ದೆಹಲಿ: ಉಕ್ರೇನ್ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರೊಂದಿಗೆ ಇಂದು ರಾತ್ರಿ ಮಾತುಕತೆ ನಡೆಸಲಿದ್ದಾರೆ. ಈ ಕುರಿತು ಎಎನ್ಐ ಸುದ್ದಿಸಂಸ್ಥೆ ಟ್ವೀಟ್ನಲ್ಲಿ ತಿಳಿಸಿದೆ.ಅಮೆರಿಕ ಮತ್ತು ಯುರೋಪ್ ನ ಹಲವು ದೇಶಗಳ ಪ್ರಬಲ ವಿರೋಧವನ್ನೂ ಲೆಕ್ಕಿಸದೆ ಉಕ್ರೇನ್ ಮೇಲೆ ರಷ್ಯಾ ದಾಳಿ ಮಾಡಿ...
ವಾಷಿಂಗ್ಟನ್: ಉಕ್ರೇನ್ ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಮಾಹಿತಿ ಸಂಗ್ರಹಕ್ಕೆ ಸರ್ಕಾರ ವೆಬ್ ಫೋರ್ಟಲ್ ಪ್ರಾರಂಭಿಸಿದೆ. http://ukraine.karnataka.tech/stranded ಈ ವೆಬ್ ಪೋರ್ಟಲ್ ಮೂಲಕ ಮಾಹಿತಿಗಳನ್ನ ಅಪ್ ಲೋಡ್ ಮಾಡಬಹುದಾಗಿದೆ. ಈ ವಿಚಾರವಾಗಿ ಮಾತನಾಡಿದ ನೋಡಲ್ ಅಧಿಕಾರಿ ಮನೋಜ್ ರಾಜನ್, ಸಿಎಂ ಸೂಚನೆ ಮೇರೆಗೆ ಕೇಂದ್ರ ಸರ್ಕಾ...
ಉಕ್ರೇನ್: ರಷ್ಯಾ ದಾಳಿ ಉಕ್ರೇನ್ಗೆ ಮಾತ್ರವಲ್ಲ, ಸುತ್ತಲಿನ ರಾಷ್ಟ್ರಗಳ ಮೇಲೆಯೂ ಆತಂಕ ಮೂಡಿಸಿದೆ. ರಷ್ಯಾದ ಪಡೆಗಳು ಭೀಕರ ದಾಳಿ ನಡೆಸಿ, ಉಕ್ರೇನ್ ಪಡೆಗಳನ್ನು ಹಿಮ್ಮೆಟ್ಟಿಸಿದ್ದು, ಪ್ರಮುಖ ನಗರವಾದ ಚೆರ್ನೋಬಿಲ್ನಲ್ಲಿರುವ ಪರಮಾಣು ವಿದ್ಯುತ್ ಸ್ಥಾವರ(Chernobyl nuclear power plant )ವನ್ನು ವಶಕ್ಕೆ ಪಡೆದುಕೊಂಡಿವೆ ಎಂದು ಉಕ್ರೇನ್...
ಕೀವ್: ರಷ್ಯಾ ಉಕ್ರೇನ್ ಸೇನಾ ನೆಲೆ ಹಾಗೂ ಪ್ರಮುಖ ನಗರಗಳ ಮೇಲೆ ನಡೆಸಿದ ದಾಳಿಯಲ್ಲಿ ಇದುವರೆಗೆ 137 ನಾಗರಿಕರು ಮತ್ತು ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಜೆಲೆನ್ಸ್ಕಿ ಮಾಹಿತಿ ನೀಡಿದ್ದಾರೆ. ಅವರು ಈ ಬಗ್ಗೆ ಮಾತನಾಡಿರುವ ವಿಡಿಯೋದಲ್ಲಿ, ರಷ್ಯಾವು ಸೇನಾ ನೆಲೆಗಳ ಮೇಲೆ ಮಾತ್ರವಲ್ಲದೇ ಜನರ ಮೇಲ...
ಮಾಸ್ಕೋ: ಉಕ್ರೇನ್ ವಿರುದ್ಧ ರಷ್ಯಾ ಯುದ್ಧ ಘೋಷಿಸಿದ ಬಳಿಕ ಆ ರಾಷ್ಟ್ರದ ಹಲವೆಡೆ ಸ್ಫೋಟದ ಸದ್ದು ಕೇಳಿ ಬಂದಿದೆ. ಇದರ ಜೊತೆಗೆ, ಉಕ್ರೇನ್ ಮೇಲೆ ಪೂರ್ಣ ಪ್ರಮಾಣದ ಆಕ್ರಮಣ ಆರಂಭವಾಗಿದೆ ಎಂದು ರಷ್ಯಾ ವಿದೇಶಾಂಗ ಸಚಿವರು ತಿಳಿಸಿದ್ದಾರೆ. ಹಿಂದೆಂದೂ ಕಂಡರಿಯದ ಪರಿಣಾಮಗಳನ್ನು ಇದರಲ್ಲಿ ಭಾಗಿಯಾಗುವ ರಾಷ್ಟ್ರಗಳು ಎದುರಿಸಬೇಕಾಗುತ್ತದೆ ಎಂದೂ...
ಮಾಸ್ಕೋ: ರಷ್ಯಾ ಯುದ್ಧ ಘೋಷಣೆಯ ನಂತರ ಉಕ್ರೇನ್ನ ಪ್ರದೇಶಗಳಲ್ಲಿ ರಷ್ಯಾ ಬಾಂಬ್ ದಾಳಿ ನಡೆಸಿದೆ. ಲುಹಾನ್ಸ್ಕ್ ಪ್ರದೇಶದಲ್ಲಿ ರಷ್ಯಾದ ಐದು ವಿಮಾನಗಳು ಮತ್ತು ಒಂದು ಹೆಲಿಕಾಪ್ಟರ್ ಹೊಡೆದುರುಳಿಸಲಾಗಿದೆ ಎಂದು ಉಕ್ರೇನ್ ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ. ಉಕ್ರೇನ್ ಪಡೆಗಳ ಕಮಾಂಡ್ ಪ್ರಕಾರ, ಫೆ. 24ರಂದು ರಷ್ಯಾ ಆಕ್ರಮಣಕಾರರ ...
ಉಕ್ರೇನ್: ರಷ್ಯಾದ ಪಡೆಗಳು ಉಕ್ರೇನ್ ವಾಯು ನೆಲೆ ಮೇಲೆ ನಡೆಸಿದ ಶೆಲ್ ದಾಳಿಯಲ್ಲಿ ಕನಿಷ್ಠ 7 ಮಂದಿ ಸಾವನ್ನಪ್ಪಿ, 9 ಮಂದಿ ಗಾಯಗೊಂಡಿದ್ದಾರೆ ಎಂದು ಉಕ್ರೇನ್ ಹೇಳಿರುವುದಾಗಿ ಅಂತಾರಾಷ್ಟ್ರೀಯ ಸುದ್ದಿಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ. ಇದಕ್ಕೂ ಮುನ್ನ ರಷ್ಯಾದ ಐದು ವಿಮಾನಗಳು ಮತ್ತು ಒಂದು ಹೆಲಿಕಾಪ್ಟರ್ನ್ನು ಲುಹಾನ್ಸ್ಕ್ ಪ್ರದೇಶದಲ್...
ನವದೆಹಲಿ: ಡಚ್ ಮಹಿಳೆ ಎಮ್ಮಾ ಹೀಸ್ಟರ್ಸ್ ಪುಷ್ಪ ಚಿತ್ರದ ಓ ಅಂಟವಾ ಹಾಡನ್ನು ಹಾಡುವ ಮೂಲಕ ಭಾರತೀಯರ ಮನಗೆದ್ದಿದ್ದಾರೆ. ಇನ್ಸ್ಟಾಗ್ರಾಮನ್ನಲ್ಲಿ ಹಾಡನ್ನು ಹಂಚಿಕೊಳ್ಳುವ ನೆಟ್ಟಿಗರ ಗಮನ ಸೆಳೆದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸದ್ಯ ಈ ವಿಡಿಯೋ ಸಖತ್ ವೈರಲ್ ಆಗಿದೆ. ಈ ಹಿಂದೆ ಶ್ರೀವಲ್ಲಿ ಹಾಡಿಗೆ ಧನಿಯಾಗಿದ್ದ ಡಚ್ ಮಹಿಳೆ ಇದೀಗ ...
ಮಾಸ್ಕೋ: ರಷ್ಯಾ ಮತ್ತು ಉಕ್ರೇನ್ ನಡುವಿನ ಬಿಕ್ಕಟ್ಟು ಮತ್ತಷ್ಟು ಜಟಿಲಗೊಂಡಿದ್ದು, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿಲ್, ಉಕ್ರೇನ್ ಮೇಲೆ ಯುದ್ಧವನ್ನು ಘೋಷಿಸಿದ್ದಾರೆ. ಗುರುವಾರ ಉಕ್ರೇನ್ ಮೇಲೆ ಮಿಲಿಟರಿ ದಾಳಿ ನಡೆಸುವಂತೆ ತನ್ನ ಪುಟಿನ್ ಅವರು ಸೇನೆಗೆ ಸೂಚನೆ ನೀಡಿದ್ದಾರೆ. ಸೂಚನೆ ಬೆನ್ನಲ್ಲೇ ರಷ್ಯಾ ಸೇನೆಯು ವೈಮಾನಿಕ ದಾಳಿ ...
ಕೊಲಂಬಿಯಾ: ಕೊಲಂಬಿಯಾದಲ್ಲಿ ಆರು ತಿಂಗಳವರೆಗಿನ ಗರ್ಭಪಾತವನ್ನು ಅಪರಾಧಮುಕ್ತಗೊಳಿಸಲಾಗಿದೆ. ಈ ಕುರಿತ ಅರ್ಜಿಗಳ ವಿಚಾರಣೆ ನಡೆಸಿದ ಅಲ್ಲಿನ ಉಚ್ಛ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. 9 ನ್ಯಾಯಾಧೀಶರಿದ್ದ ನ್ಯಾಯಪೀಠವು ಈ ಕಾನೂನಿನ ಪರ ಮತ ಚಲಾಯಿಸಿದೆ. ನ್ಯಾಯಮಂಡಳಿಯು ಈ ಕಾನೂನಿನ ಪರ ಮತ ಚಲಾಯಿಸುವ ಮುನ್ನ, ಮಹಿಳೆಯು ಪ್ರಾಣಾಪಾಯದಲ್ಲಿದ್...