ಕೀವ್: ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ಮುಂದುವರಿದಿದ್ದು, ಶುಕ್ರವಾರ ಬೆಳಗ್ಗಿನ ಜಾವ ಯೂರೋಪ್ನ ಅತಿದೊಡ್ಡ ಪರಮಾಣು ವಿದ್ಯುತ್ ಸ್ಥಾವರದ ಮೇಲೆ ರಷ್ಯಾ ಪಡೆಗಳು ಶೆಲ್ ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ. ಝಪೊರಿಝ್ಯಾದ ಪರಮಾಣು ವಿದ್ಯುತ್ ಸ್ಥಾವರದ ಮೇಲೆ ದಾಳಿ ನಡೆಸುತ್ತಿವೆ ಎಂದು ಉಕ್ರೇನ್ ವಿದೇಶಾಂಗ ವ್ಯವಹಾರಗಳ ಸಚಿವ ಡೈಟ್ರೊ ಕ...
ಕೀವ್: ಉಕ್ರೇನ್ ಮೇಲೆ ಯುದ್ಧ ಸಾರಿದ ರಷ್ಯಾ ದೇಶವೇ 7,000 ಯೋಧರನ್ನು ಕಳೆದುಕೊಂಡಿದೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಮಾಹಿತಿ ನೀಡಿದ್ದಾರೆ. ನಾವು ಕೇವಲ 1 ವಾರದಲ್ಲಿ ಶತ್ರುಗಳ ಯೋಜನೆಯನ್ನು ಬುಡಮೇಲು ಮಾಡಿದ್ದೇವೆ. ನಮ್ಮದೇ ಜನರ ಮೇಲೆ ವಿಷ ಬೀಜ ಬಿತ್ತಿ ದೇಶದ ವಿರುದ್ಧ ನಿಲ್ಲುವಂತೆ ರಷ್ಯಾ ಮಾಡಿತ್ತು. ನಮ್ಮ ಜನರಲ್...
ನವದೆಹಲಿ: ರಷ್ಯಾ ಆಕ್ರಮಣದಿಂದ ಉಕ್ರೇನ್ ನಲ್ಲಿ ಉದ್ವಿಗ್ನತೆ ಆವರಿಸಿದೆ. ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯರ ಸ್ಥಳಾಂತರ ಕಾರ್ಯ ಚುರುಕಾಗಿದೆ. ಹಂತ ಹಂತವಾಗಿ ಭಾರತೀಯರನ್ನು ಕರೆತರಲಾಗುತ್ತಿದ್ದು, ಇನ್ನೂ ಹಲವರು ಸಂಕಷ್ಟದ ಸುಳಿಯಲ್ಲಿ ಸಿಲುಕಿದ್ದಾರೆ. ಹೀಗೆ ಉಕ್ರೇನ್ ನಲ್ಲಿ ಸಿಲುಕಿರುವ ಕುಟುಂಬವು ತಮ್ಮನ್ನು ರಕ್ಷಿಸುವಂತೆ ಮನವಿ ಮಾ...
ಉಕ್ರೇನ್ ವಿರುದ್ಧ ದಾಳಿ ಮಾಡುವುದಿಲ್ಲ ಎಂದು ಹೇಳುತ್ತಲೇ, ದಾಳಿ ನಡೆಸಿದ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಬಗ್ಗೆ ರಷ್ಯಾದ ಪ್ರಾಧ್ಯಾಪಕರೊಬ್ಬರು ಹಲವು ವಿಚಾರಗಳನ್ನು ಹಂಚಿಕೊಂಡಿದ್ದು, ಪುಟಿನ್ ಮಾನಸಿಕ ಹಾಗೂ ದೈಹಿಕ ಅನಾರೋಗ್ಯ ಸಮಸ್ಯೆಯನ್ನು ಹೊಂದಿದ್ದಾರೆ ಎಂದು ಹೇಳಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾದಿಮೀರ್ ಪುಟಿನ್ ತನ್ನ ಕುಟು...
ಉಕ್ರೇನ್ ವಿರುದ್ಧ ರಷ್ಯಾ ಅಣುಬಾಂಬ್ ಪ್ರಯೋಗಿಸಲು ಕೂಡ ಸಜ್ಜಾಗಿದ್ದು, ಇದಕ್ಕಾಗಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅಣುಬಾಂಬ್ ನಿರೋಧಕ ವಲಯಕ್ಕೆ ತನ್ನ ಕುಟುಂಬಸ್ಥರನ್ನು ರವಾನಿಸಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿ ಬಂದಿದೆ. ರಷ್ಯಾದ ಪ್ರಾಧ್ಯಾಪಕರೊಬ್ಬರು ಈ ಹೇಳಿಕೆ ನೀಡಿದ್ದು, ಸರ್ಬಿಯಾದ ಅಲ್ಟಾಯಿ ಬೆಟ್ಟಗಳ ಶ್ರೇಣಿಯ ಬುಡದಲ್ಲ...
ನವದೆಹಲಿ: ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ಮುಂದುವರಿದಿದ್ದು, ಯುದ್ಧ ಪೀಡಿತ ಉಕ್ರೇನ್ ನ ಕೀವ್ ನಲ್ಲಿ ಸಿಲುಕಿರುವ ಎಲ್ಲಾ ಭಾರತೀಯರು ಸುರಕ್ಷಿತವಾಗಿ ರಾಜಧಾನಿಯನ್ನು ತೊರೆದಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿ ಹರ್ಷ ವರ್ಧನ್ ಶೃಂಗ್ಲಾ ಮಾಹಿತಿ ನೀಡಿದ್ದಾರೆ. ಮುಂದಿನ ಮೂರು ದಿನಗಳಲ್ಲಿ ಭಾರತೀಯರ ತೆರವು ಕಾರ್ಯಾಚರಣೆ ನಡೆಯ...
ವಾಷಿಂಗ್ಟನ್: ಯುದ್ದಪೀಡಿತ ರಷ್ಯಾ ವಿರುದ್ಧ ಸಂಘರ್ಷಕ್ಕೆ ಇಳಿಯುವುದಿಲ್ಲ ಎಂದು ಅಮೇರಿಕ ಅಧ್ಯಕ್ಷ ಜೋ ಬೈಡನ್ ಬುಧವಾರ ಹೇಳಿದ್ದಾರೆ. ಸ್ಟೇಟ್ ಆಫ್ ಯೂನಿಯನ್ ಉದ್ದೇಶಿಸಿ ಮಾತನಾಡಿದ ಅವರು, ಉಕ್ರೆನ್ನಲ್ಲಿ ರಷ್ಯಾ ಸೇನೆ ವಿರುದ್ಧ ನಮ್ಮ ಪಡೆಗಳು ಸಂಘರ್ಷದಲ್ಲಿ ತೊಡಗಿಸಿಕೊಂಡಿಲ್ಲ ಮತ್ತು ತೊಡಗಿಸಿಕೊಳ್ಳವುದೂ ಇಲ್ಲ ಎಂದು ಸ್ಪಷ್ಟಪಡಿಸ...
ಕೀವ್: ಉಕ್ರೇನ್ ಮೇಲೆ ರಷ್ಯಾ ನಡೆಸಿದ ದಾಳಿಗೆ ಖಾರ್ಕೀವ್ನಲ್ಲಿ ಮೆಡಿಕಲ್ ಓದುತ್ತಿದ್ದ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕು ಚಳಗೇರಿಯ ನವೀನ್ ವಿದ್ಯಾರ್ಥಿ ನವೀನ್ ಮೃತಪಟ್ಟಿದ್ದು, ಇದೀಗ ಅವರ ಮೃತದೇಹ ಪತ್ತೆಯಾಗಿದೆ. ನವೀನ್ ಮೃತದೇಹದ ಫೋಟೋವನ್ನು ಅವರ ಸ್ನೇಹಿತರಿಗೆ ಕಳುಹಿಸಲಾಗಿದೆ. ಈ ಫೋಟೋ ಇದೀಗ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆ...
ಕೀವ್: ರಷ್ಯಾದ ಪಡೆಗಳು ಉಕ್ರೇನ್ ಮೇಲೆ ಯುದ್ಧ ಮುಂದುವರಿಸಿದ್ದು, ಖಾರ್ಕೀವ್ ಮತ್ತು ಕೀವ್ ನಡುವಿನ ನಗರವಾದ ಓಖ್ಟಿರ್ಕಾದಲ್ಲಿ ರಷ್ಯಾದ ಶೆಲ್ ದಾಳಿಯಿಂದ 70ಕ್ಕೂ ಹೆಚ್ಚು ಉಕ್ರೇನ್ ಸೈನಿಕರು ಮೃತಪಟ್ಟಿದ್ದಾರೆ ಎಂದು ಓಖ್ಟಿರ್ಕಾ ನಗರದ ಮೂಲಗಳು ತಿಳಿಸಿವೆ. ಶೆಲ್ ದಾಳಿಯಿಂದಾಗಿ ವಸತಿ ಪ್ರದೇಶದ ಸಮೀಪದಲ್ಲಿ ರಷ್ಯಾ ಪಡೆಗಳು ಭಾರಿ ಹಾ...
ಉಕ್ರೇನ್: ರಷ್ಯಾದ ಆಕ್ರಮಣಕಾರಿ ದಾಳಿಯಿಂದ 14 ಮಕ್ಕಳು ಸೇರಿದಂತೆ 352 ಮಂದಿ ನಾಗರಿಕರು ಮೃತಪಟ್ಟಿದ್ದಾರೆ ಎಂದು ಉಕ್ರೇನ್ ತಮಾಹಿತಿ ನೀಡಿದೆ. ರವಿವಾರ ಉಕ್ರೇನ್ ಸಚಿವಾಲಯ ಈ ಕುರಿತು ಹೇಳಿಕೆ ಬಿಡುಗಡೆ ಮಾಡಿದ್ದು, ದಾಳಿಯಲ್ಲಿ 1,684 ಮಂದಿ ಗಾಯಗೊಂಡಿದ್ದಾರೆ ಎಂದು ಹೇಳಿದೆ. ಆದರೆ, ತನ್ನ ಸಶಸ್ತ್ರ ಪಡೆಗಳ ಸಾವುನೋವುಗಳ ಕುರಿತು ಯಾವುದೇ ...