ಲಕ್ನೋ: ತನ್ನ ಪತ್ನಿಯ ಜೊತೆಗೆ ಸೇರಿ ಪುತ್ರನೇ ತನ್ನ ತಂದೆಯನ್ನು ಭೀಕರವಾಗಿ ಹತ್ಯೆಗೈದಿರುವ ಘಟನೆ ಉತ್ತರ ಪ್ರದೇಶದ ಬರಾಬಂಕಿ ಜಿಲ್ಲೆಯಲ್ಲಿ ನಡೆದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಹಾಗೂ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬರಾಬಂಕಿಯ ಘತೇಪುರ ಗ್ರಾಮವಾಸಿ ಶ್ರೀರಾಮ್ ಗೌತಮ್ (55) ಅವರ ಬಳಿ ಸ್ವಲ್ಪ ಆಸ್ತಿಯಿತ್ತು. ಈ ಆಸ...
ನ್ಯೂಸ್ ಡೆಸ್ಕ್: ಸೂಪರ್ ಮಾರ್ಕೆಟ್ ಗೆ ನುಗ್ಗಿದ ಮಹಿಳೆಯೊಬ್ಬರು, ಸಾವಿರಾರು ಪೌಂಡ್ ಬೆಲೆ ಬಾಳುವ ಮದ್ಯದ ಬಾಟಲಿಗಳನ್ನುಒಡೆದು ಹಾಕಿದ ಘಟನೆ ನಡೆದಿದೆ. ಇಂಗ್ಲೆಂಡ್ ನ ಹರ್ಟ್ಫೋರ್ಡ್ಶೈರ್ ಕೌಂಟಿಯ ಇಂಗ್ಲೆಂಡ್ನ ಸ್ಟೀವನೇಜ್ ಪಟ್ಟಣದಲ್ಲಿ ಬುಧವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಸೂಪರ್ ಮಾರ್ಕೆಟ್ ಗೆ ನುಗ್ಗಿದ ಮಹಿಳೆ ಮದ್ಯ ಮಾರಾಟ...
ನವದೆಹಲಿ: ಕೃಷಿ ಮಸೂದೆಯನ್ನು ವಿರೋಧಿಸಿ ನಡೆದ ದೆಹಲಿ ಚಲೋ ರಾಲಿಯ ವೇಳೆ ಪೊಲೀಸರ ಜಲಫಿರಂಗಿಯನ್ನು ತಡೆದು ಸಾಮಾಜಿಕ ಜಾಲತಾಣಗಳಲ್ಲಿ ಹೀರೋ ಆಗಿದ್ದ, ಯುವ ರೈತ ಮುಖಂಡನ ವಿರುದ್ಧ ಹತ್ಯೆಗೆ ಯತ್ನ ಆರೋಪದಲ್ಲಿ ದೂರು ದಾಖಲಿಸಲಾಗಿದೆ. 26 ವರ್ಷದ ನವದೀಪ್ ಸಿಂಗ್ ವಾಟರ್ ಕ್ಯಾನೋನ್ನ್ನು ಹತ್ತಿ ರೈತರ ಮೇಲೆ ಬೀಳುತ್ತಿದ್ದ ಜಲಫಿರಂಗಿಯನ್ನ ನಿ...
ತಿರುವನಂತಪುರಂ: ಸೀಟು ಬೆಲ್ಟ್ ಧರಿಸದ ನಾಗರಿಕ, ಶರ್ಟ್ ಬಟನ್ ಹಾಕದ ಪೊಲೀಸ್. ಸದ್ಯ ಕೇರಳದಲ್ಲಿ ಈ ಒಂದು ವಿಚಾರ ಭಾರೀ ಚರ್ಚೆಗೀಡಾಗುತ್ತಿದೆ. ನೌಜಾಸ್ ಮುಸ್ತಫಾ ಎಂಬ ಯುವಕ ಸೀಟ್ ಬೆಲ್ಟ್ ಹಾಕದೇ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಯೊಬ್ಬರ ತಡೆದಿದ್ದು, ಸೀಟು ಬೆಲ್ಟ್ ಹಾಕುವಂತೆ ಗದರಿದ್ದಾರೆ. ಈ ವೇಳೆ ಯುವಕ ತಾವ...
ಎಲ್ಲರಿಗೂ ಸ್ನೇಹಿತರು ಬೇಕು, ಆದರೆ ಈ ಆನೆ ಮರಿಗೆ ಈ ನಾಯಿ ಮಾತ್ರವೇ ಸ್ನೇಹಿತ. ನಾಯಿಯ ಜೊತೆಗೆ ಆನೆ ಮಾರಿ ಆಟವಾಡುತ್ತಿರುವ ವಿಡಿಯೋವೊಂದು ಟ್ವಿಟ್ಟರ್ ನಲ್ಲಿ ವೈರಲ್ ಆಗಿದ್ದು, ನೆಟ್ಟಿಗರ ಮನ ಗೆದ್ದಿದೆ. ಆನೆ ಥೈಲ್ಯಾಂಡ್ ನ ಎಲಿಫೆಂಟ್ ನೇಚರ್ ಪಾರ್ಕ್ನಲ್ಲಿ 2015ರಲ್ಲಿ ಚಿತ್ರೀಕರಿಸಲಾಗಿದ್ದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ...
ಜಮ್ಮು, ಕಾಶ್ಮೀರ: ಪಾಕಿಸ್ತಾನ ಸೇನೆಯ ಅಪ್ರಚೋದಿತ ದಾಳಿ ಪರಿಣಾಮ ಕಾಶ್ಮೀರದ ರಾಜೌರಿ ಜಿಲ್ಲೆಯ ನಿಯಂತ್ರಣ ರೇಖೆಯಲ್ಲಿ ಕರ್ತವ್ಯದಲ್ಲಿದ್ದ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಪಾಕಿಸ್ತಾನ ಸೇನೆಯು ರಾಜೌರಿಯ ಸುಂದರಬಾನಿ ವಲಯದಲ್ಲಿ ಕದನ ವಿರಾಮ ಉಲ್ಲಂಘಿಸಿ ದಾಳಿ ನಡೆಸಿದ್ದು, ಈ ಸಂದರ್ಭ ಸೇನೆಯ ಯೋಧ ನಾಯಕ್ ಪ್ರೇಮ್ ಬಹದ್ದೂರ್ ಖತ್ರಿ ಮ...
ನವದೆಹಲಿ: ಭಾರತೀಯ ನೌಕಾ ಪಡೆಯ ಮಿಗ್ 29 ಕೆಯುಬಿ ಯುದ್ಧ ವಿಮಾನ ಪತನಗೊಂಡಿದ್ದು, ಪರಿಣಾಮವಾಗಿ ಓರ್ವ ಪೈಲಟ್ ನಾಪತ್ತೆಯಾಗಿದ್ದು, ಇನ್ನೋರ್ವ ಪೈಲಟ್ ನ್ನು ರಕ್ಷಿಸಲಾಗಿದೆ. ಗೋವಾ ಬಂದರಿವನಲ್ಲಿರುವ ಐಎನ್ಎಸ್ ವಿಕ್ರಾಮಾಧಿತ್ಯ ನೌಕೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಮಿಗ್ 29 ಕೆಯುಬಿ ತರಬೇತಿ ಯುದ್ಧ ವಿಮಾನ ನಿನ್ನೆ ಸಂಜೆ ಅರೇಬಿಯನ್ ಸ...
ಹರ್ಯಾಣ: ಕೇಂದ್ರ ಸರ್ಕಾರದ ನೂತನ ಕೃಷಿ ಮಸೂದೆಯನ್ನು ವಿರೋಧಿಸಿ ರೈತರು ನಡೆಸುತ್ತಿರುವ ದೆಹಲಿ ಚಲೋ ಪ್ರತಿಭಟನೆ ಶುಕ್ರವಾರವೂ ಮುಂದುವರಿದಿದ್ದು ರೊಹ್ಟಕ್-ಜ್ಹಜ್ಜರ್ ಗಡಿಯಲ್ಲಿ ಇಂದು ಬೆಳಗ್ಗೆಯೇ ರೈತರು ಜಮಾಯಿಸಿದ್ದಾ ತೀವ್ರ ಪ್ರತಿಭಟನೆ ನಡೆಸಿದ್ದಾರೆ. ರೈತರ ಪ್ರತಿಭಟನೆ ಮಧ್ಯೆ ಹರ್ಯಾಣ-ದೆಹಲಿ ಗಡಿಭಾಗದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗ...
ನವದೆಹಲಿ: ಬಿಹಾರ ಚುನಾವಣೆ ಹಾಗೂ ಉಪಚುನಾವಣೆಗಳ ನಂತರ ಇದೀಗ ಎಲೆಕ್ಟ್ರಾನಿಕ್ ಮತ (ಇವಿಎಂ) ವಿರುದ್ಧ ಮತ್ತೆ ಆಕ್ರೋಶ ಕೇಳಿ ಬಂದಿದ್ದು, ಈ ವಿಚಾರ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ವಕೀಲ ಸಿ.ಆರ್. ಜಯ ಸುಕಿನ್ ಎಂಬವರು ಇವಿಎಂ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಚುನಾವಣೆಗಳಲ್ಲಿ ಇವಿಎಂ ಬಳಕೆ ಕೈಬಿಟ್ಟು, ಬ್ಯಾಲೆಟ್...
ನವದೆಹಲಿ: ಒಂದು ದೇಶ ಒಂದು ಚುನಾವಣೆ ಎಂಬುವುದು ಕೇವಲ ಚರ್ಚೆ ಮಾತ್ರವಲ್ಲ, ಅದರ ಅಗತ್ಯ ದೇಶಕ್ಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸಂವಿಧಾನದ ದಿನದ ಅಂಗವಾಗಿ ನಡೆದ ಅಧಿಕಾರಿಗಳ ಸಮಾವೇಶದಲ್ಲಿ ಮಾತನಾಡಿರುವ ಪ್ರಧಾನಿ ಮೋದಿ, ಕೆಲವು ತಿಂಗಳಿಗೆ, ದೇಶದ ಬೇರೆ ಬೇರೆ ಪ್ರದೇಶಗಳಲ್ಲಿ ಚುನಾವಣೆಗಳು ನಡೆಯುತ್ತಲೇ ಇರುತ್ತವೆ. ಇದು ...