ನವದೆಹಲಿ: ಅಡುಗೆ ಅನಿಲ ಸಿಲಿಂಡರ್ ಸರಬರಾಜು ಮಾಡುವವರಿಗೆ ಗ್ರಾಹಕರು ಡೆಲಿವರಿ ಚಾರ್ಜ್ ನೀಡುವ ಅಗತ್ಯವಿಲ್ಲ ಎಂದು ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೊ-ರೇಷನ್ ಲಿಮಿಟೆಡ್(ಎಚ್ಪಿಸಿಎಲ್) ಹೇಳಿದೆ. ಹೈದರಾಬಾದ್ ನ ಗ್ರಾಹಕರೊಬ್ಬರು ಈ ಬಗ್ಗೆ ಮಾಹಿತಿ ಹಕ್ಕಿನಡಿಯಲ್ಲಿ ಕೇಳಿರುವ ಪ್ರಶ್ನೆಗೆ ಎಚ್ ಪಿಸಿಎಲ್ ಈ ಉತ್ತರ ನೀಡಿದ್ದು, ಗ್ರಾ...
ಹೈದರಾಬಾದ್: ಯುವತಿ ತನ್ನ ಪ್ರೀತಿಯನ್ನು ನಿರಾಕರಿಸಿದಳು ಎನ್ನುವ ಕಾರಣಕ್ಕಾಗಿ ಯುವಕನೋರ್ವ ಮಾಡಬಾರದ ಕೆಲಸ ಮಾಡಿ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಎಂಬಿಎ ವಿದ್ಯಾರ್ಥಿಯಾಗಿರುವ ಯುವಕ ಸಮೀರ್ ಇಬ್ರಾಹಿಂಪಟ್ನಂನ ಎಂಆರ್ ಎಂ ಕಾಲೇಜಿನ ಓದುತ್ತಿದ್ದು, ತಾನು ನಿನ್ನ ಕ್ಲಾಸ್ ಮೇಟ್ ಎಂದು ಸಂತ್ರಸ್ತ ಯುವತಿಗೆ ಪರಿಚಯಿಸಿಕೊಂಡಿದ್ದ. ಸಮೀರ್ ಪರ...
ದೆಹಲಿ: ನೂತನ ಕೃಷಿ ಕಾಯ್ದೆಯ ವಿರುದ್ಧ ರೈತರು ನಡೆಸುತ್ತಿರುವ ಹೋರಾಟದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಹಾಗೂ ರೈತ ಮುಖಂಡರ ಜೊತೆ ಇಂದು 7ನೇ ಸುತ್ತಿನ ಮಾತಕತೆ ನಡೆದಿದ್ದು, ಈ ಬಾರಿಯೂ ಮಾತುಕತೆ ವಿಫಲವಾಗಿದೆ. ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹಾಗೂ ರೈತ ಮುಖಂಡರು ಇಂದು ಸಭೆಯಲ್ಲಿ ಭಾಗಿಯಾಗಿದ್ದರು. ಮಾತಕತೆಯ ಬಳಿಕ ಪ್ರತ...
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಘೋರ ಘಟನೆಯೊಂದು ನಡೆದಿದ್ದು, ಬೀದಿ ಬದಿಯಲ್ಲಿ ಮಲಗಿದ್ದ ತಾಯಿ ಹಾಗೂ ಮಗಳನ್ನು ಇಬ್ಬರು ಮದ್ಯಪಾನಿಗಳು ಅತ್ಯಾಚಾರ ನಡೆಸಿದ್ದು, ಈ ವೇಳೆ ವ್ಯಕ್ತಿಯೊಬ್ಬ ಘಟನೆಯನ್ನು ನೋಡಿಯೂ ತಾಯಿ ಮಗಳನ್ನು ರಕ್ಷಿಸುವುದು ಬಿಟ್ಟು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾನೆ. ಈ ವಿಡಿಯೋ ಸಾಮಾ...
ನಾಗ್ಪುರ: ಚಡ್ಡಿ ಧರಿಸಿ ನಾಗ್ಪುರ ಕಚೇರಿಯಲ್ಲಿ ಭಾಷಣ ಮಾಡುವುದು ರಾಷ್ಟ್ರೀಯತೆಯಲ್ಲ, ರೈತರ ಬಗ್ಗೆ ಮಾತನಾಡುವುದು ನಿಜವಾದ ರಾಷ್ಟ್ರೀಯತೆ ಎಂದು ಕಾಂಗ್ರೆಸ್ ನಾಯಕ ಸಚಿನ್ ಪೈಲೆಟ್ ಆರೆಸ್ಸೆಸ್ ನಾಯಕ ಮೋಹನ್ ಭಾಗವತ್ ಗೆ ತಿರುಗೇಟು ನೀಡಿದ್ದಾರೆ.. ವಿವಾದಿತ ಕೃಷಿ ಕಾಯ್ದೆಯ ವಿರುದ್ಧದ ರೈತರ ಪ್ರತಿಭಟನೆಯನ್ನು ಬೆಂಬಲಿಸಿ ಮಾತನಾಡಿದ ಅವರು, ಬ...
ಚೆನ್ನೈ: ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನನ್ನು ಯುವತಿ ಚಾಕುವಿನಿಂದ ಇರಿದು ಕೊಂದ ಘಟನೆ ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯ ಶೋಲಾವರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶೌಚಾಲಯಕ್ಕೆ ಯುವತಿ ಹೋಗಿದ್ದ ಸಂದರ್ಭದಲ್ಲಿ ಕಾಮುಕ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ. 19 ವರ್ಷದ ಯುವತಿ ಶೋಲಾವರಂನಲ್ಲಿ ಇರುವ ತನ್ನ ಚಿಕ್ಕಮ್...
ನವದೆಹಲಿ: ಕೊರೊನಾ ಲಸಿಕೆಯು ಕಡುಬಡವರಿಗೆ ಹಾಗೂ ಆರೋಗ್ಯ ಕಾರ್ಯಕರ್ತರಿಗೆ ಉಚಿತವಾಗಿ ನೀಡಬೇಕು ಎಂದು ಬಹುಜನ ಸಮಾಜ ಪಾರ್ಟಿಯ ಮುಖ್ಯಸ್ಥೆ ಮಾಯಾವತಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಕೊರೊನಾ ಲಸಿಕೆ ಅಭಿವೃದ್ಧಿ ಪಡಿಸುವಲ್ಲಿ ಮಹತ್ವದ ಪಾತ್ರ ನಿರ್ವಹಿಸಿದ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿ ಟ್ವೀಟ್ ಮಾಡಿರುವ ಅವರು, ದೇಶದಲ್ಲ...
ಚೆನ್ನೈ: ತಮ್ಮ ಹೆಣ್ಣು ಮಕ್ಕಳನ್ನು ಕಾಮುಕರಿಂದ ರಕ್ಷಿಸಲು ಅಮ್ಮಂದಿರು ಚಿಂತಿಸುವಷ್ಟು ಬೇರೆಯಾರೂ ಚಿಂತಿಸಲು ಸಾಧ್ಯವಿಲ್ಲ. ಆದರೆ ಇಲ್ಲೊಬ್ಬಳು ದುಷ್ಟ ತಾಯಿ ತನ್ನ ಪ್ರಿಯಕರನಿಂದಲೇ 15 ವರ್ಷದ ತನ್ನ ಅಪ್ರಾಪ್ತ ವಯಸ್ಸಿನ ಮಗಳನ್ನು ಅತ್ಯಾಚಾರ ನಡೆಸಿದ್ದಾಳೆ. ತಮಿಳುನಾಡಿನ ಮಹಾಬಲಿಪುರಂ ಬಳಿಯ ಶೋಲಿಂಗನಲ್ಲೂರಿನ ದುಷ್ಟ ಮಹಿಳೆ ಈ ಕೃತ್ಯ ಎಸ...
ಗಾಜಿಯಾಬಾದ್: ಸಂಬಂಧಿಯ ಅಂತ್ಯಸಂಸ್ಕಾರಕ್ಕೆ ಬಂದಿದ್ದ 18 ಸಂಬಂಧಿಕರು ಶವಾಗಾರದ ಮೇಲ್ಛಾವಣಿ ಕುಸಿದು ದಾರುಣವಾಗಿ ಸಾವನ್ನಪ್ಪಿದ ಘಟನೆ ಗಾಜಿಯಾಬಾದ್ ನ ಮುರಾದ್ ನಗರದಲ್ಲಿ ನಡೆದಿದ್ದು, ಈ ಸಂದರ್ಭ ಒಟ್ಟು 25 ಜನರಿದ್ದರು. ಇನ್ನೂ ಹಲವರು ಗಾಯಗೊಂಡಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಕಂಡು ಬಂದಿದೆ. ಉಖಲಾರ್ಸಿ ಗ್ರಾಮದ ವ್...
ಪುತ್ತೂರು: ಪುತ್ತೂರಿನಿಂದ ಸುಳ್ಯದ ಆಲೆಟ್ಟಿಯಾಗಿ ಕೇರಳದ ಪಾಣತ್ತೂರಿನ ಕರಿಕೆ ಕಡೆಗೆ ಮದುವೆ ದಿಬ್ಬಣದಲ್ಲಿ ಸಾಗುತ್ತಿದ್ದ ಖಸಗಿ ಬಸ್ಸೊಂದು ನಿಯಂತ್ರಣ ಕಳೆದುಕೊಂಡು ಮಗುಚಿ ಬಿದ್ದಿದ್ದು, ಪರಿಣಾಮವಾಗಿ 8 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ರಾಜೇಶ್, ರವಿಚಂದ್ರ, ಆದರ್ಶ್, ಸುಮತಿ, ಶ್ರೇಯಸ್, ಜಯಲಕ್ಷ್ಮೀ, ಶಶಿ ಮೃತಪಟ...