ಉತ್ತರಪ್ರದೇಶ: ಬಹುಜನ ಸಮಾಜ ಪಾರ್ಟಿ(ಬಿಎಸ್ ಪಿ)ಯಿಂದ 2022ರ ವಿಧಾನಸಭಾ ಚುನಾವಣೆಗೆ ಸ್ಪರ್ಧಾಕಾಂಕ್ಷಿಯಾಗಿದ್ದ ವ್ಯಾಪಾರಿಯೊಬ್ಬ ಬಿಎಸ್ ಪಿಯಿಂದ ಟಿಕೆಟ್ ಸಿಗಲಿಲ್ಲ ಎನ್ನುವ ಕಾರಣಕ್ಕೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. (adsbygoogle = window.adsbygoogle || []).push({}); ಡೆತ್ ನೋಟ್...
ಮುಂಬೈ: ದ್ವಿಚಕ್ರ ವಾಹನ ತಡೆದದಕ್ಕೆ ಮಹಿಳೆಯೊಬ್ಬರು ಸಂಚಾರಿ ಪೊಲೀಸ್ ಕಾನ್ಸ್ ಸ್ಟೇಬಲ್ ಮೇಲೆ ಹಲ್ಲೆ ನಡೆಸಿದ್ದು, ಮಹಿಳೆ ಹಲ್ಲೆ ನಡೆಸಿದರೂ ಪೊಲೀಸ್ ಅಧಿಕಾರಿ ತಾಳ್ಮೆ ವಹಿಸಿದ್ದು, ಅವರ ತಾಳ್ಮೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾದ ಬೆನ್ನಲ್ಲೇ ಅವರಿಗೆ ಸಾರ್ವಜನಿಕರು ಸನ್ಮಾನಿಸಿದ್ದಾರೆ. (adsbygoogle = window.adsbygoog...
ಭೋಪಾಲ್: ಮಧ್ಯಪ್ರದೇಶದ 28 ವಿಧಾನಸಭಾ ಸ್ಥಾನಗಳಿಗೆ ನವೆಂಬರ್ 3ರಂದು ಉಪಚುನಾವಣೆ ನಡೆಯಲಿದ್ದು, ಭಾರತೀಯ ಜನತಾ ಪಾರ್ಟಿ(ಬಿಜೆಪಿ)ಯ ಅಭ್ಯರ್ಥಿ ಗೋವಿಂದ್ ಸಿಂಗ್ ರಜಪುತ್ ಮತದಾನದ ಪ್ರಚಾರಕ್ಕೆ ಆಯೋಜಿಸಲಾಗಿದ್ದ ನೃತ್ಯ ಪ್ರದರ್ಶನದಲ್ಲಿ ಮಹಿಳೆಯ ಜೊತೆಗೆ ನೃತ್ಯ ಮಾಡಿದ್ದಾರೆ. (adsbygoogle = window.adsbygoogle || []).pus...
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಮೂವರು ಮುಸ್ಲಿಮ್ ಬಿಜೆಪಿ ಕಾರ್ಯಕರ್ತರನ್ನು ಭಯೋತ್ಪಾದಕರು ಹತ್ಯೆ ಗೈದಿರುವ ಘಟನೆ ನಡೆದಿದ್ದು, ಇಲ್ಲಿನ ವೈಕೆ ಪುರ ಪ್ರದೇಶದಲ್ಲಿ ಭಯೋತ್ಪಾಕರು ಬಿಜೆಪಿ ಕಾರ್ಯಕರ್ತರು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ದಾಳಿ ನಡೆಸಿದ್ದಾರೆ. (adsbygoogle = window.adsbygoogle || []).push({}...
ಲಕ್ನೋ: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಬಿಎಸ್ ಪಿಯ 7 ಶಾಸಕರನ್ನು ಬಿಎಸ್ ಪಿ ವರಿಷ್ಠೆ ಮಾಯಾವತಿ ಪಕ್ಷದಿಂದ ಉಚ್ಛಾಟನೆ ಮಾಡಿದ್ದಾರೆ. (adsbygoogle = window.adsbygoogle || []).push({}); ಶಾಸಕರಾದಂತ ಚೌಧುರಿ ಅಸ್ಲಂ ಆಲಿ, ಹಕೀಂ ಲಾಲ್ ಬಿಂಡ್, ಮಹ್ಮದ್ ಮುಜ್ತಾಬ್ ಸಿದ್ದೀಕಿ, ಅಸ್ಲಂ ರೈನಿ, ಸುಷ...
ಲಕ್ನೋ: ಉತ್ತರ ಪ್ರದೇಶ ಪರಿಷತ್ ಚುನಾವಣೆಯಲ್ಲಿ ಎಸ್ ಪಿ ಅಭ್ಯರ್ಥಿಗಳನ್ನು ಸೋಲಿಸಲು ನಾವು ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸಲೂ ಸಿದ್ಧ ಎಂದು ಬಹುಜನ ಸಮಾಜ ಪಾರ್ಟಿಯ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ. (adsbygoogle = window.adsbygoogle || []).push({}); ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಎಸ್ ಪಿ-ಎಸ್ ಪಿ...
ಉತ್ತರಪ್ರದೇಶ: ಕಾಂಗ್ರೆಸ್ ಹಿರಿಯ ಮುಖಂಡೆ, ಉನ್ನಾವೋದ ಮಾಜಿ ಸಂಸದೆ ಅನ್ನೂ ಟಂಡನ್ ಅವರು ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. (adsbygoogle = window.adsbygoogle || []).push({}); ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ನಾನು ಇಂದು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಗೆ ರಾಜೀನ...
ಗಾಂಧಿನಗರ: ಗುಜರಾತ್ ನ ಮಾಜಿ ಮುಖ್ಯಮಂತ್ರಿ ಕೇಶುಭಾಯ್ ಪಟೇಲ್ ಹೃದಯಾಘಾತದಿಂದ ನಿಧನ ಹೊಂದಿದ್ದು, 91 ವರ್ಷಗಳ ತಮ್ಮ ಜೀವನ ಪ್ರಯಾಣವನ್ನು ಇಂದು ನಿಲ್ಲಿಸಿ, ತಮ್ಮ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. (adsbygoogle = window.adsbygoogle || []).push({}); ಎರಡು ಬಾರಿ ಗುಜರಾತ್ ನ ಸಿಎಂ ಹುದ್ದೆಯನ್ನು ಅಲಂಕರಿ...
ಗುರುಗಾಂವ್: ಇಲ್ಲಿನ ಫೋರ್ಟೀಸ್ ಆಸ್ಪತ್ರೆ(ಸೆಕ್ಟರ್ 44)ಯಲ್ಲಿ ಕ್ಷಯ ರೋಗದ ಹಿನ್ನೆಲೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ 21 ವರ್ಷದ ಯುವತಿ ಅರೆ ಪ್ರಜ್ಞಾವಸ್ಥೆಯಲ್ಲಿದ್ದಾಗ ಸಿಬ್ಬಂದಿ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ನಡೆದಿದೆ. (adsbygoogle = window.adsbygoogle || []).push({}); ಮಂಗಳವಾರ ಬೆಳಗ್ಗೆ ಸಂತ...
ಲಕ್ನೋ: ಬಹುಜನ ಸಮಾಜ ಪಾರ್ಟಿಯೊಳಗೆ ರಾಜ್ಯಸಭೆ ಚುನಾವಣೆ ವಿಚಾರದಲ್ಲಿ ಆರಂಭವಾದ ಬಂಡಾಯ ಇದೀಗ ಐವರು ಶಾಸಕರ ರಾಜೀನಾಮೆಯವರೆಗೆ ಮುಂದುವರಿಯುವ ಲಕ್ಷಣಗಳು ಕಂಡು ಬರುತ್ತಿದ್ದು, ಬಿಎಸ್ ಪಿಯ ಐವರು ಬಂಡಾಯ ಶಾಸಕರು ಸಮಾಜವಾದಿ ಪಾರ್ಟಿಯ ಮುಖ್ಯಸ್ಥ ಅಖಿಲೇಶ್ ಯಾದವ್ ಅವರನ್ನು ಭೇಟಿಯಾಗಿದ್ದಾರೆ. (adsbygoogle = window.adsbygoog...