ಸಿನಿಡೆಸ್ಕ್: ಇಂದು ಕೋಟಿಗೊಬ್ಬ—3 ಹಾಗೂ ಸಲಗ ಚಿತ್ರ ರಾಜ್ಯಾದ್ಯಂತ ಏಕ ಕಾಲಕ್ಕೆ ಬಿಡುಗಡೆಯಾಗಬೇಕಿತ್ತು. ಆದರೆ, ಕೋಟಿಗೊಬ್ಬ –3 ಚಿತ್ರ ಇಂದು ಬಿಡುಗಡೆಯಾಗಿಲ್ಲ. ಇದರಿಂದಾಗಿ ಸುದೀಪ್ ಅಭಿಮಾನಿಗಳು ರೊಚ್ಚಿಗೆದ್ದು ಆಕ್ರೋಶ ವ್ಯಕ್ತಪಡಿಸಿದ್ದು, ಕೆಲವೆಡೆ ಚಿತ್ರಮಂದಿರಗಳಿಗೂ ಹಾನಿಯುಂಟು ಮಾಡಿರುವ ಘಟನೆಯು ನಡೆದಿದೆ. ಈ ನಡುವೆ ಕಿಚ್ಚ ಸುದ...
ಬೆಂಗಳೂರು: ಕೋಟಿಗೊಬ್ಬ—3(Kotigobba-- 3) ಚಿತ್ರ ಬಿಡುಗಡೆಯ ದಿನವೇ ಅಭಿಮಾನಿಗಳಿಗೆ ನಿರಾಸೆಯಾಗಿದ್ದು, ಬೆಳಗ್ಗೆ ಥಿಯೇಟರ್ ಬಳಿಗೆ ಹೋದರೆ. ಬೆಳಗ್ಗಿನ ಆಟ 7:00 Am ಪ್ರದರ್ಶನ ಇರುವುದಿಲ್ಲ ಎಂಬ ನೋಟಿಸ್ ಚಿತ್ರಮಂದಿರದ ಎದುರು ಕಾಣಿಸಿಕೊಂಡಿದೆ. ಇದರಿಂದಾಗಿ ಚಿತ್ರ ನೋಡಲು ಹೋದ ಸುದೀಪ್ ಅಭಿಮಾನಿಗಳಿಗೆ ನಿರಾಸೆಯಾಗಿದೆ. ಬೆಳಗ್ಗೆ 7 ಗಂಟ...
ಸ್ಯಾಂಡಲ್ ವುಡ್ ನ ಮೋಹಕ ತಾರೆ, ನಟಿ ರಮ್ಯಾ ಅವರು ಸದ್ಯ ರಾಜಕಾರಣದಿಂದ ದೂರವಿದ್ದಾರೆ. ಇದೀಗ ಸಿನಿಮಾ ಕ್ಷೇತ್ರಕ್ಕೆ ಮತ್ತೆ ಎಂಟ್ರಿಕೊಡಲಿದ್ದಾರೆ ಎನ್ನುವ ಮಾತುಗಳು ಕೂಡ ಕೇಳಿ ಬಂದಿದೆ. ಈ ನಡುವೆ ಅವರು ಮತ್ತೆ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿದ್ದಾರೆ. ರಮ್ಯಾ ಅವರು ಇದೀಗ ಇನ್ ಸ್ಟಾಗ್ರಾಮ್ ನಲ್ಲಿ ಚಿತ್ರವೊಂದನ್ನು ಪೋಸ್ಟ್ ಮಾಡಿದ್...
ಬೆಂಗಳೂರು: ಅನಾರೋಗ್ಯದಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿರಿಯ ನಟ ಸತ್ಯಜಿತ್ ಇಂದು ತಡರಾತ್ರಿ ನಿಧನರಾಗಿದ್ದಾರೆ. ತೀವ್ರ ಆರೋಗ್ಯ ಸಮಸ್ಯೆಯಿಂದ ಬೌರಿಂಗ್ ಆಸ್ಪತ್ರೆಯಲ್ಲಿ ಸಾವು- ಬದುಕಿನ ನಡುವೆ ಹೋರಾಡುತ್ತಿದ್ದ ಅವರನ್ನು ಉಳಿಸಲು ಸಾಕಷ್ಟು ಪ್ರಯತ್ನ ನಡೆಸಿದರೂ ಅವರು ಚಿಕಿತ್ಸೆಗೆ ಸ್ಪಂದಿಸದೇ ನಿಧನರಾಗಿದ್ದಾರೆ. ...
ಬೆಂಗಳೂರು: ಸ್ಯಾಂಡಲ್ ವುಡ್ ನ ಹಿರಿಯ ನಟ ಸತ್ಯಜಿತ್ (Sathyajit) ಆರೋಗ್ಯ ಮತ್ತಷ್ಟು ಕ್ಷೀಣಿಸಿದ್ದು, ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಕಳೆದ ಕೆಲವು ದಿನಗಳ ಹಿಂದೆ ಅವರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಗುರುವಾರ ಡಯಾಲಿಸೀಸ್ ಮಾಡುವ ವೇಳೆ ಅವರ ಹಾರ್ಟ...
ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾನಿ(Sanjana Galrani )ಇದೀಗ ದೇವಿ ವೇಷದಲ್ಲಿ ಕಾಣಿಸಿಕೊಂಡಿದ್ದು, ಇಂದಿನಿಂದ ನವರಾತ್ರಿ ಆರಂಭಗೊಂಡಿದ್ದು, ಹೀಗಾಗಿ ವಿಶೇಷವಾಗಿ ಅವರು ಹಬ್ಬದ ಶುಭಾಶಯಗಳನ್ನು ಹೇಳಿದ್ದಾರೆ. ಸೀರೆ ಧರಿಸಿ ದೇವಿಯಂತೆ ತ್ರಿಶೂಲ ಹಿಡಿದು ಅವರು ಫೋಟೋಗೆ ಪೋಸ್ ನೀಡಿದ್ದಾರೆ. ಇನ್ನೂ ಕೆಲವು ದಿನಗಳ ಹಿಂದೆ ಕ್ಯಾ...
ಸಿನಿಡೆಸ್ಕ್: ಕ್ರೂಸ್ ಹಡಗಿಲ್ಲಿ ಡ್ರಗ್ಸ್ ಪಾರ್ಟಿ ವಿಚಾರಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ಜೊತೆಗೆ ಇನ್ನೂ ಕೆಲವರ ಬಂಧನವಾಗಿದ್ದು, ಮುನ್ ಮುನ್, ಅರ್ಬಾಜ್ ಎಂಬವರ ಹೆಸರು ಇದೀಗ ಹೈಲೈಟ್ ಆಗ್ತಿವೆ. ಅರ್ಬಾಜ್ ಹಾಗೂ ಆರ್ಯನ್ ಆಪ್ತ ಗೆಳೆಯರು. ಮುನ್ ಮುನ್ ಗೆ ಅರ್ಬಾಜ್ ಎಂಬಾತನ ಗೆಳೆತನವ...
ಮುಂಬೈ: ಸಮುದ್ರದ ಮಧ್ಯೆ ಕ್ರೂಸರ್ ಹಡಗಿನಲ್ಲಿ ನಡೆಯುತ್ತಿದ್ದ ಡ್ರಗ್ಸ್ ಪಾರ್ಟಿ ಮೇಲೆ ಎನ್ ಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, 10 ಮಂದಿಯನ್ನು ಅರೆಸ್ಟ್ ಮಾಡಲಾಗಿದೆ. ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ನನ್ನೂ ಈ ಸಂಬಂಧ ಎನ್ ಸಿಬಿ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ ಎಂದು ವರದಿಯಾಗಿದೆ. ಮುಂಬೈನ ಐಷಾರಾಮಿ ಹಡಗೊಂದರಲ್ಲಿ ಈ ಅ...
ಸಿನಿಡೆಸ್ಕ್: ತಮಿಳು ನಟ ಸೂರ್ಯ ಮತ್ತೊಂದು ಅದ್ಭುತವಾದ ಚಿತ್ರದೊಂದಿಗೆ ಸಿನಿ ಪ್ರೇಮಿಗಳ ಮುಂದೆ ಬಂದಿದ್ದು, ಸೂರರೈ ಪೋಟ್ರು ಚಿತ್ರದ ಯಶಸ್ಸಿನ ಬಳಿಕ ಇದೀಗ ಅವರ ಬಹುನಿರೀಕ್ಷಿತ ಚಿತ್ರ ‘ಜೈ ಭೀಮ್’ ಬಿಡುಗಡೆಯ ದಿನಾಂಕ ಪ್ರಕಟವಾಗಿದೆ. ನವೆಂಬರ್ 2ರಂದು ಜೈ ಭೀಮ್ ಚಿತ್ರವು ಓಟಿಟಿ ಪಾರ್ಮ್ ನಲ್ಲಿ ಬಿಡುಗಡೆಯಾಗಲಿದೆ. ಅಮೆಜಾನ್ ಪ್ರೈಮ್ ಗೆ ಭ...
ಬೆಂಗಳೂರು: ಕಿರುತೆರೆ ನಟಿ ಸೌಜನ್ಯ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ದೊಡ್ಡಬೆಲೆಯಲ್ಲಿ ನಡೆದಿ್ದು, ಹಲವು ಧಾರವಾಹಿಗಳಲ್ಲಿ ನಟಿಸಿದ್ದ ಸೌಜನ್ಯ ಅವರ ಆತ್ಮಹತ್ಯೆ ಆಘಾತವನ್ನುಂಟು ಮಾಡಿದೆ. ದೊಡ್ಡಬೆಲೆ ಬಳಿಯ ಅಪಾರ್ಟ್ ಮೆಂಟ್ ನ ತಮ್ಮ ನಿವಾಸದಲ್ಲಿಯೇ 25 ವರ್ಷ ವಯಸ್ಸಿನ ಸೌಜನ್ಯ ಆತ್ಮಹ...