ಲಾಹೋರ್: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದ ಡೇರಾ ಬುಗ್ತಿ ಜಿಲ್ಲೆಯ ಸುಯಿ ಎಂಬಲ್ಲಿರುವ ಮತ್ ಪ್ರದೇಶದಲ್ಲಿ ಸ್ಫೋಟವೊಂದು ಸಂಭವಿಸಿ, ನಾಲ್ವರು ಸಾವನ್ನಪ್ಪಿ, 10 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ, ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಅಧಿಕಾರಿಗಳ ಪ್ರಕಾರ, ನೆಲಬಾಂಬ್ ಸ್ಫೋಟಗೊಂಡು ವಾಹನದಲ್ಲಿದ್ದ ಪ್ರಯಾಣಿ...
ಲಾಹೋರ್: ಆನ್ ಲೈನ್ ಗೇಮ್ ಪಬ್ ಜಿ ಪ್ರಭಾವದಿಂದ 14 ವರ್ಷದ ಬಾಲಕನೊಬ್ಬ ಇಡೀ ಕುಟುಂಬದ ಸದಸ್ಯರನ್ನು ಹತ್ಯೆ ಮಾಡಿದ ಘಟನೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ನಡೆದಿರುವುದಾಗಿ ಅಲ್ಲಿನ ಪೊಲೀಸರು ತಿಳಿಸಿದ್ದಾರೆ. 45 ವರ್ಷ ವಯಸ್ಸಿನ ಆರೋಗ್ಯ ಕಾರ್ಯಕರ್ತೆ ನಹೀದ್ ಮುಬಾರಕ್, ಅವರ 22 ವರ್ಷದ ಮಗ ತೈಮೂರ್ ಹಾಗೂ 17 ವರ್ಷದ ಇಬ್ಬರು ಹೆಣ್ಣ...
ಟೊರೆಂಟೊ: ಜ. 19ರಂದು ಕೆನಡಾ-ಅಮೇರಿಕಾ ಗಡಿಯ ಬಳಿ ಮ್ಯಾನಿಟೋಬಾದಲ್ಲಿ ಹೆಪ್ಪುಗಟ್ಟಿದ ಸ್ಥಿತಿಯಲ್ಲಿ ಶಿಶು ಸೇರಿದಂತೆ ನಾಲ್ವರ ಮೃತದೇಹಗಳ ಗುರುತು ಪತ್ತೆಯಾಗಿದ್ದು, ಅವರೆಲ್ಲರೂ ಭಾರತೀಯರು ಎಂದು ಕೆನಡಾದ ಅಧಿಕಾರಿಗಳು ದೃಢಪಡಿಸಿದ್ದಾರೆ ಎಂದು ಇಲ್ಲಿನ ಭಾರತದ ಹೈಕಮಿಷನ್ ತಿಳಿಸಿದೆ. ಕೆನಡಾದ ಅಧಿಕಾರಿಗಳು ಗುರುವಾರ ಬಿಡುಗಡೆ ಮಾಡಿರುವ ಹೇ...
ನವದೆಹಲಿ: ಕೆಲವು ದಿನಗಳ ಹಿಂದೆ ಚೀನಾದಿಂದ ಅಪಹರಿಸಲ್ಪಟ್ಟಿದ್ದ ಎನ್ನಲಾದ ಯುವಕನನ್ನು ಚೀನಾದ ಸೇನೆ ಭಾರತೀಯ ಸೇನೆಗೆ ಹಸ್ತಾಂತರ ಮಾಡಿದೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಟ್ವೀಟ್ ಮಾಡಿದ್ದಾರೆ. ಯುವಕನ ವೈದ್ಯಕೀಯ ಪರೀಕ್ಷೆ ಸೇರಿದಂತೆ ಸೂಕ್ತ ಕ್ರಮಗಳನ್ನು ಅನುಸರಿಸಲಾಗುತ್ತಿದೆ ಎಂದು ಕಿರಣ್ ರಿಜಿಜು ಸ್ಪಷ್ಟನೆ ನೀಡಿದ್ದಾರೆ. ಕಿರಣ್ ರ...
ನವದೆಹಲಿ: ಅರುಣಾಚಲ ಪ್ರದೇಶದಿಂದ ನಾಪತ್ತೆಯಾಗಿರುವ ಯುವಕನ ಬಿಡುಗಡೆಗೆ ಚೀನಾ ಸೂಚಿಸಿದ್ದು, ದಿನಾಂಕ ಮತ್ತು ಸಮಯವನ್ನು ಶೀಘ್ರದಲ್ಲೇ ಹಂಚಿಕೊಳ್ಳಲಿದೆ ಎಂದು ಕೇಂದ್ರ ಕಾನೂನು ಮತ್ತು ನ್ಯಾಯಾಂಗ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ. ಚೀನಾ ಕೂಡ ಕಾಣೆಯಾಗಿದ್ದ ಅಪ್ಪರ್ ಸಿಯಾಂಗ್ ಜಿಲ್ಲೆಯ ಜಿಡೋ ಗ್ರಾಮದ ನಿವಾಸಿಯಾಗಿರುವ ಮಿರಾಮ್ ಟ್ಯಾರೋನ್ ಎ...
ಆಫ್ರಿಕಾ: ಆಫ್ರಿಕಾ ಖಂಡದ ಅಗ್ರ ಫುಟ್ ಬಾಲ್ ಪಂದ್ಯಾವಳಿಯ ಪಂದ್ಯವನ್ನು ಆಯೋಜಿಸಿದ್ದ ಕೆಮರೂನ್ ದೇಶದ ರಾಜಧಾನಿ ಯೌಂಡೆಯ ಕ್ರೀಡಾಂಗಣದ ಹೊರಗೆ ಸಂಭವಿಸಿದ ನೂಕು ನುಗ್ಗಲಿನಿಂದ ಆದ ಕಾಲ್ತುಳಿತದಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು ಎಂದು...
ವಾಷಿಂಗ್ಟನ್: ಹಣದುಬ್ಬರದ ವಿಚಾರದ ಕುರಿತು ಪತ್ರಕರ್ತರೊಬ್ಬರು ಪ್ರಶ್ನೆ ಕೇಳಿದ್ದಕ್ಕೆ ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅಸಭ್ಯವಾಗಿ ನಿಂದಿಸಿರುವ ಘಟನೆ ನಡೆದಿದ್ದು, ಜೋ ಬೈಡನ್ ಈಗ ವಿವಾದಕ್ಕೆ ಸಿಲುಕಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಅಮೆರಿಕದಲ್ಲಿ ಹೆಚ್ಚಿರುತ್ತಿರುವ ಹಣದುಬ್ಬರದ ಬಗ್ಗೆ ಫಾಕ್ಸ್ ನ್ಯೂಸ್ ವರದಿಗಾರ ಪೀಟರ್ ಡೂಸಿ ಪ್ರಶ್ನೆ ಕ...
ಅಬುಧಾಬಿ: ಯೆಮೆನ್ ನ ಹೌ ತಿ ಬಂಡುಕೋರರು ರಾಜಧಾನಿ ಅಬುಧಾಬಿಯನ್ನು ಗುರಿಯಾಗಿರಿಸಿಕೊಂಡು ಹಾರಿಸಿದ ಎರಡು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಹೊಡೆದುರುಳಿಸಲಾಗಿದೆ ಎಂದು ಯುಎಇ ರಕ್ಷಣಾ ಸಚಿವಾಲಯ ಸೋಮವಾರ ತಿಳಿಸಿದೆ. ಯೆಮೆನ್ ಬಂಡುಕೋರರ ದಾಳಿಗೆ ಯುಎಇ ಗಡಿಯಲ್ಲಿ ಇಬ್ಬರು ಭಾರತೀಯರು, ಓರ್ವ ಪಾಕಿಸ್ತಾನಿ ಪ್ರಜೆ ಸೇರಿದಂತೆ ಮೂವರು ಸಾವನ್ನಪ್ಪ...
ಚಿಕಾಗೋ: ನಗರದ ನೈರುತ್ಯ ಭಾಗದಲ್ಲಿ ಬೇರೊಬ್ಬರನ್ನು ಗುರಿಯಾಗಿಸಿಕೊಂಡು ಬಂದೂಕುಧಾರಿಯೊಬ್ಬ ಗುಂಡು ಹಾರಿಸಿ ಹತ್ಯೆ ಮಾಡಲು ಯತ್ನಿಸಿದ್ದಾನೆ. ಈ ವೇಳೆ, ಗುರಿ ತಪ್ಪಿ ಗುಂಡು 8 ವರ್ಷದ ಬಾಲಕಿಯ ತಲೆಗೆ ತಗುಲಿದ್ದು, ಆಕೆ ಮೃತಪಟ್ಟಿದ್ದಾಳೆ. ಚಿಕಾಗೋದ ಮೆಲಿಸ್ಸಾ ಒರ್ಟೆಗಾ ಮೃತ ಬಾಲಕಿ. ಬಾಲಕಿ ಶನಿವಾರ ಮಧ್ಯಾಹ್ನ ತನ್ನ ತಾಯಿಯೊಂದಿಗೆ ಬೀದಿಯಲ್...
ವೆಲ್ಲಿಂಗ್ಟನ್: ಓಮೈಕ್ರಾನ್ ಪ್ರಕರಣಗಳು ಹೆಚ್ಚಿದಂತೆ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದ್ದು, ನ್ಯೂಜಿಲೆಂಡ್ನ ಪ್ರಧಾನಿ ಜೆಸಿಂದಾ ಆರ್ಡೆನ್ ತನ್ನ ಮದುವೆಯನ್ನೇ ರದ್ಧುಗೊಳಿಸಿರುವುದಾಗಿ ಭಾನುವಾರ ಸ್ಪಷ್ಟಪಡಿಸಿದ್ದಾರೆ. ನನ್ನ ವಿವಾಹವು ಮುಂದಿನ ದಿನಗಳಲ್ಲಿ ನಡೆಯುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಅವರು, ನ್ಯ...