ಬದೌನ್: ದೇವಾಲಯಕ್ಕೆ ಹೋಗಿದ್ದ 50 ವರ್ಷದ ಮಹಿಳೆಯನ್ನು ಅತ್ಯಾಚಾರ ಮಾಡಿ ಗುಪ್ತಾಂಗಕ್ಕೆ ರಾಡ್ ಹಾಕಿ ಭೀಖರವಾಗಿ ಹತ್ಯೆ ನಡೆಸಿರುವ ಘಟನೆ ನಡೆದಿದ್ದು, ಮತ್ತೊಂದು ನಿರ್ಭಯ ಪ್ರಕರಣ ಇದಾಗಿದೆ. ನಿರ್ಭಯ ಅತ್ಯಾಚಾರ ಪ್ರಕರಣದ ಅಪರಾಧಿಗಳಿಗೆ ಗಲ್ಲು ಶಿಕ್ಷೆಯಾಗಿ ಕೆಲವೇ ಸಮಯದಲ್ಲಿ ಮತ್ತೊಂದು ಘಟನೆ ಇದೀಗ ಸಂಭವಿಸಿದೆ. ಮಹಿಳೆಯ ಮೃತದೇಹವೊಂದು ಪತ...
ನವದೆಹಲಿ: ಕಾನ್ಸ್ ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿ ತನ್ನ ಮಗನ ಪರವಾಗಿ ಬೇರೆ ವ್ಯಕ್ತಿಯ ಬಳಿಯಲ್ಲಿ ಪರೀಕ್ಷೆ ಬರೆಸಿದ ತಂದೆ ಮತ್ತು ಮಗನನ್ನು ಪೊಲೀಸರು ಬಂಧಿಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಕಾನ್ಸ್ ಟೇಬಲ್ ವಿನೀತ್ ಹಾಗೂ ಪುತ್ರ ಕಾಶಿಕ್ (21) ಬಂಧಿತ ಆರೋಪಿಗಳಾಗಿದ್ದಾರೆ. ಕಾನ್ಸ್ ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿ ತನ್ನ ಮಗನ ಪರವ...
ದೆಹಲಿ: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಸೋನಿಯಾ ಗಾಂಧಿ ಹಾಗೂ ಬಹುಜನ ಸಮಾಜ ಪಾರ್ಟಿ(BSP)ಯ ಮುಖ್ಯಸ್ಥೆ ಮಾಯಾವತಿ ಅವರಿಗೆ ಭಾರತ ರತ್ನ ನೀಡಬೇಕು ಎಂದು ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನಿ ಕಾರ್ಯದರ್ಶಿ ಮತ್ತು ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಒತ್ತಾಯಿಸಿದ್ದಾರೆ. ಸೋನಿಯಾ ಗಾಂಧಿ ಹಾಗೂ ಮಾಯಾವತಿ ಇಬ್ಬರು ಕೂಡ ಪ್ರಖ್ಯಾತ ರ...
ನವದೆಹಲಿ: ಕೊರೊನಾ ವೈರಸ್ ನ ನಡುವೆಯೇ ಕೋಳಿ ಜ್ವರ ಇದೀಗ ವ್ಯಾಪಕ ಭಯ ಹುಟ್ಟಿಸಿದೆ. ಹಿಮಾಚಲ ಪ್ರದೇಶದ ಅನೇಕ ಭಾಗದಲ್ಲಿ ಪೌಲ್ಟ್ರಿ ಕೋಳಿ ಉತ್ಪನ್ನಗಳ ಮಾರಾಟವನ್ನು ನಿಷೇಧಿಸಲಾಗಿದೆ. ಹರ್ಯಾಣ, ಹಿಮಾಚಲ ಪ್ರದೇಶ, ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ 2 ಲಕ್ಷ ಕೋಳಿ ಮತ್ತು ವಲಸೆ ಹಕ್ಕಿಗಳು ಸಾವನ್ನಪ್ಪಿದ ನಂತರ ಅಧಿಕಾರಿಗಳು ತೀವ್ರ ಮುನ್ನೆ...
ನವದೆಹಲಿ: ಸಾವಿರ ಹಾಗೂ ಐನೂರು ಮುಖಬೆಲೆಯ ನೋಟುಗಳನ್ನು ರದ್ದು ಮಾಡುವ ವಿಷಯವನ್ನು ಅಂದು ರಾಷ್ಟ್ರಪತಿಯಾಗಿದ್ದ ಪ್ರಣಬ್ ಮುಖರ್ಜಿ ಅವರಿಂದ ಮುಚ್ಚಿಟ್ಟು ಪ್ರಧಾನಿ ಮೋದಿ ಏಕಮುಖವಾಗಿ ನಿರ್ಧಾರ ತೆಗೆದುಕೊಂಡಿದ್ದರು ಎಂದು ಪ್ರಣಬ್ ಮುಖರ್ಜಿ ತಮ್ಮ ಆತ್ಮಚರಿತ್ರೆಯಲ್ಲಿ ಬರೆದಿದ್ದಾರೆ. 2016ರ ನವೆಂಬರ್ 8ರಂದು ಪ್ರಧಾನಿ ನರೇಂದ್ರ ಮೋದಿ ಅವರು ...
ನವದೆಹಲಿ: ಜನವರಿ 29ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಫೆಬ್ರವರಿ 1ರಂದು ಕೇಂದ್ರ ಬಜೆಟ್ ಮಂಡನೆಯಾಗಲಿದೆ ಎಂದು ಸಂಸದೀಯ ವ್ಯವಹಾರಗಳ ಸಮಿತಿ ತಿಳಿಸಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಜನವರಿ 29ರಂದು ಸಂಸತ್ತಿನ ಉಭಯ ಸದನಗಳ ಜಂಟಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಹೇಳಿದೆ. ಸಂಸತ್ತಿನ ಬಜೆಟ್ ಅಧಿವೇಶನ ಜ....
ಜೈಪುರ: ಹಿಟ್ಟಿನ ಗಿರಣಿಯಲ್ಲಿ ಸಿಲುಕಿದ 16 ವರ್ಷದ ಬಾಲಕ ಛಿದ್ರಛಿದ್ರವಾದ ಹೃದಯ ವಿದ್ರಾವಕ ಘಟನೆ ಜೈಪುರದ ನಾಹರಗಢ ರಸ್ತೆಯ ಖಂಡೇಲಾವಾಲ ಫ್ಲೋರ್ ಮಿಲ್ ನಲ್ಲಿ ನಡೆದಿದೆ. ಅಮಿತ್ ಎಂಬ ಬಾಲಕ ಇಲ್ಲಿನ ಗಿರಣಿಯಲ್ಲಿ ಗೋದಿಯನ್ನು ಯಂತ್ರಕ್ಕೆ ಹಾಕಿ ಹಿಟ್ಟು ಮಾಡುವ ಕೆಲಸ ಮಾಡುತ್ತಿದ್ದ. ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಯಂತ್ರದ ಮೇಲೆ ಬಿದ...
ದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರಿಗೆ ಹೃದಯಾಘಾತವಾದ ಹಿನ್ನೆಲೆಯಲ್ಲಿ ಅದಾನಿ ವಿಲ್ಮರ್ ಸಂಸ್ಥೆಯು ಗಂಗೂಲಿ ಅವರ ಜಾಹೀರಾತುಗಳಿಗೆ ತಡೆಯೊಡ್ಡಿದೆ. ಫಾರ್ಚೂನ್ ರೈಸ್ ಬ್ರಾನ್ ಕುಕ್ಕಿಂಗ್ ಆಯಿಲ್ ಹೆಸರಿನ ಅಡುಗೆ ಎಣ್ಣೆಯನ್ನು ಉತ್ಪಾದಿಸುತ್ತಿರುವ ಅದಾನಿ ವಿಲ್ಮರ್ ಸಂಸ್ಥೆ ಸೌರವ್ ಗಂಗೂಲಿ ಅವರನ್ನು ತಮ್ಮ ಜಾಹೀರಾ...
ನವದೆಹಲಿ: ಕೊಚ್ಚಿ-ಮಂಗಳೂರು ನೈಸರ್ಗಿಕ ಅನಿಲ ಪೈಪ್ಲೈನ್ ನ್ನು ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಇಂದು ಉದ್ಘಾಟಿಸಿದ್ದು, 450 ಕಿ.ಮೀ. ಉದ್ದದ ನೈಸರ್ಗಿಕ ಅನಿಲ ಪೈಪ್ಲೈನ್ನ್ನು ದೇಶಕ್ಕೆ ನೀಡಲು ಅವಕಾಶ ಸಿಕ್ಕಿರುವುದು ನನ್ನ ಸೌಭಾಗ್ಯ ಎಂದು ಈ ಸಂದರ್ಭದಲ್ಲಿ ಅವರು ತಿಳಿಸಿದರು. ಗೈಲ್ ಇಂಡಿಯಾ ಲಿಮಿಟೆಡ್...
ನವದೆಹಲಿ: ಅಡುಗೆ ಅನಿಲ ಸಿಲಿಂಡರ್ ಸರಬರಾಜು ಮಾಡುವವರಿಗೆ ಗ್ರಾಹಕರು ಡೆಲಿವರಿ ಚಾರ್ಜ್ ನೀಡುವ ಅಗತ್ಯವಿಲ್ಲ ಎಂದು ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೊ-ರೇಷನ್ ಲಿಮಿಟೆಡ್(ಎಚ್ಪಿಸಿಎಲ್) ಹೇಳಿದೆ. ಹೈದರಾಬಾದ್ ನ ಗ್ರಾಹಕರೊಬ್ಬರು ಈ ಬಗ್ಗೆ ಮಾಹಿತಿ ಹಕ್ಕಿನಡಿಯಲ್ಲಿ ಕೇಳಿರುವ ಪ್ರಶ್ನೆಗೆ ಎಚ್ ಪಿಸಿಎಲ್ ಈ ಉತ್ತರ ನೀಡಿದ್ದು, ಗ್ರಾ...