ಬೆಂಗಳೂರು: ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ರೋಷನ್ ಬೇಗ್ ಅವರಿಗೆ ಸಿಬಿಐ ವಿಶೇಷ ಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ತೀವ್ರ ಅನಾರೋಗ್ಯ ಹಿನ್ನೆಲೆಯಲ್ಲಿ ಜಾಮೀನು ನೀಡಲಾಗಿದೆ. ಐಎಂಎ ಹಗರಣ ಪ್ರಕರಣದಲ್ಲಿ ಐಎಂಎ ಮುಖ್ಯಸ್ಥ ಮೊಹಮ್ಮದ್ ಮನ್ಸೂರ್ಖಾನ್ ಅವರು ರೋಷನ್ ಬೇಗ್ ಅವರಿಗೆ ಹಣ ನೀಡಿರುವುದಾಗಿ ಹೇಳಿಕೆ...
ಚೆನ್ನೈ: ಬುರೆವಿ ಚಂಡಮಾರುತಕ್ಕೆ ತಮಿಳುನಾಡಿನ ವಿವಿಧೆಡೆಗಳಲ್ಲಿ ನಡೆದ ಪ್ರತ್ಯೇಕ ಘಟನೆಗಳಲ್ಲಿ ಒಟ್ಟು 11 ಜನರು ಸಾವನ್ನಪ್ಪಿದ್ದಾರೆ. ಭಾರೀ ಗಾಳಿ ಮಳೆಯ ಹಿನ್ನೆಲೆಯಲ್ಲಿ ತಮಿಳುನಾಡಿನ ವಿವಿಧೆಡೆಗಳಲ್ಲಿ ಅನಾಹುತಗಳು ನಡೆದಿವೆ. ತಮಿಳುನಾಡಿನ ಕಡಲೂರಿನಲ್ಲಿ ಮನೆ ಕುಸಿದು ಬಿದ್ದ ಪರಿಣಾಮ ತಾಯಿ ಮತ್ತು ಮಗಳು ದಾರುಣವಾಗಿ ಮೃತಪಟ್ಟಿದ್ದಾ...
ನವದೆಹಲಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾನೂನನ್ನು ವಿರೋಧಿಸಿ ದೆಹಲಿಯ ಹೊರವಲಯದಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಮಂಗಳವಾರ ಭಾರತ್ ಬಂದ್ ಗೆ ಕರೆ ನೀಡಿದ್ದು, ಇನ್ನು ಸರ್ಕಾರದ ಜೊತೆಗೆ ಮಾತುಕತೆ ನಡೆಸುವುದಿಲ್ಲ ಎಂದು ಸಂದೇಶ ರವಾನಿಸಿದ್ದಾರೆ. ದೇಶಾದ್ಯಂತ ಎಲ್ಲ ಹೆದ್ದಾರಿಗಳನ್ನು ರೈತರು ಆಕ್ರಮಿಸಿಕೊಳ್ಳುವ ಸಾಧ್ಯತೆಗಳು ಕ...
ಹೈದರಾಬಾದ್: ಅಪ್ರಾಪ್ತ ವಯಸ್ಸಿನ ಬಾಲಕ ಬಾಲಕಿ ತರಗತಿಯಲ್ಲಿಯೇ ವಿವಾಹವಾದ ಆಘಾತಕಾರಿ ಘಟನೆಯೊಂದು ನಡೆದಿದ್ದು, ಈ ವಿಡಿಯೋ ವೈರಲ್ ಆದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಆಂಧ್ರಪ್ರದೇಶದ ರಾಜಮಂಡ್ರಿಯ ಪ್ಲಸ್ ಟು ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿ ತರಗತಿಯಲ್ಲಿ ಯಾರೂ ಇಲ್ಲದ ಸಮಯವನ್ನು ನೋಡಿಕೊಂಡು ಕೃತ್ಯ ನಡೆಸಿದ್ದು, ಹುಡುಗನು ಹುಡುಗಿಗೆ...
(adsbygoogle = window.adsbygoogle || []).push({}); 1944ರಿಂದಲೂ ಜಾರಿಯಲ್ಲಿದ್ದ ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಸ್ಕಾಲರ್ ಶಿಪ್ ನ್ನು ರದ್ದು ಮಾಡಲು ಕೇಂದ್ರ ಸರ್ಕಾರ ಮುಂದಾಗಿದ್ದು, ಇದು ಎಸ್ ಸಿ, ಎಸ್ ಟಿ ಸಮುದಾಯಗಳನ್ನು ಮತ್ತೆ ಅಸ್ಪೃಶ್ಯಗೆ...
ನವದೆಹಲಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾನೂನನ್ನು ವಿರೋಧಿಸಿ ರೈತರು ನಡೆಸುತ್ತಿರುವ ‘ದೆಹಲಿ ಚಲೋ’ ಚಳವಳಿಯಲ್ಲಿ ರೈತರು ಕೇಂದ್ರ ಸರ್ಕಾರದ ಊಟ, ತಿಂಡಿ, ಚಹಾಗಳನ್ನು ತಿರಸ್ಕರಿಸುವ ಮೂಲಕ ಸ್ವಾಭಿಮಾನ ಮೆರದಿದ್ದಾರೆ. ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರುದ್ಧ ರೈತರ ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ರೈತ ಮ...
ತಿರುವನಂತಪುರ: ಪತಿಯೊಂದಿಗೆ ಜಗಳವಾಡಿದ ಪತ್ನಿ ತನ್ನ ಮೂರು ದಿನಗಳ ಮಗುವನ್ನು ಕೊಂದು ಹಿತ್ತಲಿನಲ್ಲಿ ಹೂಳಿದ ಘಟನೆ ನಡೆದಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಆರೋಪಿ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ತಿರುವನಂತಪುರಂನ ನೆಡುಮಂಗಡದಲ್ಲಿ ಈ ಘಟನೆ ನಡೆದಿದ್ದು, ಆರೋಪಿ ತಾಯಿ ವಿಜ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಭಾನುವಾ...
ನವದೆಹಲಿ: ಸರ್ಕಾರ ಸರ್ವಾಧಿಕಾರಿಯಾದರೆ, ಜನರು ಬೀದಿಗೆ ಇಳಿಯಲೇ ಬೇಕು ಎಂದು ಭೀಮ್ ಆರ್ಮಿ ಮುಖಂಡ ಚಂದ್ರಶೇಖರ್ ಆಜಾದ್ ರಾವಣ ಹೇಳಿಕೆ ನೀಡಿದ್ದಾರೆ. ದೆಹಲಿ-ಹರ್ಯಾಣ ಗಡಿ ಪ್ರದೇಶವಾದ ಸಿಂಗುದಲ್ಲಿ ನಡೆಯುತ್ತಿರುವ ರೈತರ ಚಳುವಳಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸರ್ಕಾರವು ಮೊದಲು ರೈತರನ್ನು ಅವಮಾನಿಸುವುದನ್ನು ನಿಲ್ಲಿಸಬೇಕು. ನಾವು ಎಂ...
ತಿರುವನಂತಪುರ: ಪಿಎಫ್ ಐ ನಾಯಕರ ಮನೆಗಳ ಮೇಲೆ ಇಡಿ ಅಧಿಕಾರಿಗಳು ಮಿಂಚಿನ ದಾಳಿ ನಡೆಸಿದ್ದು, ಪೆನ್ ಡ್ರೈವ್, ಲ್ಯಾಪ್ ಟಾಪ್ ಗಳು ಸೇರಿದಂತೆ ವಿವಿಧ ದಾಖಲೆಗಳನ್ನು ವಶಪಡಿಸಿಕೊಂಡಿದೆ. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ ಐ) ರಾಷ್ಟ್ರೀಯ ಅಧ್ಯಕ್ಷ ಒಎಂಎ ಸಲಾಮ್, ರಾಷ್ಟ್ರೀಯ ಕಾರ್ಯದರ್ಶಿ ನಸರುದ್ದೀನ್, ಅನೀಸ್ ಅಹ್ಮದ್ ಇವರ...
ಪುಣೆ: ದೇವಸ್ಥಾನದ ಅರ್ಚಕರು, ಪೂಜಾರಿಗಳು ಮೊದಲು ಮೈ ತುಂಬ ಬಟ್ಟೆ ಧರಿಸಲಿ, ಆ ಬಳಿಕ ಭಕ್ತರಿಗೆ ವಸ್ತ್ರ ಸಂಹಿತೆಯ ಬಗ್ಗೆ ಪಾಠ ಮಾಡಿ ಎಂದು ಸಾಮಾಜಿಕ ಕಾರ್ಯಕರ್ತೆ ತೃಪ್ತಿ ದೇಸಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿರಡಿ ಸಾಯಿಬಾಬಾ ದೇವಾಲಯ ಟ್ರಸ್ಟ್, ಭಕ್ತರು ಸರಿಯಾದ ಬಟ್ಟೆಗಳನ್ನು ಧರಿಸಿ ಬರಬೇಕು ಎಂದು ನಾಮಫಲಕ ಹಾಕಿರುವ ಹಿನ್ನೆಲೆಯಲ್...