ನವದೆಹಲಿ: ರಷ್ಯಾದಲ್ಲಿ ಅಭಿವೃದ್ಧಿಪಡಿಸಿರುವ ಕೊವಿಡ್ 19 ಪ್ರಾಯೋಗಿಕ ಲಸಿಕೆ 'ಸ್ಪುಟ್ನಿಕ್ ವಿ'ನ್ನು ಭಾರತದ 100 ಸ್ವಯಂ ಸೇವಕರ ಮೇಲೆ ಪ್ರಯೋಗ ನಡೆಸಲಾಗುವುದು ಎಂದು ವರದಿಯಾಗಿದೆ. ಈ ವಿಚಾರವನ್ನು ಭಾರತೀಯ ಔಷಧ ನಿಯಂತ್ರಣ ಸಂಸ್ಥೆ ಹೇಳಿದೆ ಎಂದು ವರದಿಯಾಗಿದೆ. ಭಾರತದಲ್ಲಿ 'ಸ್ಪುಟ್ನಿಕ್-ವಿ' ಲಸಿಕೆ ಮಾರಾಟ ಹಾಗೂ ಕ್ಲಿನಿಕಲ್ ಟ್ರಯಲ...
ಹೋಶಿಯಾರ್ ಪುರ: ಆರು ವರ್ಷದ ಬಾಲಕಿಯನ್ನು ಸಾಮೂಹಿಕವಾಗಿ ಅತ್ಯಾಚಾರ ನಡೆಸಿ, ಕೊಂದು ಮೃತದೇಹವನ್ನು ಸುಟ್ಟು ಹಾಕಿದ ಘಟನೆ ಪಂಜಾಬ್ ನ ಹೊಶಿಯಾರ್ ಪುರದಲ್ಲಿ ನಡೆದಿದ್ದು, ಈ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇದೊಂದು ಭಯಾನಕ ಘಟನೆಯಾಗಿದೆ. ಸ್ಥಳೀಯ ವ್ಯಕ್ತಿ ಗುರುಪ್ರೀತ್ ಎಂಬಾತ ಬಾಲಕಿಯನ್ನು ತನ್ನ ಮನೆಗೆ ಕರೆದುಕೊ...
ಲಕ್ನೋ: ಅತ್ಯಾಚಾರಿಗಳ ಸ್ವರ್ಗ ಉತ್ತರ ಪ್ರದೇಶದಲ್ಲಿ ಮತ್ತೊಂದು ಅತ್ಯಾಚಾರ ನಡೆದಿದ್ದು, ನವರಾತ್ರಿ ಪ್ರಯುಕ್ತ ದುರ್ಗೆಗೆ ಪೂಜೆ ಸಲ್ಲಿಸಿ ಮನೆಗೆ ಹಿಂದಿರುಗುತ್ತಿದ್ದ 19 ವರ್ಷದ ಯುವತಿಯ ಮೇಲೆ ಮೂವರು ಕಾಮುಕರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಉತ್ತರಪ್ರದೇಶದ ಮಹೊಬಾ ಜಿಲ್ಲೆಯ ಪಾನ್ವಾಡಿ ಪ್ರದೇಶದಲ್ಲಿ ಈ ಕೃತ್ಯ ನಡೆದಿದೆ. ನವರಾತ್ರ...
ತಿರುಚ್ಚಿ: ತಮಿಳುನಾಡಿನ ಪ್ರತಿಯೊಬ್ಬರಿಗೂ ಕೊರೊನಾ ಲಸಿಕೆ ಉಚಿತವಾಗಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಘೋಷಿಸಿದ್ದಾರೆ. ಕೊರೋನಾ ಲಸಿಕೆ ಸಿಕ್ಕ ಬಳಿಕ, ತಮಿಳುನಾಡು ಸರ್ಕಾರವು ಸಾರ್ವಜನಿಕರಿಗೆ ಉಚಿತವಾಗಿ ಲಸಿಕೆ ನೀಡುತ್ತದೆ ಎಂದು ಹೇಳಿದರು. ಇತ್ತೀಚೆಗೆ ಬಿಹಾರ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಬಿಡುಗಡೆ ಮಾ...
ಭೋಪಾಲ್: ಶಾಸಕರೇ ಅಲ್ಲದವರನ್ನು ಸಚಿವರಾಗಿ ಹೇಗೆ ನೇಮಿಸಿಕೊಳ್ಳಲಾಗಿದೆ ಎಂದು ಮಧ್ಯಪ್ರದೇಶ ಹೈಕೋರ್ಟ್ ನ ಜಬಲ್ಪುರ ಪೀಠ ನೋಟಿಸ್ ಜಾರಿ ಮಾಡಿದ್ದು, ಮಾರ್ಚ್ ತಿಂಗಳಲ್ಲಿ ಕಾಂಗ್ರೆಸ್ಗೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ 14 ಮುಖಂಡರನ್ನು ಮಧ್ಯಪ್ರದೇಶದಲ್ಲಿ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಸರ್ಕಾರದಲ್ಲಿ ಸಚಿವರನ್ನಾಗಿ ನೇಮಿಸಲ...
ಭಾಗಪತ್: ಉದ್ದನೆ ಗಡ್ಡ ಬೆಳೆಸಿಕೊಂಡ ಕಾರಣಕ್ಕೆ ಉತ್ತರ ಪ್ರದೇಶದ ಭಾಗ್ಪತ್ನ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಇಂಟೆಸರ್ ಅಲಿ ಅವರನ್ನು ಕರ್ತವ್ಯದಿಂದ ವಜಾಗೊಳಿಸಲಾಗಿದ್ದು, ಪೊಲೀಸ್ ಇಲಾಖೆಯ ನಿಯಮ ಮೀರಿ ಗಡ್ಡ ಬೆಳೆಸಿಕೊಂಡಿರುವ ಹಿನ್ನೆಲೆಯಲ್ಲಿ ಈ ಕ್ರಮಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸ್ ಇಲಾಖೆಯ ನಿಯಮದ ಪ್ರಕ...
ಮುಂಬೈ: ಮಹಾರಾಷ್ಟ್ರ ಸರ್ಕಾರವು ಟಿಆರ್ಪಿ ಹಗರಣದ ಪ್ರಕರಣಗಳ ತನಿಖೆ ನಡೆಸಲು ಕೇಂದ್ರ ತನಿಖಾ ದಳಕ್ಕೆ (ಸಿಬಿಐ)ನೀಡಿದ್ದ ಒಪ್ಪಿಗೆಯನ್ನು ಹಿಂತೆಗೆದುಕೊಳ್ಳುವ ಮೂಲಕ ಅಚ್ಚರಿ ಸೃಷ್ಟಿಸಿದೆ. ರಿಪಬ್ಲಿಕ್ ಟಿವಿ ಹಣ ನೀಡಿ ಟಿಆರ್ಪಿ ತಿರುಚಿದ ಪ್ರಕರಣ ಸದ್ಯ ದೇಶಾದ್ಯಂತ ಸುದ್ದಿಯಲ್ಲಿದೆ. ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ಈ ಪ್ರಕರಣವ...
ನವದೆಹಲಿ: ಗೃಹಸಚಿವ ಅಮಿತ್ ಶಾ ಅವರು ಇಂದು ತಮ್ಮ 56ನೇ ವರ್ಷದ ಹುಟ್ಟು ಹಬ್ಬ ಆಚರಿಸುತ್ತಿದ್ದಾರೆ. ಅವರಿಗೆ ಪ್ರಧಾನಿ ನರಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಶುಭಾಶಯ ತಿಳಿಸಿದ್ದಾರೆ. ಅಮಿತ್ ಶಾಗೆ ಶುಭಾಶಯ ಹೇಳಿರುವ ಪ್ರಧಾನಿ ಮೋದಿ, ದೇಶ ಪ್ರಗತಿ ಸಾಧಿಸುವತ್ತಾ ಅವರು ನೀಡುತ್ತಿರುವ ಸಮರ್ಪಣೆ ಮತ್ತು ದಕ್ಷತಾ ಮನೋಭಾವಕ್ಕೆ ನಮ್ಮ...
ಬಾರಾಬಂಕಿ: ಉತ್ತರಪ್ರದೇಶ ಅತ್ಯಾಚಾರಿಗಳಿಗೆ ಸ್ವರ್ಗವಾಗಿದೆ. ಸಾಲು ಸಾಲು ಅತ್ಯಾಚಾರ ಪ್ರಕರಣಗಳು ನಡೆದ ಬಳಿಕ ಮತ್ತೊಂದು ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಾಗಿದ್ದು, 17 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಬಾಲಕಿಯನ್ನು ಹತ್ಯೆ ಮಾಡಲಾಗಿದೆ. ರಾಜಧಾನಿ ಲಕ್ನೋದಿಂದ 30 ಕಿ.ಮೀ. ದೂರದಲ್ಲಿರುವ ಬಾರಾಬಂಕಿಯಲ್ಲಿ ಬಾಲಕಿಯ ಸ್ನೇ...
ಹತ್ರಸ್: ಉತ್ತರಪ್ರದೇಶದ ಹತ್ರಸ್ ನಲ್ಲಿ ಕೆಟ್ಟ ಜಾತಿಯವರಿಂದ ಸಾಮೂಹಿಕವಾಗಿ ಅತ್ಯಾಚಾರಕ್ಕೊಳಗಾಗಿ ಭೀಕರವಾಗಿ ಹತ್ಯೆಯಾದ ಯುವತಿಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸತ್ಯ ಶೋಧನಾ ಸಮಿತಿಯು ಮಂಗಳವಾರ ತನ್ನ ವರದಿ ನೀಡಿದೆ. ಅತ್ಯಾಚಾರವನ್ನು ಸಾಬೀತುಪಡಿಸಲು ಅಸಾಧ್ಯವಾಗಬೇಕು ಎನ್ನುವುದಕ್ಕಾಗಿ, ಪುರಾವೆಗಳನ್ನು ನಾಶ ಮಾಡಲು ವೈದ್ಯಕೀಯ ಸೌಲಭ್ಯಗಳಲ...