ಸತೀಶ್ ಕಕ್ಕೆಪದವು ಸುಮಾರು 450 ವರ್ಷಗಳ ಹಿಂದೆ ಇಟ್ಟೆ ಕೊಪ್ಪ ಪೆರಿಯ ಮಂಜವು ಕಾಲುವೆ ಯೊಂದರ ಇಕ್ಕೆಡೆಗಳಲ್ಲಿ ಎರಡು ಊರುಗಳ ಜೋಡಣೆಯಾಗಿದ್ದು, "ಮನ್ಸರ" ( ಸಂವಿಧಾನ ಜಾರಿಯಾದ ನಂತರ/ ಜಾತಿ ದೃಢೀಕರಣ ಪಡೆಯುವ ಪ್ರಕ್ರಿಯೆ ಆರಂಭವಾದ ಮೇಲೆ ಪ್ರಸ್ತುತ ಜಾತಿಪಟ್ಟಿಯ ಪ್ರಕಾರ ಹೊಲೆಯ, ಹಸಲರು, ಪಾಲೆ, ತೋಟಿ, ಆದಿ ದ್ರಾವಿಡ, ಆದಿ ಕರ್ನಾಟ...
ಕರಂಗೋಲು ಕುಣಿತ: ಅದರ ಸಾಮಾಜಿಕ ಮತ್ತು ಅಲೌಕಿಕ ನೆಲೆಗಳು: ಸಂಚಿಕೆ: 2 ಲೇಖಕರು ರಘು ಧರ್ಮಸೇನ ( ಈ ಅಧ್ಯಯನವು ಆದಿ ದ್ರಾವಿಡ ಸಮುದಾಯದ ಮೇಲಿನ ಸುಮಾರು ಹದಿನೈದು ವರ್ಷಗಳ ಜನಾಂಗೀಕ ಅಧ್ಯಯನದ ಫಲಶ್ರುತಿಯಾಗಿದೆ..ಅಧ್ಯಯನ ಸಂದರ್ಭದಲ್ಲಿ ಬಾಬು ಬಳ್ಲಾಜೆ ಅಂತಹ ಹಲವಾರು ಪಾಡ್ದನಕಾರರು ಹಾಗೂ ಆದಿ ದ್ರಾವಿಡ ಸಮುದಾಯದ ಹಲವಾರು ಮಾಹಿತಿ...
ಮಹಾನಾಯಕ ಡಾಟ್ ಇನ್(www.mahanayaka.in) ಅಂತರ್ಜಾಲ ಮಾಧ್ಯಮವು 2020 ಅಕ್ಟೋಬರ್ 20ರಂದು ಓದುಗರಿಂದಲೇ ಲೋಕಾರ್ಪಣೆಯಾಯಿತು. ಇದೀಗ ಮಹಾನಾಯಕ ಅಂತರ್ಜಾಲ ಮಾಧ್ಯಮ ಒಂದು ವರ್ಷವನ್ನು ಯಶಸ್ವಿಯಾಗಿ ಪೂರೈಸಿದೆ. ಮಹಾನಾಯಕ ಮಾಧ್ಯಮವನ್ನು ಬಹಳಷ್ಟು ಪ್ರೀತಿಯಿಂದ ಜನರು ಸ್ವೀಕರಿಸಿದ್ದಾರೆ. ಮಾಧ್ಯಮದ ಉತ್ತಮ ಅಂಶಗಳನ್ನು ಗಮನಿಸಿ ನಮ್ಮನ್ನು ಪ್ರೋತ್...
ಸತೀಶ್ ಕಕ್ಕೆಪದವು ತುಳುನಾಡಿನ ಅಪ್ರತಿಮ ಅವಳಿ ವೀರರು ಕಾನದ-- ಕಟದರು ಶೀರ್ಷಿಕೆಯಡಿಯಲ್ಲಿ ಅಸ್ಪೃಶ್ಯತೆ, ಅಸಮಾನತೆ, ದಬ್ಬಾಳಿಕೆ ಮೊದಲಾದವುಗಳ ವಿರುದ್ಧ ಸಿಡಿದೆದ್ದ ಅವಳಿ ವೀರರ ಜೀವನಗಾಥೆಯ ಬದುಕು ಬರಹಗಳತ್ತ ಸಾಗಿದಾಗ, ತುಳುನಾಡಿನ ಸಾಮಾಜಿಕ ಸಾಂಸ್ಕೃತಿಕ ಸ್ಥಿತಿಗತಿಗಳ ಅವಲೋಕನದ ಅನಿವಾರ್ಯ ಅವಶ್ಯಕತೆ ಎಷ್ಟಿದೆ ಎಂಬುದು ಸ್ಪಷ್ಟವಾ...
ಮೂಲ: ಪೂಜಾ ಚೌಧರಿ- ದ ವೈರ್ ಅನುವಾದ : ನಾ ದಿವಾಕರ ಹಿಂದೂ ಮಹಾಸಭಾ ನಾಯಕ ವಿನಾಯಕ್ ದಾಮೋದರ್ ಸಾವರ್ಕರ್ ಬ್ರಿಟೀಷ್ ಸರ್ಕಾರಕ್ಕೆ ಕ್ಷಮಾದಾನ ಅರ್ಜಿ ಸಲ್ಲಿಸುವಂತೆ ಮಹಾತ್ಮ ಗಾಂಧಿ ಸಲಹೆ ನೀಡಿದ್ದರು ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಉದಯ್ ಮಹುರ್ರ್ಕರ್ ಮತ್ತು ಚಿರಾಯು ಪಂಡಿತ್ ಅವರ ವೀರ್ ಸಾವರ್ಕರ್ ಕುರಿತ...
ಲೇಖಕರು: ಭಾಸ್ಕರ್ ವಿಟ್ಲ ಬೋಧಿಸತ್ವ ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ರವರು ಲಕ್ಷಾಂತರ ಅನುಯಾಯಿಗಳೊಂದಿಗೆ, ಮಹಾರಾಷ್ಟ್ರದ ನಾಗ್ಪರದಲ್ಲಿ (ದೀಕ್ಷಾ ಭೂಮಿ) ಬೌದ್ಧ ಧರ್ಮವನ್ನು ಸ್ವೀಕರಿಸಿದ ಐತಿಹಾಸಿಕ ದಿನ. ಈ ದಿನವನ್ನು ( 14-10-1956) ಧಮ್ಮ ದೀಕ್ಷಾ ದಿನ ಎಂದು ಸಂಭ್ರಮಿಸಲಾಗುತ್ತದೆ. ಜಾತಿ ಅಸಮಾನತೆ, ಜಾತಿ ದೌರ್ಜನ್...
ಲೇಖಕರು: ರಘು ಧರ್ಮಸೇನ ( ಈ ಅಧ್ಯಯನವು ಆದಿ ದ್ರಾವಿಡ ಸಮುದಾಯದ ಮೇಲಿನ ಸುಮಾರು ಹದಿನೈದು ವರ್ಷಗಳ ಜನಾಂಗೀಕ ಅಧ್ಯಯನದ ಫಲಶ್ರುತಿಯಾಗಿದೆ..ಅಧ್ಯಯನ ಸಂದರ್ಭದಲ್ಲಿ ಬಾಬು ಬಳ್ಲಾಜೆ ಅಂತಹ ಹಲವಾರು ಪಾಡ್ದನಕಾರರು ಹಾಗೂ ಆದಿ ದ್ರಾವಿಡ ಸಮುದಾಯದ ಹಲವಾರು ಮಾಹಿತಿದಾರರನ್ನು ಸಂದರ್ಶನ ಮಾಡಿ ಅವರು ಕೊಟ್ಟ ಮಾಹಿತಿಗಳನ್ನು ಅಧ್ಯಯನದಲ್ಲಿ ಬಳ...
ಪರಶುರಾಮ್ .ಎ ಕತ್ತೆ ಕಥೆ ಇದೇನು ಪಂಚತಂತ್ರ ಕತೆಯೊ ಅಥವಾ ನೀತಿಕತೆಯೋ ಅಲ್ಲ. ನಿಮ್ಮಗಳ ನಿಜ ಜೀವನದಲ್ಲಿ ನೀವುಗಳೇ ನಂಬಿರುವ ಕಥೆಯಿದು. ನಿಮ್ಮ ಇಡೀ ಜೀವನದಲ್ಲಿ ಹಾಸು ಹೊಕ್ಕಾಗಿರುವ ದಿನನಿತ್ಯ ಕೈಮುಗಿದು ಮೂರ್ಖರಾಗಿರುವ ಮೂರ್ಖರನ್ನಾಗಿಸಿರುವ ಕತೆ. ಬಹುಶಃ ಈ ಕಥೆಯಲ್ಲಿ ನೀವುಗಳೇ ನಿಮ್ಮ ನಂಬಕೆಗಳೇ ಪ್ರಧಾನ ಆಗಿವೆ. ನಂಬಿಕೆ, ಭಕ್ತ...
ಸತೀಶ್ ಕಕ್ಕೆಪದವು ಭಾರತದ ಭವ್ಯ ಇತಿಹಾಸದಲ್ಲಿ ಕರ್ನಾಟಕಕ್ಕೆ ಅದರಲ್ಲೂ ವಿಶೇಷವಾಗಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ/ತುಳುನಾಡು ವಿಭಿನ್ನವಾದ ಇತಿಹಾಸವನ್ನು ಹೊಂದಿದೆ. ಬಹುತ್ವ ಬಯಸುವ ಬಹುಜನರು ಕೃಷಿ ಆಧಾರಿತ ಬದುಕು ಕಟ್ಟಿಕೊಂಡ ಸಂಸ್ಕೃತಿ ಕಾಣಸಿಗುತ್ತವೆ. ಜೊತೆ ಜೊತೆಗೆ ಶ್ರೇಣೀಕೃತ ಸಾಮಾಜಿಕ ವ್ಯವಸ್ಥೆಯಲ್ಲಿ ಸಾವಿರಾರು ವರ್ಷಗಳಿ...
ಲೇಖಕರು : ರಘು ಧರ್ಮಸೇನ ಭಾರತ ಸಾಂಸ್ಕೃತಿಕ ಮತ್ತು ಧಾರ್ಮಿಕವಾಗಿ ವೈವಿಧ್ಯತೆಯನ್ನು ಹೊಂದಿರುವ ದೇಶ. ಬಹುಸಂಸ್ಕ್ರತಿಯ ಸಾಮಾಜಿಕ -ಸಾಂಸ್ಕೃತಿಕ ವ್ಯವಸ್ಥೆ ಭಾರತೀಯ ನಾಗರಿಕತೆಯ ಅಸ್ಮಿತೆಯಾಗಿದೆ. ಇಂತಹ ಹಿನ್ನೆಲೆಯಲ್ಲಿ ಬೌದ್ಧ ಮೂಲದ ರಥೋತ್ಸವಗಳು- ರಥಯಾತ್ರೆಗಳ ಬಗ್ಗೆ ಇತಿಹಾಸದ ವಿದ್ಯಾರ್ಥಿಗಳಾಗಿ ವಸ್ತುನಿಷ್ಠವಾಗಿ ಇತಿಹಾಸದ ವಿದ್ಯಮಾನವ...