ನವದೆಹಲಿ: ವಾಟ್ಸಾಪ್ ತೊರೆದು ಜನರು ಸಿಗ್ನಲ್, ಟೆಲಿಗ್ರಾಮ್ ಕಡೆಗೆ ವಾಲುತ್ತಿದ್ದಾರೆ. ಇದಕ್ಕೆ ಪ್ರಮುಖ ಕಾರಣ ಏನೆಂದರೆ, ವಾಟ್ಸಾಪ್ ಗ್ರಾಹಕರಿಗೆ ನೇರವಾಗಿ ವಾರ್ನಿಂಗ್ ನೀಡಿದ್ದು, ನಮ್ಮ ಖಾಸಗಿ ನಿಯಮಗಳನ್ನು ನೀವು ಒಪ್ಪಿಕೊಳ್ಳಬೇಕು ಇಲ್ಲದಿದ್ದರೆ, ನೀವು ವಾಟ್ಸಾಪ್ ಬಿಟ್ಟು ಹೋಗಿ ಎಂದು ಸಂದೇಶ ರವಾನಿಸಿದೆ. ವಾಟ್ಸಾಪ್ ತನ್ನ ಹೊಸ ಷರತ್...
ಜೈಪುರ: ಚಿಕ್ಕ ವಯಸ್ಸಿನಲ್ಲಿಯೇ ಮಕ್ಕಳ ಮನಸ್ಸಿಗೆ ಘಾಸಿ ಮಾಡಬಾರದು ಅದು ಅವರ ಮನಸ್ಸಿನಲ್ಲಿ ಹಾಗೆಯೇ ಉಳಿಯುತ್ತದೆ ಎಂದು ಮನಶಾಸ್ತ್ರಜ್ಞರು ಹೇಳುತ್ತಾರೆ. ಚಿಕ್ಕ ವಯಸ್ಸಿನಲ್ಲಿಯೇ ಮನಸ್ಸಿನ ಮೇಲೆ ಆದ ಘಾಸಿಯಿಂದಾಗಿ ಇಲ್ಲೊಂದು ದುರಂತವೇ ನಡೆದು ಹೋಗಿದೆ. ಈ ಘಟನೆ ನಡೆದಿರುವುದು ರಾಜಸ್ಥಾನದ ಸಿಕರ್ ಜಿಲ್ಲೆಯಲ್ಲಿ. ಬಾಲಕನೊಬ್ಬ ತನ್ನನ್ನು ...
ಭೋಪಾಲ್: ಮೊಬೈಲ್ ಕಳ್ಳತನ ಪ್ರಕರಣದಿಂದ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದ ಸಿನಿಮೀಯ ಘಟನೆಯೊಂದು ನಡೆದಿದೆ. ಜನವರಿ 2ರಂದು 18 ವರ್ಷದ ಯುವತಿಯೊಬ್ಬಳು ತನ್ನ ಬೆಳ್ಳಿ ಆಭರಣಗಳು, ನಗದು ಹಾಗೂ ತನ್ನ ಮೊಬೈಲ್ ಕಳವು ಆಗಿರುವುದಾಗಿ ದೂರು ನೀಡಿದ್ದಳು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್...
ದುಬೈ: ವಕ್ವಾಡಿ ಪ್ರವೀಣ್ ಶೆಟ್ಟಿ ಅವರ ಮಾಲಕತ್ವದ ಫಾರ್ಚೂನ್ ಗ್ರೂಪ್ ಆಫ್ ಹೊಟೇಲ್ಸ್ ನ 7 ಹೊಟೇಲ್ ಗಳು ದುಬೈಯಲ್ಲಿ ಕಾರ್ಯಾಚರಿಸುತ್ತಿದ್ದು, ಈ ಪೈಕಿ ಇತ್ತೀಚೆಗಷ್ಟೇ ಹೊಸದಾಗಿ ತೆರದಿದ್ದ ಹೊಟೇಲ್ ಗೆ ಡೈರೆಕ್ಟರ್ ಜರ್ನಲ್ ಆಫ್ ಡಿಟಿಸಿಎಂ ಹೆಲಾಲ್ ಸಯೀದ್ ಅಲ್ ಮರ್ರಿ ಅವರು ಭೇಟಿ ನೀಡಿದ್ದು, ಮಾಲಿಕ ಪ್ರವೀಣ್ ಶೆಟ್ಟಿ ಅವರಿಗೆ ಅಪೂರ್ವವಾದ ...
ಲಕ್ನೋ: ವಿಷಪೂರಿತ ಮದ್ಯ ಸೇವಿಸಿ ನಾಲ್ವರು ಮೃತಪಟ್ಟು 15ಕ್ಕೂ ಅಧಿಕ ಜನರು ಅಸ್ವಸ್ಥಗೊಂಡಿರುವ ಘಟನೆ ಉತ್ತರ ಪ್ರದೇಶದ ಬುಲಂದ್ ಶಹರ್ ನಲ್ಲಿ ನಡೆದಿದ್ದು, ಘಟನೆಗೆ ಸಂಬಂಧಪಟ್ಟಂತೆ ಕರ್ತವ್ಯ ಲೋಪದ ಆರೋಪದಡಿಯಲ್ಲಿ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಸಿಕಂದರಾಬಾದ್ ಪ್ರದೇಶದ ಜೀತ್ ಗಡಿ ಗ್ರಾಮದಲ್ಲಿ ಗುರುವಾರ ರಾತ್ರಿ ಮದ್ಯಸೇವಿಸಿ ಮ...
ಬದೌನ್: ಉತ್ತರಪ್ರದೇಶದಲ್ಲಿ ಸ್ವಧರ್ಮೀಯರಿಂದಲೇ ಅತ್ಯಾಚಾರಕ್ಕೊಳಗಾದ ಮಹಿಳೆಯ ಅತ್ಯಾಚಾರವ ಖಂಡಿಸುವುದು ಬಿಟ್ಟು, ದಾರಿ ತಪ್ಪಿಸುವ ಹೇಳಿಕೆ ನೀಡಿದ ಮಹಿಳಾ ಆಯೋಗದ ಸದಸ್ಯೆಯ ಮೇಲೆ ಇದೀಗ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ದೇವಸ್ಥಾನಕ್ಕೆ ತೆರಳಿದ್ದ ಐದು ಮಕ್ಕಳ ತಾಯಿ 50 ವರ್ಷದ ಮಹಿಳೆಯನ್ನು ಅಪಹರಿಸಿ, ಗುಪ್ತಾಂಗಕ್ಕೆ ರಾಡ್ ಹಾಕಿ ಭೀಕರವಾ...
ದೆಹಲಿ: ಕೊರೊನಾದಿಂದ ದೇಶ ತತ್ತರಿಸಿ ಹೋಗಿರುವ ನಡುವೆಯೇ ಹಕ್ಕಿ ಜ್ವರ ಆತಂಕವನ್ನು ಸೃಷ್ಟಿಸಿದೆ. ಹಕ್ಕಿ ಜ್ವರದ ಭೀತಿ ಹಿನ್ನೆಲೆಯಲ್ಲಿ ಹರಿಯಾಣದ ಜಿಂದ್ ಜಿಲ್ಲೆಯಲ್ಲಿ ಕೋಳಿ ಮಾಂಸದ ಬೆಲೆ ಕೇವಲ 15ಗಳಾಗಿದ್ದು, ಇದರಿಂದಾಗಿ ದಿನವೊಂದಕ್ಕೆ ಸುಮಾರು 1.20 ಕೋ.ರೂ. ನಷ್ಟ ಸಂಭವಿಸುತ್ತಿದೆ. ಹರಿಯಾಣದ ಜಿಂದ್ ಜಿಲ್ಲೆಕೋಳಿ ಉದ್ಯಮದ ಕೇಂದ್ರ ಬಿ...
ಮಹಾರಾಷ್ಟ್ರ: ಲಾಕ್ ಡೌನ್ ಸಂದರ್ಭದಲ್ಲಿ ಲಕ್ಷಾಂತರ ಕಾರ್ಮಿಕರಿಗೆ ನೆರವಾಗಿದ್ದ, ನಟ ಸೋನುಸೂದ್ ಅವರ ಮೇಲೆ ದೂರು ದಾಖಲಾಗಿದ್ದು, ವಸತಿ ಕಟ್ಟಡವನ್ನು ಹೊಟೇಲ್ ಆಗಿ ಪರಿವರ್ತಿಸಿದ್ದಾರೆ ಎಂದು ಆರೋಪಿಸಲಾಗಿದೆ. ವಸತಿ ಕಟ್ಟಡವನ್ನು ಹೊಟೇಲ್ ಆಗಿ ಪರಿವರ್ತಿಸಲು ಯಾವುದೇ ಅನುಮತಿ ಪಡೆದುಕೊಂಡಿಲ್ಲ ಎಂದು ಬಿಎಂಸಿ ಆರೋಪ ಮಾಡಿದೆ. ಎಬಿ ನಾಯ...
ಪಾಟ್ನಾ: ಸೋನಿಯಾ ಗಾಂಧಿಗೆ ಭಾರತ ರತ್ನ ನೀಡಬೇಕು ಎಂದು ಉತ್ತರಕಾಂಡದ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಅವರ ಹೇಳಿಕೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ಪ್ರತಿಕ್ರಿಯಿಸಿದ್ದು, ಈ ಕೆಲಸವನ್ನು ತಮ್ಮ ಅಧಿಕಾರ ಅವಧಿಯಲ್ಲಿಯೇ ಅವರು ಪೂರೈಸಿಕೊಳ್ಳಬಹುದಿತ್ತಲ್ಲವೇ? ಎಂದು ಪ್ರಶ್ನಿಸಿದ್ದಾರೆ. ಪ್ರಶಸ್ತಿಗಾಗಿ ಬೇಡಿಕೆ ಇಡುವ ಹಕ್ಕು ಎಲ್ಲರಿಗೂ ಇ...
ಬೆಂಗಳೂರು: 2021ರಲ್ಲಿ ನಡೆಯಲಿರುವ ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಪುದುಚೇರಿ ರಾಜ್ಯವಿಧಾನಸಭಾ ಚುನಾವಣೆಯನ್ನು ಸಮರ್ಥವಾಗಿ ನಿಭಾಯಿಸಲು ಕಾಂಗ್ರೆಸ್ ಚುನಾವಣೆ ವೀಕ್ಷಕರನ್ನು ನೇಮಿಸಿದ್ದು, ಕರ್ನಾಟಕದ ಮೂವರು ಹಿರಿಯ ರಾಜಕಾರಣಿಗಳನ್ನು ಚುನಾವಣಾ ವೀಕ್ಷಕರಾಗಿ ನೇಮಿಸಲಾಗಿದೆ. ಬಿ.ಕೆ ಹರಿಪ್ರಸಾದ್, ಎಂ ವೀರಪ್ಪ ಮೋಯ್ಲಿ, ಮಾಜ...