ಜಪಾನ್ ರಾಯಭಾರಿ ಹಿರೋಶಿ ಸುಜುಕಿ ಅವರು ಪುಣೆಯಲ್ಲಿ ತಮ್ಮ ಪತ್ನಿಯೊಂದಿಗೆ ವಡಾ ಪಾವ್ ತಿನ್ನುತ್ತಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಂತಸ ವ್ಯಕ್ತಪಡಿಸಿದ್ದಾರೆ. ಜಪಾನ್ ರಾಯಭಾರಿ ಸುಜುಕಿ ಈ ಕುರಿತು ವಿಡಿಯೋವನ್ನು ಟ್ವಿಟರ್ನಲ್ಲಿ ಹಂಚಿಕೊಂಡಿದ್ದು, ನನ್ನ ಪತ್ನಿ ನ...
ಜಗತ್ತಿನ ಅತ್ಯಂತ ಬಡರಾಷ್ಟ್ರಗಳಲ್ಲಿ ಒಂದಾಗಿರುವ ಸೊಮಾಲಿಯಾದಲ್ಲಿ ಭೀಕರ ಸ್ಫೋಟ ಸಂಭವಿಸಿದೆ. ಪರಿಣಾಮ 25 ಮಕ್ಕಳು ಸೇರಿದಂತೆ 27 ಮಂದಿ ಸಾವಿಗೀಡಾಗಿದ್ದಾರೆ. ಪೂರ್ವ ಲೋವರ್ ಶಾಬೆಲ್ಲೆಯ ಜನಾಲೆ ಪ್ರದೇಶದ ಮುರಾಲೆ ಗ್ರಾಮದ ಫುಟ್ಬಾಲ್ ಮೈದಾನದಲ್ಲಿ ಈ ಸ್ಫೋಟ ಸಂಭವಿಸಿದೆ. ಹಳೆಯ ಬಾಂಬ್ನ ಅವಶೇಷಗಳು ಸ್ಫೋಟಗೊಂಡು ಈ ದುರ್ಘಟನೆ ನಡೆದಿದೆ. ಸ್ಫ...
ಬೊಗೋಟಾ: ಅಮೆಜಾನ್ ಕಾಡು ಅಂದ್ರೆ ಸಾಕು ಜನ ಬೆಚ್ಚಿ ಬೀಳುತ್ತಾರೆ. ಅಂತಹ ಕಾಡಿನಲ್ಲಿ ಬರೋಬ್ಬರಿ 40 ದಿನಗಳ ಕಾಲ ಸಿಲುಕಿದ ನಾಲ್ವರು ಮಕ್ಕಳು ಇದೀಗ ಕೊನೆಗೂ ಜೀವಂತವಾಗಿ ಪತ್ತೆಯಾಗಿದ್ದು, ಇವರನ್ನು ಸೈನಿಕರು ಹುಡುಕಾಡಿದ್ದು, ಭಾರೀ ಸಾಹಸವಾಗಿದೆ. 40 ದಿನಗಳ ಹಿಂದೆ: ಅಂದು ಶುಕ್ರವಾರ, ತಡ ರಾತ್ರಿ ವೇಳೆ ಸಣ್ಣ ವಿಮಾನವೊಂದು ಸ್ಯಾನ್ ಜೋಸ...
ಹೈಜಾಕ್ ಆಗಿದ್ದ ಟರ್ಕಿ ಹಡಗನ್ನು ಇಟಾಲಿಯನ್ ವಿಶೇಷ ಸೇನಾ ಪಡೆಯು ತನ್ನ ನಿಯಂತ್ರಣಕ್ಕೆ ಪಡೆದಿದೆ. ಅಕ್ರಮ ವಲಸಿಗರು ಹಡಗನ್ನು ಹೈಜಾಕ್ ಮಾಡಿದ್ದು, ಹಡಗನ್ನು ನಿಯಂತ್ರಣಕ್ಕೆ ಪಡೆಯಲಾಗಿದೆ.ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ. ಅಂದಹಾಗೇ ಈ ಹಡಗಿನಲ್ಲಿ 22 ಸಿಬ್ಬಂದಿ ಇದ್ದು, ಅವರ ಸುರಕ್ಷತೆಯ ವಿಚಾರವನ್ನು ಶೀಘ್ರದಲ್ಲೇ ದೃಢಪಡಿಸಲಾಗುವುದು ಎ...
ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. ಪಾರ್ಟಿಗೇಟ್ ಹಗರಣಕ್ಕೆ ಸಂಬಂಧಿಸಿ ಬಲವಂತದಿಂದ ತನ್ನನ್ನು ರಾಜೀನಾಮೆ ನೀಡುವಂತೆ ಮಾಡಲಾಯಿತು ಎಂದು ಅವರು ದೂರಿದ್ದಾರೆ. ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ಜಾರಿಯಲ್ಲಿದ್ದ ನಿರ್ಬಂಧಗಳನ್ನು ಉಲ್ಲಂಘಿಸಿ ಸಂತೋಷಕೂಟಗಳನ್ನು ಆಯೋಜಿಸಿದ್ದ ಬಗ್...
ಶಂಶೀರ್ ಬುಡೋಳಿ ಕೇರಳದ ಯುವಕರೋರ್ವರು ತಮ್ಮ ರಾಜ್ಯದಿಂದ ಕಾಲ್ನಡಿಗೆಯಲ್ಲೇ ಮುಸ್ಲಿಮರ ಪವಿತ್ರ ಸ್ಥಳ ಮಕ್ಕಾವನ್ನು 370 ದಿನಗಳಲ್ಲಿ ತಲುಪಿ ತಮ್ಮ ಗುರಿಯನ್ನು ಮುಟ್ಟಿ ಯಶಸ್ವಿಯಾಗಿದ್ದಾರೆ. ಹೌದು... ಅವರ ಹೆಸರೇ ಶಿಹಾಬ್ ಚೊಟ್ಟೂರ್. 370 ದಿನಗಳಲ್ಲಿನ ಇವರ 8,640 ಕಿ.ಮೀ ಪ್ರಯಾಣವು ಪಾಕಿಸ್ತಾನ, ಇರಾನ್, ಇರಾಕ್, ಕುವೈತ್ ಮತ್ತ...
ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಉಲ್ಲಂಘಿಸಿ 5,551 ಕೋಟಿ ರೂಪಾಯಿ ಹಣ ವರ್ಗಾವಣೆ ಮಾಡಿದ ಆರೋಪದಡಿಯಲ್ಲಿ ಶಿಯೋಮಿ ಟೆಕ್ನಾಲಜಿ ಇಂಡಿಯಾದ ಮುಖ್ಯ ಹಣಕಾಸು ಅಧಿಕಾರಿ ಸಮೀರ್ ರಾವ್, ಮಾಜಿ ವ್ಯವಸ್ಥಾಪಕ ನಿರ್ದೇಶಕ ಮನು ಜೈನ್ ಮತ್ತು ಮೂರು ಬ್ಯಾಂಕ್ಗಳಿಗೆ ಜಾರಿ ನಿರ್ದೇಶನಾಲಯ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ವಿದೇಶಿ ವಿನಿಮಯ ನಿರ್ವಹಣಾ ಕ...
ಹಿರಿಯ ನಟ ನಾಸಿರುದ್ದೀನ್ ಶಾ ಅವರು ಪಾಕಿಸ್ತಾನದಲ್ಲಿ ಇನ್ಮುಂದೆ ಸಿಂಧಿ ಭಾಷೆಯನ್ನು ಮಾತನಾಡುವುದಿಲ್ಲ ಎಂದು ಹೇಳುವ ಮೂಲಕ ವಿವಾದವನ್ನು ಹುಟ್ಟುಹಾಕಿದ್ದರು. ಈ ಹೇಳಿಕೆಯು ಪಾಕಿಸ್ತಾನದ ಅನೇಕ ಸೆಲೆಬ್ರಿಟಿಗಳು ಸೇರಿದಂತೆ ಸಿಂಧಿ ಭಾಷಿಕರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ನಟ ನಾಸಿರುದ್ದೀನ್ ಶಾ ಅವರು ಕ್ಷಮೆಯಾಚಿಸಿದ್ದಾರೆ. ...
ಸ್ಯಾನ್ ಫ್ರಾನ್ಸಿಸ್ಕೋದಿಂದ ಮುಂಬೈಗೆ ಹಾರಾಟ ನಡೆಸಬೇಕಿದ್ದ ಏರ್ ಇಂಡಿಯಾ ವಿಮಾನ ಎಐ 180 ತಾಂತ್ರಿಕ ಸಮಸ್ಯೆಯಿಂದಾಗಿ ರದ್ದಾಗಿದೆ. ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆ ಮಾಡಲಾಗುತ್ತದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ. ಪರ್ಯಾಯ ವಿಮಾನಗಳ ಆಯ್ಕೆ ಅಥವಾ ರದ್ದಾದ ವಿಮಾನಕ್ಕೆ ಸಂಪೂರ್ಣ ಮರುಪಾವತಿಯನ್ನು ನೀಡುವುದಾಗಿ ಏರ್ ಇಂಡಿಯಾ ಸಂಜೆ ಹ...
ಮಣಿಪುರ ಹಿಂಸಾಚಾರದ ತನಿಖೆ ನಡೆಸುತ್ತಿರುವ ಕೇಂದ್ರ ತನಿಖಾ ದಳ (ಸಿಬಿಐ) ಆರು ಪ್ರಕರಣಗಳನ್ನು ದಾಖಲಿಸಿದೆ. ಹಾಗೆಯೇ ವಿಶೇಷ ತನಿಖಾ ತಂಡವನ್ನು (ಎಸ್ಐಟಿ) ರಚಿಸಿದೆ ಎಂದು ಸಿಬಿಐ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಗುರುವಾರ ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಶಾಸಕ ಸೊರೈಸಮ್ ಕೆಬಿ ಅವರ ನಿವಾಸದ ಗೇಟ್ ನಲ್ಲಿ ಕಡಿಮೆ ತೀವ್ರತೆ...