ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರು ಮುಖ್ಯಮಂತ್ರಿ ಹುದ್ದೆಯನ್ನು ತೊರೆಯುವುದಿಲ್ಲ ಎಂದು ಶುಕ್ರವಾರ ಹೇಳಿದ್ದಾರೆ. ರಾಜ್ಯದಲ್ಲಿ ವ್ಯಾಪಕವಾಗಿ ಹರಡಿರುವ ಜನಾಂಗೀಯ ಹಿಂಸಾಚಾರವನ್ನು ಗಮನದಲ್ಲಿಟ್ಟುಕೊಂಡು ರಾಜೀನಾಮೆ ನೀಡುವುದಿಲ್ಲ ಎಂದು ಮಣಿಪುರ ಸಿಎಂ ಟ್ವೀಟ್ ಮಾಡಿದ್ದಾರೆ. 'ಈ ನಿರ್ಣಾಯಕ ಘಟ್ಟದಲ್ಲಿ ನಾನು ಮುಖ್ಯಮಂತ್ರಿ...
ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಶುಕ್ರವಾರ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರೊಂದಿಗೆ ದೂರವಾಣಿ ಕರೆಯ ಮೂಲಕ ಉಕ್ರೇನ್ ಸುತ್ತಮುತ್ತಲಿನ ಪರಿಸ್ಥಿತಿ ಮತ್ತು ಮಾಸ್ಕೋ ಸಶಸ್ತ್ರ ಕೂಲಿ ದಂಗೆಯನ್ನು ಹೇಗೆ ಪರಿಹರಿಸಲಾಗುತ್ತದೆ ಎಂಬುದರ ಬಗ್ಗೆ ಚರ್ಚಿಸಿದ್ದಾರೆ. ಕಳೆದ ಶನಿವಾರ ವ್ಯಾಗ್ನರ್ ಕೂಲಿ ಗುಂಪಿನ ದಂಗೆಯನ್ನು ನಿಭಾಯಿಸು...
ಇವರದ್ದು 24 ವರ್ಷಗಳ ಸೇವಾವಧಿ. ನೀವು ಹೌದಾ ಅಂದ್ರೆ ಅಲ್ಲಿ ಇರುವ ವಿಚಿತ್ರವನ್ನು ನೋಡಿದ್ರೆ ನೀವು ಮತ್ತೆ ಶಾಕ್ ಆಗುತ್ತೀರಾ. ಯೆಸ್. ತಮ್ಮ 24 ವರ್ಷಗಳ ಕಾಲದ ಸುದೀರ್ಘ ಸೇವೆಯಲ್ಲಿ ಬರೋಬ್ಬರಿ 20 ವರ್ಷ ಅನಾರೋಗ್ಯದ ನೆಪ ಹೇಳಿ ರಜೆ ಹಾಕಿರುವ ಶಿಕ್ಷಕಿಯನ್ನು ಕೊನೆಗೂ ವಜಾ ಮಾಡಲಾಗಿದೆ. ಅಲ್ಲದೆ ಇವರಿಗೆ ‘ಇಟಲಿಯ ಅತ್ಯಂತ ಕೆಟ್ಟ ಉದ್ಯೋಗಿ’ ಎಂ...
ಸ್ವಿಟ್ಜರ್ ಲ್ಯಾಂಡ್ ನಲ್ಲಿ ವಿಶ್ವದ ಅತ್ಯಂತ ದುಬಾರಿ ಮನೆಗಳಲ್ಲಿ ಒಂದನ್ನು ಭಾರತೀಯ ಮೂಲದ ಬಿಲಿಯನೇರ್ ಪಂಕಜ್ ಓಸ್ವಾಲ್ ಮತ್ತು ಅವರ ಪತ್ನಿ ರಾಧಿಕಾ ಓಸ್ವಾಲ್ ಖರೀದಿಸಿದ್ದಾರೆ. ಜಿಂಗಿನ್ಸ್ ನ ಸುಂದರವಾದ ಸ್ವಿಸ್ ಗ್ರಾಮದಲ್ಲಿರುವ ವಿಲ್ಲಾ ವರಿ 4.3 ಲಕ್ಷ ಚದರ ಅಡಿಗಳಷ್ಟು ವಿಸ್ತಾರವಾಗಿದೆ. ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ಓಸ...
ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರೊಂದಿಗಿನ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರಶ್ನೆ ಕೇಳಿದ್ದಕ್ಕಾಗಿ ಸಾಮಾಜಿಕ ಮಾಧ್ಯಮದಲ್ಲಿ ಅಮೆರಿಕದ ಪತ್ರಕರ್ತೆಗೆ ಕಿರುಕುಳ ನೀಡಿರುವುದು ಸ್ವೀಕಾರಾರ್ಹವಲ್ಲ ಎಂದು ಶ್ವೇತಭವನ ಖಂಡಿಸಿದೆ. ಮೊನ್ನೆ ದಿ ವಾಲ್ ಸ್ಟ್ರೀಟ್ ಜರ್ನಲ್ ವರದಿಗಾರ್ತಿ ಸಬ್ರಿನಾ ಸಿದ್ದಿಕಿ ಅವರು ಭಾ...
ಯುಎಸ್: ಸ್ನೇಹಿತನೊಂದಿಗೆ ಫ್ಲೋರಿಡಾದ ನ್ಯಾಷನಲ್ ಎವರ್ಗ್ಲೇಡ್ಸ್ ಪಾರ್ಕ್ ನಲ್ಲಿ ಮೀನು ಹಿಡಿಯುತ್ತಿದ್ದ ವ್ಯಕ್ತಿಯೊಬ್ಬರನ್ನು ಬುಲ್ ಶಾರ್ಕ್ ವೊಂದು ಕಚ್ಚಿ ನೀರಿಗೆಳೆದ ಘಟನೆ ನಡೆದಿದ್ದು, ಘಟನೆಯ ನಂತರ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆಯ ದೃಶ್ಯ ವ್ಯಕ್ತಿಯ ಸ್ನೇಹಿತನ ಕ್ಯಾಮರಾದಲ್ಲಿ ಸೆರೆಯಾಗಿದೆ. ಗಾಯಗೊಂಡ ವ್ಯಕ್ತಿಯ...
ಮುಸ್ಲಿಂ ರಾಷ್ಟ್ರಗಳ ಮೇಲೆ 26,000 ಬಾಂಬ್ಗಳ ದಾಳಿ ನಡೆಸಿದವರು ಈಗ ಭಾರತದಲ್ಲಿ ಅಲ್ಪಸಂಖ್ಯಾತರ ರಕ್ಷಣೆ ಬಗ್ಗೆ ಮಾತನಾಡುತ್ತಿರುವುದು ಹಾಸ್ಯಾಸ್ಪದ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇಂದು ದಿಲ್ಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ...
ಅಮೆರಿಕದ ರಾಜ್ಯ ಮೊಂಟಾನಾದಲ್ಲಿ ಯೆಲ್ಲೋಸ್ಟೋನ್ ನದಿಯನ್ನು ದಾಟುವ ಸೇತುವೆ ಕುಸಿದಿದೆ. ಇದೇ ವೇಳೆ ಅಪಾಯಕಾರಿ ವಸ್ತುಗಳನ್ನು ಸಾಗಿಸುತ್ತಿದ್ದ ಸರಕು ರೈಲು ಹರಿಯುವ ನೀರಿನಲ್ಲಿ ಮುಳುಗಿದೆ. ಘಟನೆಯಲ್ಲಿ ರೈಲು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ. ಯಾವುದೇ ಗಾಯ ಆಗಿರುವ ಬಗ್ಗೆ ವರದಿಯಾಗಿಲ್ಲ. ರೈಲು ಬಂಡಿಗಳು ಬಿಸಿ ಡಾಂಬರು ಮತ್ತು ಕರಗಿದ ಗಂಧ...
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಈಜಿಪ್ಟ್ ಪ್ರಧಾನಿ ಮುಸ್ತಫಾ ಮಡ್ಬೌಲಿ ಮತ್ತು ಉನ್ನತ ಕ್ಯಾಬಿನೆಟ್ ಸಚಿವರ ಜೊತೆಗೆ ವ್ಯಾಪಾರ ಸಂಬಂಧಗಳನ್ನು ವೃದ್ದಿಗೊಳಿಸುವ ಮತ್ತು ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಬಗ್ಗೆ ಚರ್ಚಿಸುವ ಮೂಲಕ ತಮ್ಮ ಮೊದಲ ಈಜಿಪ್ಟ್ ಭೇಟಿಯನ್ನು ಪ್ರಾರಂಭಿಸಿದರು. ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ...
ರಷ್ಯಾದಲ್ಲಿ ಪರಿಸ್ಥಿತಿ ಬಿಗಡಾಯಿಸುತ್ತಿದೆ. ವೊರೊನೆಜ್ ನಗರದ ಹೊರಗಿನ ಹೆದ್ದಾರಿಯಲ್ಲಿ ವ್ಯಾಗ್ನರ್ ಮಿಲಿಟರಿ ಬೆಂಗಾವಲು ಪಡೆಯ ಮೇಲೆ ರಷ್ಯಾ ಸೇನಾ ಹೆಲಿಕಾಪ್ಟರ್ಗಳು ಗುಂಡು ಹಾರಿಸಿದ ಘಟನೆ ರೋಸ್ಟೊವ್ನಿಂದ ಮಾಸ್ಕೋಗೆ ನಡುವಿನ 1,100-ಕಿಮೀ ಹೆದ್ದಾರಿಯಲ್ಲಿ ನಡೆದಿದೆ. ತೈಲ ಡಿಪೋದಲ್ಲಿ ಉರಿಯುತ್ತಿರುವ ಇಂಧನ ಟ್ಯಾಂಕನ್ನು ನಂದಿಸಲು ತುರ್ತ...