ದೆಹಲಿ: ಆಸ್ಟ್ರಾಜೆನಿಕಾ ಲಸಿಕೆಯನ್ನು ಕೊರೊನಾ ವಿರುದ್ಧ ಬಳಸಲು ಕೇಂದ್ರ ಸರ್ಕಾರ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, WHO ಅನುಮತಿ ನೀಡದೇ ಇರುವ ಲಸಿಕೆಯನ್ನು ಬಳಸಲು ಅಥವಾ ಪ್ರಯೋಗಿಸಲು ಭಾರತೀಯರೇನು ಹಂದಿಗಳೇ...
ಥಾಣೆ: ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಿದ್ದ ದಂಪತಿಯನ್ನು ಭಾನುವಾರ ಬೆಳಗ್ಗೆ ಗುಂಡು ಹಾರಿಸಿ ಹತ್ಯೆ ನಡೆಸಲು ಯತ್ನಿಸಿದ ಘಟನೆ ನಡೆದಿದ್ದು, ಬೈಕ್ ನಲ್ಲಿ ಬಂದ ಇಬ್ಬರು ಮೂರು ಸುತ್ತು ಗುಂಡು ಹಾರಿಸಿದ್ದಾರೆ. ಭಿವಂಡಿ ಸಮೀಪ ಕಲ್ಲೇರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರಾತ್ರಿ 12:30ರ ಸುಮಾರಿಗೆ ಬೈಕ್ ನಲ್ಲಿ ಬಂದ ಇಬ್ಬರು ಮೂರು ...
ಬೆಂಗಳೂರು: ಹಿಂದೂ ದೇವತೆಗಳ ವಿರುದ್ಧ ಅವಹೇಳನಾಕಾರಿಯಾಗಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ, ಬಿಜೆಪಿ ಶಾಸಕ, ಮಾಜಿ ಸಚಿವ ಮುರುಗೇಶ್ ನಿರಾಣಿ ವಿರುದ್ಧ ಬೆಂಗಳೂರಿನ ಕೊಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಗಳನ್ನೇ ಮದುವೆಯಾದ ಬ್ರಹ್ಮ, 16 ಸಾವಿರ ಮದುವೆಯಾದ ಕೃಷ್ಣ, ತಲೆಯ ಮೇಲೆ ಒಬ್ಬಳು, ತೊಡೆಯ ಮೇಲೆ ಒಬ್ಬಳನ್ನು ಇಟ...
ಲಕ್ನೋ: ಮಹಿಳಾ ಪಿಎಸ್ ಐ ಒಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಲಂದರ್ ಶಹರ್ ಜಿಲ್ಲೆಯಲ್ಲಿ ನಡೆದಿದ್ದು, ಅನೂಪ್ ಶಹರ್ ಕೊಟ್ಟಾಲಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆರ್ಜೋ ಪವಾರ್(30) ಆತ್ಮಹತ್ಯೆ ಮಾಡಿಕೊಂಡ ಪಿಎಸ್ ಐ ಆಗಿದ್ದಾರೆ. ಇವರು ವಾಸವಿದ್ದ ಬಾಡಿಗೆ ಮನೆಯ ಮ...
ನವದೆಹಲಿ: ಎಲ್ ಪಿಜಿ ಸಿಲಿಂಡರ್ ಬುಕ್ಕಿಂಗ್ ಮಾಡಲು ಆನ್ ಲೈನ್ ನಲ್ಲಿ ಪರದಾಡುತ್ತಿರುವ ಜನರಿಗೆ ಇದೀಗ ಸಿಹಿ ಸುದ್ದಿ ದೊರಕಿದ್ದು, ಇನ್ನು ಕೇವಲ ಒಂದು ಮಿಸ್ ಕಾಲ್ ನೀಡಿದರೆ ಸಾಕು. ನಿಮ್ಮ ಮನೆಯಂಗಳಕ್ಕೆ ಅಡುಗೆ ಅನಿಲ ತಲುಪುತ್ತದೆ. ಹೌದು…! ಇಂತಹದ್ದೊಂದು ಯೋಜನೆಗೆ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಧರ್ಮೇಂದ್ರ ಪ್ರಧಾನ್ ಅವರು...
ಲಕ್ನೋ: ಹಿಂದೂ ಪದ್ಧತಿಯ ಮೂಲಕವೇ ಹಿಂದೂ ಯುವತಿಯನ್ನು ಕುಟುಂಬಸ್ಥರ ಬೆಂಬಲದೊಂದಿಗೆ ವಿವಾಹವಾದ ಮುಸ್ಲಿಮ್ ಯುವಕನನ್ನು ಉತ್ತರಪ್ರದೇಶ ಪೊಲೀಸರು ಬಂಧಿಸಿದ್ದು, ಈ ಪ್ರಕರಣದಲ್ಲಿ ಬಿಜೆಪಿ ನಾಯಕರು ಹಸ್ತಕ್ಷೇಪ ನಡೆಸಿದ ಬಳಿಕ ಮುಸ್ಲಿಮ್ ಯುವಕನ ಬಂಧನ ನಡೆದಿದೆ. ನಾಗರಿಕ ಸೇವಾ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿರುವ 29 ವರ್ಷದ ಶಿಕ್ಷಕಿ ಪ...
ಚೆನ್ನೈ: ಅರ್ಚಕನ ವಿಕೃತಿಗೆ ಮಹಿಳಾ ಕಾನ್ಸ್ ಸ್ಟೇಬಲ್ ಸಾವನ್ನಪ್ಪಿದ್ದರೆ, ಅವರ ಮಕ್ಕಳು 20 ದಿನಗಳವರೆಗೆ ಮೃತದೇಹವನ್ನು ಮನೆಯಲ್ಲಿಯೇ ಇಟ್ಟುಕೊಂಡ ಘಟನೆ ಅಮಾನವೀಯ ಘಟನೆ ತಮಿಳುನಾಡಿನ ದಿಂಡಿಗಲ್ ನಲ್ಲಿ ನಡೆದಿದೆ. ದಿಂಡಿಗಲ್ ಪೊಲೀಸ್ ಠಾಣೆಯಲ್ಲಿ ಮಹಿಳಾ ಪೇದೆಯಾಗಿ ಕೆಲಸ ಮಾಡುತ್ತಿದ್ದ ಇಂದಿರಾ ಎಂಬವರು ಕಿಡ್ನಿ ಸಂಬಂಧಿ ಕಾಯಿಲೆಯಿಂದ ಬ...
ಕೋಲ್ಕತ್ತಾ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಬೆಳಗ್ಗೆ ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದ ಸಂದರ್ಭದಲ್ಲಿ ಅವರಿಗೆ ತಲೆಸುತ್ತು ಬಂದಿದ್ದು, ಇದರಿಂದಾಗಿ ಅವರನ್ನು ತಕ...
ಕೊಲ್ಲಂ: ಮಹಿಳೆಯೊಬ್ಬರು ತಾನು ಗುಡಿಸುತ್ತಿದ್ದ ಗ್ರಾಮ ಪಂಚಾಯತ್ ನ ಅಧ್ಯಕ್ಷೆಯಾದ ಘಟನೆ ಕೇರಳದಲ್ಲಿ ನಡೆದಿದ್ದು, ಕೇರಳದ ಪಥನಪುರಂ ಬ್ಲಾಕ್ ಪಂಚಾಯಿತಿಯಲ್ಲಿ ಅರೆಕಾಲಿಕ ಸ್ವೀಪರ್ ಆಗಿದ್ದ ಆನಂದವಳ್ಳಿ ಎಂಬ ಮಹಿಳೆ ಇದೀಗ ಅದೇ ಗ್ರಾಮ ಪಂಚಾಯತ್ ನ ಅಧ್ಯಕ್ಷೆಯಾಗಿದ್ದಾರೆ. ಪರಿಶಿಷ್ಟ ಜಾತಿಯ ಆನಂದವಳ್ಳಿ ಅವರು ಇತ್ತೀಚೆಗೆ ನಡೆದ ಸ್ಥಳೀಯ ಸಂಸ್...
ಭುವನೇಶ್ವರ: ಒಂದೆಡೆ ಕೊರೊನಾ ಲಸಿಕೆಯ ವಿಚಾರ ಚರ್ಚೆಯಾಗುತ್ತಿದ್ದರೆ, ಇತ್ತ ಕೊರೊನಾಕ್ಕೆ ಕೆಂಪಿರುವೆ ಹಾಗೂ ಅದರ ಮೊಟ್ಟೆಯ ಚಟ್ನಿ ಉತ್ತಮ ಮದ್ದು ಎಂದು ಹೇಳಲಾಗಿದೆ. ಕೆಂಪಿರುವೆ ಚಟ್ನಿ ಕೊರೊನಾ ವೈರಸ್ ವಿರುದ್ಧ ಹೋರಾಡುತ್ತದೆ ಎಂದು ಸಂಶೋಧಕರೊಬ್ಬರು ಹೇಳಿದ್ದು, ಈ ಸಂಬಂಧ ಮಾಹಿತಿ ನೀಡುವಂತೆ ಒಡಿಶಾ ಹೈಕೋರ್ಟ್ ನಿರ್ದೇಶನ ನೀಡಿದೆ. ...