ಮಾಸ್ಕೋ: ಉಕ್ರೇನ್ ಮೇಲೆ ರಷ್ಯಾ ದಾಳಿ ದಿನೇ ದಿನೇ ಹೆಚ್ಚುತ್ತಿದ್ದು, ಈ ದಾಳಿಯನ್ನು ವಿರೋಧಿಸಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ನ ಪ್ರಮುಖ ಸಲಹೆಗಾರ ರಾಜೀನಾಮೆ ನೀಡಿರುವ ಬಗ್ಗೆ ವರದಿಯಾಗಿದೆ. ಉಕ್ರೇನ್ ಮೇಲೆ ರಷ್ಯಾ ದಾಳಿ ಬಗ್ಗೆ ವಿಶ್ವಾದ್ಯಂತ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟೀನ್ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್...
ಆಸ್ಟ್ರಿಯಾ: ವಿಶ್ವದ ನಂಬರ್ 1 ಟೆನಿಸ್ ಆಟಗಾರ್ತಿ ಆಸ್ಟ್ರಿಯಾದ ಆಶ್ಲೆ ಬಾರ್ಟಿ ಅವರು ಟೆನಿಸ್ ಆಟಕ್ಕೆ ದಿಢೀರ್ ನಿವೃತ್ತಿ ಘೋಷಿಸಿದ್ದಾರೆ. ನಿವೃತ್ತಿ ಕುರಿತು ಇಂದು ತಮ್ಮ ಇನ್ಸ್ಟಾಗ್ರಾಂನಲ್ಲಿ ಪ್ರಕಟಿಸಿರುವ ಅವರು 'ಇದೊಂದು ಕಣ್ಣೀರಿನ ವಿದಾಯ' ಎಂದು ಹೇಳಿಕೊಂಡಿದ್ದಾರೆ. ತಮ್ಮ ಆಪ್ತ ಸ್ನೇಹಿತೆ ಡಬಲ್ಸ್ ಪಾಲುದಾರೆ ಕೇಸಿ ಡೆಲಕ್ವಾ ...
ಬೀಜಿಂಗ್: ಚೀನಾದ ಗೌಂಗ್ಸ್ಕಿ ಪ್ರಾಂತ್ಯದಲ್ಲಿ 133 ಪ್ರಯಾಣಿಕರನ್ನು ಹೊತ್ತು ಸಾಗಿದ್ದ ಈಸ್ಟರ್ನ್ ಏರ್ಲೈನ್ ವಿಮಾನ ಪತನಗೊಂಡಿರುವ ಘಟನೆ ನಡೆದಿದೆ. ಬೋಯಿಂಗ್ 737 ವಿಮಾನ ಇದಾಗಿದ್ದು, ದಕ್ಷಿಣ ಚೀನಾದ ಗೌಂಗ್ಸ್ಕಿ ಪ್ರಾಂತ್ಯದಲ್ಲಿ ಪತನಗೊಂಡಿದ್ದು, ವಿಮಾನದಲ್ಲಿದ್ದ 133 ಮಂದಿಯೂ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಬ್ಲಾ...
ಅಮೆಜಾನ್ ಮಳೆಕಾಡಿನಲ್ಲಿ ದಾರಿ ತಪ್ಪಿದ 6 ಮತ್ತು 8 ವರ್ಷದ ಇಬ್ಬರು ಮಕ್ಕಳು 27 ದಿನಗಳ ಕಾಲ ಕಾಡಿನಲ್ಲಿಯೇ ಸಿಕ್ಕಿಹಾಕಿಕೊಂಡ ಘಟನೆ ನಡೆದಿದೆ. 8 ವರ್ಷದ ಗ್ಲೀಸನ್ ಕರ್ವಾಲೊ ರಿಬೇರೊ ಮತ್ತು 6 ವರ್ಷದ ಗ್ಲಾಕೊ ಕರ್ವಾಲೊ ರಿಬೈರೊ ಎಂಬ ಮಕ್ಕಳು ಫೆ.18ರಂದು ಪಕ್ಷಿಯನ್ನು ಹುಡುಕಿ ಕಾಡಿಗೆ ಹೋಗಿದ್ದು, ಕಾಡಿನೊಳಗೆ ಪ್ರವೇಶಿಸಿದ ಬಳಿಕ ದಾರಿ ಸಿ...
ಬೀಜಿಂಗ್: 133 ಪ್ರಯಾಣಿಕರನ್ನು ಹೊತ್ತು ಸಾಗಿದ್ದ ಚೀನಾದ ವಿಮಾನವೊಂದು ಪತನಗೊಂಡಿರುವ ಘಟನೆ ನಡೆದಿದ್ದು, ಚೀನಾದ ದಕ್ಷಿಣ ಚೀನಾದ ಗೌಂಗ್ಸ್ ಕಿ ಪ್ರಾಂತ್ಯದಲ್ಲಿ ವಿಮಾನ ಪತನಗೊಂಡಿದೆ. ಬೋಯಿಂಗ್ 737 ವಿಮಾನ ಇದಾಗಿದ್ದು, ದಕ್ಷಿಣ ಚೀನಾದ ಗೌಂಗ್ಸ್ ಕಿ ಪ್ರಾಂತ್ಯದಲ್ಲಿ ಏಕಾಏಕಿ ವಿಮಾನ ಪತನಗೊಂಡಿದೆ. ಸದ್ಯದ ಮಾಹಿತಿಗಳ ಪ್ರಕಾರ ವಿಮಾನದಲ್ಲಿದ...
ನವದೆಹಲಿ: ಉಕ್ರೇನ್ ನಲ್ಲಿ ಇನ್ನೂ 50 ಮಂದಿ ಭಾರತೀಯರು ಇದ್ದು, ಈ ಪೈಕಿ 15ರಿಂದ 20 ಮಂದಿ ತವರಿಗೆ ಮರಳಲು ಬಯಸಿದ್ದಾರೆ. ಅವರಿಗೆ ಎಲ್ಲ ರೀತಿಯ ನೆರವು ನೀಡಿ ಅವರನ್ನು ಕರೆತರಲಾಗುವುದು ಎಂದು ವಿದೇಶಾಂಗ ಸಚಿವಾಲಯ ಹೇಳಿದೆ. ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಈ ಬಗ್ಗೆ ಮಾಹಿತಿ ನೀಡಿ, ಆಪರೇಷನ್ ಗಂಗಾ ಇನ್ನೂ ಚಾಲ್ತಿಯಲ್ಲಿದ...
ನವದೆಹಲಿ: ನೊಬೆಲ್ ಶಾಂತಿ ಪ್ರಶಸ್ತಿಗೆ ಉಕ್ರೇನ್ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿಅವರನ್ನು 2022ರಲ್ಲಿ ನಾಮನಿರ್ದೇಶನಗೊಂಡಿದ್ದಾರೆ. ಹಾಲಿ ಮತ್ತು ಮಾಜಿ ಯುರೋಪಿಯನ್ ರಾಜಕಾರಣಿಗಳು ನಾರ್ವೇಜಿಯನ್ ನೊಬೆಲ್ ಸಮಿತಿಯು ಶಿಫಾರಸ್ಸು ಮಾಡಿದ್ದು, ಇದರಿಂದ ನಾಮನಿರ್ದೇಶನ ಪ್ರಕ್ರಿಯೆಯನ್ನು ಮಾ. 31ರವರೆಗೆ ವಿಸ್ತರಿಸಿದೆ. ಅಧ್ಯಕ್ಷ ಝೆಲೆ...
ಕೀವ್: ಉಕ್ರೇನ್ ನ ಬಂದರು ನಗರ ಮಾರಿಯುಪೋಲ್ ನಲ್ಲಿ ಮಕ್ಕಳು ಸೇರಿದಂತೆ ಸಾವಿರಕ್ಕೂ ಹೆಚ್ಚು ನಿರಾಶ್ರಿತರಿಗೆ ಆಶ್ರಯ ನೀಡಿದ್ದ ರಂಗಮಂದಿರದ ಮೇಲೆ ರಷ್ಯಾ ಸೇನೆ ಬಾಂಬ್ ದಾಳಿ ನಡೆಸಿದೆ ಎಂದು ಉಕ್ರೇನ್ ಗುರುವಾರ ಹೇಳಿದೆ. ಈ ರಂಗಮಂದಿರ ಹೊತ್ತಿ ಉರಿಯುತ್ತಿರುವ ಚಿತ್ರವನ್ನು ಉಕ್ರೇನ್ ಅಧಿಕಾರಿಗಳು ಬಿಡುಗಡೆ ಮಾಡಿದ್ದಾರೆ. ಅಲ್ಲದೆ, ರಷ...
ಟೋಕಿಯೋ: ಉತ್ತರ ಜಪಾನ್ ನ ಫುಕುಶಿಮಾ ಕರಾವಳಿ ಭಾಗದಲ್ಲಿ ಸಂಭವಿಸಿದ ಭೂಕಂಪದಿಂದಾಗಿ 4 ಮಂದಿ ಸಾವನ್ನಪ್ಪಿದ್ದು, 90ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಉತ್ತರ ಜಪಾನ್ನ ಫುಕುಶಿಮಾ ಕರಾವಳಿಯಲ್ಲಿ ಬುಧವಾರ ರಾತ್ರಿ ವೇಳೆ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿ, ಸಣ್ಣ ಮಟ್ಟದಲ್ಲಿ ಸುನಾಮಿಯ ಹಂತದಲ್ಲೂ ತಲುಪಿತ್ತು. ಭೂ...
ಚೀನಾದ ನಂತರ ದಕ್ಷಿಣ ಕೊರಿಯಾದಲ್ಲಿಯೂ ಕೋವಿಡ್ ಹಾವಳಿ ಹೆಚ್ಚುತ್ತಿದೆ. ಬುಧವಾರವೊಂದರಲ್ಲೇ ದೇಶದಲ್ಲಿ 4 ಲಕ್ಷಕ್ಕೂ ಹೆಚ್ಚು ಕೋವಿಡ್ ಪ್ರಕರಣಗಳು ವರದಿಯಾಗಿವೆ. ಇಂದು 4,00,741 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 76 ಲಕ್ಷ ದಾಟಿದೆ. ಚೀನಾದಾದ್ಯಂತ 13 ಕ್ಕೂ ಹೆಚ್ಚು ನಗ...