ಗಾಂಧಿಧಾಮ: ರಾಮಮಂದಿರದ ರಾಲಿಯ ಸಂದರ್ಭದಲ್ಲಿ ಎರಡು ಸಮುದಾಯದ ನಡುವೆ ಘರ್ಷಣೆ ನಡೆದಿದ್ದು, ಪರಿಣಾಮವಾಗಿ ಮೂವರು ಗಾಯಗೊಂಡಿದ್ದಾರೆ. ಓರ್ವ ವ್ಯಕ್ತಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಗುಜರಾತ್ ನ ಕಚ್ ಜಿಲ್ಲೆಯಲ್ಲಿ ಈ ದುರ್ಘಟನೆ ನಡೆದಿದೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಸಂಬಂಧ ಭಾನುವಾರ ಸಂಜೆ ರಾಲಿಯ ಮೂಲಕ ಹಣ ಸಂಗ್ರಹಿಸಲಾ...
ಚಂಡೀಗಢ: ರಕ್ಷಕನಾಗಬೇಕಾಗಿದ್ದ ತಂದೆಯೇ ತನ್ನ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ 7 ವರ್ಷಗಳಿಂದ ನಿರಂತರವಾಗಿ ಅತ್ಯಾಚಾರ ನಡೆಸಿರುವ ಆಘಾತಕಾರಿ ಘಟನೆ ಹರ್ಯಾಣದಲ್ಲಿ ನಡೆದಿದ್ದು, ತನ್ನ ತಂದೆಯ ಕೃತ್ಯ ಸಹಿಸಲಾಗದೇ ಇದೀಗ 17 ವರ್ಷದ ಬಾಲಕಿಯೇ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ. ನನ್ನ ತಂದೆ 7 ವರ್ಷಗಳಿಂದ ನನ್ನ ಮೇಲೆ ಅತ್ಯಾಚಾರ ನಡೆಸುತ್ತಿದ್ದ...
ಶ್ರೀನಗರ: ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಜಮ್ಮು ಕಾಶ್ಮೀರದ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಕೊರೊನಾ ಸಂಕಷ್ಟವನ್ನು ವಿವರಿಸುತ್ತಾ, ಇಡೀ ಸಭಿಕರನ್ನು ನಗಿಸಿದ್ದಾರೆ. ದೇಶದಲ್ಲಿ ಕೊರೊನಾ ಸೋಂಕು ಪತ್ತೆಯಾದ ಬಳಿಕ ನನ್ನ ಪತ್ನಿಕೆ ಕಿಸ್ ಕೊಡೋದಕ್ಕೂ ಆಗಿಲ್ಲ ಎಂಬ ಸತ್ಯವನ್ನು ತೆರೆದಿಟ್ಟಿದ್ದಾರೆ. ಕೊರೊನಾದ ಹಾವಳಿಯಿಂದಾಗಿ ಪತ್ನಿಗೆ ಕಿ...
ಬೆಂಗಳೂರು: ಬೆಳಗಾವಿ ನಮ್ಮದು ಎಂಬ ಮಹಾರಾಷ್ಟ್ರ ಸಿಎಂ ಉದ್ದವ್ ಠಾಕ್ರೆ ಹೇಳಿಕೆಯ ವಿರುದ್ಧ ಸಿಎಂ ಯಡಿಯೂರಪ್ಪ ಸರಣಿ ಟ್ವೀಟ್ ಮಾಡಿದ್ದು, ಇದೊಂದು ಉದ್ಧಟತನದ ಹೇಳಿಕೆಯಾಗಿದೆ. ಈ ರೀತಿಯ ಹೇಳಿಕೆಯಿಂದ ಸೌಹಾರ್ದತೆ ಕೆಡಿಸಬೇಡಿ ಎಂದು ಅವರು ಹೇಳಿದರು. 'ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಮರಾಠಿ ಭಾಷೆ ಮತ್ತು ಸಂಸ್ಕೃತಿ ಪ್ರಧ...
ಲಕ್ನೋ: ಕೊರೊನಾ ಲಸಿಕೆ ಪಡೆದ ಮರುದಿನವೇ ಆರೋಗ್ಯ ಸಿಬ್ಬಂದಿಯೋರ್ವ ಸಾವನ್ನಪ್ಪಿರುವ ಘಟನೆ ಉತ್ತರಪ್ರದೇಶದ ಮೊರಾದಾಬಾದ್ ನಲ್ಲಿ ನಡೆದಿದ್ದು, 46 ವರ್ಷದ ಮಹೀಪಾಲ್ ಸಿಂಗ್ ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಮೊರಾದಾಬಾದ್ ನ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ವಾರ್ಡ್ ಬಾಯ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಮಹೀಪಾಲ್ ಅವರು ಕೊರೊನಾ ಲಸಿಕೆ ಪಡೆದ...
ನವದೆಹಲಿ: ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ ಐಎ) ಮೂಲಕ ನೋಟಿಸ್ ರವಾನಿಸಿ ಕೇಂದ್ರ ಸರ್ಕಾರ ದಬ್ಬಾಳಿಕೆ ನಡೆಸುತ್ತಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತ ಮುಖಂಡ ಶಿವಕುಮಾರ್ ಕಕ್ಕ ಅವರು ಈ ಬಗ್ಗೆ ಪ್ರತಿಕ್ರಿಯಿಸಿ, ರೈತರ ಪ್ರತಿಭಟನೆಯನ್ನು ಬೆಂಬಲಿಸುತ್ತಿರುವ...
ಧಾರವಾಡ: ಶುಕ್ರವಾರ ಧಾರವಾಡದಲ್ಲಿ ನಡೆದ ಭೀಕರ ಅಪಘಾತದಲ್ಲಿ 11 ಮಹಿಳೆಯರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಘಟನೆಗೆ ನೈಸ್ ಸಂಸ್ಥೆಯ ಮಾಲಕ ಅಶೋಕ್ ಖೇಣಿಯೇ ನೇರ ಕಾರಣ ಎಂದು ಆಕ್ರೋಶ ವ್ಯಕ್ತವಾಗಿದೆ. ಈ ಬಗ್ಗೆ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಐಸಿಸಿ ಸದಸ್ಯ ದೀಪಕ್ ಚಿಂಚೋರೆ, ಹುಬ್ಬಳ್ಳಿ-ಧಾರವಾಡ ರಸ್ತೆಯ ಇಟಗಟ್ಟಿ ಕ್ರಾಸ...
ಅಗರ್ತಲ: ಪೊಲೀಸರ ಸಮ್ಮುಖದಲ್ಲಿಯೇ ತ್ರಿಪುರಾ ಕಾಂಗ್ರೆಸ್ ಅಧ್ಯಕ್ಷ ಪಿಜೂಶ್ ಬಿಸ್ವಾಸ್ ಕಾರಿನ ಮೇಲೆ ಆಡಳಿತ ಪಕ್ಷ ಬಿಜೆಪಿ ಬೆಂಬಲಿಗರು ದಾಳಿ ನಡೆಸಿದ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ. ಅಗರ್ತಲದಿಂದ 20 ಕಿ.ಮೀ.ದೂರದಲ್ಲಿರುವ ಬಿಶಾಲ್ ಗಢದಲ್ಲಿರುವ ಕಾಂಗ್ರೆಸ್ ಕಚೇರಿ ಬಳಿಯಲ್ಲಿ ಈ ಘಟನೆ ನಡೆದಿದ್ದು, ದಾಳಿಯ ಪರಿಣಾಮ ಪಿಜೂಶ್ ಬಿಸ್ವಾಸ್...
ದೆಹಲಿ: ಕೊರೊನಾ ಲಸಿಕೆ ಪಡೆದ ದೆಹಲಿಯ ಏಮ್ಸ್ ನ ಸೆಕ್ಯುರಿಟಿ ಗಾರ್ಡ್ ತೀವ್ರ ಅಲರ್ಜಿಗೊಳಗಾಗಿದ್ದು, ಅವರ ಜೀವ ಅಪಾಯದಲ್ಲಿದೆ. ಸೂಕ್ತ ಚಿಕಿತ್ಸೆ ಅವರಿಗೆ ದೊರೆಯದೇ ಇದ್ದರೆ ಅವರ ಜೀವಕ್ಕೆ ಅಪಾಯವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. 20 ವರ್ಷ ಸೆಕ್ಯುರಿಟಿ ಗಾರ್ಡ್ ನನ್ನು ಸದ್ಯ ಏಮ್ಸ್ ನ ಅಬ್ಸರ್ವೇಶನ್ ನಲ್ಲಿಡಲಾಗಿದ್ದು, ವೈದ್ಯರು ಚಿ...
ಭೋಪಾಲ್: 13 ವರ್ಷ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ನಡೆಸಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ಉಮರಿಯಾನಲ್ಲಿ ನಡೆದಿದ್ದು, ಜನವರಿ 4ರಂದು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿದ್ದ ವ್ಯಕ್ತಿಯೋರ್ವ ಅತ್ಯಾಚಾರ ಎಸಗಿದ್ದಾನೆ. ಅತ್ಯಾಚಾರದ ಬಳಿಕ ತನ್ನ 6 ಸ್ನೇಹಿತರಿಂದ ಬಾಲಕಿಯನ್ನು ಆತ ಅತ್ಯಾಚಾರ ನಡೆಸಿದ್ದು, 2 ದಿನಗಳವರೆಗೆ ಬಾಲ...