ನವದೆಹಲಿ: ಎಸ್ಸಿ- ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲಿ ಎಲ್ಲ ದಲಿತ ಅಥವಾ ಬುಡಕಟ್ಟು ಜನಾಂಗಕ್ಕೆ ಸೇರಿದ ವ್ಯಕ್ತಿಗಳಿಗೆ ಮಾಡುವ ಎಲ್ಲ ದೌರ್ಜನ್ಯ, ಅವಮಾನಗಳು ಅಥವಾ ಬೆದರಿಕೆಗಳು ಅಪರಾಧವಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ನ ತ್ರಿ ಸದಸ್ಯ ನ್ಯಾಯಪೀಠ ಗುರುವಾರ ತೀರ್ಪು ನೀಡಿದೆ. ನ್ಯಾಯಮೂರ್ತಿ ಎಲ್.ನಾಗೇಶ್ವರ ರಾವ್ ನೇತೃತ್ವದ ಸ...
ಬಂಕುರಾ: ಗೃಹಸಚಿವ ಅಮಿತ್ ಶಾ ಅವರು ಪಶ್ಚಿಮ ಬಂಗಾಳದ ಚತುರ್ದಿಹಿ ಗ್ರಾಮದ ಬುಡಕಟ್ಟು ಜನಾಂಗದ ಬಿಜೆಪಿ ಕಾರ್ಯಕರ್ತನ ಮನೆಯಲ್ಲಿ ಊಟ ಮಾಡಿ ಸುದ್ದಿಯಾಗಿದ್ದಾರೆ. ಪಕ್ಷದ ಕಾರ್ಯಕರ್ತ ಬಿಭೀಷಣ್ ಹನ್ಸ್ ಡಾ ಮನೆಯಲ್ಲಿ ಅವರು ಬಾಳೆ ಎಲೆಯಲ್ಲಿ ಊಟ ಮಾಡಿದ್ದಾರೆ. ಅಮಿತ್ ಶಾ ಅವರಿಗೆ ಬಂಗಾಳಿ ಖಾದ್ಯಗಳಾದ ಅನ್ನ, ರೊಟ್ಟಿ, ದಾಲ್, ಪೋತೋಲ್ ಭಾಜ...
ಬಿಹಾರ: ತನ್ನ ಮಹಳ ಪರವಾಗಿ ಪ್ರಚಾರ ಮಾಡಿದ ಕಾರಣಕ್ಕಾಗಿ ಜೆಡಿಯು ಪಕ್ಷದ ವಿಧಾನ ಪರಿಷತ್ ಸದಸ್ಯ ದಿನೇಶ್ ಕುಮಾರ್ ಸಿಂಗ್ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಮುಝಫ್ಫರ್ ಪುರ ಜಿಲ್ಲೆಯ ಗಾಯ್ ಘಾಟ್ ಕ್ಷೇತ್ರದಿಂದ ಲೋಕಜನಶಕ್ತಿ ಪಕ್ಷದ ಅಭ್ಯರ್ಥಿಯಾಗಿ ದಿನೇಶ್ ಕುಮಾರ್ ಸಿಂಗ್ ಅವರ ಪುತ್ರಿ ಸ್ಪರ್ಧೆ ಮಾಡಿದ್ದರು. ಹೀಗಾಗಿ ಮಗಳ ಪರವಾ...
ಈ ಪ್ರಪಂಚ ದೇವರ ಸೃಷ್ಟಿ. ಮನುಷ್ಯ ಸೇರಿದಂತೆ ಸಕಲ ಜೀವ ರಾಶಿಗಳನ್ನು ಬ್ರಹ್ಮನು ಸೃಷ್ಟಿಸಿದನು. ಈ ಸಕಲ ಪ್ರಪಂಚವನ್ನು ಸೃಷ್ಟಿಸಿದ ಬ್ರಹ್ಮನು, ಯಾವ ಜೀವಿ ಹೇಗಿರಬೇಕು ಎಂದು ಬರೆದನು. ಮನುಷ್ಯನ ಹಣೆಯ ಮೇಲೆ ಹಣೆ ಬರಹ ಬರೆದನು. ಬ್ರಹ್ಮ ಹೇಗೆ ಬರೆದಿದ್ದಾನೋ ಅಂತೆಯೇ ಆತ ಬದುಕುತ್ತಾನೆ. ಇಂದಿಗೂ ಈ ಹಣೆ ಬರಹ ಎನ್ನುವ ಪದ ಸರ್ವೇ ಸಾಮಾನ್ಯವಾಗಿ ಜನ...
ಪುಣೆ: ಸೆಕ್ಯೂರಿಟಿ ಗಾರ್ಡ್ ಒಬ್ಬ ತಡರಾತ್ರಿಯಲ್ಲಿ ತನ್ನ ಸಹೋದ್ಯೋಗಿಯ ಮನೆಗೆ ನುಗ್ಗಿ ಆತನ ಪತ್ನಿಯ ಮೇಲೆ ಅತ್ಯಾಚಾರ ನಡೆಸಿದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದ್ದು, ಪ್ರಕರಣ ಸಂಬಂಧ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಪಿಂಪ್ರಿ-ಚಿಂಚ್ವಾಡ್ ಪ್ರದೇಶದಲ್ಲಿ ಅತ್ಯಾಚಾರ ನಡೆದಿದೆ. ಅತ್ಯಾಚಾರ ಆರೋಪಿ ಹಾಗೂ ಸಂತ್ರಸ...
ಬೆಂಗಳೂರು: ಬಿಜೆಪಿ ಏಜೆಂಟ್ ನಂತೆ ಪ್ರಕರಣವೊಂದರ ವರದಿಯನ್ನು ನೀಡಿದ ಪೊಲೀಸ್ ಅಧಿಕಾರಿ ವಿರುದ್ಧ ಹೈಕೋರ್ಟ್ ಗರಂ ಆಗಿದ್ದು, ಒಬ್ಬ ಪೊಲೀಸ್ ಅಧಿಕಾರಿಯಾಗಿದ್ದು, ಈ ರೀತಿಯ ವರದಿ ಸಲ್ಲಿಸುತ್ತೀರಲ್ಲ ಎಂದು ತರಾಟೆಗೆತ್ತಿಕೊಂಡಿದೆ. ಸೆ.30ರಂದು ಬಿಜೆಪಿ ಯುವ ಮೋರ್ಚ ರಾಷ್ಟ್ರೀಯ ಅಧ್ಯಕ್ಷ, ಸಂಸದ ತೇಜಸ್ವಿ ಸೂರ್ಯ, ಕೆಂಪೇಗೌಡ ಅಂತರರಾಷ್ಟ್ರೀಯ ...
ಅಮೆರಿಕ ಅಧ್ಯಕ್ಷ ಚುನಾವಣೆಗೂ ಮೊದಲು ಅಮೆರಿಕದಲ್ಲಿ ಹೌಡಿ ಮೋದಿ ಮೂಲಕ ಭಾರೀ ಡೊನಾಲ್ಡ್ ಟ್ರಂಪ್ ಪರ ಭಾರೀ ಪ್ರಚಾರ ನಡೆಸಲಾಗಿತ್ತು. ಟ್ರಂಪ್ ಗೆ ಮೋದಿ ಬೆಂಬಲ ಎಂದು ಅಮೆರಿಕದಲ್ಲಿ ಬಿಂಬಿಸಲಾಗಿತ್ತು. ಅದಲ್ಲದೇ, ಭಾರತದಲ್ಲಿ ನಮಸ್ತೆ ಟ್ರಂಪ್ ಕಾರ್ಯಕ್ರಮದ ಮೂಲಕ ಟ್ರಂಪ್ ಗೆ ಹೆಚ್ಚಿನ ಒತ್ತು ನೀಡಲಾಗಿತ್ತು. ಆದರೆ ಪ್ರಧಾನಿ ಮೋದಿ ನಾಯಕತ್ವವನ್ನ...
ಕೊಯಮತ್ತೂರು: ತಂದೆ, ತಾಯಿ ಹಾಗೂ ಇಬ್ಬರು ಪುತ್ರಿಯರು ಸಾಮೂಹಿಕ ಆತ್ಮಹತ್ಯೆಗೆ ನಿರ್ಧರಿಸಿದ್ದು, ಕೊನೆಯ ಕ್ಷಣದಲ್ಲಿ 19 ವರ್ಷದ ಮಗಳು ಸಾಯಲು ಹೆದರಿ, ಮನೆಯಿಂದ ಓಡಿ ಹೋಗಿ ನೆರೆಹೊರೆಯವರಿಗೆ ಸುದ್ದಿ ಮುಟ್ಟಿಸಿದ, ಮನಕರಗುವ ಘಟನೆಯೊಂದು ಇಲ್ಲಿನ ಮಾರುತಮಲೈ ಎಂಬಲ್ಲಿ ನಡೆದಿದೆ. 50 ವರ್ಷದ ಶಿವಮುರುಗನ್ ಎಂಬವರು ಹಾಲಿನ ವ್ಯಾಪಾರಿಯಾಗಿದ್ದರು...
ಆ್ಯಂಬುಲೆನ್ಸ್ ಗೆ ದಾರಿ ಮಾಡಿಕೊಡಲು ಟ್ರಾಫಿಕ್ ಜಾಮ್ ನಲ್ಲಿ ಸುಮಾರು 2 ಕಿ.ಮೀ. ವರೆಗೆ ಟ್ರಾಫಿಕ್ ಪೊಲೀಸ್ ಪೇದೆಯೊಬ್ಬರು ಓಡಿದ್ದು, ಎಲ್ಲರ ಮೆಚ್ಚುಗೆಗೆ ಕಾರಣರಾಗಿದ್ದಾರೆ. ಈ ಘಟನೆ ಹೈದರಾಬಾದ್ ನ ಅಬಿಡ್ಸ್ ಜಿಪಿಒ ಜಂಕ್ಷನ್ ಬಳಿಯಲ್ಲಿ ನಡೆದಿದೆ. ಈ ಪೇದೆಯನ್ನು ಜಿ.ಬಾಬ್ಜಿ ಎಂದು ಗುರುತಿಸಲಾಗಿದೆ. ತಮ್ಮ ಕರ್ತವ್ಯವನ್ನು ಯಶಸ್ವಿಯಾಗಿ ...
ಅಲಿಬೌಗ್: ಇಂಟೀರಿಯರ್ ಡಿಸೈನರ್ ನ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಬಂಧಿತನಾಗಿರುವ ಆರೋಪಿ, ರಿಪಬ್ಲಿಕ್ ಟಿವಿಯ ಸಂಪಾದಕ ಅರ್ನಬ್ ಗೋಸ್ವಾಮಿಯನ್ನು ಕೊವಿಡ್ 19 ಕೇಂದ್ರದಲ್ಲಿ ನಿನ್ನೆ ಇರಿಸಲಾಗಿತ್ತು ಎಂದು ತಿಳಿದು ಬಂದಿದೆ. ಮಹಾರಾಷ್ಟ್ರದ ರಾಯ್ ಗಢ್ ಜಿಲ್ಲೆಯಲ್ಲಿರುವ ಅಲಿಬೌಗ್ ನ ಕೋರ್ಟ್ ನಿನ್ನೆ ಅರ್ನಬ್ ಗೋಸ್ವಾಮಿ ಮತ್ತ...