ಕೊಲ್ಹಾಪುರ: 6 ತಿಂಗಳ ಗರ್ಭಿಣಿಯನ್ನು ಅಪಹರಿಸಿ ಅತ್ಯಾಚಾರ ಎಸಗಿ ಬಲವಂತವಾಗಿ ಮದುವೆಯಾಗಿರುವ ಘಟನೆ ನಡೆದಿದ್ದು, ಅಸ್ಸಾಂ ಮೂಲದ ಗರ್ಭಿಣಿಯನ್ನು ರಾಜಸ್ಥಾನದ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ. ಆರು ತಿಂಗಳ ಗರ್ಭಿಣಿಯಾಗಿರುವ ಮಹಿಳೆಯನ್ನು ಆಕೆಯ ಮೂರು ವರ್ಷದ ಮಗಳೊಂದಿಗೆ ಅಸ್ಸಾಂನಿಂದ ಅಪಹರಿಸಲಾಗಿದೆ. ಮತ್ತು ಬರುವ ಮಾತ್ರೆ ಪಾನೀಯದ...
ಚೆನ್ನೈ: ಸಾರ್ವಜನಿಕ ಸ್ಥಳದಲ್ಲಿ ಮಹಿಳೆಯಿಂದ ಸೆಕ್ಸ್ ಹಾಗೂ ಮದ್ಯಪಾನದ ಬಗ್ಗೆ ಮಾತನಾಡಿಸಿದ ಆರೋಪದಲ್ಲಿ ಯೂಟ್ಯೂಬ್ ಚಾನೆಲೊಂದರ ವ್ಯಕ್ತಿಯನ್ನು ಚೆನ್ನೈ ಪೊಲೀಸರು ಬಂಧಿಸಲಾಗಿದೆ. ಬೀಚ್ ಸಮೀಪದಲ್ಲಿ ಸಾರ್ವಜನಿಕರಿಂದ ಬೈಟ್ ಪಡೆದುಕೊಂಡು, ಇದು ಕೇವಲ ತಮಾಷೆಗಾಗಿ ನಡೆಸಲಾಗುತ್ತಿರುವ ಕಾರ್ಯಕ್ರಮ ಎಂದು ಹೇಳುತ್ತಿದ್ದರು ಎನ್ನಲಾಗಿದೆ. ಮಹಿಳೆಯ...
ಪಾಟ್ನಾ: ವಿಕಲಚೇತನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ , ಕಣ್ಣಿಗೆ ಕೋಲು ತುರುಕಿ ಚಿತ್ರಹಿಂಸೆ ನೀಡಲಾಗಿದ್ದು, ಸಂತ್ರಸ್ತ ಬಾಲಕಿ ಇದೀಗ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾಳೆ. ಈ ಘಟನೆ ಮಧುವಾನಿಯಲ್ಲಿ ನಡೆದಿದ್ದು, ವಿಕಲಚೇತನ ಬಾಲಕಿ 17 ವರ್ಷದವಳಾಗಿದ್ದಾಳೆ. ಹೊಲದಲ್ಲಿ ದನ ಮೇಯಿಸುತ್ತಿದ್ದ ಹುಡುಗಿ ಇದ್ದ ಸ್ಥಳಕ್ಕೆ ಬಂದಿದ್ದ ವ್ಯಕ್...
ಮುಂಬೈ: ಮಹಿಳೆಯೊಬ್ಬರು ಮಾಡಿರುವ ಅತ್ಯಾಚಾರ ಆರೋಪವನ್ನು ತಳ್ಳಿಹಾಕಿರುವ ಮಹಾರಾಷ್ಟ್ರದ ಸಾಮಾಜಿಕ ಮತ್ತು ನ್ಯಾಯ ಸಚಿವ ಧನಂಜಯ್ ಮುಂಡೆ, ತಾನು ಅತ್ಯಾಚಾರ ಮಾಡಿಲ್ಲ. ಆದರೆ 2003ರಿಂದಲೂ ಆ ಮಹಿಳೆಯ ಜೊತೆಗೆ ತನಗೆ ದೈಹಿಕ ಸಂಬಂಧ ಇದೆ ಎಂದು ಒಪ್ಪಿಕೊಂಡಿದ್ದಾರೆ. ಈ ಬಗ್ಗೆ ಫೇಸ್ ಬುಕ್ ನಲ್ಲಿ ಬರೆದುಕೊಂಡಿರುವ ಎನ್ ಸಿಪಿ ನಾಯಕ ಧನಂಜಯ್, ಆ...
ಮುಂಬೈ: ಮೂರನೇ ಟೆಸ್ಟ್ ಪಂದ್ಯಕ್ಕಾಗಿ ಮಂಗಳವಾರ ಮಧ್ಯಾಹ್ನ ಬ್ರಿಸ್ಟೇನ್ ಗೆ ಆಗಮಿಸಿದ ಟೀಮ್ ಇಂಡಿಯಾ ಆಟಗಾರರು ತಾವು ತಂಗಿದ್ದ ಪಂಚತಾರಾ ಹೊಟೇಲ್ ಬಗ್ಗೆ ಉದ್ದುದ್ದದ ದೂರುಗಳನ್ನು ಹೇಳಿದ್ದಾರೆ. ಟೀಮ್ ಇಂಡಿಯಾ ಆಟಗಾರರು ಗಬ್ಬಾದಿಂದ ಸುಮಾರು 4 ಕಿ.ಮೀ. ದೂರದ ಪಂಚತಾರಾ ಹೊಟೇಲ್ ಸೋಫಿಟೆಲ್ ನಲ್ಲಿ ಉಳಿದುಕೊಂಡಿದ್ದರು. ಆದರೆ ಈ ಹೊಟೇಲ್ ಜೈ...
ಪಾಟ್ನಾ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ, ಕುಟುಂಬಸ್ಥರಿಗೆ 5 ಲಕ್ಷ ರೂಪಾಯಿಯ ಬೇಡಿಕೆ ಇಟ್ಟಿದ್ದು, ಬಾಲಕಿಯ ಮನೆಯವರು ಪೊಲೀಸರಿಗೆ ದೂರು ನೀಡಿದ ವಿಚಾರ ತಿಳಿದು ಬಾಲಕಿಯನ್ನು ಅತ್ಯಾಚಾರ ಎಸಗಿ ಹತ್ಯೆ ಮಾಡಿದ ಆಘಾತಕಾರಿ ಘಟನೆ ನಡೆದಿದೆ. ಭಾನುವಾರ 16 ವರ್ಷದ ಬಾಲಕಿ ನಾಪತ್ತೆಯಾಗಿದ್ದಳು. ಬಾಲಕಿ ನಾಪತ್ತೆಯಾದ ಬಳಿಕ ಅಪಹರಣಕಾರರ...
ಚೆನ್ನೈ: ಖಾಸಗಿ ಬಸ್ ಗೆ ವಿದ್ಯುತ್ ತಂತಿ ತಗಲಿದ ಪರಿಣಾಮ ಐವರು ಪ್ರಯಾಣಿಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದ್ದು, ಘಟನೆಯಲ್ಲಿ ಅನೇಕ ಪ್ರಯಾಣಿಕರು ಗಾಯಗೊಂಡಿದ್ದಾರೆ. ತಮಿಳುನಾಡಿನ ತಂಜಾವೂರು ಜಿಲ್ಲೆಯಲ್ಲಿ ಈ ಭೀಕರ ಘಟನೆ ನಡೆದಿದೆ. ಖಾಸಗಿ ಬಸ್ಸೊಂದು ತಿರವೈಯ್ಯೂರು ಕಡೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಬ...
ಗುಜರಾತಿನ ಛಾನಿಯಲ್ಲಿ 9ನೇ ತರಗತಿಯಲ್ಲಿ ಕಲಿಯುತಿರುವ ಅಪ್ರಾಪ್ತ ವಯಸ್ಸಿನ ಇಬ್ಬರು ಮನೆಬಿಟ್ಟು ಪರಾರಿಯಾಗಿರುವ ಘಟನೆ ನಡೆದಿದೆ. ಕೊರೊನಾ ಹಿನ್ನೆಲೆಯಲ್ಲಿ ಶಾಲೆ ಬಂದ್ ಆಗಿದ್ದರಿಂದ ಇಬ್ಬರಿಗೂ ಭೇಟಿಯಾಗಲು ಅವಕಾಶ ಸಿಕ್ಕಿರಲಿಲ್ಲ. ಹೀಗಾಗಿ ಜೊತೆಯಾಗಿರಬೇಕು ಎಂದು ನಿರ್ಧರಿಸಿ, ಡಿಸೆಂಬರ್ 28ರಂದು ಮನೆ ಬಿಟ್ಟು ಪರಾರಿಯಾಗಿದ್ದಾರೆ. ಇ...
ಮುಂಬೈ: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರ ಪತ್ನಿ, ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಸುದ್ದಿಯನ್ನು ವಿರಾಟ್ ಕೊಹ್ಲಿ ಅವರೇ ಹಂಚಿಕೊಂಡಿದ್ದಾರೆ. ಇಂದು ಮಧ್ಯಾಹ್ನ ಮಗು ಜನಿಸಿರುವುದಾಗಿ ವಿರಾಟ್ ಕೊಹ್ಲಿ ಹೇಳಿದ್ದು, ನಿಮ್ಮ ಪ್ರೀತಿ, ಪ್ರಾರ್ಥನೆ ಹಾಗೂ ಶುಭಾಶಯಗಳಿಗೆ ನಾವು ಧನ್ಯವಾ...
ಡೆಹ್ರಾಡೂನ್: ಅತ್ಯಾಚಾರಕ್ಕೊಳಗಾಗಿ ಗರ್ಭಿಣಿಯಾಗಿದ್ದ 12 ವರ್ಷದ ಬಾಲಕಿ ಮಗುವಿಗೆ ಜನ್ಮ ನೀಡಿ ಮೃತಪಟ್ಟಿರುವ ಘಟನೆ ಉತ್ತರರಾಖಂಡದ ರುದ್ರಪುರದಲ್ಲಿ ನಡೆದಿದ್ದು, ಸಾವಿನ ವೇಳೆ ಬಾಲಕಿ ಅತ್ಯಾಚಾರದ ಆರೋಪಿ ಹೆಸರನ್ನು ತಿಳಿಸಿದ್ದಾಳೆ. ಠಾಕೂರ್ ನಿವಾಸಿಯಾಗಿರುವ 12 ಬಾಲಕಿ ಬಾಲಕಿಗೆ ಶನಿವಾರ ರಾತ್ರಿ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿತ್ತು....