ಪಟಾಕಿ ದುರಂತದಲ್ಲಿ ಪೋಷಕರನ್ನು ಕಳೆದುಕೊಂಡ ಮಕ್ಕಳ ಶೈಕ್ಷಣಿಕ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಘೋಷಿಸಿದ್ದಾರೆ. ಗಮನಾರ್ಹ ಸಂಖ್ಯೆಯ ಪಟಾಕಿ ಉತ್ಪಾದನಾ ಘಟಕಗಳನ್ನು ಹೊಂದಿರುವ ವಿರುಧುನಗರ ಜಿಲ್ಲೆಗೆ ಭೇಟಿ ನೀಡಿದ ನಂತರ ಈ ಘೋಷಣೆ ಮಾಡಲಾಗಿದೆ. ಸಂತ್ರಸ್ತ ಮಕ್ಕಳ ಶಿಕ್ಷಣಕ್ಕೆ ...
ಪಶ್ಚಿಮ ಬಂಗಾಳದ ಅಪರಾಧ ತನಿಖಾ ಇಲಾಖೆ (ಸಿಐಡಿ) ಅಂತರರಾಜ್ಯ ಮಕ್ಕಳ ಕಳ್ಳಸಾಗಣೆ ದಂಧೆಯನ್ನು ಯಶಸ್ವಿಯಾಗಿ ಭೇದಿಸಿದೆ. ಹೆಣ್ಣು ಮಗುವನ್ನು ರಕ್ಷಿಸಿದ್ದು ಜೊತೆಗೆ ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯ ರೈಲ್ವೆ ನಿಲ್ದಾಣದ ಹೊರಗೆ ಭಾನುವಾರ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಗುಪ್ತಚರ ಮಾಹಿತಿಯ ಮೇ...
ಜಾರ್ಖಂಡ್ ನಲ್ಲಿ ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಹಾಗೂ ಕಾಂಗ್ರೆಸ್ ಮೈತ್ರಿಕೂಟದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮೈತ್ರಿಕೂಟವು ರಾಜ್ಯದ ಇತರ ಹಿಂದುಳಿದ ವರ್ಗಗಳ (ಒಬಿಸಿ) ನಡುವೆ ವಿಭಜನೆಯನ್ನು ಬಿತ್ತುತ್ತಿದೆ ಎಂದು ಅವರು ಆರೋಪಿಸಿದರು. ಬೊಕಾರೊದಲ್ಲಿ ನಡೆದ ಚುನಾವಣಾ ರ್ಯಾಲಿಯಲ್...
ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಉಸ್ತಿಯಲ್ಲಿರುವ ಪಕ್ಷದ ಕಚೇರಿಯಲ್ಲಿ ಬಿಜೆಪಿ ನಾಯಕನ ಶವ ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೃತ ಪೃಥ್ವಿರಾಜ್ ನಾಸ್ಕರ್ ಜಿಲ್ಲೆಯ ಪಕ್ಷದ ಸಾಮಾಜಿಕ ಮಾಧ್ಯಮ ಖಾತೆಯನ್ನು ನಿರ್ವಹಿಸುತ್ತಿದ್ದರು. ಬಿಜೆಪಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅನ್ನು ಹೊಣೆಯಾಗಿಸಿದ್ರೆ,...
ಹರಿಯಾಣ ನಾಗರಿಕ ಸೇವೆಗಳ ಅಧಿಕಾರಿ ಕುಲಭೂಷಣ್ ಬನ್ಸಾಲ್ ಅವರನ್ನು ಹಿಸಾರ್ನಲ್ಲಿ ದಲಿತ ಸಮುದಾಯದ ಕಾರ್ಮಿಕೆಯೋರ್ವರು ಲೈಂಗಿಕ ಶೋಷಣೆಯ ಗಂಭೀರ ಆರೋಪ ಮಾಡಿದ ನಂತರ ಬಂಧಿಸಲಾಗಿದೆ. ಮಾಧ್ಯಮ ವರದಿಗಳ ಪ್ರಕಾರ, ಆರೋಪಿ ಅಧಿಕಾರಿಯನ್ನು ಈ ವಾರದ ಆರಂಭದಲ್ಲಿ ರಾಜ್ಯ ಸರ್ಕಾರ ಅಮಾನತುಗೊಳಿಸಿದೆ. ಯಾಕೆಂದರೆ ಅವ್ರ ವಿರುದ್ಧ ಲೈಂಗಿಕ ದೌರ್ಜನ್ಯ ಮತ್ತ...
ಉತ್ತರ ಪ್ರದೇಶದ ಕಾನ್ಪುರದ ಪ್ರಮುಖ ಕೋಚಿಂಗ್ ಇನ್ಸ್ಟಿಟ್ಯೂಟ್ ನಲ್ಲಿ ಅಪ್ರಾಪ್ತ ನೀಟ್ ವಿದ್ಯಾರ್ಥಿನಿಯನ್ನು ಆರು ತಿಂಗಳ ಕಾಲ ಒತ್ತೆಯಾಳಾಗಿ ಇರಿಸಿ ಇಬ್ಬರು ಶಿಕ್ಷಕರು ಅತ್ಯಾಚಾರ ಎಸಗಿದ್ದಾರೆ. ಪೊಲೀಸರ ಪ್ರಕಾರ, ವಿದ್ಯಾರ್ಥಿನಿ ತನ್ನ ವೈದ್ಯಕೀಯ ಪ್ರವೇಶ ಪರೀಕ್ಷೆಗೆ ತಯಾರಿ ನಡೆಸಲು ಫತೇಪುರದಿಂದ ಕಾನ್ಪುರಕ್ಕೆ ತೆರಳಿದ್ದಳು. 2022 ರ ಡಿಸೆ...
ಯುವಜನರ ಮೇಲೆ ಸಾಮಾಜಿಕ ಮಾಧ್ಯಮದ ತೀವ್ರ ಪ್ರಭಾವದ ಬಗ್ಗೆ ಹೆಚ್ಚುತ್ತಿರುವ ಕಳವಳಗಳ ಮಧ್ಯೆ, ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಗುರುವಾರ 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಕಾನೂನನ್ನು ಘೋಷಿಸಿದ್ದರು. ಇದೀಗ ಈ ಕಾನೂನು ಭಾರತದಲ್ಲೂ ಎಫೆಕ್ಟ್ ಆಗುವ ಸಾಧ್ಯತೆ ಕಾಣ್ತಿದೆ. ಸಾ...
ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಮಹಾರಾಷ್ಟ್ರದಲ್ಲಿ ಬಿರುಸಿನ ಚುನಾವಣಾ ಪ್ರಚಾರದ ಮಧ್ಯೆ, ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಲೋಕಸಭಾ ಸಂಸದ ರಾಹುಲ್ ಗಾಂಧಿ ಅವರು ತೆಲಂಗಾಣದಲ್ಲಿ ಜಾತಿ ಜನಗಣತಿಯನ್ನು ಉಲ್ಲೇಖಿಸಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಜಾತಿ ಜನಗಣತಿ ವಿಷಯ...
ರೈಲು ಬೋಗಿ ಜೋಡಿಸುವಾಗ ಸಂಭವಿಸಿದ ಅವಘಡದಿಂದಾಗಿ ರೈಲ್ವೆ ಪೋರ್ಟರ್ ಒಬ್ಬರು ಮೃತಪಟ್ಟಿರುವ ಘಟನೆ ಬಿಹಾರದ ಬೆಗುಸರಾಯ್ ನ ಬರೌನಿ ಜಂಕ್ಷನ್ ನಲ್ಲಿ ಶನಿವಾರ ನಡೆದಿದೆ. ಮೃತನನ್ನು ಸೋನ್ಪುರ್ ರೈಲ್ವೆ ವಿಭಾಗದ ಅಡಿಯಲ್ಲಿ ಕೆಲಸ ಮಾಡುವ ಪೋರ್ಟರ್ ಅಮರ್ ಕುಮಾರ್ ರಾವ್ ಎಂದು ಗುರುತಿಸಲಾಗಿದೆ. ಲಕ್ನೋ-ಬರೌನಿ ಎಕ್ಸ್ ಪ್ರೆಸ್ (ಸಂಖ್ಯೆ: 15204) ...
ಜಾಮೀನು ಅರ್ಜಿಗಳನ್ನು ವರ್ಷಗಟ್ಟಲೆ ಬಾಕಿ ಇರಿಸುವ ನ್ಯಾಯಾಲಯಗಳ ಅಭ್ಯಾಸಕ್ಕೆ ಸುಪ್ರೀಂ ಕೋರ್ಟ್ ಕೊನೆ ಹಾಡುವ ತೀರ್ಪು ನೀಡಿದೆ. ಜಾಮೀನು ಅರ್ಜಿಯನ್ನು ಇತ್ಯರ್ಥ ಪಡಿಸುವಲ್ಲಿ ಒಂದು ದಿನ ವಿಳಂಬವಾದರೂ ಅದು ನಾಗರಿಕರ ಮೂಲಭೂತ ಹಕ್ಕುಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ಸುಪ್ರೀಂ ಖಡಕ್ಕಾಗಿ ಹೇಳಿದೆ. ಈ ತೀರ್ಪು ವಿದ್ಯಾರ್ಥಿ ಹೋರಾ...