ಬಾಲಿವುಡ್ ನಟಿ, ಮಾಡೆಲ್ ಪೂನಂ ಪಾಂಡೆ(32) ಅವರು ಗರ್ಭಕೋಶದ ಕ್ಯಾನ್ಸರ್ ನಿಂದ ನಿಧನರಾಗಿದ್ದಾರೆ ಎಂದು ಅವರ ಮ್ಯಾನೇಜರ್ ಪೂನಂ ಪಾಂಡೆ ಅವರ ಅಧಿಕೃತ ಇನ್ಸ್ ಸ್ಟಾ ಗ್ರಾಮ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಈ ಮುಂಜಾನೆ ನಮಗೆ ಕಠಿಣವಾಗಿತ್ತು. ನಮ್ಮ ಪ್ರೀತಿಯ ಪೂನಂ ಅವರನ್ನು ಗರ್ಭಕೋಶದ ಕ್ಯಾನ್ಸರ್ ನಿಂದಾಗಿ ಕಳೆದುಕೊಂಡಿದ್ದೇವೆ ಎಂ...
ಸಣ್ಣ ವಯಸ್ಸಿನಿಂದಲೇ ಬಾಡಿ ಬಿಲ್ಡ್ ಮಾಡಲು ಈಗಿನ ಯುವ ಜನತೆ ಬಯಸ್ತಾರೆ. ಆದ್ರೆ, ಜಿಮ್ ನಲ್ಲಿ ವ್ಯಾಯಾಮ ಮಾಡಲು ಎಷ್ಟು ವರ್ಷ ವಯಸ್ಸು ಆಗಬೇಕು, ಯಾವ ವಯಸ್ಸಿನಿಂದ ಬಾಡಿ ಬಿಲ್ಡ್ ಆರಂಭಿಸಬಹುದು ಎನ್ನುವುದು ಸಾಕಷ್ಟು ಜನರಿಗೆ ತಿಳಿದಿಲ್ಲ. ಹುಡುಗರು ಮಾತ್ರವಲ್ಲದೇ ಹುಡುಗಿಯರು ಕೂಡ ಝೀರೋ ಫಿಗರ್ ಜೊತೆಗೆ ಫುಲ್ ಸ್ಲಿಮ್ ಆಗಿರಲು ವರ್ಕೌಟ್ ಮಾ...
ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್ ಫೇಕ್ ವಿಡಿಯೋ ವೈರಲ್ ಮಾಡಿ ಮಾನಹಾನಿಗೆ ಯತ್ನಿಸಿದ ಆರೋಪಿಯೋರ್ವನನ್ನು ದೆಹಲಿ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಈ ವಿಡಿಯೋವನ್ನು ಎಡಿಟ್ ಮಾಡಿರುವ ವ್ಯಕ್ತಿ ಎಂದು ಹೇಳಲಾಗಿರುವ ಶಂಕಿತ ಆರೋಪಿಯನ್ನು ದಕ್ಷಿಣ ಭಾರತದಿಂದ ಬಂಧಿಸಲಾಗಿದ್ದು, ವಿಚಾರಣೆಗಾಗಿ ದೆಹಲಿಗೆ ಕರೆ ತರಲಾಗಿದೆ ಎಂದು ತಿಳಿದು ...
ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಫೆಬ್ರವರಿಯಲ್ಲಿ ನಿಶ್ಚಿತಾರ್ಥ ಆಗಲಿದ್ದಾರೆ ಅಂತ ಕೆಲವೊಂದು ಮಾಧ್ಯಮಗಳ ವದಂತಿ ಹಬ್ಬಿಸಿದ್ದವು. ಈ ಬಗ್ಗೆ ಇದೀಗ ವಿಜಯ್ ದೇವರಕೊಂಡ ಸ್ಪಷ್ಟನೆ ನೀಡಿದ್ದಾರೆ. ನಾನು ಫೆಬ್ರವರಿಯಲ್ಲಿ ನಿಶ್ಚಿತಾರ್ಥವೂ ಆಗೋದಿಲ್ಲ, ಮದುವೆಯೂ ಆಗೋದಿಲ್ಲ. 2 ವರ್ಷಗಳಿಂದ ಮಾಧ್ಯಮಗಳು ನನಗೆ ಮದುವೆ ಮಾಡಿಸಲು ನೋಡುತ್ತ...
ಒಂದು ಕಾಲದಲ್ಲಿ ಕನ್ನಡ ಚಿತ್ರರಂಗದಲ್ಲಿ ಕುಚಿಕು ಗೆಳೆಯರು ಅಂತನೇ ಕರೆಯಲ್ಪಡುತ್ತಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಅಭಿಯನಯ ಚಕ್ರವರ್ತಿ ಸುದೀಪ್ ಅವರು, ಸುದೀಪ್ ಅವರು ಕನ್ನಡದ ಸುದ್ದಿವಾಹಿನಿಯೊಂದರ ಸಂದರ್ಶನದಲ್ಲಿ ನೀಡಿದ್ದ ಹೇಳಿಕೆಯ ನಂತರ ಬೇರ್ಪಟ್ಟಿದ್ದರು. ಇದೀಗ ಮತ್ತೆ ಇವರಿಬ್ಬರು ಒಂದಾಗಲಿ ಅಂತ ಅಭಿಮಾನಿಗಳು ಆಶಿಸುತ್ತಿದ್ದಾ...
ರಾಯಚೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ವೃತ್ತಿ ಜೀವನದ ಅತ್ಯುತ್ತಮ ಚಿತ್ರ ಎಂದೇ ಹೆಸರಾಗಿರುವ ಕಾಟೇರ ಚಿತ್ರ ಭರ್ಜರಿ ಯಶಸ್ಸನ್ನು ಗಳಿಸಿದೆ. ಇದೇ ವೇಳೆ ಚಿತ್ರ ತಂಡಕ್ಕೆ ಪೈರಸಿ ಕಾಟ ಶುರುವಾಗಿದೆ. ಕಾಟೇರ ಚಿತ್ರವನ್ನು ಯುವಕನೋರ್ವ ಟೆಲಿಗ್ರಾಂನಲ್ಲಿ ಅಪ್ ಲೋಡ್ ಮಾಡಿ, 40 ರೂಪಾಯಿಗೆ ಚಿತ್ರವನ್ನು ಮಾರಾಟ ಮಾಡುತ್ತಿದ್ದ, ಸದ್ಯ ಓರ್ವ...
ಸ್ಯಾಂಡಲ್ ವುಡ್ ಹಿರಿಯ ನಟಿ ಲೀಲಾವತಿ ಅವರು ಹಲವು ಸಮಯಗಳಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದು, ಇಂದು ಕೊನೆಯುಸಿರೆಳೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ 1938ರಲ್ಲಿ ಜನಿಸಿದ್ದ ಲೀಲಾವತಿ ಅವರು, ಸಣ್ಣ ವಯಸ್ಸಿನಲ್ಲೇ ರಂಗ ಭೂಮಿಯಲ್ಲಿ ಆಸಕ್ತಿ ಹೊಂದಿದ್ದರು. ಮೈಸೂರು ರಂಗಭೂಮಿಯಿಂದ ವೃತ್ತಿ ಜೀವನ ಆರಂಭಿಸಿದ್ದರ...
ರಿಷಬ್ ಶೆಟ್ಟಿ ನಿರ್ದೇಶನ ನಟನೆಯ ಕಾಂತಾರ ಚಿತ್ರ ದಾಖಲೆ ಸೃಷ್ಟಿಸಿತ್ತು. ಹಾಗೆಯೇ ಚಿತ್ರ ಸಾಕಷ್ಟು ವಿವಾದಗಳಿಗೂ ಕಾರಣವಾಗಿತ್ತು. ದೈವಾರಾಧನೆ ಹಾಗೂ ವರಾಹ ರೂಪಂ ಎಂಬ ಹಾಡಿನ ವಿಚಾರದಲ್ಲಿ ಸಾಕಷ್ಟು ಸುದ್ದಿಯೂ ಆಗಿತ್ತು. ಆದ್ರೆ ಈ ಚಿತ್ರ ಜನರಿಗೆ ಉತ್ತಮ ಮನರಂಜನೆ ನೀಡುವಲ್ಲಿ ಯಶಸ್ವಿಯಾಗಿತ್ತು. ಜೊತೆಗೆ ದಾಖಲೆ ಬರೆದಿತ್ತು. ಇದೀಗ ಚ...
ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡು ಡೀಪ್ ಫೇಕ್ ವಿಡಿಯೋಗಳನ್ನು ಸೃಷ್ಟಿಸಿ ಪ್ರತಿಷ್ಠಿತ ನಟಿಯರಿಗೆ ಕಿರುಕುಳ ನೀಡುತ್ತಿರುವ ಪ್ರಕರಣ ಮುಂದುವರಿದಿದ್ದು, ರಶ್ಮಿಕಾ ಮಂದಣ್ಣ, ಬಾಲಿವುಡ್ ನಟಿ ಕತ್ರಿನಾ ಕೈಫ್, ಕಾಜೋಲ್ ಬಳಿಕ ಇದೀಗ ಅಲಿಯಾ ಭಟ್ ಅವರ ಡೀಪ್ ಫೇಕ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಬೇರೊಬ್ಬರ ...
ಸದಾ ಉತ್ತಮ ಕಾರ್ಯಕ್ರಮಗಳನ್ನು ನೀಡುವ ‘ಝೀ ಕನ್ನಡ’ ಚಾನೆಲ್ ಪ್ರತಿಬಾರಿಯೂ ಡ್ರಾಮಾ ಜ್ಯೂನಿಯರ್ಸ್ ಕಾರ್ಯಕ್ರಮದ ಮೂಲಕ ಹಲವು ಬಾಲ ಪ್ರತಿಭೆಗಳನ್ನು ಬೆಳೆಸಿದೆ. ಆದ್ರೆ, ಈ ಬಾರಿ ಡ್ರಾಮಾ ಜ್ಯೂನಿಯರ್ಸ್ ಬಗ್ಗೆ ವೀಕ್ಷಕರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಡ್ರಾಮಾ ಜ್ಯೂನಿಯರ್ಸ್-5ನಲ್ಲಿ ಬಾಲ ನಟರಿಂದ ಕುಡುಕರ ಪಾತ್ರ ಮಾಡಿಸಿರುವ ಬಗ್ಗ...