ನವದೆಹಲಿ: ಸ್ವಚ್ಛ ಭಾರತ ಅಂತ ಸಾವಿರಾರು ಕೋಟಿ ರೂಪಾಯಿಯನ್ನು ಅನಗತ್ಯವಾಗಿ ವೆಚ್ಚಗಳನ್ನು ಮಾಡಿದರೂ ನದಿಗಳ ಸುರಕ್ಷತೆ ಸಾಧ್ಯವಾಗಿಲ್ಲ. ಅಂತಹದ್ದರಲ್ಲಿ ಇಲ್ಲೊಬ್ಬ ವ್ಯಕ್ತಿ ನದಿಗಳ ಸುರಕ್ಷತೆಗಾಗಿ ಮಾದರಿ ಹೋರಾಟ ಮಾಡುತ್ತಿದ್ದು, ಇದೀಗ ದೇಶಾದ್ಯಂತ ಸುದ್ದಿಯಾಗಿದ್ದಾರೆ. (adsbygoogle = window.adsbygoogle || []).push...
ಚೆನ್ನೈ: ಕೆಲಸ ಸಿಕ್ಕಿದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ವ್ಯಕ್ತಿಯೊಬ್ಬ ಹರಕೆ ಹೇಳಿದ್ದು, ಆತನಿಗೆ ಕೆಲಸ ಸಿಕ್ಕಿದ ಬಳಿಕ ಹರಕೆಯನ್ನು ತೀರಿಸಲು ಆತ್ಮಹತ್ಯೆ ಮಾಡಿಕೊಂಡಿದ್ದಾನೆ, (adsbygoogle = window.adsbygoogle || []).push({}); ಈ ವಿಲಕ್ಷಣ ಘಟನೆ ನಡೆದಿರುವುದು ತಿರುವನಂತಪುರಂನಲ್ಲಿ. ತಮಿಳುನಾ...
ಚೆನ್ನೈ: ಕೊರೊನಾ ವೈರಸ್ ಸೋಂಕಿಗೆ ತಮಿಳುನಾಡಿನ ಕೃಷಿ ಸಚಿವ ಆರ್.ದೊರೈಕನ್ನು ಬಲಿಯಾಗಿದ್ದು, ಶನಿವಾರ ರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಅವರು ಮೃತಪಟ್ಟಿದ್ದಾರೆ. (adsbygoogle = window.adsbygoogle || []).push({}); ಧನಿವಾರ ರಾತ್ರಿ ಸುಮಾರು 11:15ರ ವೇಳೆಗೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ...
ಮಂಗಳೂರು: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ನಿರ್ಧಾರದಿಂದಾಗಿ ದೇಶದ ಎಲ್ಲ ಸೊತ್ತುಗಳೂ ಅಂಬಾನಿ –ಅದಾನಿ ತೆಕ್ಕೆಗೆ ಹೋಗುತ್ತಿದೆ. ಮಂಗಳೂರಿಗರು ಗರ್ವದಿಂದ ಹೇಳುತ್ತಿದ್ದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವೂ ಇನ್ನಿಲ್ಲವಾಗಿದ್ದು, ಖಾಸಗಿ ಸೊತ್ತಾಗಿ ಮಾರ್ಪಾಡಾಗಿದೆ. (adsbygoogle = window.adsbygoogle || [...
ಹೈದರಾಬಾದ್: ಕೇಂದ್ರದ ವಿರುದ್ಧ ರೈತರು ಹಲ್ಲು ಕಚ್ಚಿ, ಮುಷ್ಟಿ ಎತ್ತಿ ಹೋರಾಡಬೇಕು ಎಂದು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಶನಿವಾರ ಕರೆ ನೀಡಿದರು. (adsbygoogle = window.adsbygoogle || []).push({}); ಜಂಗಾಂವ್ ಜಿಲ್ಲೆಯ ಕೊಡಕಂಡ್ಲದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು,...
ಮುಂಬೈ: ಉರುಳುತ್ತಿದ್ದ ಎರಡು ಅಂತಸ್ತಿನ ಕಟ್ಟಡದಿಂದ ಸುಮಾರು 75 ನಿವಾಸಿಗಳನ್ನು ಯುವಕನೋರ್ವ ಕಾಪಾಡಿದ್ದು, ಗುರುವಾರ ಬೆಳಗ್ಗೆ ಮುಂಬೈ ಸಮೀಪದ ಡೊಂಬಿವಲಿಯಲ್ಲಿ ಈ ಘಟನೆ ನಡೆದಿದೆ. (adsbygoogle = window.adsbygoogle || []).push({}); ಬೆಳಗ್ಗಿನ ಜಾವ 4 ಗಂಟೆಗೆ 18 ವರ್ಷದ ಕುನಾಲ್ ಮೊಹಿತೆ ಎಂಬ ಯುವಕ ವೆಬ...
ತ್ರಿಪುರ: 90 ವರ್ಷದ ವೃದ್ಧೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ತ್ರಿಪುರದ ಕಾಂಚನ್ಪುರದ ಬರ್ ಹಳ್ದಿಯಲ್ಲಿ ನಡೆದಿದ್ದು, ಅಕ್ಟೋಬರ್ 24ರಂದು ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. (adsbygoogle = window.adsbygoogle || []).push({}); ಅತ್ಯಾಚಾರ ಎಸಗಿದ ಆರೋಪಿಗಳ ಪೈಕಿ ಓರ್ವ ಸಂತ್ರಸ್ತೆಯನ್ನ...
ಅಲಹಾಬಾದ್: ಕೇವಲ ಮದುವೆಯ ಉದ್ದೇಶಕ್ಕಾಗಿ ಧರ್ಮವನ್ನು ಬದಲಿಸುವುದು ಸ್ವೀಕಾರಾರ್ಹವಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿ, ಅಂತರ್ ಧರ್ಮೀಯ ವಿವಾಹ ಮಾಡಿಕೊಂಡ ದಂಪತಿಗಳು ಪೊಲೀಸ್ ರಕ್ಷಣೆ ಕೋರಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾಗೊಳಿಸಿದೆ. (adsbygoogle = window.adsbygoogle || []).push({}); ಈ ಪ...
ಮುಂಬೈ: ಕೊರೊನಾ ಎಂತಹ ಸಂದರ್ಭವನ್ನು ಸೃಷ್ಟಿಸಿದೆ ನೋಡಿ… ಅಮಾಯಕ ಮಕ್ಕಳು ಕುಟುಂಬದ ಜವಾಬ್ದಾರಿಯನ್ನು ಹೊತ್ತು ಕೊಳ್ಳುವ ಪರಿಸ್ಥಿತಿಯನ್ನು ಸೃಷ್ಟಿಸಿದೆ. ಅತ್ತ ಶಾಲೆ ಇಲ್ಲ, ಇತ್ತ ಅಪ್ಪ ಅಮ್ಮನಿಗೆ ಸರಿಯಾದ ಕೆಲಸ ಇಲ್ಲ, ಕಡಿಮೆ ಸಂಬಳಕ್ಕೆ ದುಡಿಯುತ್ತಾರೆ ಎನ್ನುವ ಕಾರಣಕ್ಕೆ ಎಲ್ಲಾದರೂ ಮಕ್ಕಳಿಗೆ ಎಲ್ಲಾದರೂ ಕೆಲಸ ಸಿಕ್ಕಿದರೆ, ಬಾಲ ಕಾರ್ಮಿಕ...
ಚೆನ್ನೈ: ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ನೀಟ್ ತೇರ್ಗಡೆಯಾಗಿರುವ, ಸರ್ಕಾರಿ ಶಾಲೆಗಳಲ್ಲಿ ಕಲಿತ ವಿದ್ಯಾರ್ಥಿಗಳಿಗೆ ಶೇ 7.5ರಷ್ಟು ಮೀಸಲಾತಿ ಕಲ್ಪಿಸುವ ಮಸೂದೆಗೆ ತಮಿಳುನಾಡಿನ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಶುಕ್ರವಾರ ಅನುಮೋದನೆ ನೀಡಿದ್ದಾರೆ. (adsbygoogle = window.adsbygoogle || []).push({}); &...