ಕೊಚ್ಚಿ: ಮಲಯಾಳಂನ ಖ್ಯಾತ ನಟ. ಮಿಮಿಕ್ರಿ ಕಲಾವಿದರಾದ ಕಲಾಭುವನ್ ಹನೀಫ್ ಕೊಚ್ಚಿಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಉಸಿರಾಟದ ತೊಂದರೆಯಿಂದ ವಾರದ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ಅವರು, ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ನಿನ್ನೆ ಅವರು ನಿಧನರಾಗಿದ್ದಾರೆ. ಮಲಯಾಳಂ ಸಿನಿಮಾ ರಂಗ ಹಾಗೂ ಮಿಮಿಕ್ರಿಯ ಕಲೆಗೆ ಹೆಚ್ಚ...
ಮುಂಬೈ: ವಿಚಿತ್ರ ಉಡುಗೊರೆಗಳ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗಳಿಗೊಳಗಾಗುತ್ತಿರುವ ಮಾಡೆಲ್ ಉರ್ಫಿ ಜಾವೇದ್ ಅವರನ್ನು ಪೊಲೀಸರು ಬಂಧಿಸಿರುವ ಬಗ್ಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಉರ್ಫಿ ಜಾವೇದ್ ಅವರನ್ನ ಬಂಧಿಸಿರುವ ಬಗ್ಗೆ ಪೊಲೀಸರು ಯಾವುದೇ ಹೇಳಿಕೆ ನೀಡಿಲ್ಲ, ಆದ್ರೆ ಈ ಬಗ್ಗೆ ವಿಡಿಯೋವೊಂದು ವೈರಲ್ ಆ...
ಕನ್ನಡ ಬಿಗ್ ಶೋ ಬಗ್ಗೆ ಬಿಗ್ ಬಾಸ್ ಮಾಜಿ ಸ್ಪರ್ಧಿಯಾಗಿರುವ ಕಾವ್ಯಾ ಶಾಸ್ತ್ರಿ ಅವರು ಬೇಸರ ವ್ಯಕ್ತಪಡಿಸಿ ಇನ್ ಸ್ಟಾ ಗ್ರಾಮ್ ನಲ್ಲಿ ಪೋಸ್ಟ್ ಹಾಕಿದ್ದಾರೆ. ಮಕ್ಕಳೊಂದಿಗೆ ಬಿಗ್ ಬಾದ್ ಕಾರ್ಯಕ್ರಮವನ್ನು ನೋಡಬೇಡಿ ಎಂದು ವೀಕ್ಷಕರಿಗೆ ಸಲಹೆ ಕೂಡ ನೀಡಿದ್ದಾರೆ. ಈ ಸಲದ ಬಿಗ್ ಬಾಸ್ ಸೀಸನ್ ನಿಜಕ್ಕೂ ಬೇಸರ ತಂದಿದೆ. ಶೋನಲ್ಲಿ ಉಳಿಯುವ ಭರದಲ್...
ಬಿಗ್ ಬಾಸ್ ಮನೆಯಲ್ಲಿ ಕಾರ್ಮೋಡ ಕವಿದಿದೆ, ಯಾವುದೇ ಕ್ಷಣಗಳಲ್ಲಾದ್ರೂ ಡೈಲಾಗ್ ಗಳ ಧಾರಾಕಾರ ಸುರಿಯಬಹುದು. ಶಾಸಕ ಪ್ರದೀಪ್ ಈಶ್ವರ್ ಬಿಗ್ ಬಾಸ್ ಮನೆಯೊಳಗೆ ಕಾಲಿಟ್ಟ ಕ್ಷಣ, ಬಿಗ್ ಬಾಸ್ ಮನೆ ರಂಗೇರಿದೆ. ಮನೋರಂಜನಾ ಕಾರ್ಯಕ್ರಮ ಬಿಗ್ ಬಾಸ್ ಸೀಸನ್ 10 ಆರಂಭವಾಗಿದೆ. ವಿವಿಧ ಸ್ಪರ್ಧಿಗಳು ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟಿದ್ದರೆ, ಒಂದು ದಿ...
ಬೆಂಗಳೂರು: ಕಳೆದ ರಾತ್ರಿ ಬೆಂಗಳೂರಿನಲ್ಲಿ ನಟ ನಾಗಭೂಷಣ್ ಕಾರು ಕನಕಪುರ ರಸ್ತೆಯ ವಸಂತಪುರ ರಸ್ತೆಯ ಅಪಾರ್ಟ್ ಮೆಂಟ್ ಬಳಿ ಆಪಘಾತವಾಗಿದೆ. ಈ ಘಟನೆಯಲ್ಲಿ ಫುಟ್ ಪಾತ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದ 48 ವರ್ಷದ ಪ್ರೇಮಾ ಎಂಬ ಮಹಿಳೆ ಮೃತಪಟ್ಟರೆ, ಅವರ ಪತಿ ಗಂಭೀರ ಗಾಯಗೊಂಡಿದ್ದಾರೆ. ಖಾಸಗಿ ವಾಹಿನಿಯ ಕಾರ್ಯಕ್ರಮ ಮುಗಿಸಿ ಬರುವ ವೇಳ...
ಅರ್ನ ಕ್ರಿಯೇಷನ್ಸ್ ನಿಂದ 'ಅಂಬರ ಮರ್ಲೆರ್' ಎಂಬ ಹೊಸ ತುಳು ಸಾಮಾಜಿಕ ಹಾಸ್ಯ ಧಾರಾವಾಹಿಯು ದೂರದರ್ಶನದ ಚಂದನ ವಾಹಿನಿಯಲ್ಲಿ ಪ್ರತಿ ಭಾನುವಾರ ಮಧ್ಯಾಹ್ನ ಸಮಯ 1:30 ರಿಂದ 2 ಗಂಟೆಯವರೆಗೆ ಪ್ರಸಾರ ಆಗಲಿದೆ ಎಂದು ಪ್ರಧಾನ ನಿರ್ದೇಶಕ ಸುಂದರ್ ರೈ ಮಂದಾರ ಹಾಗೂ ಸಂಚಿಕೆ ನಿರ್ದೇಶಕ ಪ್ರಜ್ವಲ್ ಕುಮಾರ್ ಅತ್ತಾವರ ಹೇಳಿದ್ದಾರೆ. ಅವರು ಇಂದು ಮಂಗಳ...
ಬೆಂಗಳೂರು: ಖ್ಯಾತ ನಟ ತಲೈವಾ ರಜನಿಕಾಂತ್ ತಮ್ಮ ಮೂಲ ರಾಜ್ಯ, ಊರು, ಬೆಂಗಳೂರಿಗೆ ತಮ್ಮ ಕೆಲವು ಆಪ್ತರೊಂದಿಗೆ ಭೇಟಿ ನೀಡಿದರು. ರಜನೀಕಾಂತ್ ಬೆಂಗಳೂರಿನಲ್ಲಿ ತಾವು ಚಿಕ್ಕಂದಿನಲ್ಲಿ ಓಡಾಡಿ ಆಟ ಆಡಿ ಬೆಳೆದ ಪರಿಸರದಲ್ಲಿರುವ ಸೀತಾಪತಿ ಅಗ್ರಹಾರ ಶ್ರೀ ರಾಘವೇಂದ್ರ ಮಠಕ್ಕೆ ಮಂಗಳವಾರ ಬೆಳಗ್ಗೆ ದಿಢೀರನೆ ಆಗಮಿಸಿ ರಾಯರ ದರ್ಶನ ಪಡೆದರು. ಅಲ...
ನಾ ದಿವಾಕರ ಪಿ. ಲಂಕೇಶ್ 1970-80ರ ದಶಕದ ಸೂಕ್ಷ್ಮ ಸಂವೇದನೆಯ ಬರಹಗಾರರಲ್ಲಿ ಪ್ರಮುಖರಾಗಿ ಇಂದಿಗೂ ತಮ್ಮ ಪ್ರಸ್ತುತತೆ ಮತ್ತು ಅಸ್ತಿತ್ವವನ್ನು ಉಳಿಸಿಕೊಂಡಿರುವ ನವ್ಯ ಸಾಹಿತ್ಯದ ಲೇಖಕ. ಅವರ ಕತೆಗಳಲ್ಲಿ, ನಾಟಕಗಳಲ್ಲಿ ಕಾಣಬಹುದಾದ ಸಾಮಾಜಿಕ ಒಳಸೂಕ್ಷ್ಮಗಳು ಹಾಗೂ ಮನುಜ ಸಂಬಂಧದ ಸಾಂಸ್ಕೃತಿಕ ಒಳಸುಳಿಗಳು ಆ ಕಾಲಘಟ್ಟದ ಸಮಾಜದ ನಡುವೆಯ...
ಡಿ.ಎಲ್ ಪ್ರೊಡಕ್ಷನ್ ನಿರ್ಮಾಣದ ರಿತ್ಯಾ ಬೊಟಾನ್ ಎಂಬ ಕೊಂಕಣಿ ಆಲ್ಬಂ ಹಾಡು ಈಗಾಗಲೇ ಯೂಟ್ಯೂಬ್ ನಲ್ಲಿ ಬಿಡುಗಡೆಗೊಂಡು ಭಾರಿ ಪ್ರಶಂಸೆಗೆ ಪಾತ್ರವಾಗಿದೆ. ಅವಿತ್ ಲೋಬೋ ನಿರ್ಮಾಣದಲ್ಲಿ ಮೂಡಿ ಬಂದಂತಹ ಈ ಆಲ್ಬಂ ಹಾಡು ಡಿಜೆ ಮರ್ವಿನ್ ಇವರು ನಿರ್ದೇಶಿಸಿದ್ದಾರೆ. ಮಂಗಳೂರು ಸುತ್ತಮುತ್ತಲು ಪ್ರದೇಶಗಳಲ್ಲಿ ಚಿತ್ರೀಕರಣಗೊಂಡಿದ್ದು ರೆಟ್ರೋ ಮಾದ...
ಬೆಂಗಳೂರು: ನಟ ವಿಜಯ ರಾಘವೇಂದ್ರ ಅವರ ಪತ್ನಿ ನಿಧನರಾದ ವಿಚಾರಕ್ಕೆ ಸಂಬಂಧಿಸಿದಂತೆ ವಿಜಯ್ ಅವರ ಸಹೋದರ ನಟ ಶ್ರೀಮುರುಳಿ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ. "ನನ್ಗೆ ಅಣ್ಣ ಫೋನ್ ಮಾಡಿ ಹೇಳಿರೋದಿಷ್ಟೆ… ಅತ್ತಿಗೆ ಕಸಿನ್ ಜೊತೆಗೆಲ್ಲ ಟ್ರಿಪ್ ಹೋಗಿದ್ದಾರೆ. ಅಣ್ಣ ಶೂಟಿಂಗ್ ಮುಗಿಸಿಕೊಂಡು ಹೋಗಿ ಜಾಯಿನ್ ಆಗಿದ್ದಾರೆ. ಟೈಮ್ ಸ್ಪೆಂಡ್ ಮ...