ಬೆಂಗಳೂರು: ಸಿಎಂ ಸಿದ್ದರಾಮಯ್ಯ ಸರ್ಕಾರಿ ನಿವಾಸದಲ್ಲಿ ಪತ್ನಿ ಗೀತಾ ಅವರ ಜತೆ ಬಂದು ಸಿಎಂ ಭೇಟಿ ಮಾಡಿದ್ದು ನಟ ಶಿವರಾಜ್ ಕುಮಾರ್, ಕೆಲ ಹೊತ್ತು ಅವರೊಂದಿಗೆ ಮಾತನಾಡಿದ್ದಾರೆ. ಆದರೆ ಸಿಎಂ ಜೊತೆ ಏನು ಚರ್ಚಿಸಿದ್ದಾರೆಂಬುದನ್ನು ಶಿವರಾಜ್ ಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿರು. ಪ್ರತಿಕ್ರಿಯೆ ಕೊಡದೇ ತೆರಳಿದರು. ಇನ್ನುಶ...
ಮೇ 19ರಿಂದ ‘JioCinema’ದಲ್ಲಿ ಕನ್ನಡ ವೆಬ್ ಸಿರೀಸ್, ಉಚಿತವಾಗಿ ವೀಕ್ಷಿಸಿ!! ಬೆಂಗಳೂರು: ಮನರಂಜನೆಯ ಹೊಸ ಪರ್ವ ಆರಂಭಿಸಲು ‘JioCinema’ ಓಟಿಟಿ ವೇದಿಕೆ ಸಿದ್ಧವಾಗಿದೆ. ತನ್ನ ವೀಕ್ಷಕರಿಗೆ ವೈವಿಧ್ಯಮಯ ರಂಜನೆಯ ರಸದೂಟ ಉಣಬಡಿಸುವ ಉದ್ದೇಶದ ಭಾಗವಾಗಿ ‘ಲವ್ ಯು ಅಭಿ’ ಎಂಬ ಕನ್ನಡ ವೆಬ್ ಸಿರೀಸ್ ಮೇ 19ರಂದು ‘JioCinema’ದಲ್...
ತಮಿಳಿನ ಖ್ಯಾತ ಹಿರಿಯ ಹಾಸ್ಯ ನಟ, ನಿರ್ದೇಶಕ ಮನೋಬಾಲ ಅವರಿಂದು ನಿಧನರಾಗಿದ್ದು, ಅವರ ನಿಧನಕ್ಕೆ ಅಭಿಮಾನಿಗಳು ಕಣ್ಣೀರು ಹಾಕಿದ್ದಾರೆ. 69 ವರ್ಷದ ಮನೋಬಾಲ ಅವರು, ಲಿವರ್ ಸಂಬಂಧಿತ ಸಮಸ್ಯೆಯಿಂದ ಸಮಸ್ಯೆಯಿಂದ ಬಳಲುತ್ತಿದ್ದರು. ಮೂರೂವರೆ ದಶಕಕ್ಕೂ ಹೆಚ್ಚು ಕಾಲ ಕಲಾ ಕ್ಷೇತ್ರದಲ್ಲಿ ಬಣ್ಣ ಹಚ್ಚಿದ್ದರು. ಸುಮಾರು 450ಕ್ಕೂ ಹೆಚ್ಚು ಸಿನಿ...
ಬೆಂಗಳೂರು: ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಗೆ ಬೆದರಿಕೆ ಪತ್ರ ಬಂದ ಹಿನ್ನೆಲೆ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸುದೀಪ್ ಅವರ ಖಾಸಗಿ ವಿಡಿಯೋ ಲೀಕ್ ಮಾಡುವುದಾಗಿ ಪತ್ರ ಬರೆದಿರುವ ಅನಾಮಿಕರು 2 ಪತ್ರಗಳ ಮೂಲ ಬೆದರಿಕೆ ಹಾಕಿದ್ದಾರೆ. ಅವರ ಆಪ್ತ ಜಾಕ್ ಮಂಜು ದೂರು ನೀಡಿದ್ದಾರೆ. ಜಾಕ್ ಮಂಜು ನೀಡಿದ ದೂರಿನನ್ವ...
ಬೆಂಗಳೂರು: ಬೆಂಗಳೂರಿನಲ್ಲಿ ನಡೆಯಲಿರುವ 14ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ‘ಅನ್ನ’ ಚಿತ್ರವು ಆಯ್ಕೆಯಾಗಿದ್ದು, ಈ ಬಗ್ಗೆ ಚಿತ್ರದ ಕಾರ್ಯಕಾರಿ ನಿರ್ಮಾಪಕ ನಾಗೇಶ್ ಕಂದೇಗಾಲ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ‘ಅನ್ನ’ ಚಿತ್ರವು ‘ಭಾರತೀಯ ಸ್ಪರ್ಧೆ’ ವಿಭಾಗದಲ್ಲಿ ಆಯ್ಕೆಯಾಗಿದೆ. ಹನೂರು ಚನ್ನಪ್ಪ ರವರ ಕಥೆ ಆಧರಿಸಿದ ಅನ್ನ ಎಂಬ...
ಬೆಂಗಳೂರು:ಬಿಗ್ ಬಾಸ್ ಶೋ ಮೂಲಕ ಮನೆ ಮಾತಾದ ಪ್ರಶಾಂತ್ ಸಂಬರ್ಗಿಇದೀಗ ರಾಜಕೀಯ ಅಖಾಡಕ್ಕೆ ಕಾಲಿಟ್ಟಿದ್ದಾರೆ. ಕಿರುತೆರೆಯಲ್ಲಿ ರಾಜಕಾರಣಿಯಾಗಿ ಮಿಂಚಲು ರೆಡಿಯಾಗಿದ್ದಾರೆ. ದೊಡ್ಮನೆಯಲ್ಲಿ ತಮ್ಮ ಖಡಕ್ ಮಾತುಗಳಿಂದ ಗಮನ ಸೆಳೆದ ಸ್ಪರ್ಧಿ ಪ್ರಶಾಂತ್ ಸಂಬರ್ಗಿ ಕಿರುತೆರೆಯತ್ತ ಮುಖ ಮಾಡಿದ್ದಾರೆ. `ಕೆಂಡಸಂಪಿಗೆ’ ಧಾರಾವಾಹಿಯಲ್ಲಿ ನಾಯಕ ತೀರ...
ಮಲಯಾಳಂ ಚಿತ್ರರಂಗದ ಖ್ಯಾತ ನಟಿ ಹಾಗೂ ನಿರೂಪಕಿ ಸುಬಿ ಸುರೇಶ್ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. 41 ವರ್ಷ ವಯಸ್ಸಿನ ಸುಬಿ ಸುರೇಶ್ ಅವರು ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದರು. ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಅವರು ...
ಕಾಡು ಪ್ರಾಣಿಗಳು, ಪಕ್ಷಿಗಳೆಂದರೆ ನಟ ದರ್ಶನ್ ಅವರಿಗೆ ಪಂಚ ಪ್ರಾಣ, ಸಾಕಷ್ಟು ಕಾಡು ಪ್ರಾಣಿಗಳನ್ನು ಅವರು ದತ್ತಪಡೆದುಕೊಳ್ಳುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ. ಈ ನಡುವೆ ಅವರ ಫಾರ್ಮ್ ಹೌಸ್ ನಲ್ಲಿ ವನ್ಯಜೀವಿ ಕಾಯ್ದೆಯಡಿ ಅನುಮತಿ ಹಾಗೂ ಮಾಲೀಕತ್ವದ ಪತ್ರವನ್ನು ತೋರಿಸದೇ ಸಾಕುತ್ತಿದ್ದ ಕೆಲವು ಪಕ್ಷಿಗಳನ್ನು ಅಧಿಕಾರಿಗಳು ವಶಕ್ಕೆ ಪಡೆ...
ಸಾಕಷ್ಟು ಸಿನಿಮಾ ನಿರ್ದೇಶಕರು ಜನರ ಕಿವಿಗೆ ಹೂವಿಡ್ತಾರೆ. ಅದರಲ್ಲಿ ಬಾಹುಬಲಿಯಂತಹ ಬಿಗ್ ಹಿಟ್ ಸಿನಿಮಾದ ನಿರ್ದೇಶಕರು ಕೂಡ ಸೇರಿದ್ದಾರೆ ಅನ್ನೋ ಚರ್ಚೆಗಳು ಟ್ರೋಲರ್ಸ್ ನಡುವೆ ನಡೆಯುತ್ತಿದೆ. ಹೌದು..! ಬಾಹುಬಲಿ ಚಿತ್ರದ ಎರಡು ದೃಶ್ಯಗಳು ಇದೀಗ ಟ್ರೋಲರ್ಸ್ ಕೈಗೆ ಸಿಕ್ಕಿದೆ. ಈ ಎರಡು ದೃಶ್ಯಗಳು ಚಿತ್ರ ಬಿಡುಗಡೆಯಾಗಿ ವರ್ಷಗಳೇ ಕಳೆದ ಬಳಿ...
ಕನ್ನಡದ ಖಾಸಗಿ ಮನರಂಜನಾ ಟಿವಿ ವಾಹಿನಿಯಲ್ಲಿ ಪ್ರಸಾರವಾದ ಬಿಗ್ ಬಾಸ್ ರಿಯಾಲಿಟಿ ಶೋ ವಿನ್ನರ್ ರೂಪೇಶ್ ಶೆಟ್ಟಿಗೆ ಮಂಗಳೂರು ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಸನ್ಮಾನಿಸಲಾಯಿತು. ಪಾಂಡೇಶ್ವರದಲ್ಲಿರೋ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ನೇತೃತ್ವದಲ್ಲಿ ಸನ್ಮಾನ ಮಾಡಲಾಯಿತು. ಇದೇ ವೇಳೆ ಹಿರಿಯ ಪೊಲೀಸ್ ಅ...