ವಿಜಯವಾಡ: ಪತಿಗೆ ಪಾಠ ಕಲಿಸಬೇಕು ಎಂದು ಪತ್ನಿ ಆಡಿರುವ ನಾಟಕಕ್ಕೆ ಪತಿಯ ಪ್ರಾಣವೇ ಹೊರಟು ಹೋಗಿದೆ. ಈ ಘಟನೆ ನಡೆದಿರುವುದು ಆಂಧ್ರ ಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಲ್ಲಿ. 28 ವರ್ಷದ ವೆಂಕಟ ರವಿಕುಮಾರ್ ಪತ್ನಿಯ ಹೈಡ್ರಾಮಾಕ್ಕೆ ಬಲಿಯಾಗಿದ್ದಾರೆ. ಮೂರು ವರ್ಷಗಳ ಹಿಂದೆ ವೆಂಕಟ ರವಿಕುಮಾರ್ ಹಾಗೂ ಪುಷ್ಪಶಿವ ಇವರ ವಿವಾಹ ನಡೆದಿತ್ತು. ಇವರ...
ಚಂಡೀಗಡ: ಕೇಂದ್ರ ಸರ್ಕಾರದ 3 ಕಾಯ್ದೆಗಳನ್ನು ವಿರೋಧಿಸಿ ನಡೆಯುತ್ತಿರುವ ರೈತರ ಹೋರಾಟದ ದಿಕ್ಕು ತಪ್ಪಿಸಲು ಹಿಂದೂ ಹಾಗೂ ಸಿಖ್ ಸಮುದಾಯಗಳ ನಡುವೆ ಕೋಮು ವಿಭಜನೆಗೆ ಯತ್ನಿಸಲಾಗುತ್ತಿದೆ ಎಂದು ಎನ್ ಡಿಎ ಸರ್ಕಾರದ ಭಾಗವಾಗಿರುವ ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸುಖ್ಬೀರ್ ಸಿಂಗ್ ಬಾದಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎನ್ ಡಿಎ ಅಥವಾ ಬಿಜೆಪಿ...
ಹೈದರಾಬಾದ್: ಹಿಮಾಚಲಪ್ರದೇಶ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರು ಪ್ರಯಾಣಿಸುತ್ತಿದ್ದ ಕಾರು ರಸ್ತೆ ಬದಿಯಲ್ಲಿದ್ದ ಮರಕ್ಕೆ ಡಿಕ್ಕಿಯಾದ ಘಟನೆ ನಡೆದಿದ್ದು, ರಾಜ್ಯಪಾಲರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ನಲ್ಗೊಂಡದಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ರಾಜ್ಯಪಾಲ ಬಂಡಾರು ದತ್ತಾತ್ರೇಯ ಹೋಗುತ್ತಿದ್ದು, ಹೈದರಾಬಾದ್-ವಿ...
ಮುಂಬೈ: ಟಿ ಆರ್ ಪಿ ಹಗರಣಕ್ಕೆ ಸಂಬಂಧಿಸಿದಂತೆ ರಿಪಬ್ಲಿಕ್ ಟಿವಿಯ ಸಿಇಒ ವಿಕಾಸ್ ಖಾಂಚಂದಾನಿಯನ್ನು ಬಂಧಿಸಲಾಗಿದ್ದು, ಈತನ ಬಂಧನದೊಂದಿಗೆ ಬಂಧಿತರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ವಿಕಾಸ್ ಖಾಂಚಂದಾನಿ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿಯನ್ನು ಸಲ್ಲಿಸಿದ್ದರು. ಸೋಮವಾರ ಅರ್ಜಿಯ ವಿಚಾರಣೆ ನಡೆಯಬೇಕಿತ್ತು. ಈ ನಡುವೆ ಮುಂಬೈ ಪೊಲೀಸರು ಆರೋಪಿಯ...
ಲಕ್ನೋ: ಸಮಾಜದಲ್ಲಿ ಜಾತಿಯ ಕಾರಣಕ್ಕಾಗಿ ನಡೆದ ಮಾರಣಹೋಮಕ್ಕೆ ಲೆಕ್ಕವೇ ಇಲ್ಲ. ಅಂತಹ ಮಾರಣಹೋಮಗಳಲ್ಲಿ ಮತ್ತೊಂದು ಮಾರಣಹೋಮ ನಡೆದಿದ್ದು, ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿ ಖುಷಿಯಿಂದ ಆತನ ಜೊತೆಗೆ ಸಂಸಾರ ಮಾಡುತ್ತಿದ್ದ ಯುವತಿಯೋರ್ವಳನ್ನು ಆಕೆಯ ಮನೆಯವರೇ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಉತ್ತರಪ್ರದೇಶದ ಮೈನ್ ಪುರಿ ಜಿಲ್ಲೆಯ ಚಾ...
ನವದೆಹಲಿ: ಚುನಾವಣಾ ವ್ಯವಸ್ಥೆಯನ್ನು ಸುಧಾರಿಸುವ ಉದ್ದೇಶದಿಂದ ಚುನಾವಣಾ ಆಯೋಗವು ಒಂದೊಂದೇ ಸುಧಾರಣಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು, ಇದೀಗ ಡಿಜಿಟಲ್ ವೋಟರ್ ಐಡಿ ತರಲು ಮುಂದಾಗಿದೆ ಎಂದು ಹೇಳಲಾಗಿದೆ. ಇವಿಎಂ ಸದ್ಯ ವಿವಾದದಲ್ಲೇ ಇರುವ ನಡುವೆಯೇ ಡಿಜಿಟಲ್ ವೋಟರ್ ಐಡಿಯ ಪ್ರಸ್ತಾಪ ಬಂದಿದೆ. ಈ ಐಡಿ ಹೇಗೆ ಕಾರ್ಯಾಚರಿಸಲಿದೆ ಎನ್ನುವ...
ಮಂಡ್ಯ: ತನ್ನ ಮಾವನನ್ನು ಅಳಿಯನೇ ನಡುಬೀದಿಯಲ್ಲಿ ಕೊಡಲಿಯಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯದ ಪಾಂಡವಪುರ ತಾಲೂಕಿನ ಚಿನಕುರಳಿ ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ. ಮಂಡ್ಯ ಜಿಲ್ಲೆಯಲ್ಲಿ ಒಂದರ ಹಿಂದೊಂದರಂತೆ ಅಪರಾಧ ಪ್ರಕರಣಗಳು ನಡೆಯುತ್ತಿರುವುದರ ನಡುವೆಯೇ ಇದೀಗ 50 ವರ್ಷದ ಲಾರಿ ಚಾಲಕ ಸುರೇಶ್ ಎಂಬವರನ್ನು ಅವರ...
ಮಧ್ಯಪ್ರದೇಶ: ಊಟದ ತಟ್ಟೆ ಮುಟ್ಟಿದ ಕಾರಣಕ್ಕಾಗಿ ದಲಿತ ಯುವಕನನ್ನು ಜಾತಿ ಭಯೋತ್ಪಾದಕರು ಕೋಲಿನಿಂದ ಹೊಡೆದು ಹತ್ಯೆ ಮಾಡಿದ ಅಮಾನವೀಯ ಘಟನೆ ಮಧ್ಯಪ್ರದೇಶದ ಛತ್ತರ್ ಪುರದಲ್ಲಿ ನಡೆದಿದೆ. ಪರಿಶಿಷ್ಟ ಜಾತಿಗೆ ಸೇರಿದ ಕೃಷಿ ಕಾರ್ಮಿಕ ದೇವರಾಜ್ ಅನುರಾಜಿ ಹತ್ಯೆಗೀಡಾದ ಬಲಿಪಶುವಾಗಿದ್ದಾನೆ. ದೇವರಾಜ್ ಅನುರಾಜಿಯ ಸ್ನೇಹಿತರಾದ ಅಪೂರ್ವಾ ಸೋನಿ ಹಾ...
ಕಣ್ಣೂರು: ಬಟ್ಟೆ ಒಗೆಯುತ್ತಿದ್ದ ಮಹಿಳೆಯೊಬ್ಬರು ಕಾಲು ಜಾರಿ ಹೊಂಡಕ್ಕೆ ಬಿದ್ದಿದ್ದು, ಆ ಬಳಿಕ ಅವರನ್ನು ಹುಡುಕಾಡಿದಾಗ ಅವರು ಪಕ್ಕದ ಮನೆಯವರ ಬಾವಿಯಲ್ಲಿ ಪತ್ತೆಯಾದ ಅಚ್ಚರಿಯ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿದೆ. ಕಣ್ಣೂರಿನ ಇರಿಕುರ್ ಆಯಿಪುರ್ ನಿವಾಸಿ ಉಮೆಬಾ(42) ಅವರು ತಮ್ಮ ಮನೆಯಲ್ಲಿ ಬಟ್ಟೆ ಒಗೆಯುತ್ತಿದ್ದ ಸಂದರ್ಭದಲ್ಲಿ ನೆಲ...
ಜೈಪುರ: ಕಳೆದೆರಡು ದಿನಗಳಲ್ಲಿ ರಾಜಸ್ಥಾನದಲ್ಲಿ ಶಿಶುಗಳ ಸಾಮೂಹಿಕ ಸಾವು ಸಂಭವಿಸಿದ್ದು, ಒಟ್ಟು 9 ಶಿಶುಗಳೂ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದೆ. ಬುಧವಾರ ರಾತ್ರಿ 5 ಶಿಶುಗಳು ಸಾವನ್ನಪ್ಪಿದ್ದರೆ, ಗುರುವಾರ 4 ಶಿಶುಗಳು ಸಾವನ್ನಪ್ಪಿವೆ. ಸಾವನ್ನಪ್ಪಿರುವ ಶಿಶುಗಳೆಲ್ಲವೂ 1ರಿಂದ ನಾಲ್ಕು ದಿನಗಳ ಶಿಶುಗಳು ಎಂದು ವರದಿಯಾಗಿದೆ. ...