ಪಾಲಕ್ಕಾಡ್: ಸ್ಯಾನಿಟೈಸರ್ ಮಿಶ್ರಣ ಮಾಡಿದ್ದ ಮದ್ಯವನ್ನು ಸೇವಿಸಿ ಐವರು ಸಾವನ್ನಪ್ಪಿರುವ ದಾರುಣ ಘಟನೆ ಕೇರಳದ ಪಾಲಕ್ಕಾಡ್ ಕಾಂಜಿ ಕೋಡ್ ನ ಚೆಲ್ಲನಕಾವು ಬುಡಕಟ್ಟು ಸಮುದಾಯದ ಕಾಲೋನಿಯಲ್ಲಿ ನಡೆದಿದೆ. ರಾಮನ್(52), ಅಯ್ಯಪ್ಪನ್(55) ಆತನ ಮಗ ಅರುಣ್(22), ಶಿವನ್(45) ಮತ್ತು ಆತನ ಸಹೋದರ ಮೂರ್ತಿ(33) ಮೃತಪಟ್ಟವರಾಗಿದ್ದಾರೆ. ಸದ್ಯ ಮೂವರು...
ನವದೆಹಲಿ: ಹೆಣ್ಣು ಮಕ್ಕಳನ್ನು ರಕ್ಷಿಸಿ ಎಂಬ ಅಭಿಯಾನವನ್ನು ಆರಂಭಿಸಿದ ಬಿಜೆಪಿ ಸರ್ಕಾರವು ಈಗ ಅಪರಾಧಿಗಳನ್ನು ರಕ್ಷಿಸುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿ ಟೀಕಿಸಿದ್ದಾರೆ. ದೇಶದಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಮಹಿಳಾ ದೌರ್ಜನ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ಬಿಜೆಪಿಯವರು ಪ್ರಾರಂ...
ಬಲ್ಲಿಯಾ: ಪೊಲೀಸರು ಮತ್ತು ಅಧಿಕಾರಿಗಳ ಎದುರೇ ಗುಂಡು ಹಾರಿಸಿ ಸುರೇಂದ್ರ ಎಂಬವರನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯುಕರ್ತ ಧೀರೇಂದ್ರ ಸಿಂಗ್ ನನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರಪ್ರದೇಶ ಬಲ್ಲಿಯಾದ ಶಾಸಕ ಸುರೇಂದ್ರ ಸಿಂಗ್ ಆಪ್ತ ಧೀರೇಂದ್ರ ಸಿಂಗ್ ಪಡಿತರ ಅಂಗಡಿಗಳನ್ನು ಅಧಿಕಾರಿಗಳ ಸುಪರ...
ಚಂಡೀಘರ್: ಲಾಕ್ ಡೌನ್ ನಿಂದಾಗಿ ತೀವ್ರ ಸಂಕಷ್ಟಕ್ಕೀಡಾದ ರೈತನೋರ್ವ ತನ್ನ ಕುಟುಂಬಕ್ಕೆ ಬೆಂಕಿಯಿಟ್ಟು ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಂಜಾಬ್ ನಲ್ಲಿ ನಡೆದಿದೆ. ಧರ್ಮಪಾಲ್ ಎಂಬ ರೈತ ಈ ಕೃತ್ಯ ನಡೆಸಿದವನಾಗಿದ್ದಾನೆ. ವ್ಯಕ್ತಿಯೊಬ್ಬನಿಂದ 8 ಲಕ್ಷ ರೂಪಾಯಿಯನ್ನು ಇವರು ಸಾಲ ರೂಪದಲ್ಲಿ ಪಡೆದಿದ್ದರು. ಇದರ ಜೊತೆಗೆ ವ್ಯಕ್ತಿಯೊ...
ದಂಕುನಿ: ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಪಶ್ಚಿಮ ಬಂಗಾಳ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ದಂಕುನಿಯಲ್ಲಿ ಹೆದ್ದಾರಿ ಬಂದ್ ಮಾಡಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದರು.ಪ್ರತಿಭಟನೆಯಿ...
ನವದೆಹಲಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದ ವಿಧಿವಿಜ್ಞಾನ ವರದಿಯನ್ನು ಏಮ್ಸ್ ನಿರ್ದೇಶಕ ಸುಧೀರ್ ಗುಪ್ತಾ ಸೋರಿಕೆ ಮಾಡಿದ್ದಾರೆ ಎಂದು ಆರೋಪಿಸಿ ನಟನ ಕುಟುಂಬದವರು ಸಿಬಿಐಗೆ ಬುಧವಾರ ಪತ್ರ ಬರೆದಿದ್ದಾರೆ. ವಕೀಲ ವರುಣ್ ಸಿಂಗ್ ಮೂಲಕ ಈ ಪತ್ರವನ್ನು ಸಿಬಿಐಗೆ ಕಳುಹಿಸಲಾಗಿದೆ. 'ಪ್ರಕರಣವನ...
ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ. ಜೆ.ಜಯಲಲಿತಾ ಅವರ ಆಪ್ತೆ ವಿಕೆ ಶಶಿಕಲಾಗೆ ಸೇರಿದ 2000 ಕೋಟಿ ರೂ.ಮೌಲ್ಯದ ಸ್ವತ್ತನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬುಧವಾರ ಜಪ್ತಿ ಮಾಡಿದ್ದಾರೆ. ಬೇನಾಮಿ ಆಸ್ತಿ ತಡೆ ಕಾಯ್ದೆಯಡಿ ಈ ಕ್ರಮ ಕೈಗೊಳ್ಳಲಾಗಿದ್ದು, ಸಿರುಥಾವೂರ್ ಮತ್ತು ಕೊಡನಾಡುವಿನಲ್ಲಿರುವ 300 ಕೋಟಿ ರೂ.ಮೌಲ್ಯದ ಆಸ್...
ಮತ್ತೆ ಬರುತ್ತಾ ಸಂಡೇ ಲಾಕ್ ಡೌನ್?: ಸರಕಾರಕ್ಕೆ ತಲೆನೋವಾದ ಕೊರೊನಾ ಹೆಚ್ಚಳಮತ್ತೆ ಬರುತ್ತಾ ಸಂಡೇ ಲಾಕ್ ಡೌನ್?: ಸರಕಾರಕ್ಕೆ ತಲೆನೋವಾದ ಕೊರೊನಾ ಹೆಚ್ಚಳಮತ್ತೆ ಬರುತ್ತಾ ಸಂಡೇ ಲಾಕ್ ಡೌನ್?: ಸರಕಾರಕ್ಕೆ ತಲೆನೋವಾದ ಕೊರೊನಾ ಹೆಚ್ಚಳಮತ್ತೆ ಬರುತ್ತಾ ಸಂಡೇ ಲಾಕ್ ಡೌನ್?: ಸರಕಾರಕ್ಕೆ ತಲೆನೋವಾದ ಕೊರೊನಾ ಹೆಚ್ಚಳ