ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತಾಹ್ ಅಲ್-ಸಿಸಿ ಅವರ ಕೋರಿಕೆಯ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಅಧಿಕೃತ ಭೇಟಿಗಾಗಿ ಶನಿವಾರ ಕೈರೋಗೆ ಭೇಟಿ ನೀಡಿದರು. ವಿಮಾನ ನಿಲ್ದಾಣದಲ್ಲಿ ಮೋದಿಯವರನ್ನು ಈಜಿಪ್ಟ್ ಪ್ರಧಾನಿ ಮುಸ್ತಫಾ ಮಡ್ಬೌಲಿ ಆತ್ಮೀಯವಾಗಿ ಸ್ವಾಗತಿಸಿದರು. 1997ರ ನಂತರ 26 ವರ್ಷಗಳಲ್ಲಿ ಭಾರತದ ಪ್ರಧಾನಿಯೊಬ್ಬರು ಈಜಿ...
ರಷ್ಯಾದಲ್ಲಿ ಆಂತರಿಕ ಯುದ್ಧ ಪ್ರಾರಂಭವಾಗಿದೆ. ಅಧ್ಯಕ್ಷ ಪುಟಿನ್ರವರ ಬೆಂಬಲದಿಂದ ಆರಂಭವಾಗಿದ್ದ ಯೆವ್ಗೆನಿ ಪ್ರಿಗೋಜಿನ್ ನೇತೃತ್ವದ ವ್ಯಾಗ್ನರ್ ಮರ್ಸೆನರಿ ಎಂಬ ಖಾಸಗಿ ಮಿಲಿಟರಿ ಪಡೆಯು ಸದ್ಯ ಪುಟಿನ್ ವಿರುದ್ಧವೇ ತಿರುಗಿ ಬಿದ್ದಿದೆ. ಈ ಪಡೆಯು ಸಶಸ್ತ್ರ ದಂಗೆಯನ್ನು ಆರಂಭಿಸಿದ್ದು ರಷ್ಯಾದ ಎರಡು ನಗರಗಳನ್ನು ವಶಪಡಿಸಿಕೊಂಡಿರುವುದಾಗಿ ಮತ್ತು...
ವಾಷಿಂಗ್ಟನ್: ಶತಮಾನಗಳಷ್ಟು ಹಳೆಯದಾದ ಟೈಟಾನಿಕ್ ಹಡಗಿನ ಅವಶೇಷಗಳನ್ನು ವೀಕ್ಷಿಸಲು ತೆರಳಿದ್ದ ಸಬ್ ಮೇರಿನ್ ಆಳ ಸಮುದ್ರದಲ್ಲಿ ಸ್ಟೋಟಗೊಂಡು ಸಬ್ ಮೇರಿನ್ ಪರಿಣತ ಸೇರಿದಂತೆ ಐವರು ಶ್ರೀಮಂತ ಪ್ರವಾಸಿಗರು ದುರಂತ ಸಾವಿಗೀಡಾಗಿದ್ದಾರೆ. ಟೈಟಾನಿಕ್ ಹಡಗು ನೋಡಲು ತೆರಳಿದ್ದ ಸಬ್ ಮೇರಿನ್ ನಾಪತ್ತೆಯಾದ ಬಳಿಕ ಅದರ ಅವಶೇಷಗಳು ಲಭ್ಯವಾಗಿದ್ದು, ...
ಬಾಹ್ಯಾಕಾಶ ಅನ್ವೇಷಣೆಯ ಹಿನ್ನೆಲೆಯಲ್ಲಿ ಮಹತ್ವದ ಆರ್ಟೆಮೆಸ್ ಒಪ್ಪಂದಕ್ಕೆ ಅಮೆರಿಕದಲ್ಲಿ ಭಾರತ ಸಹಿ ಹಾಕಿದೆ. ಮುಂದಿನ ವರ್ಷದ ಇಂಟರ್ ನ್ಯಾಷನಲ್ ಸ್ಪೇಸ್ ಸ್ಟೇಷನ್ ಜಂಟಿ ಕಾರ್ಯಾಚರಣೆಗೆ ಅಮೆರಿಕದ ನಾಸಾ ಹಾಗೂ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಜೊತೆಗೂಡಿ ಕೆಲಸ ಮಾಡಲಿವೆ. 2024ರಲ್ಲಿ ಮಾನವ ಸಹಿತ ಜಂಟಿ ಅಂತರಿಕ್ಷಯಾನ ಮಾಡಲಿವೆ. ಇ...
ಅಮೆರಿಕ ಭೇಟಿಯಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅಮೆರಿಕದ ಅಧ್ಯಕ್ಷ ಜೋ ಬೈಡನ್ ಜೊತೆಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ ಬಳಿಕ ಜಂಟಿ ಪತ್ರಿಕಾಗೋಷ್ಠಿ ನಡೆಸಿದರು. ಇದೇ ವೇಳೆ ಮಾತನಾಡಿದ ಉಭಯ ನಾಯಕರು, ಭಯೋತ್ಪಾದನೆ, ಮೂಲಭೂತವಾದದ ವಿರುದ್ಧ ಭಾರತ ಮತ್ತು ಅಮೆರಿಕ ಹೆಗಲಿಗೆ ಹೆಗಲು ಕೊಟ್ಟು ಹೋರಾಟ ನಡೆಸಲಿವೆ ಎಂದು ಹೇಳಿದರು. ಅಮ...
ಅಮೆರಿಕಕ್ಕೆ ಭೇಟಿ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಜೋ ಬೈಡನ್ ಮತ್ತು ಪ್ರಥಮ ಮಹಿಳೆ ಜಿಲ್ ಬೈಡನ್ ಅವರಿಗೆ ವಿಶೇಷವಾದ ಉಡುಗೊರೆಗಳನ್ನು ನೀಡಿದ್ದಾರೆ. ಇದರಲ್ಲಿ ವಿಶೇಷವಾದದ್ದು ಬೈಡನ್ ಪತ್ನಿ ಜಿಲ್ ಬೈಡೆನ್ ಅವರಿಗೆ ಪ್ರಧಾನಿ ಮೋದಿ ಉಡುಗೊರೆಯಾಗಿ ನೀಡಿದ 7.5 ಕ್ಯಾರೆಟ್ ವಜ್ರವು ಪ್ರಯೋಗಾಲಯದಲ್ಲಿ ವಿನ್ಯಾ...
ನಿಮಗೆ ಅಮೆರಿಕಾಕ್ಕೆ ಹೋಗಲು ಆಸೆ ಇದ್ಯಾ..? ವೀಸಾ ಪಡೆಯುವುದೇ ದೊಡ್ಡ ಚಿಂತೆನಾ..? ಹಾಗಾದ್ರೆ ಇನ್ಮುಂದೆ ಆ ಚಿಂತೆ ಬಿಟ್ಟು ಬಿಡಿ. ಯೆಸ್. ಯಾಕ್ ಗೊತ್ತಾ..? ಇನ್ಮುಂದೆ ಅಮೆರಿಕಕ್ಕೆ ತೆರಳಲು ಬೆಂಗಳೂರಿನಲ್ಲೇ ವೀಸಾ ಪಡೆಯುವ ಪ್ರಕ್ರಿಯೆಗಳನ್ನು ಪೂರೈಸಬಹುದು. ಬೆಂಗಳೂರು ಮತ್ತು ಅಹಮದಾಬಾದ್ನಲ್ಲಿ ಹೊಸದಾಗಿ ದೂತಾವಾಸ ಕಚೇರಿ ಆರಂಭಿಸುವುದ...
ಅಪರೂಪದ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಜೋ ಬೈಡನ್ ಗುರುವಾರ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ ಎಂದು ಶ್ವೇತಭವನದ ಹಿರಿಯ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ. ಶ್ವೇತಭವನದ ಅಧಿಕಾರಿ ಇದನ್ನು 'ಬಿಗ್ ಡೀಲ್' ಎಂದು ಕರೆದಿದ್ದಾರೆ. ಪ್ರಧಾನಿ ಮೋದಿ ಮಾಧ್ಯಮಗೊಷ್ಟಿ ಈವರೆಗೆ ನಡೆಸಿಲ್ಲ....
ಕಳೆದ ವರ್ಷ ಪಂಜಾಬ್ ನಲ್ಲಿ ಗಾಯಕ ಸಿಧು ಮೂಸ್ ವಾಲಾ ಅವರ ಹತ್ಯೆಯ ಮಾಸ್ಟರ್ ಮೈಂಡ್ ಎಂದು ಆರೋಪಿಸಲಾಗಿರುವ ಕೆನಡಾ ಮೂಲದ ಗ್ಯಾಂಗ್ ಸ್ಟಾರ್ ಗೋಲ್ಡಿ ಬ್ರಾರ್ ಎಂಬಾತನಿಂದ ಪಂಜಾಬಿ ಪಾಪ್ ಗಾಯಕ ಹನಿ ಸಿಂಗ್ ಗೆ ಕೊಲೆ ಬೆದರಿಕೆಗಳು ಬಂದಿವೆ ಎಂದು ಆರೋಪಿಸಲಾಗಿದೆ. ಖ್ಯಾತ ಪಾಪ್ ಗಾಯಕ ಈಗ ತನ್ನ ಜೀವಕ್ಕೆ ಬೆದರಿಕೆ ಇದೆ ಎಂದು ದೆಹಲಿ ಪೊಲೀಸರಿ...
ಇಸ್ಲಾಮಿ ಆಚಾರ-ವಿಚಾರಗಳನ್ನು ಉಳಿಸಿಕೊಳ್ಳಲು, ಪಾಕಿಸ್ತಾನದ ವಿಶ್ವವಿದ್ಯಾನಿಲಯಗಳಲ್ಲಿ ಇನ್ಮುಂದೆ ಹೋಳಿ ಮತ್ತು ಇತರ ಹಬ್ಬಗಳನ್ನು ನಿಷೇಧಿಸಲಾಗಿದೆ. ಭಾರತದ ವಿಭಜನೆಯ ನಂತರ ಸೃಷ್ಟಿಯಾದ ಪಾಕಿಸ್ತಾನದಲ್ಲಿ ಇಸ್ಲಾಮಿಕ್ ನಿಯಮಗಳು ಮತ್ತು ನಿಬಂಧನೆಗಳಿಂದಾಗಿ ಇತರ ಧರ್ಮದ ಜನರು ಶಾಂತಿಯುತವಾಗಿ ಬದುಕುವುದು ಕಷ್ಟಕರವಾಗಿದೆ. ಇಲ್ಲಿ ಮುಸ್ಲಿಮರಿಗ...