೂಟ್ ಫೈನಾನ್ಸ್ ಕಚೇರಿಗೆ ನುಗ್ಗಿ 25 ಕೆ.ಜಿ.ಚಿನ್ನ ಮತ್ತು ನಗದು ದರೋಡೆ ಮಾಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದ್ದು, ಸಿನಿಮೀಯ ಶೈಲಿಯಲ್ಲಿ ದರೋಡೆ ನಡೆದಿದೆ. ತಮಿಳುನಾಡಿನ ಹೊಸೂರು ಬಳಿಯ ಬಾಗಲೂರಿನಲ್ಲಿ ಈ ಘಟನೆ ನಡೆದಿದ್ದು, ಬೆಳಗ್ಗೆ 9:30ರ ವೇಳೆಗೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಕಚೇರಿಗೆ ...
ಮಂಗಳೂರು: ಉತ್ತಮ ದರ್ಜೆಯ ನೋಟುಗಳು ಜನರಿಗೆ ಸಿಗುವಂತಾಗಲು ಹಳೆಯ 100 ರೂಪಾಯಿಗಳನ್ನು ಹಿಂಪಡೆಯಲು ಆರ್ ಬಿಐ ಚಿಂತನೆ ನಡೆಸಿದೆ ಎಂದು ಆರ್ ಬಿಐ ಎಜಿಎಂಪಿ ಮಹೇಶ್ ತಿಳಿಸಿದ್ದಾರೆ. ದ.ಕ.ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಬ್ಯಾಂಕಿಂಗ್ ಭದ್ರತಾ ಸಮಿತಿ ಮತ್ತು ನಗದು ನಿರ್ವಹಣ ಸಮಿಸಿ ಸಭೆಯಲ್ಲಿ ಭಾಗವಹಿಸಿ ಅವರು...
ಶಿವಮೊಗ್ಗ: ನಿನ್ನೆ ರಾತ್ರಿ ಶಿವಮೊಗ್ಗ ಹೊರವಲಯದ ಹುಣಸೋಡು ಗ್ರಾಮದ ಬಳಿ ಇರುವ ಕ್ರಷರ್ನಲ್ಲಿ ನಿನ್ನೆ ರಾತ್ರಿ 10.20ರ ಸಮಯದಲ್ಲಿ ದೊಡ್ಡ ಪ್ರಮಾಣದಲ್ಲಿ ಸ್ಫೋಟ ಸಂಭವಿಸಿದ್ದು, ಸ್ಫೋಟದಲ್ಲಿ ಬಿಹಾರ ಮೂಲದ 8 ಕಾರ್ಮಿಕರು ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಸ್ಥಳದಲ್ಲಿ ಇನ್ನೂ ಕೂಡ ಹೆ...
ಹೈದರಾಬಾದ್: ಬೀಡಿ ತರಲು ಹೋದ ಮಗ ತಡವಾಗಿ ಮನೆಗೆ ಬಂದ ಎಂದು ತಂದೆಯೇ ಮಗನನ್ನು ಜೀವಂತವಾಗಿ ಸುಟ್ಟು ಕೊಂದ ಭಯಾನಕ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಈ ಘಟನೆ ಜನವರಿ 17ರಂದು ನಡೆದಿದೆ. ತಂದೆ ಬಾಲು ಎಂಬಾತ ಈ ಕೃತ್ಯ ಎಸಗಿದ್ದು, 6ನೇ ತರಗತಿಯ ಬಾಲಕ ಚರಣ್ ಹತ್ಯೆಗೀಡಾದ ಬಾಲಕನಾಗಿದ್ದಾನೆ. ಅಂಗಡಿಗೆ ಹೋಗಿದ್ದ ಬಾಲಕ ತಡವಾಗಿ ಬಂದಿದ್ದಾನೆ...
ಪುಣೆ: ದೇಶದ ಕೊವಿಶೀಲ್ಡ್ ಕೊರೊನಾ ಲಸಿಕೆ ವಿತರಕ ಸಂಸ್ಥೆ ಸೀರಮ್ ಇನ್ಸ್ಟಿಟ್ಯೂಟ್ ನ ನಿರ್ಮಾಣ ಹಂತದಲ್ಲಿರುವ ಕಟ್ಟಡಕ್ಕೆ ಬೆಂಕಿ ತಗಲಿದ್ದು, ಲಸಿಕೆ ತಯಾರಕ ಘಟಕಗಳ ಪಕ್ಕದಲ್ಲೇ ಇರುವ ನಿರ್ಮಾಣ ಹಂತದ ಕಟ್ಟಡಕ್ಕೆ ಬೆಂಕಿ ಬಿದ್ದಿದೆ ಎಂದು ತಿಳಿದು ಬಂದಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿದ್ದು, ಒಟ್ಟು 10 ಅಗ್ನಿ...
ವಿಜಯವಾಡ: ಈಗಾಗಲೇ ಹಲವು ಜನಪ್ರಿಯ ಯೋಜನೆಗಳ ಮೂಲಕ ದೇಶದ ಗಮನ ಸೆಳೆದಿರುವ ಆಂಧ್ರಪ್ರದೇಶದ ಸಿಎಂ ವೈ.ಎಸ್.ಜಗನ್ ಮೋಹನ್ ರೆಡ್ಡಿ, ಇದೀಗ ಜನರ ಮನೆ ಬಾಗಿಲಿಗೆ ರೇಷನ್ ಗಳನ್ನು ತಲುಪಿಸುವ ಯೋಜನೆಗೆ ಮುಂದಾಗಿದ್ದಾರೆ. 2,500 ಮೊಬೈಲ್ ವಿತರಣಾ ಘಟಕಗಳ ನೆರವಿನಿಂದ ಈ ಕಾರ್ಯಕ್ರಮವನ್ನು ನಡೆಸಲು ಅವರು ತೀರ್ಮಾನಿಸಿದ್ದಾರೆ. ಈ ಸಂಬಂಧ ಪ್ರತಿಕ್ರಿ...
ಬೆಂಗಳೂರು: ನಾಲ್ಕು ವರ್ಷಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಶಶಿಕಲಾ ನಟರಾಜನ್ ಅವರ ಆರೋಗ್ಯದಲ್ಲಿ ನಿನ್ನೆ ಏರುಪೇರಾಗಿತ್ತು. ಇದೀಗ ಅವರ ಆರೋಗ್ಯದ ವಿಚಾರವಾಗಿ ವರದಿಗಳು ಬಂದಿದ್ದು, ಅವರಿಗೆ ಶ್ವಾಸಕೋಶದ ಸೋಂಕು ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ. ಮುಂಜಾಗ್ರತಾ ಕ್ರಮವಾಗಿ ವೈದ್ಯರು ಶಶಿಕಲಾ ಅವರನ್ನು ಆರ್ ಟಿಪಿಸಿಆರ್ ಕೋವಿಡ್ ಪರ...
ನವದೆಹಲಿ: ಎಲ್ಲ ದೇಶಗಳಲ್ಲಿ ಮುಖ್ಯಸ್ಥರು ಕೊರೊನಾ ಲಸಿಕೆ ಸ್ವೀಕರಿಸಿ ಜನರಿಗೆ ಧೈರ್ಯ ತುಂಬಿದ್ದಾರೆ. ಆದರೆ ಭಾರತದಲ್ಲಿ ಪ್ರಧಾನಿ ಮೋದಿ ಸೇರಿದಂತೆ ಯಾವುದೇ ರಾಜ್ಯಗಳ ಮುಖ್ಯಮಂತ್ರಿಗಳು, ಮಂತ್ರಿಗಳು ಕೊರೊನಾ ಲಸಿಕೆ ಸ್ವೀಕರಿಸದೇ ದೂರ ಉಳಿದಿದ್ದಾರೆ ಎಂಬ ಆಕ್ರೋಶದ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿವಿಧ ರಾಜ್ಯಗಳ ಮುಖ್ಯಮಂತ್ರ...
ಬೆಂಗಳೂರು: ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ವರ್ಷಗಳಿಂದ ಜೈಲು ಶಿಕ್ಷೆ ಅನುಭವಿಸುತ್ತಿರುವ ಶಶಿಕಲಾ ನಟರಾಜನ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಜೈಲಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಪರಪ್ಪನ ಅಗ್ರಹಾರದಲ್ಲಿದ್ದ ಶಶಿಕಲಾ ಅವರಿಗೆ ನಿನ್ನೆ ರಾತ್ರಿ ಉಸಿರಾಟದ ತೊಂದರೆ ಕಾಣಿಸಿಕೊಂಡಿ...